AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Jammu and Kashmir Earthquake: ಪ್ರವಾಹದ ಪರಿಸ್ಥಿತಿಯಲ್ಲಿ ಜಮ್ಮು ಮತ್ತು ಕಾಶ್ಮೀರದ ದೋಡಾದಲ್ಲಿ ಭೂಕಂಪ, 4.9 ತೀವ್ರತೆ ದಾಖಲು

ಜಮ್ಮು ಮತ್ತು ಕಾಶ್ಮೀರ Jammu And Kashmir) ದಲ್ಲಿ ಕಳೆದ ವಾರದಿಂದ ಭಾರಿ ಮಳೆಯಾಗುತ್ತಿದೆ, ಭೂಕುಸಿತ, ಪ್ರವಾಹದಂತಹ ಪರಿಸ್ಥಿತಿ ನಿರ್ಮಾಣವಾಗಿದ್ದು, ಈ ನಡುವೆ ಭೂಕಂಪ(Earthquake) ಸಂಭವಿಸಿದ್ದು, ಜನರು ಭೀತಿಗೊಳಗಾಗಿದ್ದಾರೆ.

Jammu and Kashmir Earthquake: ಪ್ರವಾಹದ ಪರಿಸ್ಥಿತಿಯಲ್ಲಿ ಜಮ್ಮು ಮತ್ತು ಕಾಶ್ಮೀರದ ದೋಡಾದಲ್ಲಿ ಭೂಕಂಪ, 4.9 ತೀವ್ರತೆ ದಾಖಲು
ಭೂಕಂಪ
ನಯನಾ ರಾಜೀವ್
|

Updated on: Jul 10, 2023 | 11:03 AM

Share

ಜಮ್ಮು ಮತ್ತು ಕಾಶ್ಮೀರ Jammu And Kashmir) ದಲ್ಲಿ ಕಳೆದ ವಾರದಿಂದ ಭಾರಿ ಮಳೆಯಾಗುತ್ತಿದೆ, ಭೂಕುಸಿತ, ಪ್ರವಾಹದಂತಹ ಪರಿಸ್ಥಿತಿ ನಿರ್ಮಾಣವಾಗಿದ್ದು, ಈ ನಡುವೆ ಭೂಕಂಪ(Earthquake) ಸಂಭವಿಸಿದ್ದು, ಜನರು ಭೀತಿಗೊಳಗಾಗಿದ್ದಾರೆ. ಜಮ್ಮು ಮತ್ತು ಕಾಶ್ಮೀರದ ದೋಡಾದಲ್ಲಿ 4.9 ತೀವ್ರತೆಯ ಭೂಕಂಪ ಸಂಭವಿಸಿದೆ. ಬೆಳಗ್ಗೆ 5.38ಕ್ಕೆ ಭೂಕಂಪ ಸಂಭವಿಸಿದೆ. ಯಾವುದೇ ಹಾನಿಯ ಬಗ್ಗೆ ತಕ್ಷಣದ ವರದಿಗಳಿಲ್ಲ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಭೂಕಂಪದ ಕೇಂದ್ರ ಬಿಂದು ದೋಡಾ ಪ್ರದೇಶದಲ್ಲಿ ಭೂಮಿಯ ಮೇಲ್ಮೈಯಿಂದ 10 ಕಿ.ಮೀ. ಇದು ಅಕ್ಷಾಂಶ 33.15 ಡಿಗ್ರಿ ಉತ್ತರ ಮತ್ತು ರೇಖಾಂಶ 75.68 ಡಿಗ್ರಿ ಪೂರ್ವದಲ್ಲಿ ಸಂಭವಿಸಿದೆ ಎಂದು NCS ಹೇಳಿದೆ.

ಮತ್ತಷ್ಟು ಓದಿ: New Zealand Earthquake: ನ್ಯೂಜಿಲೆಂಡ್‌ನ ವೆಲ್ಲಿಂಗ್ಟನ್‌ನಲ್ಲಿ 6.1 ತೀವ್ರತೆಯ ಭೂಕಂಪ

