International Yoga Day 2023: ದೂರದ ಚೆನ್ನೈನಲ್ಲಿ ಯೋಗಪಟು ಪೇಜಾವರ ಶ್ರೀ ವಿಶ್ವಪ್ರಸನ್ನ ತೀರ್ಥ ಸ್ವಾಮೀಜಿ ಅವರಿಂದ ಯೋಗಾಸನ, ವಿವಿಧ ಭಂಗಿಗಳು ಇಲ್ಲಿವೆ
ಇಂದು ಜಗತ್ತಿನಾದ್ಯಂತ ಯೋಗ ದಿನದ ಸಂಭ್ರಮ ಮನೆ ಮಾಡಿದೆ. ಎಲ್ಲೆಲ್ಲೂ ಯೋಗದ ಮಾತೇಮಾತು. ಇಂದು ದೇವನಗರಿ ಉಡುಪಿಯ ಪೇಜಾವರ ಶ್ರೀ ವಿಶ್ವಪ್ರಸನ್ನ ತೀರ್ಥ ಸ್ವಾಮೀಜಿ ಅವರೂ ಸಹ ದೂರದ ತಮಿಳುನಾಡಿನ ಪ್ರವಾಸದಲ್ಲಿದ್ದರೂ ನಾನಾ ಭಂಗಿಗಳಲ್ಲಿ ಯೋಗ ಮಾಡಿದರು. ಅಂತರಾಷ್ಟ್ರೀಯ ಯೋಗ ದಿನಾಚರಣೆ ಹಿನ್ನೆಲೆಯಲ್ಲಿ ಯೋಗಪಟು ಪೇಜಾವರ ಶ್ರೀ ವಿಶ್ವಪ್ರಸನ್ನ ತೀರ್ಥ ಸ್ವಾಮೀಜಿ ಯೋಗಾಸನ ಮಾಡಿದರು.
Published On - 10:27 am, Wed, 21 June 23