2008ರ ಜೈಪುರ ಬಾಂಬ್ ಸ್ಫೋಟ ಪ್ರಕರಣ: ನಾಲ್ವರಿಗೆ ಗಲ್ಲು ಶಿಕ್ಷೆ

ಜೈಪುರ: 2008ರಲ್ಲಿ ರಾಜಸ್ಥಾನದ ಜೈಪುರದಲ್ಲಿ ಸರಣಿ ಬಾಂಬ್ ಸ್ಫೋಟ ಪ್ರಕರಣ ಸಂಬಂಧ ನಾಲ್ವರು ಅಪರಾಧಿಗಳಿಗೆ ಗಲ್ಲು ಶಿಕ್ಷೆ ವಿಧಿಸಿ ಜೈಪುರದ ವಿಶೇಷ ನ್ಯಾಯಾಲಯ ತೀರ್ಪು ನೀಡಿದೆ. ಅಪರಾಧಿಗಳಾದ ಸೈಫುರ್ ರಹಮಾನ್, ಸಾರ್ವರ್ ಅಜಾಮಿ, ಮೊಹಮದ್ ಸೈಫ್ ಮತ್ತು ಸಲ್ಮಾನ್​ಗೆ ಮರಣ ದಂಡನೆ ಶಿಕ್ಷೆ ವಿಧಿಸಿದೆ. 2008ರಲ್ಲಿ ರಾಜಸ್ಥಾನದ ಜೈಪುರದಲ್ಲಿ ಸರಣಿ ಬಾಂಬ್ ಸ್ಫೋಟವಾಗಿತ್ತು. ಸುಮಾರು 71 ಜನ ಬಾಂಬ್ ಸ್ಫೋಟದಲ್ಲಿ ಮೃತಪಟ್ಟಿದ್ದರು. 185ಕ್ಕೂ ಹೆಚ್ಚು ಜನ ಘಟನೆಯಲ್ಲಿ ಗಾಯಗೊಂಡಿದ್ದರು.

2008ರ ಜೈಪುರ ಬಾಂಬ್ ಸ್ಫೋಟ ಪ್ರಕರಣ: ನಾಲ್ವರಿಗೆ ಗಲ್ಲು ಶಿಕ್ಷೆ
Follow us
ಸಾಧು ಶ್ರೀನಾಥ್​
|

Updated on: Dec 20, 2019 | 6:55 PM

ಜೈಪುರ: 2008ರಲ್ಲಿ ರಾಜಸ್ಥಾನದ ಜೈಪುರದಲ್ಲಿ ಸರಣಿ ಬಾಂಬ್ ಸ್ಫೋಟ ಪ್ರಕರಣ ಸಂಬಂಧ ನಾಲ್ವರು ಅಪರಾಧಿಗಳಿಗೆ ಗಲ್ಲು ಶಿಕ್ಷೆ ವಿಧಿಸಿ ಜೈಪುರದ ವಿಶೇಷ ನ್ಯಾಯಾಲಯ ತೀರ್ಪು ನೀಡಿದೆ. ಅಪರಾಧಿಗಳಾದ ಸೈಫುರ್ ರಹಮಾನ್, ಸಾರ್ವರ್ ಅಜಾಮಿ, ಮೊಹಮದ್ ಸೈಫ್ ಮತ್ತು ಸಲ್ಮಾನ್​ಗೆ ಮರಣ ದಂಡನೆ ಶಿಕ್ಷೆ ವಿಧಿಸಿದೆ.

2008ರಲ್ಲಿ ರಾಜಸ್ಥಾನದ ಜೈಪುರದಲ್ಲಿ ಸರಣಿ ಬಾಂಬ್ ಸ್ಫೋಟವಾಗಿತ್ತು. ಸುಮಾರು 71 ಜನ ಬಾಂಬ್ ಸ್ಫೋಟದಲ್ಲಿ ಮೃತಪಟ್ಟಿದ್ದರು. 185ಕ್ಕೂ ಹೆಚ್ಚು ಜನ ಘಟನೆಯಲ್ಲಿ ಗಾಯಗೊಂಡಿದ್ದರು.

