ಮೈಲಿಗಲ್ಲು: ಜಲ ಜೀವನ್ ಮಿಷನ್ ಯೋಜನೆ ಮೂಲಕ 12 ಕೋಟಿ ಗ್ರಾಮೀಣ ಕುಟುಂಬಗಳಿಗೆ ನಲ್ಲಿ ನೀರು ಸರಬರಾಜು

ಕೇಂದ್ರ ಮತ್ತು ರಾಜ್ಯ ಸರ್ಕಾರಗಳ ಅವಿರತ ಪ್ರಯತ್ನಗಳು ದೇಶದ ಒಂಬತ್ತು ಲಕ್ಷ ಶಾಲೆಗಳು ಮತ್ತು ಒಂಬತ್ತು ಲಕ್ಷದ 39 ಸಾವಿರ ಅಂಗನವಾಡಿ ಕೇಂದ್ರಗಳಲ್ಲಿ ಟ್ಯಾಪ್ ನೀರು ಪೂರೈಕೆಯನ್ನು ಖಚಿತಪಡಿಸಿಕೊಳ್ಳಲು ಕಾರಣವಾಗಿದೆ

ಮೈಲಿಗಲ್ಲು: ಜಲ ಜೀವನ್ ಮಿಷನ್ ಯೋಜನೆ ಮೂಲಕ 12 ಕೋಟಿ ಗ್ರಾಮೀಣ ಕುಟುಂಬಗಳಿಗೆ ನಲ್ಲಿ ನೀರು ಸರಬರಾಜು
ಜಲ ಜೀವನ್ ಮಿಷನ್ ಯೋಜನೆ ಮೂಲಕ 12 ಕೋಟಿ ಗ್ರಾಮೀಣ ಕುಟುಂಬಗಳಿಗೆ ನಲ್ಲಿ ನೀರು ಸರಬರಾಜು
Follow us
ಸಾಧು ಶ್ರೀನಾಥ್​
|

Updated on: May 17, 2023 | 10:06 AM

ಜಲ ಜೀವನ್ ಮಿಷನ್ (Jal Jeevan Mission) 12 ಕೋಟಿ ಗ್ರಾಮೀಣ ಕುಟುಂಬಗಳಿಗೆ ನಲ್ಲಿ ನೀರು ಸರಬರಾಜು ಮಾಡುವ ಮತ್ತೊಂದು ಮೈಲಿಗಲ್ಲು ಸಾಧಿಸಿದೆ. 2024 ರ ವೇಳೆಗೆ ಪ್ರತಿ ಗ್ರಾಮೀಣ (rural households) ಮನೆಗಳಿಗೂ ಖಚಿತವಾದ ನಲ್ಲಿ ನೀರು ಸರಬರಾಜು (Drinking Water) ಮಾಡುವ ಗುರಿಯೊಂದಿಗೆ 2019 ರಲ್ಲಿ ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರು ಈ ಮಿಷನ್ ಅನ್ನು ಘೋಷಿಸಿದರು. ಮಿಷನ್ ಘೋಷಣೆಯ ಪ್ರಕಾರ, ಹಳ್ಳಿಗಳಲ್ಲಿ ಕೇವಲ ಮೂರು ಕೋಟಿ 23 ಲಕ್ಷ ಕುಟುಂಬಗಳು ಮಾತ್ರ ಪೈಪ್ ನೀರಿನ ಸಂಪರ್ಕವನ್ನು ಹೊಂದಿದ್ದವು. ಇಲ್ಲಿಯವರೆಗೆ ಐದು ರಾಜ್ಯಗಳು ಮತ್ತು ಮೂರು ಕೇಂದ್ರಾಡಳಿತ ಪ್ರದೇಶಗಳು 100 ಪ್ರತಿಶತ ವ್ಯಾಪ್ತಿಯನ್ನು ವರದಿ ಮಾಡಿವೆ ಎಂದು ಜಲಶಕ್ತಿ ಸಚಿವಾಲಯ ತಿಳಿಸಿದೆ. ಈ ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳು ಗೋವಾ, ತೆಲಂಗಾಣ, ಹರಿಯಾಣ, ಗುಜರಾತ್, ಪಂಜಾಬ್, ಪುದುಚೇರಿ, ದಮನ್ ಮತ್ತು ದಿಯು ಮತ್ತು ದಾದ್ರಾ ಮತ್ತು ನಗರ ಹವೇಲಿ ಮತ್ತು ಅಂಡಮಾನ್ ಮತ್ತು ನಿಕೋಬಾರ್ ದ್ವೀಪಗಳು.

ಕೇಂದ್ರ ಮತ್ತು ರಾಜ್ಯ ಸರ್ಕಾರಗಳ ಅವಿರತ ಪ್ರಯತ್ನಗಳು ದೇಶದ ಒಂಬತ್ತು ಲಕ್ಷ ಶಾಲೆಗಳು ಮತ್ತು ಒಂಬತ್ತು ಲಕ್ಷದ 39 ಸಾವಿರ ಅಂಗನವಾಡಿ ಕೇಂದ್ರಗಳಲ್ಲಿ ಟ್ಯಾಪ್ ನೀರು ಪೂರೈಕೆಯನ್ನು ಖಚಿತಪಡಿಸಿಕೊಳ್ಳಲು ಕಾರಣವಾಗಿದೆ ಎಂದು ಸಚಿವಾಲಯ ಹೇಳಿದೆ.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ
ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ
ತಾಮ್ರದ ಪಾತ್ರೆಯಲ್ಲಿ ನೀರಿಡುವುದರ ಹಿಂದಿನ ರಹಸ್ಯ ತಿಳಿಯಿರಿ
ತಾಮ್ರದ ಪಾತ್ರೆಯಲ್ಲಿ ನೀರಿಡುವುದರ ಹಿಂದಿನ ರಹಸ್ಯ ತಿಳಿಯಿರಿ
Daily horoscope: ಈ ರಾಶಿಯವರು ಆರ್ಥಿಕವಾಗಿ ಪ್ರಗತಿ ಕಾಣುವರು
Daily horoscope: ಈ ರಾಶಿಯವರು ಆರ್ಥಿಕವಾಗಿ ಪ್ರಗತಿ ಕಾಣುವರು
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