ಐಇಡಿ, ಪಿಸ್ತೂಲ್ ಸಮೇತ ದೆಹಲಿಯಲ್ಲಿ ಐಸಿಸ್ ಉಗ್ರನ ಬಂಧನ

ದೆಹಲಿ: ದೆಹಲಿಯ ದೌಲ ಕುಆ ರಿಂಗ್‌ ರೋಡ್‌ ಬಳಿ ಓರ್ವ ಶಂಕಿತ ಐಸಿಸ್ ಸಂಘಟನೆಯ ಉಗ್ರನ‌ನ್ನು ಬಂಧಿಸಲಾಗಿದೆ. ದೌಲ ಕುಆ ಬಳಿ ಗುಂಡಿನ ದಾಳಿ ನಡೆಸಿ ಬಳಿಕ ಪೊಲೀಸರು ಐಇಡಿ, ಪಿಸ್ತೂಲ್ ಸಮೇತ ಯೂಸುಫ್ ಎಂಬಾತನ‌ನ್ನು ಬಂಧಿಸಿದ್ದಾರೆ. ಈತ ದೆಹಲಿಯ ಪ್ರಮುಖ ಪ್ರದೇಶಗಳಲ್ಲಿ ಬಾಂಬ್ ಸ್ಫೋಟಕ್ಕೆ ಷಡ್ಯಂತ್ರ ರೂಪಿಸಿದ್ದ. ದಾಳಿ ಮಾಡಬೇಕೆಂದಿದ್ದ ಪ್ರದೇಶಗಳಿಗೆ ಭೇಟಿ ಕೊಟ್ಟಿದ್ದ. ಹಾಗೂ ಪ್ರಮುಖ ವ್ಯಕ್ತಿಗಳ ಹತ್ಯೆಗೆ ಸಂಚು ರೂಪಿಸಿದ್ದ. ರಾಷ್ಟ್ರೀಯ ಭದ್ರತಾ ಸಿಬ್ಬಂದಿ (NSG) ಮತ್ತು ಬಾಂಬ್ ನಿಷ್ಕ್ರಿಯ ದಳ (BDS) […]

ಐಇಡಿ, ಪಿಸ್ತೂಲ್ ಸಮೇತ ದೆಹಲಿಯಲ್ಲಿ ಐಸಿಸ್ ಉಗ್ರನ ಬಂಧನ
Follow us
ಆಯೇಷಾ ಬಾನು
|

Updated on:Aug 22, 2020 | 10:45 AM

ದೆಹಲಿ: ದೆಹಲಿಯ ದೌಲ ಕುಆ ರಿಂಗ್‌ ರೋಡ್‌ ಬಳಿ ಓರ್ವ ಶಂಕಿತ ಐಸಿಸ್ ಸಂಘಟನೆಯ ಉಗ್ರನ‌ನ್ನು ಬಂಧಿಸಲಾಗಿದೆ. ದೌಲ ಕುಆ ಬಳಿ ಗುಂಡಿನ ದಾಳಿ ನಡೆಸಿ ಬಳಿಕ ಪೊಲೀಸರು ಐಇಡಿ, ಪಿಸ್ತೂಲ್ ಸಮೇತ ಯೂಸುಫ್ ಎಂಬಾತನ‌ನ್ನು ಬಂಧಿಸಿದ್ದಾರೆ.

ಈತ ದೆಹಲಿಯ ಪ್ರಮುಖ ಪ್ರದೇಶಗಳಲ್ಲಿ ಬಾಂಬ್ ಸ್ಫೋಟಕ್ಕೆ ಷಡ್ಯಂತ್ರ ರೂಪಿಸಿದ್ದ. ದಾಳಿ ಮಾಡಬೇಕೆಂದಿದ್ದ ಪ್ರದೇಶಗಳಿಗೆ ಭೇಟಿ ಕೊಟ್ಟಿದ್ದ. ಹಾಗೂ ಪ್ರಮುಖ ವ್ಯಕ್ತಿಗಳ ಹತ್ಯೆಗೆ ಸಂಚು ರೂಪಿಸಿದ್ದ.

ರಾಷ್ಟ್ರೀಯ ಭದ್ರತಾ ಸಿಬ್ಬಂದಿ (NSG) ಮತ್ತು ಬಾಂಬ್ ನಿಷ್ಕ್ರಿಯ ದಳ (BDS) ಐಸಿಸ್ ಉಗ್ರನಿಂದ ವಶ ಪಡಿಸಿಕೊಂಡ 2 ಸುಧಾರಿತ ಸ್ಫೋಟಕಗಳನ್ನು (ಐಇಡಿ) ಪರಿಶೀಲಿಸುತ್ತಿದ್ದಾರೆ.

