ISRO Satellite Launch: ಚಂದ್ರಯಾನ 3ರ ಬಳಿಕ ಇಸ್ರೋದಿಂದ ಮತ್ತೊಂದು ಸಾಧನೆ, ಒಂದೇ ಬಾರಿಗೆ 6 ಉಪಗ್ರಹಗಳ ಉಡಾವಣೆ

ಚಂದ್ರಯಾನ-3(Chandrayaan 3)  ಉಡಾವಣೆ ಬಳಿಕ ಬಾಹ್ಯಾಕಾಶದಲ್ಲಿ ಮತ್ತೊಂದು ಮಹತ್ವದ ಸಾಧನೆ ಮಾಡಲು ಇಸ್ರೋ ಸಿದ್ಧತೆ ನಡೆಸಿದೆ. ಇಸ್ರೋ ಜುಲೈ 30ರಂದು ಪೋಲಾರ್ ಸ್ಯಾಟಲೈಟ್ ಲಾಂಚ್ ವೆಹಿಕಲ್ (PSLV-C56) ಅನ್ನು ಬಾಹ್ಯಾಕಾಶಕ್ಕೆ ಕಳುಹಿಸಲಿದೆ.

ISRO Satellite Launch: ಚಂದ್ರಯಾನ 3ರ ಬಳಿಕ ಇಸ್ರೋದಿಂದ ಮತ್ತೊಂದು ಸಾಧನೆ, ಒಂದೇ ಬಾರಿಗೆ 6 ಉಪಗ್ರಹಗಳ ಉಡಾವಣೆ
ಉಪಗ್ರಹ
Follow us
|

Updated on: Jul 25, 2023 | 9:20 AM

ಚಂದ್ರಯಾನ-3(Chandrayaan 3)  ಉಡಾವಣೆ ಬಳಿಕ ಬಾಹ್ಯಾಕಾಶದಲ್ಲಿ ಮತ್ತೊಂದು ಮಹತ್ವದ ಸಾಧನೆ ಮಾಡಲು ಇಸ್ರೋ ಸಿದ್ಧತೆ ನಡೆಸಿದೆ. ಇಸ್ರೋ ಜುಲೈ 30ರಂದು ಪೋಲಾರ್ ಸ್ಯಾಟಲೈಟ್ ಲಾಂಚ್ ವೆಹಿಕಲ್ (PSLV-C56) ಅನ್ನು ಬಾಹ್ಯಾಕಾಶಕ್ಕೆ ಕಳುಹಿಸಲಿದೆ. ಈ ಕಾರ್ಯಾಚರಣೆಗೆ ಇಸ್ರೋ ಸಿದ್ಧತೆಗಳನ್ನು ಪೂರ್ಣಗೊಳಿಸಿದೆ. ಇದರೊಂದಿಗೆ 6 ಉಪಗ್ರಹಗಳನ್ನೂ ಉಡಾವಣೆ ಮಾಡಲಾಗುವುದು ಎಂದು ಇಸ್ರೋ ತಿಳಿಸಿದೆ.

ಸಿಂಗಾಪುರದ DS-SAR ಉಪಗ್ರಹವನ್ನು ಹೊತ್ತ PSLV-C56 ಜುಲೈ 30 ರಂದು ಇಸ್ರೋದ ಶ್ರೀಹರಿಕೋಟಾ ಬಾಹ್ಯಾಕಾಶ ನಿಲ್ದಾಣದಿಂದ ಉಡಾವಣೆಯಾಗಲಿದೆ. ಇದರೊಂದಿಗೆ ಆರು ಸಹ-ಪ್ರಯಾಣಿಕ ಉಪಗ್ರಹಗಳು ಸಹ ಇರುತ್ತವೆ. ಈ ಎಲ್ಲಾ ಉಪಗ್ರಹಗಳನ್ನು ಬೆಳಗ್ಗೆ 6.30ಕ್ಕೆ ಉಡಾವಣೆ ಮಾಡಲಾಗುವುದು ಎಂದು ಬಾಹ್ಯಾಕಾಶ ಸಂಸ್ಥೆ ತಿಳಿಸಿದೆ.

