AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಜಗತ್ತಿನಲ್ಲೇ ಮೊದಲು: ಜೈಪುರದ ಶಿಶುವಿನಲ್ಲಿ ವಿರಳ ಅನುವಂಶಿಕ ಕಾಯಿಲೆ ಪತ್ತೆ

ಜೈಪುರ: ವೈದ್ಯಕೀಯ ಕ್ಷೇತ್ರದಲ್ಲಿ ವಿಭಿನ್ನವಾದ ಹಾಗೂ ಹಿಂದೆಂದೂ ಕೇಳರಿಯದ ರೋಗರುಜಿನ, ಕಾಯಿಲೆ ಮತ್ತು ಸೋಂಕುಗಳು ಪ್ರತಿನಿತ್ಯವೂ ಕಾಣಸಿಗುತ್ತಲೇ ಇರುತ್ತವೆ. ಅಂತೆಯೇ, ನವಜಾತ ಗಂಡು ಶಿಶುವಿನಲ್ಲಿ ತೀರಾ ಅಪರೂಪರದ ಅನುವಂಶಿಕ ಕಾಯಿಲೆಗಳು ಪತ್ತೆಯಾಗಿರುವ ಘಟನೆ ರಾಜಸ್ಥಾನದ ಜೈಪುರದ ಸರ್ಕಾರಿ ಆಸ್ಪತ್ರೆಯಲ್ಲಿ ವರದಿಯಾಗಿದೆ. ಹಸುಗೂಸಿನಲ್ಲಿ ಪೊಂಪೆ ಕಾಯಿಲೆ ಹಾಗೂ ಬೆನ್ನು ಮೂಳೆ ಸ್ನಾಯು ಕ್ಷೀಣತೆಯಂಥ (ಸ್ಪೈನಲ್​ ಮಸ್ಕ್ಯುಲರ್ ಅಟ್ರೋಫಿ) ಅಪರೂಪದ ಆನುವಂಶಿಕ ಕಾಯಿಲೆಗಳು ಪತ್ತೆಯಾಗಿದೆ ಎಂದು ಆಸ್ಪತ್ರೆಯ ವೈದ್ಯರು ತಿಳಿಸಿದ್ದಾರೆ. ಜೊತೆಗೆ, ನವಜಾತ ಶಿಶುವಿನಲ್ಲಿ ಒಮ್ಮೆಲೆಗೆ ಎರಡು ಅಪರೂಪದ ಆನುವಂಶಿಕ […]

ಜಗತ್ತಿನಲ್ಲೇ ಮೊದಲು: ಜೈಪುರದ ಶಿಶುವಿನಲ್ಲಿ ವಿರಳ ಅನುವಂಶಿಕ ಕಾಯಿಲೆ ಪತ್ತೆ
KUSHAL V
| Edited By: ಸಾಧು ಶ್ರೀನಾಥ್​|

Updated on:Sep 10, 2020 | 2:34 PM

Share

ಜೈಪುರ: ವೈದ್ಯಕೀಯ ಕ್ಷೇತ್ರದಲ್ಲಿ ವಿಭಿನ್ನವಾದ ಹಾಗೂ ಹಿಂದೆಂದೂ ಕೇಳರಿಯದ ರೋಗರುಜಿನ, ಕಾಯಿಲೆ ಮತ್ತು ಸೋಂಕುಗಳು ಪ್ರತಿನಿತ್ಯವೂ ಕಾಣಸಿಗುತ್ತಲೇ ಇರುತ್ತವೆ. ಅಂತೆಯೇ, ನವಜಾತ ಗಂಡು ಶಿಶುವಿನಲ್ಲಿ ತೀರಾ ಅಪರೂಪರದ ಅನುವಂಶಿಕ ಕಾಯಿಲೆಗಳು ಪತ್ತೆಯಾಗಿರುವ ಘಟನೆ ರಾಜಸ್ಥಾನದ ಜೈಪುರದ ಸರ್ಕಾರಿ ಆಸ್ಪತ್ರೆಯಲ್ಲಿ ವರದಿಯಾಗಿದೆ.

ಹಸುಗೂಸಿನಲ್ಲಿ ಪೊಂಪೆ ಕಾಯಿಲೆ ಹಾಗೂ ಬೆನ್ನು ಮೂಳೆ ಸ್ನಾಯು ಕ್ಷೀಣತೆಯಂಥ (ಸ್ಪೈನಲ್​ ಮಸ್ಕ್ಯುಲರ್ ಅಟ್ರೋಫಿ) ಅಪರೂಪದ ಆನುವಂಶಿಕ ಕಾಯಿಲೆಗಳು ಪತ್ತೆಯಾಗಿದೆ ಎಂದು ಆಸ್ಪತ್ರೆಯ ವೈದ್ಯರು ತಿಳಿಸಿದ್ದಾರೆ. ಜೊತೆಗೆ, ನವಜಾತ ಶಿಶುವಿನಲ್ಲಿ ಒಮ್ಮೆಲೆಗೆ ಎರಡು ಅಪರೂಪದ ಆನುವಂಶಿಕ ಕಾಯಿಲೆಗಳು ಪತ್ತೆಯಾಗಿರುವುದು ಇಡೀ ಜಗತ್ತಿನಲ್ಲಿ ಇದೇ ಮೊದಲನೇ ಪ್ರಕರಣ ಎಂಬ ಮಾಹಿತಿ ಸಹ ನೀಡಿದ್ದಾರೆ.

