AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Jammu And Kashmir Earthquake: ಜಮ್ಮು ಮತ್ತು ಕಾಶ್ಮೀರದಲ್ಲಿ ಲಘು ಭೂಕಂಪ, 4.1 ತೀವ್ರತೆ ದಾಖಲು

ಜಮ್ಮು ಮತ್ತು ಕಾಶ್ಮೀರ( Jammu And Kashmir) ದಲ್ಲಿ ಮುಂಜಾನೆ ಲಘು ಭೂಕಂಪ(Earthquake) ಸಂಭವಿಸಿದೆ.

Jammu And Kashmir Earthquake: ಜಮ್ಮು ಮತ್ತು ಕಾಶ್ಮೀರದಲ್ಲಿ ಲಘು ಭೂಕಂಪ, 4.1 ತೀವ್ರತೆ ದಾಖಲು
ಭೂಕಂಪImage Credit source: India TV
ನಯನಾ ರಾಜೀವ್
|

Updated on:Apr 30, 2023 | 9:51 AM

Share

ಜಮ್ಮು ಮತ್ತು ಕಾಶ್ಮೀರ( Jammu And Kashmir) ದಲ್ಲಿ ಭಾನುವಾರ ಮುಂಜಾನೆ ಲಘು ಭೂಕಂಪ(Earthquake) ಸಂಭವಿಸಿದೆ, ರಿಕ್ಟರ್ ಮಾಪಕದಲ್ಲಿ ಕಂಪನದ ತೀವ್ರತೆ 4.1 ದಾಖಲಾಗಿದೆ. ಜಮ್ಮು ಕಾಶ್ಮೀರದಲ್ಲಿ ಭೂಕಂಪನ ರಾಷ್ಟ್ರೀಯ ಭೂಕಂಪನ ಕೇಂದ್ರದ ಪ್ರಕಾರ ಭಾನುವಾರ ಬೆಳಗ್ಗೆ 5.15ಕ್ಕೆ ಭೂಕಂಪ ಸಂಭವಿಸಿದೆ.

ಮುಂಜಾನೆ ಭೂಕಂಪನದ ಅನುಭವವಾಯಿತು. ಜನರಲ್ಲಿ ಭಯದ ವಾತಾವರಣ ನಿರ್ಮಾಣವಾಗಿತ್ತು. ಎಲ್ಲರೂ ತಮ್ಮ ತಮ್ಮ ಮನೆಗಳಿಂದ ಹೊರಬಂದರು. ಜಮ್ಮು ಮತ್ತು ಕಾಶ್ಮೀರದ ಕೆಲವು ಭಾಗಗಳಲ್ಲಿ ಕಂಡುಬಂದಿದೆ.

ಮತ್ತಷ್ಟು ಓದಿ: Fiji Earthquake: ಫಿಜಿಯಲ್ಲಿ ಕಂಪಿಸಿದ ಭೂಮಿ: 6.3 ತೀವ್ರತೆ ದಾಖಲು

ಜಮ್ಮು ಮತ್ತು ಕಾಶ್ಮೀರದಲ್ಲಿ ಆಗಾಗ ಸಂಭವಿಸುವ ಭೂಕಂಪಗಳು ಮತ್ತು ನೈಸರ್ಗಿಕ ವಿಕೋಪಗಳನ್ನುಗಮನದಲ್ಲಿಟ್ಟುಕೊಂಡು, ಕೇಂದ್ರಾಡಳಿತ ಪ್ರದೇಶದ ಆಡಳಿತವು ಮಹತ್ವದ ನಿರ್ಧಾರವನ್ನು ತೆಗೆದುಕೊಂಡಿದೆ.

ನೈಸರ್ಗಿಕ ವಿಕೋಪಗಳಿಂದಾಗುವ ನಷ್ಟವನ್ನು ಕಡಿಮೆ ಮಾಡಲು ಜಮ್ಮು ಮತ್ತು ಕಾಶ್ಮೀರ ಆಡಳಿತವು ಎಲ್ಲಾ 20 ಜಿಲ್ಲೆಗಳಲ್ಲಿ ಅತ್ಯಾಧುನಿಕ ತುರ್ತು ಕಾರ್ಯಾಚರಣೆ ಕೇಂದ್ರಗಳನ್ನು (ಇಒಸಿ) ಸ್ಥಾಪಿಸಲು ನಿರ್ಧರಿಸಿದೆ. ಗಮನಾರ್ಹವಾಗಿ, ಜಮ್ಮು ಮತ್ತು ಕಾಶ್ಮೀರವು ಹೆಚ್ಚಿನ ಭೂಕಂಪನ ವಲಯದಲ್ಲಿ ಬರುತ್ತದೆ.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 9:51 am, Sun, 30 April 23