ಈ ಜೂನ್​ನಿಂದ ದೋಡಾದಲ್ಲಿ 12 ಭೂಕಂಪಗಳು ಸಂಭವಿಸಿವೆ. ಜೂನ್ 13 ರಂದು ಜಿಲ್ಲೆಯಲ್ಲಿ 5.4 ತೀವ್ರತೆಯ ಭೂಕಂಪ ಸಂಭವಿಸಿದ್ದು, ಮನೆಗಳು ಸೇರಿದಂತೆ ಹತ್ತಾರು ಕಟ್ಟಡಗಳು ಬಿರುಕು ಬಿಟ್ಟಿವೆ.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Video: ತಂದೆ ತಾಯಿ ಜಗಳದಲ್ಲಿ ಮಗಳು ಸತ್ತೇ ಹೋದಳು!
Video: ತಂದೆ ತಾಯಿ ಜಗಳದಲ್ಲಿ ಮಗಳು ಸತ್ತೇ ಹೋದಳು!
ಎಣ್ಣೆ ನಶೆಯಲ್ಲಿ ನಾಯಿ ಜೊತೆ ಯುವಕನ ಡ್ಯಾನ್ಸ್​​: ವಿಡಿಯೋ ವೈರಲ್​
ಎಣ್ಣೆ ನಶೆಯಲ್ಲಿ ನಾಯಿ ಜೊತೆ ಯುವಕನ ಡ್ಯಾನ್ಸ್​​: ವಿಡಿಯೋ ವೈರಲ್​
‘ನಗ್ತಾ ಇರಿ, ಖುಷಿಯಾಗಿರಿ’; ಮಾತಿನ ಮೂಲಕ ವಿಶ್ ಮಾಡಿದ ಸುದೀಪ್
‘ನಗ್ತಾ ಇರಿ, ಖುಷಿಯಾಗಿರಿ’; ಮಾತಿನ ಮೂಲಕ ವಿಶ್ ಮಾಡಿದ ಸುದೀಪ್
ನಮಗೊಂದು ಟ್ವೀಟ್ ಮಾಡಿಕೊಡಿ: ಕೇರಳ ಸಿಎಂಗೆ ದುಂಬಾಲು ಬಿದ್ದ ಬಿಜೆಪಿ!
ನಮಗೊಂದು ಟ್ವೀಟ್ ಮಾಡಿಕೊಡಿ: ಕೇರಳ ಸಿಎಂಗೆ ದುಂಬಾಲು ಬಿದ್ದ ಬಿಜೆಪಿ!
ಹೊಸ ವರ್ಷಾಚರಣೆ ವೇಳೆ ಸ್ವಿಟ್ಜರ್​ಲ್ಯಾಂಡ್​ನ ಬಾರ್‌ನಲ್ಲಿ ಬಾಂಬ್ ಸ್ಫೋಟ
ಹೊಸ ವರ್ಷಾಚರಣೆ ವೇಳೆ ಸ್ವಿಟ್ಜರ್​ಲ್ಯಾಂಡ್​ನ ಬಾರ್‌ನಲ್ಲಿ ಬಾಂಬ್ ಸ್ಫೋಟ
ಹೊಸ ವರ್ಷದ ದಿನ ನಮ್ಮ ಮೆಟ್ರೋಗೆ ಬಂಪರ್​ ಆದಾಯ: ಕಲೆಕ್ಷನ್​ ಎಷ್ಟು?
ಹೊಸ ವರ್ಷದ ದಿನ ನಮ್ಮ ಮೆಟ್ರೋಗೆ ಬಂಪರ್​ ಆದಾಯ: ಕಲೆಕ್ಷನ್​ ಎಷ್ಟು?
ಪರೋಕ್ಷವಾಗಿ ಸಿಎಂ ಆಗುವ ಆಸೆ ವ್ಯಕ್ತಪಡಿಸಿದ ಡಾ. ಜಿ. ಪರಮೇಶ್ವರ್
ಪರೋಕ್ಷವಾಗಿ ಸಿಎಂ ಆಗುವ ಆಸೆ ವ್ಯಕ್ತಪಡಿಸಿದ ಡಾ. ಜಿ. ಪರಮೇಶ್ವರ್
ಹೂ, ಎಲೆಗಳ ಸಿಂಗಾರ; ವಿಶೇಷ ಅಲಂಕಾರದಲ್ಲಿ ಕಂಗೊಳಿಸಿದ ನಾಡ ದೇವತೆ
ಹೂ, ಎಲೆಗಳ ಸಿಂಗಾರ; ವಿಶೇಷ ಅಲಂಕಾರದಲ್ಲಿ ಕಂಗೊಳಿಸಿದ ನಾಡ ದೇವತೆ
ಮಂತ್ರಾಲಯದಲ್ಲಿ ಹೊಸ ವರ್ಷದ ಸಂಭ್ರಮ: ಸಾಗರೋಪಾದಿಯಲ್ಲಿ ಹರಿದುಬಂದ ಭಕ್ತರು
ಮಂತ್ರಾಲಯದಲ್ಲಿ ಹೊಸ ವರ್ಷದ ಸಂಭ್ರಮ: ಸಾಗರೋಪಾದಿಯಲ್ಲಿ ಹರಿದುಬಂದ ಭಕ್ತರು
ಪಕ್ಕದಮನೆಯವರ ಬಗ್ಗೆ ಮಾತನಾಡಲ್ಲ; ವಿಜಯಲಕ್ಷ್ಮೀ ಬಗ್ಗೆ ಸುದೀಪ್ ಮಾತು
ಪಕ್ಕದಮನೆಯವರ ಬಗ್ಗೆ ಮಾತನಾಡಲ್ಲ; ವಿಜಯಲಕ್ಷ್ಮೀ ಬಗ್ಗೆ ಸುದೀಪ್ ಮಾತು