ಕೇರಳ ಚರ್ಚ್‌ ಮೇಲೆ ಐಟಿ ದಾಳಿ: ಸಿಕ್ಕ ಹಣವೆಷ್ಟು, ಚರ್ಚ್​ ವ್ಯವಹಾರಗಳೇನು?

ಕೇರಳ: ಆದಾಯ ತೆರಿಗೆ ಇಲಾಖೆಯು ಮಧ್ಯ ಕೇರಳದ ತಿರುವಳ್ಳದಲ್ಲಿರುವ ಬಿಲೀವರ್ಸ್ ಈಸ್ಟರ್ನ್ ಚರ್ಚ್‌ ಮೇಲೆ ಇತ್ತೀಚೆಗೆ ದಾಳಿ ನಡೆಸಿದೆ. ವರದಿಗಳ ಪ್ರಕಾರ, ಐ-ಟಿ ಇಲಾಖೆಯು ಒಂದು ದೊಡ್ಡ ಆರ್ಥಿಕ ಹಗರಣವನ್ನು ಪತ್ತೆಹಚ್ಚಿದ್ದು, ಸುಮಾರು 8 ಕೋಟಿ ಹಣವನ್ನು ವಶಪಡಿಸಿಕೊಂಡಿದೆ. ಈ ಚರ್ಚ್ ಅನ್ನು ಸುವಾರ್ತಾಬೋಧಕ ಕೆ.ಪಿ. ಯೋಹನ್ನನ್ (Evangelist KP Yohannan) ಮುನ್ನಡೆಸುತ್ತಿದ್ದಾರೆ. ಮತ್ತು ಧಾರ್ಮಿಕ ಮತಾಂತರಕ್ಕಾಗಿ ದಾನವಾಗಿ ಸಂಗ್ರಹಿಸಿದ ಹಣವನ್ನು ಬೇರೆ ಚಟುವಟಿಕೆಗಳಿಗೆ ಬಳಸುತ್ತಿದ್ದಾರೆ ಎಂಬುದೂ ಪತ್ತೆಯಾಗಿದೆ. ಚಾರಿಟಿ ಫಂಡ್‌ಗಳನ್ನು ಬಳಸಿಕೊಂಡು ಸುವಾರ್ತಾಬೋಧಕ ಚಟುವಟಿಕೆಗಳನ್ನು (Evangelical […]

ಕೇರಳ ಚರ್ಚ್‌ ಮೇಲೆ ಐಟಿ ದಾಳಿ: ಸಿಕ್ಕ ಹಣವೆಷ್ಟು, ಚರ್ಚ್​ ವ್ಯವಹಾರಗಳೇನು?
Follow us
ಪೃಥ್ವಿಶಂಕರ
|

Updated on:Nov 10, 2020 | 12:29 PM

ಕೇರಳ: ಆದಾಯ ತೆರಿಗೆ ಇಲಾಖೆಯು ಮಧ್ಯ ಕೇರಳದ ತಿರುವಳ್ಳದಲ್ಲಿರುವ ಬಿಲೀವರ್ಸ್ ಈಸ್ಟರ್ನ್ ಚರ್ಚ್‌ ಮೇಲೆ ಇತ್ತೀಚೆಗೆ ದಾಳಿ ನಡೆಸಿದೆ. ವರದಿಗಳ ಪ್ರಕಾರ, ಐ-ಟಿ ಇಲಾಖೆಯು ಒಂದು ದೊಡ್ಡ ಆರ್ಥಿಕ ಹಗರಣವನ್ನು ಪತ್ತೆಹಚ್ಚಿದ್ದು, ಸುಮಾರು 8 ಕೋಟಿ ಹಣವನ್ನು ವಶಪಡಿಸಿಕೊಂಡಿದೆ.