Published On - 10:35 am, Sat, 22 August 20

ಕೈ ತುತ್ತಿನ ಹಿಂದಿರುವ ಮಹತ್ವದ ಬಗ್ಗೆ ನಿಮಗೆ ಗೊತ್ತಾ?
ಕೈ ತುತ್ತಿನ ಹಿಂದಿರುವ ಮಹತ್ವದ ಬಗ್ಗೆ ನಿಮಗೆ ಗೊತ್ತಾ?
ವಿಷ್ಣು, ಗಣೇಶನ ಲಹರಿ ಇರುವ ಈ ದಿನದ ರಾಶಿ ಭವಿಷ್ಯ ಹೇಗಿದೆ ತಿಳಿಯಿರಿ
ವಿಷ್ಣು, ಗಣೇಶನ ಲಹರಿ ಇರುವ ಈ ದಿನದ ರಾಶಿ ಭವಿಷ್ಯ ಹೇಗಿದೆ ತಿಳಿಯಿರಿ
ಹಿಮದಿಂದ ತುಂಬಿದ ಕಣಿವೆಯಲ್ಲಿ ಚಿರತೆಗಳ ಕುಣಿದಾಟ
ಹಿಮದಿಂದ ತುಂಬಿದ ಕಣಿವೆಯಲ್ಲಿ ಚಿರತೆಗಳ ಕುಣಿದಾಟ
ಕಷ್ಟ ಬಂದರೆ ಪ್ರಸಾದ ತಿಂದು ಬದುಕ್ತೀನಿ, ಯಾರ ಜತೆಗೂ ಹೋಗಿ ಇರಲ್ಲ: ರಚಿತಾ
ಕಷ್ಟ ಬಂದರೆ ಪ್ರಸಾದ ತಿಂದು ಬದುಕ್ತೀನಿ, ಯಾರ ಜತೆಗೂ ಹೋಗಿ ಇರಲ್ಲ: ರಚಿತಾ
ದಲಿತ ಸಮುದಾಯದ ಸಮಸ್ಯೆಗಳ ಚರ್ಚೆಗೆ ಮೀಟಿಂಗ್ ಕರೆದಿದ್ದಾರೆ: ಮಹಾದೇವಪ್ಪ
ದಲಿತ ಸಮುದಾಯದ ಸಮಸ್ಯೆಗಳ ಚರ್ಚೆಗೆ ಮೀಟಿಂಗ್ ಕರೆದಿದ್ದಾರೆ: ಮಹಾದೇವಪ್ಪ
ಕಾಂಗ್ರೆಸ್ 135 ಸ್ಥಾನ ಪಡೆಯುವಲ್ಲಿ ಶಿವಕುಮಾರ್ ಪಾತ್ರ ದೊಡ್ಡದು: ವಿಶ್ವನಾಥ್
ಕಾಂಗ್ರೆಸ್ 135 ಸ್ಥಾನ ಪಡೆಯುವಲ್ಲಿ ಶಿವಕುಮಾರ್ ಪಾತ್ರ ದೊಡ್ಡದು: ವಿಶ್ವನಾಥ್
ಚುನಾಯಿತ ಪ್ರತಿನಿಧಿಗಳ ಅನುಪಸ್ಥಿತಿಯಲ್ಲಿ ಪಾಲಿಕೆ ಅಧಿಕಾರಿಗಳದ್ದೇ ಪಾರಮ್ಯ
ಚುನಾಯಿತ ಪ್ರತಿನಿಧಿಗಳ ಅನುಪಸ್ಥಿತಿಯಲ್ಲಿ ಪಾಲಿಕೆ ಅಧಿಕಾರಿಗಳದ್ದೇ ಪಾರಮ್ಯ
ಧಾರ್ಮಿಕ ಕೇಂದ್ರಗಳಲ್ಲಿ ಎಲ್ಲರೂ ಸರಿಸಮಾನರು : ಉಪರಾಷ್ಟ್ರಪತಿ
ಧಾರ್ಮಿಕ ಕೇಂದ್ರಗಳಲ್ಲಿ ಎಲ್ಲರೂ ಸರಿಸಮಾನರು : ಉಪರಾಷ್ಟ್ರಪತಿ
ನಾನೇ ಸಿಎಂ ಕನಿಷ್ಠ ಸಾವಿರ ಸಲ ಸಿದ್ದರಾಮಯ್ಯ ಹೇಳಿದ್ದಾರೆ: ಅರ್ ಅಶೋಕ
ನಾನೇ ಸಿಎಂ ಕನಿಷ್ಠ ಸಾವಿರ ಸಲ ಸಿದ್ದರಾಮಯ್ಯ ಹೇಳಿದ್ದಾರೆ: ಅರ್ ಅಶೋಕ
ವಿಷಯ ಗೊತ್ತಾಗುತ್ತಿದ್ದಂತೆಯೇ ಯಶ್ ಸೂರಣಗಿಗೆ ಧಾವಿಸಿ ಬಂದಿದ್ದರು
ವಿಷಯ ಗೊತ್ತಾಗುತ್ತಿದ್ದಂತೆಯೇ ಯಶ್ ಸೂರಣಗಿಗೆ ಧಾವಿಸಿ ಬಂದಿದ್ದರು