International Yoga Day 2023: ಸೀರೆಯುಟ್ಟು ಯೋಗ ಮಾಡಿದ ಮಹಿಳೆಯರು

ಗೇಟ್‌ವೇ ಆಫ್ ಇಂಡಿಯಾದಲ್ಲಿ ನೌವಾರಿ ಸೀರೆಯಲ್ಲಿ ಮಹಿಳೆಯರ ತಂಡವೊಂದು ಯೋಗ ಪ್ರದರ್ಶನ ಮಾಡಿರುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ಕಾಣಿಸಿಕೊಂಡಿದೆ.

Follow us
ಅಕ್ಷಯ್​ ಪಲ್ಲಮಜಲು​​
|

Updated on: Jun 21, 2023 | 11:49 AM

ಇಂದು ವಿಶ್ವದಾದ್ಯಂತ ಅಂತರಾಷ್ಟ್ರೀಯ ಯೋಗ ದಿನವನ್ನು (International Yoga Day 2023) ಆಚರಿಸಲಾಗುತ್ತಿದ್ದು, ಜನರು ಹೆಚ್ಚಿನ ಸಂಖ್ಯೆಯಲ್ಲಿ ಯೋಗ ಮಾಡಲು ಆಗಮಿಸುತ್ತಿದ್ದಾರೆ. ಗೇಟ್‌ವೇ ಆಫ್ ಇಂಡಿಯಾದಲ್ಲಿ ನೌವಾರಿ ಸೀರೆಯಲ್ಲಿ ಮಹಿಳೆಯರ ತಂಡವೊಂದು ಯೋಗ ಪ್ರದರ್ಶನ ಮಾಡಿರುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ಕಾಣಿಸಿಕೊಂಡಿದೆ. ಸುದ್ದಿ ಸಂಸ್ಥೆ ANI ಟ್ವಿಟರ್‌ನಲ್ಲಿ ವೀಡಿಯೊವನ್ನು ಪೋಸ್ಟ್ ಮಾಡಿದಕೊಂಡಿದ್ದು, ಯುವತಿಯರು ಸಾಂಪ್ರದಾಯಿಕ ಮಹಾರಾಷ್ಟ್ರ ಶೈಲಿಯಲ್ಲಿ ಸೀರೆಯನ್ನು ಧರಿಸಿಕೊಂಡು ಕಾರ್ಯಕ್ರಮದಲ್ಲಿ ಭಾಗವಹಿಸಿದ್ದಾರೆ. ಅಂತರಾಷ್ಟ್ರೀಯ ಯೋಗ ದಿನವನ್ನು ಮೊದಲ ಬಾರಿಗೆ 2015ರಲ್ಲಿ ಆಚರಿಸಲಾಯಿತು ಮತ್ತು ಅಂದಿನಿಂದ ಪ್ರತಿ ವರ್ಷ ಪೂರ್ಣ ಸ್ವಿಂಗ್ನಲ್ಲಿ ಆಚರಿಸಲಾಗುತ್ತಿದೆ.

ಈ ವೀಡಿಯೊದಲ್ಲಿ ಯುವತಿಯೊಬ್ಬಳು ‘ಓಂ’ ಪಠಿಸುವ ಮೂಲಕ ಯೋಗವನ್ನು ಪ್ರಾರಂಭಿಸಿದ್ದರೆ ಎಂಬುದನ್ನು ಈ ವೀಡಿಯೊದಲ್ಲಿ ನೋಡಬಹುದು. ಇಲ್ಲಿ ಮಹಿಳೆಯರು ಸೀರೆಯನ್ನು ಧರಿಸಿ ಭುಜಂಗಾಸನ (ನಾಗರ ಭಂಗಿ) ಮತ್ತು ಇತರ ಭಂಗಿಗಳನ್ನು ಪ್ರದರ್ಶಿಸಿದ್ದಾರೆ.

ಇದನ್ನೂ ಓದಿ: International Yoga Day 2023: ಉಧಂಪುರದಲ್ಲಿ ಜನರೊಂದಿಗೆ ಯೋಗ ಮಾಡಿದ ಶ್ವಾನ

ನೌವಾರಿ (ಕಸ್ತ ಸೀರೆ, ಕಚ್ಚ, ಸಾಕಚ್ಚ, ಲುಗಡೆ ಎಂದೂ ಕರೆಯುತ್ತಾರೆ) ಮಹಾರಾಷ್ಟ್ರದಲ್ಲಿ ಮಹಿಳೆಯರು ಧರಿಸುವ ಒಂಬತ್ತು ಗಜಗಳ ಸೀರೆಯಾಗಿದೆ. ಒಂಬತ್ತು ಗಜಗಳಷ್ಟು ಸೀರೆಯ ಉದ್ದದಿಂದ ‘ನೌವರಿ’ ಎಂಬ ಹೆಸರು ಹುಟ್ಟಿಕೊಂಡಿತು. ಆದರೆ ಈ ಬದಲಾವಣೆಗೊಂಡಿದೆ, ಇದಕ್ಕೆ ಆಧುನೀಕ ಸ್ಪರ್ಶ ನೀಡಲಾಗಿದೆ.

ನೌವಾರಿ ಸೀರೆಗಳು ಮಹಾರಾಷ್ಟ್ರ ಒಂದು ಸಾಂಪ್ರಾದಯಕ ಉಡುಗೆಯಾಗಿದೆ, ಈ ಸೀರೆಗಳು ಬಾಲಿವುಡ್‌ನಲ್ಲಿ ಅತ್ಯಂತ ಜನಪ್ರಿಯವಾಗಿವೆ ಮತ್ತು ಅನೇಕ ನಟಿಯರು ವಿವಿಧ ಚಲನಚಿತ್ರಗಳಲ್ಲಿ ಅದನ್ನು ಧರಿಸಿದ್ದಾರೆ.

