ಗಾಂಧಿ ಜಯಂತಿವರೆಗೂ ಚಿದಂಬರಂಗೆ ತಿಹಾರ್ ಜೈಲೇ ಗತಿ
ದೆಹಲಿ: ಐಎನ್ಎಕ್ಸ್ ಮೀಡಿಯಾ ಹಗರಣದಲ್ಲಿ ಕಾಂಗ್ರೆಸ್ನ ಮಾಜಿ ಸಚಿವ ಪಿ.ಚಿದಂಬರಂಗೆ ಗಾಂಧಿ ಜಯಂತಿ ಮುಗಿಯುವವರೆಗೂ ತಿಹಾರ್ ಜೈಲೇ ಗತಿಯಾಗಿದೆ. ನ್ಯಾಯಾಂಗ ಬಂಧನದ ಅವಧಿ ಇಂದಿಗೆ ಮುಕ್ತಾಯಗೊಂಡ ಹಿನ್ನೆಲೆಯಲ್ಲಿ ಚಿದಂಬರಂ ಕೋರ್ಟ್ಗೆ ಹಾಜರಾಗಿದ್ದರು. ಅಕ್ಟೋಬರ್ 3ರವರೆಗೆ ಮತ್ತೆ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿ ದೆಹಲಿಯ ಸಿಬಿಐ ವಿಶೇಷ ಕೋರ್ಟ್‌ನ ನ್ಯಾ.ಕುಹರ್ ಆದೇಶ ನೀಡಿದ್ದಾರೆ. ಹೀಗಾಗಿ ಇನ್ನೂ 15 ದಿನಗಳ ಕಾಲ ಚಿದಂಬರಂ ತಿಹಾರ್ ಜೈಲಿನಲ್ಲೇ ಇರಬೇಕಾಗಿದೆ.
ದೆಹಲಿ: ಐಎನ್ಎಕ್ಸ್ ಮೀಡಿಯಾ ಹಗರಣದಲ್ಲಿ ಕಾಂಗ್ರೆಸ್ನ ಮಾಜಿ ಸಚಿವ ಪಿ.ಚಿದಂಬರಂಗೆ ಗಾಂಧಿ ಜಯಂತಿ ಮುಗಿಯುವವರೆಗೂ ತಿಹಾರ್ ಜೈಲೇ ಗತಿಯಾಗಿದೆ.
ನ್ಯಾಯಾಂಗ ಬಂಧನದ ಅವಧಿ ಇಂದಿಗೆ ಮುಕ್ತಾಯಗೊಂಡ ಹಿನ್ನೆಲೆಯಲ್ಲಿ ಚಿದಂಬರಂ ಕೋರ್ಟ್ಗೆ ಹಾಜರಾಗಿದ್ದರು. ಅಕ್ಟೋಬರ್ 3ರವರೆಗೆ ಮತ್ತೆ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿ ದೆಹಲಿಯ ಸಿಬಿಐ ವಿಶೇಷ ಕೋರ್ಟ್‌ನ ನ್ಯಾ.ಕುಹರ್ ಆದೇಶ ನೀಡಿದ್ದಾರೆ. ಹೀಗಾಗಿ ಇನ್ನೂ 15 ದಿನಗಳ ಕಾಲ ಚಿದಂಬರಂ ತಿಹಾರ್ ಜೈಲಿನಲ್ಲೇ ಇರಬೇಕಾಗಿದೆ.
Published On - 4:13 pm, Thu, 19 September 19