ಉಗ್ರರನ್ನ ಗಡಿ ದಾಟಿಸಲು ಲಕ್ಷ ಲಕ್ಷ ಹಣ ಪಡೆದಿದ್ದ ಡಿಎಸ್​ಪಿ ಸಸ್ಪೆಂಡ್​

ಉಗ್ರರ ಜೊತೆ ಸಿಕ್ಕಿಬಿದ್ದಿರುವ ಜಮ್ಮು-ಕಾಶ್ಮೀರ ಡಿಎಸ್​ಪಿ ದೇವಿಂದರ್ ಸಿಂಗ್ ವಿಚಾರಣೆ ಸಂದರ್ಭದಲ್ಲಿ ಮತ್ತೊಂದು ಸ್ಫೋಟಕ ಸಂಗತಿ ಬಯಲಾಗಿದೆ. ಉಗ್ರರನ್ನ ಸುರಕ್ಷಿತವಾಗಿ ಗಡಿ ದಾಟಿಸಲು ದೇವಿಂದರ್ ಸಿಂಗ್ 12 ಲಕ್ಷ ಪಡೆದಿದ್ದ ವಿಚಾರ ರಿವೀಲ್ ಆಗಿದೆ. ಹೀಗಾಗಿ ದೇವಿಂದರ್ ಸಿಂಗ್​ರನ್ನ ಅಮಾನತು ಮಾಡಿ ಆದೇಶ ಹೊರಡಿಸಲಾಗಿದೆ. ಚುನಾವಣೆ ಹೊಸ್ತಿಲಲ್ಲಿ ‘ಕೈ’ಗೆ ಆಘಾತ: ದೆಹಲಿ ವಿಧಾನಸಭೆ ಚುನಾವಣೆ ಹೊಸ್ತಿಲಲ್ಲಿ ಕಾಂಗ್ರೆಸ್​ಗೆ ಭಾರಿ ಹೊಡೆತ ಬಿದ್ದಿದೆ. ನಿನ್ನೆ ಕಾಂಗ್ರೆಸ್​ನ ಇಬ್ಬರು ನಾಯಕರು ಆಮ್ ಆದ್ಮಿ ಪಕ್ಷ ಸೇರ್ಪಡೆಯಾಗಿದ್ದಾರೆ. ಕಾಂಗ್ರೆಸ್​ನ ಮಾಜಿ ಶಾಸಕರಾದ […]

ಉಗ್ರರನ್ನ ಗಡಿ ದಾಟಿಸಲು ಲಕ್ಷ ಲಕ್ಷ ಹಣ ಪಡೆದಿದ್ದ ಡಿಎಸ್​ಪಿ ಸಸ್ಪೆಂಡ್​
Follow us
ಸಾಧು ಶ್ರೀನಾಥ್​
|

Updated on: Jan 14, 2020 | 8:19 AM

ಉಗ್ರರ ಜೊತೆ ಸಿಕ್ಕಿಬಿದ್ದಿರುವ ಜಮ್ಮು-ಕಾಶ್ಮೀರ ಡಿಎಸ್​ಪಿ ದೇವಿಂದರ್ ಸಿಂಗ್ ವಿಚಾರಣೆ ಸಂದರ್ಭದಲ್ಲಿ ಮತ್ತೊಂದು ಸ್ಫೋಟಕ ಸಂಗತಿ ಬಯಲಾಗಿದೆ. ಉಗ್ರರನ್ನ ಸುರಕ್ಷಿತವಾಗಿ ಗಡಿ ದಾಟಿಸಲು ದೇವಿಂದರ್ ಸಿಂಗ್ 12 ಲಕ್ಷ ಪಡೆದಿದ್ದ ವಿಚಾರ ರಿವೀಲ್ ಆಗಿದೆ. ಹೀಗಾಗಿ ದೇವಿಂದರ್ ಸಿಂಗ್​ರನ್ನ ಅಮಾನತು ಮಾಡಿ ಆದೇಶ ಹೊರಡಿಸಲಾಗಿದೆ.

