AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ದೆಹಲಿಯ ಇಸ್ರೇಲ್ ರಾಯಭಾರಿ ಕಚೇರಿ ಸಮೀಪದ ಸ್ಫೋಟದ ಹೊಣೆ ಹೊತ್ತುಕೊಂಡ ಉಗ್ರ ಸಂಘಟನೆ

ದೆಹಲಿಯಲ್ಲಿ ನಿನ್ನೆ ಸ್ಫೋಟ ಸಂಭವಿಸಿದ ಬೆನ್ನಲ್ಲೇ, ದೆಹಲಿ ಪೊಲೀಸ್​ ಸ್ಪೆಶಲ್ ಸೆಲ್​ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದೆ. ಹಲವು ಮಹತ್ವದ ವಸ್ತುಗಳನ್ನೂ ವಶಪಡಿಸಿಕೊಂಡಿದೆ.

ದೆಹಲಿಯ ಇಸ್ರೇಲ್ ರಾಯಭಾರಿ ಕಚೇರಿ ಸಮೀಪದ ಸ್ಫೋಟದ ಹೊಣೆ ಹೊತ್ತುಕೊಂಡ ಉಗ್ರ ಸಂಘಟನೆ
Lakshmi Hegde
|

Updated on:Jan 30, 2021 | 5:43 PM

Share

ದೆಹಲಿ: ಶುಕ್ರವಾರ ಇಸ್ರೇಲ್​ ರಾಯಭಾರಿ ಕಚೇರಿಯ ಸಮೀಪ ನಡೆದ ಬಾಂಬ್​ ಸ್ಫೋಟದ ಹೊಣೆಯನ್ನು ಜೈಷ್​ ಉಲ್​ ಹಿಂದ್​ ಉಗ್ರ ಸಂಘಟನೆ ಹೊತ್ತುಕೊಂಡಿದೆ. ಸ್ಫೋಟಕ್ಕೆ ಸಂಬಂಧಪಟ್ಟ ಮಾಹಿತಿಯನ್ನು ಸಂಘಟನೆ ಟೆಲಿಗ್ರಾಂ ಚಾನೆಲ್​ವೊಂದರಲ್ಲಿ ಹಂಚಿಕೊಂಡಿದ್ದು, ಈ ಚಾಟ್​​,  ಪ್ರಕರಣದ ತನಿಖೆ ನಡೆಸುತ್ತಿರುವ ಕೇಂದ್ರೀಯ ತನಿಖಾ ದಳಕ್ಕೆ ಸಿಕ್ಕಿದೆ. ಈ ಬ್ಲಾಸ್ಟ್​ ನಡೆಸಿದ್ದನ್ನು ಸಂಘಟನೆ ಮಹಾನ್​ ಕಾರ್ಯವೆಂಬಂತೆ ಚಾಟ್​ನಲ್ಲಿ ಬಿಂಬಿಸಿಕೊಂಡಿದೆ.

ದೆಹಲಿಯಲ್ಲಿ ನಿನ್ನೆ ಸ್ಫೋಟ ಸಂಭವಿಸಿದ ಬೆನ್ನಲ್ಲೇ, ಪೊಲೀಸರ ವಿಶೇಷ ದಳ  ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದೆ. ಹಲವು ಮಹತ್ವದ ವಸ್ತುಗಳನ್ನೂ ವಶಪಡಿಸಿಕೊಂಡಿದೆ. ಹಾಗೇ, ಘಟನೆಗೆ ಇರಾನ್ ಸಂಪರ್ಕ ಇದೆ ಎಂದು ಕೂಡ ಇಸ್ರೇಲ್ ಹೇಳಿತ್ತು.

ದೆಹಲಿಯ ಇಸ್ರೇಲಿ ರಾಯಭಾರಿ ಕಚೇರಿ ಬಳಿ ಸ್ಫೋಟ: ಸಿಸಿಟಿವಿಯಲ್ಲಿ ಕಾಣಿಸಿಕೊಂಡ ಆ ಇಬ್ಬರು ಯಾರು?

