ಇಂದೋರ್​ನಲ್ಲಿ ರೈಲಿನಲ್ಲಿ ಟ್ರಾಲಿ ಬ್ಯಾಗ್​ಗಳನ್ನು ಕದ್ದ ದಂಪತಿಯ ಬಂಧನ

ಮಧ್ಯಪ್ರದೇಶದ ಇಂದೋರ್‌ನಲ್ಲಿ ರೈಲುಗಳಲ್ಲಿ ಟ್ರಾಲಿ ಬ್ಯಾಗ್‌ಗಳನ್ನು ಕದ್ದ ದಂಪತಿಯನ್ನು ಬಂಧಿಸಿದ್ದಾರೆ. ಅಹಲ್ಯಾನಗರಿ ಎಕ್ಸ್‌ಪ್ರೆಸ್ ರೈಲಿನಲ್ಲಿ ದಂಪತಿ ಸಹಾಯದಿಂದ ಟ್ರಾಲಿ ಬ್ಯಾಗ್‌ಗಳನ್ನು ಕದ್ದ ಘಟನೆ ನಡೆದಿದೆ. ಒಂದು ಬ್ಯಾಗ್​ನಲ್ಲಿ ಲಕ್ಷಗಟ್ಟಲೆ ಮೌಲ್ಯದ ಲಿವರ್ ಟೆಸ್ಟಿಂಗ್ ಮಷಿನ್ ಇರುವುದು ಕೂಡ ಬಯಲಾಗಿದೆ.

ರೈಲು
Follow us
ನಯನಾ ರಾಜೀವ್
|

Updated on: Aug 15, 2023 | 2:24 PM

ಮಧ್ಯಪ್ರದೇಶದ ಇಂದೋರ್‌ನಲ್ಲಿ ರೈಲುಗಳಲ್ಲಿ ಟ್ರಾಲಿ ಬ್ಯಾಗ್‌ಗಳನ್ನು ಕದ್ದ ದಂಪತಿಯನ್ನು ಬಂಧಿಸಿದ್ದಾರೆ. ಅಹಲ್ಯಾನಗರಿ ಎಕ್ಸ್‌ಪ್ರೆಸ್ ರೈಲಿನಲ್ಲಿ ದಂಪತಿ ಸಹಾಯದಿಂದ ಟ್ರಾಲಿ ಬ್ಯಾಗ್‌ಗಳನ್ನು ಕದ್ದ ಘಟನೆ ನಡೆದಿದೆ. ಒಂದು ಬ್ಯಾಗ್​ನಲ್ಲಿ ಲಕ್ಷಗಟ್ಟಲೆ ಮೌಲ್ಯದ ಲಿವರ್ ಟೆಸ್ಟಿಂಗ್ ಮಷಿನ್ ಇರುವುದು ಕೂಡ ಬಯಲಾಗಿದೆ.

ಈ ಹಿನ್ನೆಲೆಯಲ್ಲಿ ಘಟನೆ ಕುರಿತು ಪೊಲೀಸರಿಗೆ ಮಾಹಿತಿ ನೀಡಲಾಗಿತ್ತು. ನಂತರ ಸಿಸಿಟಿವಿ ದೃಶ್ಯಾವಳಿಗಳನ್ನು ಪರಿಶೀಲಿಸಿದಾಗ ಮಹಿಳೆಯೊಬ್ಬರು ಟ್ರಾಲಿ ಬ್ಯಾಗ್ ಅನ್ನು ತನ್ನ ಸಹಚರರೊಂದಿಗೆ ಸ್ಕೂಟರ್‌ನಲ್ಲಿ ಸಾಗಿಸುತ್ತಿರುವುದು ಕಂಡುಬಂದಿದೆ.

ನಂತರ ಪೊಲೀಸರು ಆರೋಪಿ ಪೂಜಾ ವರ್ಮಾ ಮತ್ತು ಆಕೆಯ ಪತಿ ರಾಜ್‌ಕುಮಾರ್ ಯಾದವ್ ಅವರನ್ನು ಬಂಧಿಸಿದರು. ಇದಲ್ಲದೆ, ಇಬ್ಬರೂ ತಮ್ಮ ಅಪರಾಧವನ್ನು ಒಪ್ಪಿಕೊಂಡರು.

