ಗಾಂಧಿ ಜಯಂತಿವರೆಗೂ ಚಿದಂಬರಂಗೆ ತಿಹಾರ್ ಜೈಲೇ ಗತಿ

|

Updated on: Sep 19, 2019 | 4:16 PM

ದೆಹಲಿ: ಐಎನ್​ಎಕ್ಸ್​ ಮೀಡಿಯಾ ಹಗರಣದಲ್ಲಿ ಕಾಂಗ್ರೆಸ್​ನ ಮಾಜಿ ಸಚಿವ ಪಿ.ಚಿದಂಬರಂಗೆ ಗಾಂಧಿ ಜಯಂತಿ ಮುಗಿಯುವವರೆಗೂ ತಿಹಾರ್ ಜೈಲೇ ಗತಿಯಾಗಿದೆ. ನ್ಯಾಯಾಂಗ ಬಂಧನದ ಅವಧಿ ಇಂದಿಗೆ ಮುಕ್ತಾಯಗೊಂಡ ಹಿನ್ನೆಲೆಯಲ್ಲಿ ಚಿದಂಬರಂ ಕೋರ್ಟ್​ಗೆ ಹಾಜರಾಗಿದ್ದರು. ಅಕ್ಟೋಬರ್‌ 3ರವರೆಗೆ ಮತ್ತೆ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿ ದೆಹಲಿಯ ಸಿಬಿಐ ವಿಶೇಷ ಕೋರ್ಟ್‌ನ ನ್ಯಾ.ಕುಹರ್‌ ಆದೇಶ ನೀಡಿದ್ದಾರೆ. ಹೀಗಾಗಿ ಇನ್ನೂ 15 ದಿನಗಳ ಕಾಲ ಚಿದಂಬರಂ ತಿಹಾರ್ ಜೈಲಿನಲ್ಲೇ ಇರಬೇಕಾಗಿದೆ. 

ಗಾಂಧಿ ಜಯಂತಿವರೆಗೂ ಚಿದಂಬರಂಗೆ ತಿಹಾರ್ ಜೈಲೇ ಗತಿ
Follow us on

ದೆಹಲಿ: ಐಎನ್​ಎಕ್ಸ್​ ಮೀಡಿಯಾ ಹಗರಣದಲ್ಲಿ ಕಾಂಗ್ರೆಸ್​ನ ಮಾಜಿ ಸಚಿವ ಪಿ.ಚಿದಂಬರಂಗೆ ಗಾಂಧಿ ಜಯಂತಿ ಮುಗಿಯುವವರೆಗೂ ತಿಹಾರ್ ಜೈಲೇ ಗತಿಯಾಗಿದೆ.

ನ್ಯಾಯಾಂಗ ಬಂಧನದ ಅವಧಿ ಇಂದಿಗೆ ಮುಕ್ತಾಯಗೊಂಡ ಹಿನ್ನೆಲೆಯಲ್ಲಿ ಚಿದಂಬರಂ ಕೋರ್ಟ್​ಗೆ ಹಾಜರಾಗಿದ್ದರು. ಅಕ್ಟೋಬರ್‌ 3ರವರೆಗೆ ಮತ್ತೆ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿ ದೆಹಲಿಯ ಸಿಬಿಐ ವಿಶೇಷ ಕೋರ್ಟ್‌ನ ನ್ಯಾ.ಕುಹರ್‌ ಆದೇಶ ನೀಡಿದ್ದಾರೆ. ಹೀಗಾಗಿ ಇನ್ನೂ 15 ದಿನಗಳ ಕಾಲ ಚಿದಂಬರಂ ತಿಹಾರ್ ಜೈಲಿನಲ್ಲೇ ಇರಬೇಕಾಗಿದೆ. 

Published On - 4:13 pm, Thu, 19 September 19