ವಿದೇಶಕ್ಕೂ ವಿಮಾನ ಹಾರಾಟ ಶುರು, ಯಾವಾಗ?

ಪ್ರಾದೇಶಿಕ ವಿಮಾನಗಳ ಸಂಚಾರಕ್ಕೆ ಕೇಂದ್ರ ಸರ್ಕಾರ ಅನುಮತಿ ನೀಡಿರುವ ಬೆನ್ನಲ್ಲೇ ಅಂತಾರಾಷ್ಟ್ರೀಯ ವಿಮಾನಗಳ ಓಡಾಟವನ್ನೂ ಪುನಾರಂಭಿಸುವುದಾಗಿ ತಿಳಿಸಿದೆ. ಜೂನ್ ಇಲ್ಲವೇ ಜುಲೈನಲ್ಲಿ ಭಾರತದಿಂದ ಅಂತಾರಾಷ್ಟ್ರೀಯ ವಿಮಾನ ಹಾರಾಟ ಪುನಾರಂಭಗೊಳ್ಳುವ ಸಾಧ್ಯತೆ ಇದೆ. ಕೊರೊನಾ ಕೂಪದಲ್ಲಿ ಭಾರತ: ಭಾರತದಲ್ಲಿ ಮರಣ ಮೃದಂಗ ಬಾರಿಸುತ್ತಿರುವ ಕಿಲ್ಲರ್ ಕೊರೊನಾ ಕಬಂದಬಾಹುಗಳನ್ನ ಚಾಚುತ್ತಲೇ ಇದೆ. ಈಗಾಗ್ಲೇ ಭಾರತದಲ್ಲಿ ಸೋಂಕಿತರ ಸಂಖ್ಯೆ 1 ಲಕ್ಷ 25 ಸಾವಿರದ ಗಡಿ ದಾಟಿದ್ದು, ಇದುವರೆಗೂ ಸುಮಾರು 51 ಸಾವಿರ ಜನ ಗುಣಮುಖರಾಗಿದ್ದಾರೆ. ಈವರೆಗೂ 3 ಸಾವಿರದ 700 […]

ವಿದೇಶಕ್ಕೂ ವಿಮಾನ ಹಾರಾಟ ಶುರು, ಯಾವಾಗ?
Follow us
ಆಯೇಷಾ ಬಾನು
|

Updated on: May 24, 2020 | 11:11 AM

ಪ್ರಾದೇಶಿಕ ವಿಮಾನಗಳ ಸಂಚಾರಕ್ಕೆ ಕೇಂದ್ರ ಸರ್ಕಾರ ಅನುಮತಿ ನೀಡಿರುವ ಬೆನ್ನಲ್ಲೇ ಅಂತಾರಾಷ್ಟ್ರೀಯ ವಿಮಾನಗಳ ಓಡಾಟವನ್ನೂ ಪುನಾರಂಭಿಸುವುದಾಗಿ ತಿಳಿಸಿದೆ. ಜೂನ್ ಇಲ್ಲವೇ ಜುಲೈನಲ್ಲಿ ಭಾರತದಿಂದ ಅಂತಾರಾಷ್ಟ್ರೀಯ ವಿಮಾನ ಹಾರಾಟ ಪುನಾರಂಭಗೊಳ್ಳುವ ಸಾಧ್ಯತೆ ಇದೆ.

ಕೊರೊನಾ ಕೂಪದಲ್ಲಿ ಭಾರತ: ಭಾರತದಲ್ಲಿ ಮರಣ ಮೃದಂಗ ಬಾರಿಸುತ್ತಿರುವ ಕಿಲ್ಲರ್ ಕೊರೊನಾ ಕಬಂದಬಾಹುಗಳನ್ನ ಚಾಚುತ್ತಲೇ ಇದೆ. ಈಗಾಗ್ಲೇ ಭಾರತದಲ್ಲಿ ಸೋಂಕಿತರ ಸಂಖ್ಯೆ 1 ಲಕ್ಷ 25 ಸಾವಿರದ ಗಡಿ ದಾಟಿದ್ದು, ಇದುವರೆಗೂ ಸುಮಾರು 51 ಸಾವಿರ ಜನ ಗುಣಮುಖರಾಗಿದ್ದಾರೆ. ಈವರೆಗೂ 3 ಸಾವಿರದ 700 ಜನ ಕೊರೊನಾಗೆ ಬಲಿಯಾಗಿದ್ದಾರೆ.

ವಲಸೆ ಕಾರ್ಮಿಕರಿಂದ ದರೋಡೆ: ಒಂದ್ಕಡೆ ಭಾರತದಲ್ಲಿ ಕಾರ್ಮಿಕರ ಮಹಾವಲಸೆ ಶುರುವಾಗಿದ್ದರೆ, ಇನ್ನೊಂದ್ಕಡೆ ಕಾರ್ಮಿಕರು ರೈಲು ನಿಲ್ದಾಣಗಳಲ್ಲಿ ದರೋಡೆ ಮಾಡುತ್ತಿರುವ ಪ್ರಕರಣಗಳು ಹೆಚ್ಚಾಗ್ತಿವೆ. ಹೀಗೆ ಉತ್ತರ ಪ್ರದೇಶದಲ್ಲಿ ವಲಸೆ ಕಾರ್ಮಿಕರು ನಿಲ್ದಾಣದಲ್ಲಿದ್ದ ವಾಟರ್ ಬಾಟಲ್​ಗಳನ್ನ ಕದ್ದಿದ್ದಾರೆ. ಈ ವಿಡಿಯೋ ಈಗ ವೈರಲ್ ಆಗಿದೆ.