ಪೊಂಪೆ ಕಾಯಿಲೆ ಹಸುಗೂಸಿನ ಚಯಾಪಚಯ ಕ್ರಿಯೆಗೆ ತೊಂದರೆ ಉಂಟುಮಾಡಿದರೆ ಬೆನ್ನು ಮೂಳೆ ಸ್ನಾಯು ಕ್ಷೀಣತೆ ಮಗುವಿನ ನರಮಂಡಲ ವ್ಯವಸ್ಥೆಗೆ ಮಾರಕವಾಗಿದೆ ಎಂದು ತಿಳಿದುಬಂದಿದೆ.

Published On - 1:54 pm, Thu, 10 September 20

Follow Us
ರೈಲ್ವೆ ನಿಲ್ದಾಣಗಳಲ್ಲಿ ಆಹಾರ ಸೇವಿಸುವವರೇ ಹುಷಾರ್: ವಿಡಿಯೋ ನೋಡಿ
ರೈಲ್ವೆ ನಿಲ್ದಾಣಗಳಲ್ಲಿ ಆಹಾರ ಸೇವಿಸುವವರೇ ಹುಷಾರ್: ವಿಡಿಯೋ ನೋಡಿ
ED ತನಿಖೆಯಲ್ಲಿ KPSC ಕರ್ಮಕಾಂಡ ಸ್ಫೋಟಕ ಸಂಗತಿ ಬಯಲು
ED ತನಿಖೆಯಲ್ಲಿ KPSC ಕರ್ಮಕಾಂಡ ಸ್ಫೋಟಕ ಸಂಗತಿ ಬಯಲು
‘ಟಾಕ್ಸಿಕ್’ ಸ್ವಾಗತಕ್ಕೆ ಸಿದ್ಧವಾಗಿವೆ ‘ರಾಕಿಂಗ್ ಸ್ಟಾರ್’ ಯಶ್ ಕಟೌಟ್​ಗಳು
‘ಟಾಕ್ಸಿಕ್’ ಸ್ವಾಗತಕ್ಕೆ ಸಿದ್ಧವಾಗಿವೆ ‘ರಾಕಿಂಗ್ ಸ್ಟಾರ್’ ಯಶ್ ಕಟೌಟ್​ಗಳು
ರೈಲ್ವೆ ನಿಲ್ದಾಣಗಳ ಆಹಾರ ಮಳಿಗೆಗಳಲ್ಲಿ ತಪಾಸಣೆ: ಯುಟಿ ಖಾದರ್ ಹೇಳಿದ್ದಿಷ್ಟು
ರೈಲ್ವೆ ನಿಲ್ದಾಣಗಳ ಆಹಾರ ಮಳಿಗೆಗಳಲ್ಲಿ ತಪಾಸಣೆ: ಯುಟಿ ಖಾದರ್ ಹೇಳಿದ್ದಿಷ್ಟು
ವಿಧಾನಸಭೆಯಲ್ಲಿ ಆಕ್ಷೇಪಾರ್ಹ ಪದ ಬಳಸಿದ ಸಚಿವ ಶಿವಲಿಂಗೇಗೌಡ
ವಿಧಾನಸಭೆಯಲ್ಲಿ ಆಕ್ಷೇಪಾರ್ಹ ಪದ ಬಳಸಿದ ಸಚಿವ ಶಿವಲಿಂಗೇಗೌಡ
KPSC Scam: ಇಡಿಯಿಂದಲೂ ಅಭ್ಯರ್ಥಿಗಳಿಗೆ ಟೆಸ್ಟ್
KPSC Scam: ಇಡಿಯಿಂದಲೂ ಅಭ್ಯರ್ಥಿಗಳಿಗೆ ಟೆಸ್ಟ್
ಮೌನದಿಂದಲೇ ಆಧ್ಯಾತ್ಮ: ರಾಷ್ಟ್ರಭಕ್ತಿ ಬಿತ್ತುವ ಹವಾ ಮಲ್ಲಿನಾಥ ಮಹಾರಾಜರು
ಮೌನದಿಂದಲೇ ಆಧ್ಯಾತ್ಮ: ರಾಷ್ಟ್ರಭಕ್ತಿ ಬಿತ್ತುವ ಹವಾ ಮಲ್ಲಿನಾಥ ಮಹಾರಾಜರು
ವರಮಹಾಲಕ್ಷ್ಮಿ ವ್ರತ:ಇಷ್ಟಾರ್ಥ ಸಿದ್ಧಿಗಾಗಿ ಪೂಜಾ ವಿಧಿವಿಧಾನಗಳ ಮಾರ್ಗದರ್ಶಿ
ವರಮಹಾಲಕ್ಷ್ಮಿ ವ್ರತ:ಇಷ್ಟಾರ್ಥ ಸಿದ್ಧಿಗಾಗಿ ಪೂಜಾ ವಿಧಿವಿಧಾನಗಳ ಮಾರ್ಗದರ್ಶಿ
ಚಿತ್ರರಂಗಕ್ಕೆ ಬಂದು 10 ವರ್ಷ, ಅಭಿಮಾನಿಗಳೊಟ್ಟಿಗೆ ನಟಿ ಆಶಿಕಾ ಸಂಭ್ರಮಾಚರಣೆ
ಚಿತ್ರರಂಗಕ್ಕೆ ಬಂದು 10 ವರ್ಷ, ಅಭಿಮಾನಿಗಳೊಟ್ಟಿಗೆ ನಟಿ ಆಶಿಕಾ ಸಂಭ್ರಮಾಚರಣೆ
ಹೊಳೆ ಆಲೂರು - ಅಮರಗೋಳ ರಸ್ತೆ ಸಂಪೂರ್ಣ ಅದ್ವಾನ
ಹೊಳೆ ಆಲೂರು - ಅಮರಗೋಳ ರಸ್ತೆ ಸಂಪೂರ್ಣ ಅದ್ವಾನ