ವಿದ್ಯಾರ್ಥಿಗಳ ಕೈಯಲ್ಲಿ ಕಾರು ತೊಳೆಸಿದ ಶಿಕ್ಷಕ
ವಿದ್ಯಾರ್ಥಿಗಳ ಕೈಯಲ್ಲಿ ಕಾರು ತೊಳೆಸಿದ ಶಿಕ್ಷಕ
ಮಾಳು, ಸೂರಜ್ ಎಲಿಮಿನೇಷನ್ ಬಗ್ಗೆ ರಕ್ಷಿತಾಗೆ ಮೊದಲೇ ಗೊತ್ತಿತ್ತು?
ಮಾಳು, ಸೂರಜ್ ಎಲಿಮಿನೇಷನ್ ಬಗ್ಗೆ ರಕ್ಷಿತಾಗೆ ಮೊದಲೇ ಗೊತ್ತಿತ್ತು?
ಹೊಸ ವರ್ಷಕ್ಕೆ ಶುಭಸುದ್ದಿ: ಫಲಾನುಭವಿಗಳ ಖಾತೆಗೆ ಬಂದ ಗೃಹಲಕ್ಷ್ಮಿ
ಹೊಸ ವರ್ಷಕ್ಕೆ ಶುಭಸುದ್ದಿ: ಫಲಾನುಭವಿಗಳ ಖಾತೆಗೆ ಬಂದ ಗೃಹಲಕ್ಷ್ಮಿ
ಡಿಕಾಕ್ ಸಿಡಿಲಬ್ಬರ... ಸನ್​ರೈಸರ್ಸ್ ತಂಡಕ್ಕೆ ಬೋನಸ್ ಪಾಯಿಂಟ್
ಡಿಕಾಕ್ ಸಿಡಿಲಬ್ಬರ... ಸನ್​ರೈಸರ್ಸ್ ತಂಡಕ್ಕೆ ಬೋನಸ್ ಪಾಯಿಂಟ್
ಹೊಸ ವರ್ಷ ಸ್ವಾಗತಕ್ಕೆ ಬೆಂಗಳೂರು ಸಜ್ಜು: ಪಬ್​ಗಳಲ್ಲಿ ಹೇಗಿದೆ ಸುರಕ್ಷತೆ?
ಹೊಸ ವರ್ಷ ಸ್ವಾಗತಕ್ಕೆ ಬೆಂಗಳೂರು ಸಜ್ಜು: ಪಬ್​ಗಳಲ್ಲಿ ಹೇಗಿದೆ ಸುರಕ್ಷತೆ?
ಮಂತ್ರಾಲಯದ ಶ್ರೀ ವೆಂಕಟೇಶ್ವರ ಸ್ವಾಮಿ ದೇವಸ್ಥಾನದಲ್ಲಿ ವೈಕುಂಠ ಏಕಾದಶಿ
ಮಂತ್ರಾಲಯದ ಶ್ರೀ ವೆಂಕಟೇಶ್ವರ ಸ್ವಾಮಿ ದೇವಸ್ಥಾನದಲ್ಲಿ ವೈಕುಂಠ ಏಕಾದಶಿ
ಅಲ್ಮೋರಾದಲ್ಲಿ ಕಂದಕಕ್ಕೆ ಉರುಳಿದ ಬಸ್, 7 ಜನರ ದುರ್ಮರಣ
ಅಲ್ಮೋರಾದಲ್ಲಿ ಕಂದಕಕ್ಕೆ ಉರುಳಿದ ಬಸ್, 7 ಜನರ ದುರ್ಮರಣ
ವಿಷ್ಣುವರ್ಧನ್ 16ನೇ ವರ್ಷದ ಪುಣ್ಯತಿಥಿ; ವಿಶೇಷ ಪೂಜೆ ನಡೆದಿದ್ದು ಎಲ್ಲಿ?
ವಿಷ್ಣುವರ್ಧನ್ 16ನೇ ವರ್ಷದ ಪುಣ್ಯತಿಥಿ; ವಿಶೇಷ ಪೂಜೆ ನಡೆದಿದ್ದು ಎಲ್ಲಿ?
ಆಭರಣದಂಗಡಿಗೆ ಕದಿಯಲೆಂದು ಹೋಗಿ ಫಜೀತಿಗೆ ಸಿಲುಕಿದ ಕಳ್ಳರು
ಆಭರಣದಂಗಡಿಗೆ ಕದಿಯಲೆಂದು ಹೋಗಿ ಫಜೀತಿಗೆ ಸಿಲುಕಿದ ಕಳ್ಳರು
ನ್ಯಾಯ ಕೊಡಿಸಿ, ಇಲ್ಲದಿದ್ರೆ ಸಾಯ್ತೀನಿ: ಪತಿಗಾಗಿ ಪತ್ನಿ ಪ್ರೊಟೆಸ್ಟ್​​
ನ್ಯಾಯ ಕೊಡಿಸಿ, ಇಲ್ಲದಿದ್ರೆ ಸಾಯ್ತೀನಿ: ಪತಿಗಾಗಿ ಪತ್ನಿ ಪ್ರೊಟೆಸ್ಟ್​​