ಶರಣಾದ ನಕ್ಸಲರಿಗೆ ತ್ವರಿತವಾಗಿ ನ್ಯಾಯ ಒದಗಿಸಲಾಗುವುದು: ಸಿದ್ದರಾಮಯ್ಯ
ಶರಣಾದ ನಕ್ಸಲರಿಗೆ ತ್ವರಿತವಾಗಿ ನ್ಯಾಯ ಒದಗಿಸಲಾಗುವುದು: ಸಿದ್ದರಾಮಯ್ಯ
ಡಿವೈಎಸ್​ಪಿಯ ಆ ವರ್ತನೆ ಕಂಡು ಶಾಕ್ ಆಯ್ತು... ಕಣ್ಣೀರಿಟ್ಟ ಮಹಿಳೆ
ಡಿವೈಎಸ್​ಪಿಯ ಆ ವರ್ತನೆ ಕಂಡು ಶಾಕ್ ಆಯ್ತು... ಕಣ್ಣೀರಿಟ್ಟ ಮಹಿಳೆ
ಠಾಣೆಯ ರೂಂ ಕ್ಲೋಸ್ ಮಾಡಿ ನನ್ನ ಮೈಕೈ ಮುಟ್ಟಿ.. ಸಂತ್ರಸ್ತೆ ಕಣ್ಣೀರ ಮಾತು
ಠಾಣೆಯ ರೂಂ ಕ್ಲೋಸ್ ಮಾಡಿ ನನ್ನ ಮೈಕೈ ಮುಟ್ಟಿ.. ಸಂತ್ರಸ್ತೆ ಕಣ್ಣೀರ ಮಾತು
ಗಾಂಧಿ ಭಾರತ ಕಾರ್ಯಕ್ರಮ; ಹಿಂದಿನ ಕೆಲಸವನ್ನೇ ನಿರ್ವಹಿಸುತ್ತಿದ್ದೇನೆ: ಸಚಿವ
ಗಾಂಧಿ ಭಾರತ ಕಾರ್ಯಕ್ರಮ; ಹಿಂದಿನ ಕೆಲಸವನ್ನೇ ನಿರ್ವಹಿಸುತ್ತಿದ್ದೇನೆ: ಸಚಿವ
ಪೊಲೀಸ್ ಠಾಣೆಯ ಚಪಲಚೆನ್ನಿಗರಾಯ ರಾಮಚಂದ್ರಪ್ಪನ ಕರಾಳ ಮುಖ ಬಿಚ್ಚಿಟ್ಟ ಮಹಿಳೆ
ಪೊಲೀಸ್ ಠಾಣೆಯ ಚಪಲಚೆನ್ನಿಗರಾಯ ರಾಮಚಂದ್ರಪ್ಪನ ಕರಾಳ ಮುಖ ಬಿಚ್ಚಿಟ್ಟ ಮಹಿಳೆ
ಸಿಎಂ ಮುಂದೆ ಶರಣಾದ ಬಳಿಕ ನಕ್ಸಲ್​ ನಾಯಕಿ ಹೇಳಿದ್ದೇನು?
ಸಿಎಂ ಮುಂದೆ ಶರಣಾದ ಬಳಿಕ ನಕ್ಸಲ್​ ನಾಯಕಿ ಹೇಳಿದ್ದೇನು?
ಗಾಂಧಿ ಭಾರತ ಸಮಾವೇಶ ನಿಂತ ಹಂತದಿಂದಲೇ ಪುನರಾರಂಭ: ಶಿವಕುಮಾರ್
ಗಾಂಧಿ ಭಾರತ ಸಮಾವೇಶ ನಿಂತ ಹಂತದಿಂದಲೇ ಪುನರಾರಂಭ: ಶಿವಕುಮಾರ್
ಕಾಡಿಗೆ ಗುಡ್​ಬೈ ಹೇಳಿ ಶರಣಾಗತಿಯಾದ ನಕ್ಸಲರಿಗೆ ಸಂವಿಧಾನ ಪುಸ್ತಕ ನೀಡಿದ CM
ಕಾಡಿಗೆ ಗುಡ್​ಬೈ ಹೇಳಿ ಶರಣಾಗತಿಯಾದ ನಕ್ಸಲರಿಗೆ ಸಂವಿಧಾನ ಪುಸ್ತಕ ನೀಡಿದ CM
ಗಾಂಧಿ ಎಐಸಿಸಿ ನಾಯಕತ್ವ: ಶತಮಾನೋತ್ಸವ ಕಾರ್ಯಕ್ರಮ ಬಗ್ಗೆ ಶಿವಕುಮಾರ್ ಮಾತು
ಗಾಂಧಿ ಎಐಸಿಸಿ ನಾಯಕತ್ವ: ಶತಮಾನೋತ್ಸವ ಕಾರ್ಯಕ್ರಮ ಬಗ್ಗೆ ಶಿವಕುಮಾರ್ ಮಾತು
ಆಂಧ್ರದ ವಿಶಾಖಪಟ್ಟಣದಲ್ಲಿ ಪ್ರಧಾನಿ ಮೋದಿ ರೋಡ್ ಶೋ
ಆಂಧ್ರದ ವಿಶಾಖಪಟ್ಟಣದಲ್ಲಿ ಪ್ರಧಾನಿ ಮೋದಿ ರೋಡ್ ಶೋ