ಇದು DS-SAR ಉಪಗ್ರಹದೊಂದಿಗೆ ಸಮಭಾಜಕ ಕಕ್ಷೆಯ ಸಮೀಪದಲ್ಲಿ 6 ಸಹ-ಪ್ರಯಾಣಿಕರನ್ನು ಒಯ್ಯುತ್ತದೆ. ISRO ಪ್ರಕಾರ, DS-SAR ಮಿಷನ್ PSLV-C55 ಮಿಷನ್‌ನಂತೆಯೇ ಇರುತ್ತದೆ, ಇದನ್ನು ಏಪ್ರಿಲ್ 2023 ರಲ್ಲಿ ಯಶಸ್ವಿಯಾಗಿ ಉಡಾವಣೆ ಮಾಡಲಾಯಿತು. ಇದು DS-SAR ಅನ್ನು ಉಡಾವಣೆ ಮಾಡಲಿದ್ದು, ಈ ಕ್ಷಿಪಣಿಯ ತೂಕ 360 ಕೆಜಿ. ಈ ಕ್ಷಿಪಣಿಯನ್ನು ಡಿಎಸ್‌ಟಿಎ ಮತ್ತು ಎಸ್‌ಟಿ ಎಂಜಿನಿಯರಿಂಗ್‌ ಜಂಟಿಯಾಗಿ ಅಭಿವೃದ್ಧಿಪಡಿಸಿವೆ.

ಸಿಂಗಾಪುರ್ ಡಿಫೆನ್ಸ್ ಸೈನ್ಸ್ ಟೆಕ್ನಾಲಜಿ ಏಜೆನ್ಸಿ (DSTA) ಮತ್ತು ST ಇಂಜಿನಿಯರಿಂಗ್ ನಡುವಿನ ಪಾಲುದಾರಿಕೆಯ ಅಡಿಯಲ್ಲಿ DS-SAR ಉಪಗ್ರಹವನ್ನು ಅಭಿವೃದ್ಧಿಪಡಿಸಲಾಗಿದೆ.

ಇದರ ಜೊತೆಗೆ, ST ಇಂಜಿನಿಯರಿಂಗ್ ತನ್ನ ವಾಣಿಜ್ಯ ಗ್ರಾಹಕರಿಗೆ ಬಹು-ಮಾದರಿ ಮತ್ತು ಹೆಚ್ಚಿನ ರೆಸ್ಪಾನ್ಸಿವಿಟಿ ಚಿತ್ರಣ ಮತ್ತು ಜಿಯೋಸ್ಪೇಷಿಯಲ್ ಸೇವೆಗಳಿಗಾಗಿ ಇದನ್ನು ಬಳಸುತ್ತದೆ. DS-SAR ಇಸ್ರೇಲ್ ಏರೋಸ್ಪೇಸ್ ಇಂಡಸ್ಟ್ರೀಸ್ (IAI) ಅಭಿವೃದ್ಧಿಪಡಿಸಿದ ಸಿಂಥೆಟಿಕ್ ಅಪರ್ಚರ್ ರಾಡಾರ್ (SAR) ಪೇಲೋಡ್ ಅನ್ನು ಹೊಂದಿದೆ.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