ವಿಶ್ವ ಯೋಗ ದಿನಾಚರಣೆ ಕುರಿತಾದ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ

ಮುಡಾದಿಂದ 142 ಜನ ಬೇನಾಮಿಯಾಗಿ ಸೈಟು ಪಡೆದಿದ್ದಾರೆ: ಶಿವಲಿಂಗೇಗೌಡ
ಮುಡಾದಿಂದ 142 ಜನ ಬೇನಾಮಿಯಾಗಿ ಸೈಟು ಪಡೆದಿದ್ದಾರೆ: ಶಿವಲಿಂಗೇಗೌಡ
ಬಿಗ್ ಬಾಸ್​ನಿಂದ ಧನರಾಜ್​ಗೆ ಎಷ್ಟು ಹಣ ಸಿಕ್ತು? ಸುತ್ತಿ ಬಳಸಿ ಉತ್ತರ
ಬಿಗ್ ಬಾಸ್​ನಿಂದ ಧನರಾಜ್​ಗೆ ಎಷ್ಟು ಹಣ ಸಿಕ್ತು? ಸುತ್ತಿ ಬಳಸಿ ಉತ್ತರ
ಕೋರ್ ಕಮಿಟಿ ಸಭೆ ಸೇರಿದಂತೆ ನಾಳೆ ರಾಜ್ಯ ಬಿಜೆಪಿಯ ಮೂರು ಮೀಟಿಂಗ್​ಗಳು
ಕೋರ್ ಕಮಿಟಿ ಸಭೆ ಸೇರಿದಂತೆ ನಾಳೆ ರಾಜ್ಯ ಬಿಜೆಪಿಯ ಮೂರು ಮೀಟಿಂಗ್​ಗಳು
ಕ್ರೇನ್ ಮೂಲಕ ಪುನಃ ಚಕ್ರಗಳ ಮೇಲೆ ನಿಲ್ಲುವಂದಾದ ಕೆಎಸ್ಸಾರ್ಟಿಟಿಸಿ ಬಸ್ಸು
ಕ್ರೇನ್ ಮೂಲಕ ಪುನಃ ಚಕ್ರಗಳ ಮೇಲೆ ನಿಲ್ಲುವಂದಾದ ಕೆಎಸ್ಸಾರ್ಟಿಟಿಸಿ ಬಸ್ಸು
ಪೊಲೀಸರು ನನ್ನ ಮಾತೇ ಕೇಳಲ್ಲ ಎಂದು ಜ್ಞಾನೇಂದ್ರ ಹೇಳಿದ್ದರು: ಯತ್ನಾಳ್
ಪೊಲೀಸರು ನನ್ನ ಮಾತೇ ಕೇಳಲ್ಲ ಎಂದು ಜ್ಞಾನೇಂದ್ರ ಹೇಳಿದ್ದರು: ಯತ್ನಾಳ್
‘ಬಾಯ್ಸ್ vs ಗರ್ಲ್ಸ್​’ ರಿಯಾಲಿಟಿ ಶೋನಲ್ಲಿ ಜಗದೀಶ್, ಶೋಭಾ ಶೆಟ್ಟಿ
‘ಬಾಯ್ಸ್ vs ಗರ್ಲ್ಸ್​’ ರಿಯಾಲಿಟಿ ಶೋನಲ್ಲಿ ಜಗದೀಶ್, ಶೋಭಾ ಶೆಟ್ಟಿ
ಯತ್ನಾಳ್ ದೂರು ನೀಡಿದರೆ ವಿಜಯೇಂದ್ರ ವಿರುದ್ಧ ತನಿಖೆ: ಪ್ರಿಯಾಂಕ್ ಖರ್ಗೆ
ಯತ್ನಾಳ್ ದೂರು ನೀಡಿದರೆ ವಿಜಯೇಂದ್ರ ವಿರುದ್ಧ ತನಿಖೆ: ಪ್ರಿಯಾಂಕ್ ಖರ್ಗೆ
ಬೆಂಗಳೂರು: ಡೆಡ್ಲಿ ಆಕ್ಸಿಡೆಂಟ್, ಕೂದಲೆಳೆ ಅಂತರದಲ್ಲಿ ಬೈಕ್​ ಸವಾರ ಪಾರು
ಬೆಂಗಳೂರು: ಡೆಡ್ಲಿ ಆಕ್ಸಿಡೆಂಟ್, ಕೂದಲೆಳೆ ಅಂತರದಲ್ಲಿ ಬೈಕ್​ ಸವಾರ ಪಾರು
14 ತಿಂಗಳುಗಳ ಬಳಿಕ ಮೊಹಮ್ಮದ್ ಶಮಿ ಎಂಟ್ರಿ: ವಿಡಿಯೋ ಹಂಚಿಕೊಂಡ ಬಿಸಿಸಿಐ
14 ತಿಂಗಳುಗಳ ಬಳಿಕ ಮೊಹಮ್ಮದ್ ಶಮಿ ಎಂಟ್ರಿ: ವಿಡಿಯೋ ಹಂಚಿಕೊಂಡ ಬಿಸಿಸಿಐ
ವಿಜಯಪುರದಲ್ಲಿ ಮೂವರು ಕಾರ್ಮಿಕರ ಮೇಲೆ ಮಾರಣಾಂತಿಕ ಹಲ್ಲೆ, ವಿಡಿಯೋ ವೈರಲ್​
ವಿಜಯಪುರದಲ್ಲಿ ಮೂವರು ಕಾರ್ಮಿಕರ ಮೇಲೆ ಮಾರಣಾಂತಿಕ ಹಲ್ಲೆ, ವಿಡಿಯೋ ವೈರಲ್​