ಕೆರೆಗಳ ಸೌಂದರ್ಯೀಕರಣಕ್ಕೆ ಸಚಿವ ಸೋಮಣ್ಣ ₹ 50 ಕೋಟಿ ನೀಡಿದ್ದಾರೆ: ಶಾಸಕ
ಕೆರೆಗಳ ಸೌಂದರ್ಯೀಕರಣಕ್ಕೆ ಸಚಿವ ಸೋಮಣ್ಣ ₹ 50 ಕೋಟಿ ನೀಡಿದ್ದಾರೆ: ಶಾಸಕ
ಈ ಸರ್ಕಾರದ ಹಾಗೆ ನಾನು ಸಹಿಯನ್ನು ಮಾರಾಟಕ್ಕಿಟ್ಟಿಲ್ಲ: ಕುಮಾರಸ್ವಾಮಿ
ಈ ಸರ್ಕಾರದ ಹಾಗೆ ನಾನು ಸಹಿಯನ್ನು ಮಾರಾಟಕ್ಕಿಟ್ಟಿಲ್ಲ: ಕುಮಾರಸ್ವಾಮಿ
ಲಾಸ್​ ಏಂಜಲೀಸ್​ನಲ್ಲಿ ಕಾಡ್ಗಿಚ್ಚು, ಸಾವಿರಾರು ಮನೆಗಳು ಸುಟ್ಟು ಭಸ್ಮ
ಲಾಸ್​ ಏಂಜಲೀಸ್​ನಲ್ಲಿ ಕಾಡ್ಗಿಚ್ಚು, ಸಾವಿರಾರು ಮನೆಗಳು ಸುಟ್ಟು ಭಸ್ಮ
ವೈಕುಂಠ ಏಕಾದಶಿ ಶುಕ್ರವಾರದಂದು ಬಂದಿರೋದು ಮತ್ತೂ ವಿಶೇಷ!
ವೈಕುಂಠ ಏಕಾದಶಿ ಶುಕ್ರವಾರದಂದು ಬಂದಿರೋದು ಮತ್ತೂ ವಿಶೇಷ!
ಬಾಗಲಕೋಟೆ: ಬೆಳೆಗೆ ಜನರ ದೃಷ್ಟಿ ತಾಗದಿರಲು ಚಿತ್ರ ನಟಿಯರು ಕಾವಲು!
ಬಾಗಲಕೋಟೆ: ಬೆಳೆಗೆ ಜನರ ದೃಷ್ಟಿ ತಾಗದಿರಲು ಚಿತ್ರ ನಟಿಯರು ಕಾವಲು!
ಹಾಸ್ಟೆಲ್​ಗೆ ಕಾಲಿಟ್ಟರೆ ಕಾಲು ಕತ್ತರಿಸ್ತೀನಿ ಎಂದು ಗದರಿದ ಶಾಸಕ ದರ್ಶನ್
ಹಾಸ್ಟೆಲ್​ಗೆ ಕಾಲಿಟ್ಟರೆ ಕಾಲು ಕತ್ತರಿಸ್ತೀನಿ ಎಂದು ಗದರಿದ ಶಾಸಕ ದರ್ಶನ್
ವೈಂಕುಠ ಏಕಾದಶಿ ದಿನ ತಿಮ್ಮಪ್ಪನ ದರ್ಶನ ಪಡೆದ ಅಶ್ವಿನಿ ಪುನೀತ್ ರಾಜ್​ಕುಮಾರ್
ವೈಂಕುಠ ಏಕಾದಶಿ ದಿನ ತಿಮ್ಮಪ್ಪನ ದರ್ಶನ ಪಡೆದ ಅಶ್ವಿನಿ ಪುನೀತ್ ರಾಜ್​ಕುಮಾರ್
ವೈಕುಂಠ ಏಕಾದಶಿ, ಚಿಕ್ಕತಿರುಪತಿಯ ವೆಂಕಟೇಶ್ವರನಿಗೆ ವಿಶೇಷ ಪೂಜೆ
ವೈಕುಂಠ ಏಕಾದಶಿ, ಚಿಕ್ಕತಿರುಪತಿಯ ವೆಂಕಟೇಶ್ವರನಿಗೆ ವಿಶೇಷ ಪೂಜೆ
Video: ರೈಲಿನಲ್ಲಿ ಕುಡುಕ ಪ್ರಯಾಣಿಕ ಹಾಗೂ ಟಿಟಿಇ ನಡುವೆ ಹೊಡೆದಾಟ
Video: ರೈಲಿನಲ್ಲಿ ಕುಡುಕ ಪ್ರಯಾಣಿಕ ಹಾಗೂ ಟಿಟಿಇ ನಡುವೆ ಹೊಡೆದಾಟ
‘ಬಿಗ್ ಬಾಸ್​’ಗೆ ಫಿನಾಲೆ ಟಿಕೆಟ್ ಕೊಡೋಕೆ ಬಂದ ಸೆಲೆಬ್ರಿಟಿಗಳು ಯಾರು?
‘ಬಿಗ್ ಬಾಸ್​’ಗೆ ಫಿನಾಲೆ ಟಿಕೆಟ್ ಕೊಡೋಕೆ ಬಂದ ಸೆಲೆಬ್ರಿಟಿಗಳು ಯಾರು?