ಈ ಚರ್ಚ್ ಅನ್ನು ಸುವಾರ್ತಾಬೋಧಕ ಕೆ.ಪಿ. ಯೋಹನ್ನನ್ (Evangelist KP Yohannan) ಮುನ್ನಡೆಸುತ್ತಿದ್ದಾರೆ. ಮತ್ತು ಧಾರ್ಮಿಕ ಮತಾಂತರಕ್ಕಾಗಿ ದಾನವಾಗಿ ಸಂಗ್ರಹಿಸಿದ ಹಣವನ್ನು ಬೇರೆ ಚಟುವಟಿಕೆಗಳಿಗೆ ಬಳಸುತ್ತಿದ್ದಾರೆ ಎಂಬುದೂ ಪತ್ತೆಯಾಗಿದೆ. ಚಾರಿಟಿ ಫಂಡ್‌ಗಳನ್ನು ಬಳಸಿಕೊಂಡು ಸುವಾರ್ತಾಬೋಧಕ ಚಟುವಟಿಕೆಗಳನ್ನು (Evangelical Activities) ನಡೆಸಿದ್ದಕ್ಕಾಗಿ ಈ ಹಿಂದೆ ಕೇಂದ್ರ ಗೃಹ ಸಚಿವಾಲಯವು ಬಿಲೀವರ್ಸ್ ಈಸ್ಟರ್ನ್ ಚರ್ಚ್‌ನ ಎಫ್‌ಸಿಆರ್‌ಎ ಪರವಾನಗಿಯನ್ನು ರದ್ದುಗೊಳಿಸಿತ್ತು.

7 ವರ್ಷಗಳಲ್ಲಿ 7,000 ಕೋಟಿ ದೇಣಿಗೆ.. ಕೆಲವು ವರದಿಗಳ ಪ್ರಕಾರ, Believers Eastern Church ಕಳೆದ 7 ವರ್ಷಗಳಲ್ಲಿ 7,000 ಕೋಟಿ ಹಣವನ್ನು ದೇಣಿಗೆಯಾಗಿ ಪಡೆದುಕೊಂಡಿರುವುದು ತಿಳಿದುಬಂದಿದೆ. ಚರ್ಚ್ ಈ ಹಣವನ್ನು ರಿಯಲ್ ಎಸ್ಟೇಟ್ ವ್ಯವಹಾರ ಮತ್ತು ಸಂಸ್ಥೆಗಳ ನಿರ್ಮಾಣದಲ್ಲಿ ಬಳಸಿಕೊಂಡಿದೆ ಎಂದು ವರದಿಯಾಗಿದೆ. ವಾಸ್ತವವಾಗಿ, ಬಿಲೀವರ್ಸ್ ಚರ್ಚ್​ನ ಪರವಾನಗಿ ರದ್ದಾದ ನಂತರವೂ ಸಹ ವಿವಿಧ ಟ್ರಸ್ಟ್‌ಗಳಿಂದ ಹಣವನ್ನು ಪಡೆಯುವುದನ್ನು ಮುಂದುವರೆಸಿದೆ ಎಂದು ವರದಿಯಾಗಿದೆ.