Published On - 4:17 pm, Sat, 30 January 21

Follow Us
ಗ್ಯಾಸ್​ ಇಲ್ಲಿದೇ ಬೆಂಗಳೂರಿನ ಗಲ್ಲಿ ಗಲ್ಲಿಯಲ್ಲೂ ನಿಂತ ಆಟೋಗಳು!
ಗ್ಯಾಸ್​ ಇಲ್ಲಿದೇ ಬೆಂಗಳೂರಿನ ಗಲ್ಲಿ ಗಲ್ಲಿಯಲ್ಲೂ ನಿಂತ ಆಟೋಗಳು!
ಅಧಿಕಾರಿ ಮೇಲೆ ಪಾಲಿಕೆ ಸದಸ್ಯ ಹಲ್ಲೆ: ಪ್ರಕರಣದಲ್ಲಿ​ ಶಾಸಕ ರೆಡ್ಡಿ ಎಂಟ್ರಿ
ಅಧಿಕಾರಿ ಮೇಲೆ ಪಾಲಿಕೆ ಸದಸ್ಯ ಹಲ್ಲೆ: ಪ್ರಕರಣದಲ್ಲಿ​ ಶಾಸಕ ರೆಡ್ಡಿ ಎಂಟ್ರಿ
ಹಿಂದೆ ಸಂಬಂಧಿಯನ್ನ ಕೊಂದ್ರು, ಈಗ ಅಳಿಯನ ಹತ್ಯೆ:ಮಾಜಿ ಸಚಿವ ಬೆಳಮಗಿ ಕಣ್ಣೀರು
ಹಿಂದೆ ಸಂಬಂಧಿಯನ್ನ ಕೊಂದ್ರು, ಈಗ ಅಳಿಯನ ಹತ್ಯೆ:ಮಾಜಿ ಸಚಿವ ಬೆಳಮಗಿ ಕಣ್ಣೀರು
ಗ್ಯಾಂಗ್ಸ್ ಆಫ್ ಯುಕೆ: ಎರಡನೇ ಇನ್ನಿಂಗ್ಸ್ ನಿರೀಕ್ಷೆಯಲ್ಲಿ ಒರಟ ಪ್ರಶಾಂತ್
ಗ್ಯಾಂಗ್ಸ್ ಆಫ್ ಯುಕೆ: ಎರಡನೇ ಇನ್ನಿಂಗ್ಸ್ ನಿರೀಕ್ಷೆಯಲ್ಲಿ ಒರಟ ಪ್ರಶಾಂತ್
6,6,6,6,6.. ಪಂಜಾಬ್ ವಿರುದ್ಧ ಅಬ್ಬರಿಸಿದ ಆಯುಷ್ ಮ್ಹಾತ್ರೆ
6,6,6,6,6.. ಪಂಜಾಬ್ ವಿರುದ್ಧ ಅಬ್ಬರಿಸಿದ ಆಯುಷ್ ಮ್ಹಾತ್ರೆ
ಅಧಿಕಾರಿ ಮೇಲೆ ಪಾಲಿಕೆ ಸದಸ್ಯನಿಂದ ಹಲ್ಲೆ: ಕಮಿಷನರ್ ಶಾಕಿಂಗ್‌ ರಿಯಾಕ್ಷನ್‌
ಅಧಿಕಾರಿ ಮೇಲೆ ಪಾಲಿಕೆ ಸದಸ್ಯನಿಂದ ಹಲ್ಲೆ: ಕಮಿಷನರ್ ಶಾಕಿಂಗ್‌ ರಿಯಾಕ್ಷನ್‌
ಹಳೇ ಸೇಡು ತೀರಿಸಿಲು ದಾವಣಗೆರೆಯಲ್ಲಿ ಷಡ್ಯಂತ್ರ ನಡೆದಿದೆ ಎಂದ ಶ್ರೀರಾಮುಲು
ಹಳೇ ಸೇಡು ತೀರಿಸಿಲು ದಾವಣಗೆರೆಯಲ್ಲಿ ಷಡ್ಯಂತ್ರ ನಡೆದಿದೆ ಎಂದ ಶ್ರೀರಾಮುಲು
ಹಬ್ಬಳ್ಳಿ ಲವ್ ಜಿಹಾದ್​​​ಗೆ ಸ್ಫೋಟಕ ಟ್ವಿಸ್ಟ್:ಜಿಮ್ ಟ್ರೈನರ್​​ನ ಕಾಮಕಾಂಡ
ಹಬ್ಬಳ್ಳಿ ಲವ್ ಜಿಹಾದ್​​​ಗೆ ಸ್ಫೋಟಕ ಟ್ವಿಸ್ಟ್:ಜಿಮ್ ಟ್ರೈನರ್​​ನ ಕಾಮಕಾಂಡ
ವೇದಿಕೆ ಮೇಲೆ ವಾಂತಿ: ಸಂತೋಷ್ ಹೆಗ್ಡೆ ಆರೋಗ್ಯದ ಬಗ್ಗೆ ಖಾದರ್ ಮಾಹಿತಿ
ವೇದಿಕೆ ಮೇಲೆ ವಾಂತಿ: ಸಂತೋಷ್ ಹೆಗ್ಡೆ ಆರೋಗ್ಯದ ಬಗ್ಗೆ ಖಾದರ್ ಮಾಹಿತಿ
ಶಿರಸಿ ಬಳಿ ಎರಡು ಬಸ್​​ಗಳ ನಡುವೆ ಭೀಕರ ಅಪಘಾತ: ಪ್ರಯಾಣಿಕರ ಸ್ಥಿತಿ ಗಂಭೀರ
ಶಿರಸಿ ಬಳಿ ಎರಡು ಬಸ್​​ಗಳ ನಡುವೆ ಭೀಕರ ಅಪಘಾತ: ಪ್ರಯಾಣಿಕರ ಸ್ಥಿತಿ ಗಂಭೀರ