ಮತ್ತಷ್ಟು ಓದಿ: ಆಟೋದಿಂದ ಶಿಕ್ಷಕಿಯನ್ನು ಹೊರದಬ್ಬಿ ಐಫೋನ್ ಕದ್ದು ಪರಾರಿಯಾದ ದುಷ್ಕರ್ಮಿಗಳು

ಅವರ ವಶದಿಂದ ಯಕೃತ್ತು ಪರೀಕ್ಷಿಸುವ ಯಂತ್ರ, ಕದ್ದ ಇತರ ವಸ್ತುಗಳನ್ನು ವಶಪಡಿಸಿಕೊಳ್ಳಲಾಗಿದೆ. ಜಿಆರ್‌ಪಿ ಪೊಲೀಸರು ಅವರ ಇತರ ಇಬ್ಬರು ಸಹಚರರನ್ನು ಸಕ್ರಿಯವಾಗಿ ಹುಡುಕುತ್ತಿದ್ದಾರೆ. ರೈಲ್ವೆ ಅಧಿಕಾರಿಯೊಬ್ಬರು ಮಾತನಾಡಿ, ದಂಪತಿ ಈ ಕೆಲಸ ಮಾಡಿರುವುದು ಇದೇ ಮೊದಲಲ್ಲ, ನಾಲ್ಕು ಬಾರಿ ಟ್ರಾಲಿಗಳನ್ನು ಕದ್ದಿದ್ದರು.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

ಕೊಟ್ಟ ಮಾತು ಉಳಿಸಿಕೊಂಡ ಸುರೇಶ್, ಧನರಾಜ್ ಮಗಳಿಗೆ ಉಡುಗೊರೆ

ಬಿಗ್​ಬಾಸ್: ಫ್ಯಾಮಿಲಿ ವಿಸಿಟ್ ಬಳಿಕ ಗೆಳೆತನಗಳೆಲ್ಲ ಪೀಸ್-ಪೀಸ್

ಬಳ್ಳಾರಿಯ ಕಂಪ್ಲಿಯಿಂದ ವಕ್ಫ್ ವಿರುದ್ಧ ಹೋರಾಟ ಪುನರಾರಂಭಿಸಿದ ಯತ್ನಾಳ್ ತಂಡ

ಕುಟುಂಬದ ಅರಣ್ಯರೋದನೆ; ಗೋಗರೆದರೂ ಕಿವಿಗೆ ಹಾಕಿಕೊಳ್ಳದ ಪೊಲೀಸರು

ಹಿರಿಯ ನಾಯಕರನ್ನು ಪೊಲೀಸ್ ವಶಕ್ಕೆ ಪಡೆದರೂ ಎದೆಗುಂದದ ಕಾರ್ಯಕರ್ತರು

ತನ್ನೂರಿನ ಸರ್ಕಾರಿ ಶಾಲೆಗೆ ಹೈಕೆಟ್ ಸ್ಪರ್ಷ ನೀಡುತ್ತಿರುವ ಡಾಲಿ: ವಿಡಿಯೋ

29 ಎಸೆತಗಳಲ್ಲಿ ಅರ್ಧಶತಕ; 50 ವರ್ಷಗಳ ಹಳೆಯ ದಾಖಲೆ ಮುರಿದ ಪಂತ್

ಶಾಸಕನ ಜಾತಿಯವರೇ ಕ್ಷೇತ್ರದ ಪದಾಧಿಕಾರಿಗಳಾಗಬಾರದು: KN ರಾಜಣ್ಣ

ಖರ್ಗೆ ರಾಜೀನಾಮೆಗೆ ಆಗ್ರಹಿಸಿ ಬಿಜೆಪಿ ಪ್ರತಿಭಟನೆ: ಕಲಬುರಗಿಯಲ್ಲಿ ಜನಸಾಗರ

ವಕ್ಫ್ ವಿರುದ್ಧ ಹೋರಾಟದ ರೂವಾರಿ ಯತ್ನಾಳ್ ಹೆಸರು ಪ್ರಸ್ತಾಪಿಸದ ವಿಜಯೇಂದ್ರ