'ಡಿ. 9ರೊಳಗೆ ನಿರ್ಧಾರ ಪ್ರಕಟಿಸದಿದ್ದರೆ ಸುವರ್ಣ ಸೌಧಕ್ಕೆ ಮುತ್ತಿಗೆ'
'ಡಿ. 9ರೊಳಗೆ ನಿರ್ಧಾರ ಪ್ರಕಟಿಸದಿದ್ದರೆ ಸುವರ್ಣ ಸೌಧಕ್ಕೆ ಮುತ್ತಿಗೆ'
ದೀಪಕ್ ಅರಸ್​ಗೆ ನಿಜಕ್ಕೂ ಏನಾಗಿತ್ತು? ಮಾಹಿತಿ ನೀಡಿದ ಅಮೂಲ್ಯ ಪತಿ ಜಗದೀಶ್
ದೀಪಕ್ ಅರಸ್​ಗೆ ನಿಜಕ್ಕೂ ಏನಾಗಿತ್ತು? ಮಾಹಿತಿ ನೀಡಿದ ಅಮೂಲ್ಯ ಪತಿ ಜಗದೀಶ್
ಚನ್ನಪಟ್ಟಣಕ್ಕೆ ನಾನೇ ಅಭ್ಯರ್ಥಿ ಅಂತ 53ನೇ ಸಲ ಹೇಳಿದ ಡಿಕೆ ಶಿವಕುಮಾರ್!
ಚನ್ನಪಟ್ಟಣಕ್ಕೆ ನಾನೇ ಅಭ್ಯರ್ಥಿ ಅಂತ 53ನೇ ಸಲ ಹೇಳಿದ ಡಿಕೆ ಶಿವಕುಮಾರ್!
ಶಿಗ್ಗಾವಿ ಮತ್ತು ಸಂಡೂರು ಜೆಡಿಎಸ್ ಮುಖಂಡರ ಜೊತೆ ನಾಳೆ ಮಾತುಕತೆ: ನಿಖಿಲ್
ಶಿಗ್ಗಾವಿ ಮತ್ತು ಸಂಡೂರು ಜೆಡಿಎಸ್ ಮುಖಂಡರ ಜೊತೆ ನಾಳೆ ಮಾತುಕತೆ: ನಿಖಿಲ್
ದೀಪಕ್ ಅರಸ್ ನಿಧನ: ಅಂತಿಮ ದರ್ಶನ ಪಡೆದು ಒಡನಾಟ ನೆನಪಿಸಿಕೊಂಡ ತರುಣ್ ಸುಧೀರ್
ದೀಪಕ್ ಅರಸ್ ನಿಧನ: ಅಂತಿಮ ದರ್ಶನ ಪಡೆದು ಒಡನಾಟ ನೆನಪಿಸಿಕೊಂಡ ತರುಣ್ ಸುಧೀರ್
ಜೈಲಿಗೆ ಬಂದ ಸಹೋದರ, ಪತ್ನಿಯ ಭೇಟಿಗೆ ಬೇಸರದಲ್ಲೇ ಬಂದ ದರ್ಶನ್: ವಿಡಿಯೋ
ಜೈಲಿಗೆ ಬಂದ ಸಹೋದರ, ಪತ್ನಿಯ ಭೇಟಿಗೆ ಬೇಸರದಲ್ಲೇ ಬಂದ ದರ್ಶನ್: ವಿಡಿಯೋ
ಅತ್ಯಂತ ದುರದೃಷ್ಟಕರ ರೀತಿಯಲ್ಲಿ ಔಟಾದ ರೋಹಿತ್ ಶರ್ಮಾ
ಅತ್ಯಂತ ದುರದೃಷ್ಟಕರ ರೀತಿಯಲ್ಲಿ ಔಟಾದ ರೋಹಿತ್ ಶರ್ಮಾ
ಈಡಿಗೆ ಬೇಕಿರುವ ಕಾಗದಪತ್ರಗಳನ್ನು ಮುಡಾ ಅಧಿಕಾರಿಗಳು ನೀಡುತ್ತಾರೆ: ಸಚಿವ
ಈಡಿಗೆ ಬೇಕಿರುವ ಕಾಗದಪತ್ರಗಳನ್ನು ಮುಡಾ ಅಧಿಕಾರಿಗಳು ನೀಡುತ್ತಾರೆ: ಸಚಿವ
ಲೋಕಾಯುಕ್ತ ಅಧಿಕಾರಿಗಳಿಂದ ನಿಷ್ಪಕ್ಷ ತನಿಖೆ ಸಾಧ್ಯವಿಲ್ಲ: ಕುಮಾರಸ್ವಾಮಿ
ಲೋಕಾಯುಕ್ತ ಅಧಿಕಾರಿಗಳಿಂದ ನಿಷ್ಪಕ್ಷ ತನಿಖೆ ಸಾಧ್ಯವಿಲ್ಲ: ಕುಮಾರಸ್ವಾಮಿ
ನಿಧಾನ ಓಡಿಸಪ್ಪಾ ಎಂದಿದ್ದಕ್ಕೆ ಒಂದೇ ಏಟಿಗೆ ವೃದ್ಧನನ್ನು ಕೊಂದ ಬೈಕ್​ ಸವಾರ
ನಿಧಾನ ಓಡಿಸಪ್ಪಾ ಎಂದಿದ್ದಕ್ಕೆ ಒಂದೇ ಏಟಿಗೆ ವೃದ್ಧನನ್ನು ಕೊಂದ ಬೈಕ್​ ಸವಾರ