ಚುನಾವಣೆ ಹೊಸ್ತಿಲಲ್ಲಿ ‘ಕೈ’ಗೆ ಆಘಾತ: ದೆಹಲಿ ವಿಧಾನಸಭೆ ಚುನಾವಣೆ ಹೊಸ್ತಿಲಲ್ಲಿ ಕಾಂಗ್ರೆಸ್​ಗೆ ಭಾರಿ ಹೊಡೆತ ಬಿದ್ದಿದೆ. ನಿನ್ನೆ ಕಾಂಗ್ರೆಸ್​ನ ಇಬ್ಬರು ನಾಯಕರು ಆಮ್ ಆದ್ಮಿ ಪಕ್ಷ ಸೇರ್ಪಡೆಯಾಗಿದ್ದಾರೆ. ಕಾಂಗ್ರೆಸ್​ನ ಮಾಜಿ ಶಾಸಕರಾದ ಶೋಯೆಬ್ ಇಕ್ಬಾಲ್ ಹಾಗೂ ರಾಮ್ ಸಿಂಗ್ ನೇತಾಜಿ ಪಕ್ಷ ತೊರೆದಿದ್ದಾರೆ. ಮೊನ್ನೆ ಜಗದೀಶ್ ಯಾದವ್ ಆಪ್​ಗೆ ಜಂಪ್ ಆಗಿದ್ರು.

‘ಸಿಎಎ’ ಅಡಿ ವಲಸಿಗರಿಗೆ ಪೌರತ್ವ: ಭಾರಿ ವಿರೋಧಗಳ ಮಧ್ಯೆಯೂ ಸಿಎಎ ಜಾರಿ ಬಗ್ಗೆ ಯೋಗಿ ಆದಿತ್ಯನಾಥ್ ಸರ್ಕಾರ ದಿಟ್ಟ ನಿರ್ಧಾರ ಕೈಗೊಂಡಿದೆ. 35 ರಿಂದ 40 ಸಾವಿರ ವಲಸಿಗರಿಗೆ ಪೌರತ್ವ ತಿದ್ದುಪಡಿ ಕಾಯ್ದೆ ಅಡಿ ಪೌರತ್ವ ನೀಡಲು ಕ್ರಮ ಕೈಗೊಳ್ಳಲಾಗಿದೆ. ಈ ಹಿನ್ನೆಲೆಯಲ್ಲಿ ವಲಸಿಗರ ಪಟ್ಟಿಯನ್ನ ಉತ್ತರ ಪ್ರದೇಶ ಸರ್ಕಾರ ಕೇಂದ್ರ ಗೃಹ ಇಲಾಖೆಗೆ ರವಾನೆ ಮಾಡಿದೆ.

ಸಿಎಎ, ಎನ್​ಆರ್​ಸಿಗೆ ನಿತೀಶ್ ವಿರೋಧ: ಉತ್ತರ ಪ್ರದೇಶದಲ್ಲಿ ಸಿಎಎ ಜಾರಿಗೆ ಸಿದ್ಧತೆ ನಡೆದಿದ್ದರೆ, ಇತ್ತ ಎನ್​ಡಿಎ ಮೈತ್ರಿಕೂಟದಲ್ಲಿ ಗುರಿತಿಸಿಕೊಂಡಿರುವ ನಿತೀಶ್ ಕುಮಾರ್ ನೇತೃತ್ವದ ಜೆಡಿಯು ಸಿಎಎ ಹಾಗೂ ಎನ್​ಆರ್​ಸಿಗೆ ತನ್ನ ವಿರೋಧ ವ್ಯಕ್ತಪಡಿಸಿದೆ. ಈ ಕುರಿತು ಸ್ಪಷ್ಟನೆ ನೀಡಿರುವ ಬಿಹಾರ ಸಿಎಂ ನಿತೀಶ್ ಕುಮಾರ್, ಸಿಎಎ ಹಾಗೂ ಎನ್​ಆರ್​ಸಿ ಜಾರಿಯಾಗಲ್ಲ ಎಂದಿದ್ದಾರೆ.