Published On - 12:27 pm, Tue, 10 November 20

ಶರಣಾದ ನಕ್ಸಲರ ಶಸ್ತ್ರಾಸ್ತ್ರ ಎಲ್ಲಿ? ಕೊನೆಗೂ ಉತ್ತರಿಸಿದ ಸಿದ್ದರಾಮಯ್ಯ
ಶರಣಾದ ನಕ್ಸಲರ ಶಸ್ತ್ರಾಸ್ತ್ರ ಎಲ್ಲಿ? ಕೊನೆಗೂ ಉತ್ತರಿಸಿದ ಸಿದ್ದರಾಮಯ್ಯ
ಸರ್ಕಾರದ ಪ್ರಸ್ತಾವನೆಯನ್ನು ಆಶಾ ಕಾರ್ಯಕರ್ತೆಯರು ಒಪ್ಪಿಲ್ಲವೇ?
ಸರ್ಕಾರದ ಪ್ರಸ್ತಾವನೆಯನ್ನು ಆಶಾ ಕಾರ್ಯಕರ್ತೆಯರು ಒಪ್ಪಿಲ್ಲವೇ?
ಡಿಕೆಶಿ ಮಾಡಿಸಿದ ಹೋಮದ ಹಿಂದಿನ ರಹಸ್ಯವೇನು? ಶತ್ರುನಾಶವಾಗುತ್ತಾ?
ಡಿಕೆಶಿ ಮಾಡಿಸಿದ ಹೋಮದ ಹಿಂದಿನ ರಹಸ್ಯವೇನು? ಶತ್ರುನಾಶವಾಗುತ್ತಾ?
ಶಾಸಕ ಚಂದ್ರರನ್ನು ಸುನೀಲ ಮಾಮಾ ಅಂತ ಕರೆಯುತ್ತಿದ್ದ: ಆನಂದ್
ಶಾಸಕ ಚಂದ್ರರನ್ನು ಸುನೀಲ ಮಾಮಾ ಅಂತ ಕರೆಯುತ್ತಿದ್ದ: ಆನಂದ್
ಪಕ್ಷವೆಂದ ಮೇಲೆ ಒಂದಷ್ಟು ಭಿನ್ನಾಭಿಪ್ರಾಯಗಳು ಇದ್ದೇ ಇರುತ್ತವೆ: ವಿಜಯೇಂದ್ರ
ಪಕ್ಷವೆಂದ ಮೇಲೆ ಒಂದಷ್ಟು ಭಿನ್ನಾಭಿಪ್ರಾಯಗಳು ಇದ್ದೇ ಇರುತ್ತವೆ: ವಿಜಯೇಂದ್ರ
ಗೌತಮಿ ಸಹವಾಸ ಮಾಡಿದ ಉಗ್ರಂ ಮಂಜು ಜೈಲು ಪಾಲು; ಫಿನಾಲೆಗೂ ಮುನ್ನ ಕಳಪೆ
ಗೌತಮಿ ಸಹವಾಸ ಮಾಡಿದ ಉಗ್ರಂ ಮಂಜು ಜೈಲು ಪಾಲು; ಫಿನಾಲೆಗೂ ಮುನ್ನ ಕಳಪೆ
ಪ್ರಕೃತಿ ಹಾಳು ಮಾಡುವುದು ವಿನಾಶ ಮೈಮೇಲೆ ಎಳೆದುಕೊಂಡಂತೆ: ವಿನಯ್ ಗುರೂಜಿ
ಪ್ರಕೃತಿ ಹಾಳು ಮಾಡುವುದು ವಿನಾಶ ಮೈಮೇಲೆ ಎಳೆದುಕೊಂಡಂತೆ: ವಿನಯ್ ಗುರೂಜಿ
‘ಗೇಮ್ ಚೇಂಜರ್’ ಸಿನಿಮಾ ಬಿಡುಗಡೆ, ಬೆಂಗಳೂರಿನಲ್ಲಿ ಸ್ವಾಗತ ಹೀಗಿತ್ತು
‘ಗೇಮ್ ಚೇಂಜರ್’ ಸಿನಿಮಾ ಬಿಡುಗಡೆ, ಬೆಂಗಳೂರಿನಲ್ಲಿ ಸ್ವಾಗತ ಹೀಗಿತ್ತು
ಹೆದ್ದಾರಿಗಳನ್ನು ಮೇಲ್ದರ್ಜೆಗೇರಿಸಲು ಗಡ್ಕರಿಗೆ ಮನವಿ ಮಾಡಿರುವೆ: ಹೆಚ್​ಡಿಕೆ
ಹೆದ್ದಾರಿಗಳನ್ನು ಮೇಲ್ದರ್ಜೆಗೇರಿಸಲು ಗಡ್ಕರಿಗೆ ಮನವಿ ಮಾಡಿರುವೆ: ಹೆಚ್​ಡಿಕೆ
ಕೆರೆಗಳ ಸೌಂದರ್ಯೀಕರಣಕ್ಕೆ ಸಚಿವ ಸೋಮಣ್ಣ ₹ 50 ಕೋಟಿ ನೀಡಿದ್ದಾರೆ: ಶಾಸಕ
ಕೆರೆಗಳ ಸೌಂದರ್ಯೀಕರಣಕ್ಕೆ ಸಚಿವ ಸೋಮಣ್ಣ ₹ 50 ಕೋಟಿ ನೀಡಿದ್ದಾರೆ: ಶಾಸಕ