ನಟಿ ತಾರಾಗೆ ಗೌರವ ಡಾಕ್ಟರೇಟ್​: ಉತ್ತರ ಕರ್ನಾಟಕದ ನಂಟಿನ ಬಗ್ಗೆ ವಿಶೇಷ ಮಾತು
ನಟಿ ತಾರಾಗೆ ಗೌರವ ಡಾಕ್ಟರೇಟ್​: ಉತ್ತರ ಕರ್ನಾಟಕದ ನಂಟಿನ ಬಗ್ಗೆ ವಿಶೇಷ ಮಾತು
’ಬಿಜೆಪಿ ನಾಯಕರದ್ದು ಲಂಚ್, ಕಾಂಗ್ರೆಸ್ ನಾಯಕರು ಮಾಡ್ತಿರೋದು ಡಿನ್ನರ್!’
’ಬಿಜೆಪಿ ನಾಯಕರದ್ದು ಲಂಚ್, ಕಾಂಗ್ರೆಸ್ ನಾಯಕರು ಮಾಡ್ತಿರೋದು ಡಿನ್ನರ್!’
ಒಂದು ರಾಷ್ಟ್ರ ಒಂದು ಚುನಾವಣೆ ಮಸೂದೆ ಹಿಂದೆ ಹುನ್ನಾರ ಅಡಗಿದೆ: ಶಿವಕುಮಾರ್
ಒಂದು ರಾಷ್ಟ್ರ ಒಂದು ಚುನಾವಣೆ ಮಸೂದೆ ಹಿಂದೆ ಹುನ್ನಾರ ಅಡಗಿದೆ: ಶಿವಕುಮಾರ್
ಜೊತೆಗೆ ಇದ್ದವರಿಂದಲೇ ಧನರಾಜ್​ಗೆ ಬಂತು ಇಂಥ ಸ್ಥಿತಿ; ಫಿನಾಲೆ ಟಿಕೆಟ್ ಮಿಸ್
ಜೊತೆಗೆ ಇದ್ದವರಿಂದಲೇ ಧನರಾಜ್​ಗೆ ಬಂತು ಇಂಥ ಸ್ಥಿತಿ; ಫಿನಾಲೆ ಟಿಕೆಟ್ ಮಿಸ್
ಹಕ್ಕಿಯ ಪ್ರಾಣ ತೆಗೆದ ಬ್ಯಾಟರ್ ಬಾರಿಸಿದ ಚೆಂಡು; ವಿಡಿಯೋ
ಹಕ್ಕಿಯ ಪ್ರಾಣ ತೆಗೆದ ಬ್ಯಾಟರ್ ಬಾರಿಸಿದ ಚೆಂಡು; ವಿಡಿಯೋ
ರೆಡ್​ಹ್ಯಾಂಡಾಗಿ ಸಿಕ್ಕಿಬಿದ್ದರೂ ಅಧಿಕಾರಿಗಳು ಅಮಾಯಕರೇ?
ರೆಡ್​ಹ್ಯಾಂಡಾಗಿ ಸಿಕ್ಕಿಬಿದ್ದರೂ ಅಧಿಕಾರಿಗಳು ಅಮಾಯಕರೇ?
ವಿಜಯ್ ಹಜಾರೆ ಟ್ರೋಫಿ: ಒಂದೇ ಓವರ್​ನಲ್ಲಿ ಸತತ 7 ಬೌಂಡರಿ
ವಿಜಯ್ ಹಜಾರೆ ಟ್ರೋಫಿ: ಒಂದೇ ಓವರ್​ನಲ್ಲಿ ಸತತ 7 ಬೌಂಡರಿ
ಕೇಂದ್ರದಲ್ಲಿ ಮಂತ್ರಿಯಾಗಿರುವ ಕುಮಾರಸ್ವಾಮಿ ಘನತೆ ಉಳಿಸಿಕೊಳ್ಳಲಿ: ಶಾಸಕ
ಕೇಂದ್ರದಲ್ಲಿ ಮಂತ್ರಿಯಾಗಿರುವ ಕುಮಾರಸ್ವಾಮಿ ಘನತೆ ಉಳಿಸಿಕೊಳ್ಳಲಿ: ಶಾಸಕ
ಮಂಜು ಅನ್ನು ನೀರಲ್ಲಿ ಮುಳುಗಿಸಿದರೇ ಗೌತಮಿ, ಗೆದ್ದಿದ್ದು ಯಾರು?
ಮಂಜು ಅನ್ನು ನೀರಲ್ಲಿ ಮುಳುಗಿಸಿದರೇ ಗೌತಮಿ, ಗೆದ್ದಿದ್ದು ಯಾರು?
ಹಣೇಲಿ ಬರೆದಿದ್ರೆ ಶಿವಕುಮಾರ್ ಮುಖ್ಯಮಂತ್ರಿ ಆಗೇ ಆಗುತ್ತಾರೆ: ಸೋಮಶೇಖರ್
ಹಣೇಲಿ ಬರೆದಿದ್ರೆ ಶಿವಕುಮಾರ್ ಮುಖ್ಯಮಂತ್ರಿ ಆಗೇ ಆಗುತ್ತಾರೆ: ಸೋಮಶೇಖರ್