AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಜಮ್ಮು ಕಾಶ್ಮೀರದಲ್ಲಿ ಉಗ್ರರಿಂದ ಗುಂಡಿನ ದಾಳಿ; ಓರ್ವ ಪೊಲೀಸ್ ಸಿಬ್ಬಂದಿ ಹುತಾತ್ಮ, ಇಬ್ಬರು ಪೊಲೀಸರಿಗೆ ಗಾಯ

ಎಎಸ್‌ಐ ಮುಷ್ತಾಕ್ ಅಹ್ಮದ್ ಅವರು ಗಂಭೀರ ಗಾಯಗೊಂಡು ಹುತಾತ್ಮರಾದರು. ಕರ್ತವ್ಯದ ವೇಳೆ ಅವರುಮಾಡಿದ ಅತ್ಯುನ್ನತ ತ್ಯಾಗಕ್ಕಾಗಿ ನಾವು ಹುತಾತ್ಮರಿಗೆ ಶ್ರದ್ಧಾಂಜಲಿ ಸಲ್ಲಿಸುತ್ತೇವೆ.

ಜಮ್ಮು ಕಾಶ್ಮೀರದಲ್ಲಿ ಉಗ್ರರಿಂದ ಗುಂಡಿನ ದಾಳಿ; ಓರ್ವ ಪೊಲೀಸ್ ಸಿಬ್ಬಂದಿ ಹುತಾತ್ಮ, ಇಬ್ಬರು ಪೊಲೀಸರಿಗೆ  ಗಾಯ
ಜಮ್ಮ ಮತ್ತು ಕಾಶ್ಮೀರ
TV9 Web
| Edited By: ರಶ್ಮಿ ಕಲ್ಲಕಟ್ಟ|

Updated on: Jul 12, 2022 | 8:41 PM

Share

ಜಮ್ಮು ಕಾಶ್ಮೀರದ (Jammu and Kashmir) ಶ್ರೀನಗರದ ಲಾಲ್ ಬಜಾರ್ (Lal Bazar) ಪ್ರದೇಶದಲ್ಲಿ ಮಂಗಳವಾರ ಉಗ್ರರು ಗುಂಡಿನ ದಾಳಿ ನಡೆಸಿದ್ದು ಓರ್ವ ಪೊಲೀಸ್ (police) ಸಿಬ್ಬಂದಿ ಸಾವಿಗೀಡಾಗಿದ್ದಾರೆ. ಇಬ್ಬರು ಪೊಲೀಸರಿಗೆ ಗಾಯಗಳಾಗಿದ್ದು ಆ ಪ್ರದೇಶವನ್ನು ಸುತ್ತುವರಿಯಲಾಗಿದೆ ಎಂದು ಪೊಲೀಸರು ಹೇಳಿದ್ದಾರೆ. ಸಾವಿಗೀಡಾಗಿರುವ ಪೊಲೀಸ್ ಸಿಬ್ಬಂದಿಯನ್ನು ಎಎಸ್ಐ ಮುಷ್ತಾಕ್ ಅಹ್ಮದ್ ಎಂದು ಗುರುತಿಸಲಾಗಿದೆ. ಗಾಯಗೊಂಡಿರುವ ಇಬ್ಬರು ಪೊಲೀಸರು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಎಎಸ್‌ಐ ಮುಷ್ತಾಕ್ ಅಹ್ಮದ್ ಅವರು ಗಂಭೀರ ಗಾಯಗೊಂಡು ಹುತಾತ್ಮರಾದರು. ಕರ್ತವ್ಯದ ವೇಳೆ ಅವರುಮಾಡಿದ ಅತ್ಯುನ್ನತ ತ್ಯಾಗಕ್ಕಾಗಿ ನಾವು ಹುತಾತ್ಮರಿಗೆ ಶ್ರದ್ಧಾಂಜಲಿ ಸಲ್ಲಿಸುತ್ತೇವೆ. ಗಾಯಗೊಂಡಿರುವ ಇತರ ಇಬ್ಬರು ಸಿಬ್ಬಂದಿಗೆ ಚಿಕಿತ್ಸೆ ನೀಡಲಾಗುತ್ತಿದೆ. ಹೆಚ್ಚಿನ ವಿವರಗಳನ್ನು ಅಪ್ಡೇಟ್ ಆಗಲಿದೆ ಎಂದು ಜಮ್ಮ ಕಾಶ್ಮೀರ ಪೊಲೀಸರು ಟ್ವೀಟ್ ಮಾಡಿದ್ದಾರೆ.

ಕರ್ತವ್ಯದ ವೇಳೆ ಅವರುಮಾಡಿದ ಅತ್ಯುನ್ನತ ತ್ಯಾಗಕ್ಕಾಗಿ ನಾವು ಹುತಾತ್ಮರಿಗೆಶ್ರದ್ಧಾಂಜಲಿ ಸಲ್ಲಿಸುತ್ತೇವೆ. ಗಾಯಗೊಂಡಿರುವ ಇತರ ಇಬ್ಬರು ಸಿಬ್ಬಂದಿಗೆ ಚಿಕಿತ್ಸೆ ನೀಡಲಾಗುತ್ತಿದೆ. ಹೆಚ್ಚಿನ ವಿವರಗಳನ್ನು ಅಪ್ಡೇಟ್ ಆಗಲಿದೆ ಎಂದು ಜಮ್ಮ ಕಾಶ್ಮೀರ ಪೊಲೀಸರು ಟ್ವೀಟ್ ಮಾಡಿದ್ದಾರೆ.

Follow Us
TV9 Web
TV9 Web

TV9 Kannada

Read More
ಇಂಡಿ ಮೈತ್ರಿಕೂಟದಿಂದ ಸುಪ್ರೀಂ ಚಲೋ ಮೆರವಣಿಗೆ
ಇಂಡಿ ಮೈತ್ರಿಕೂಟದಿಂದ ಸುಪ್ರೀಂ ಚಲೋ ಮೆರವಣಿಗೆ
ನಾಡಹಬ್ಬ ಮೈಸೂರು ದಸರಾದಲ್ಲಿ ಪ್ಲಾಸ್ಟಿಕ್, ಫ್ಲೆಕ್ಸ್​ಗೆ ಸಂಪೂರ್ಣ ಕಡಿವಾಣ
ನಾಡಹಬ್ಬ ಮೈಸೂರು ದಸರಾದಲ್ಲಿ ಪ್ಲಾಸ್ಟಿಕ್, ಫ್ಲೆಕ್ಸ್​ಗೆ ಸಂಪೂರ್ಣ ಕಡಿವಾಣ
ವೈಲ್ಡ್ ಕಾರ್ಡ್ ಸ್ಪರ್ಧಿಗಳಿಗೆ ದೊಡ್ಮನೆಯಲ್ಲಿ ಅದ್ದೂರಿ ಸ್ವಾಗತ
ವೈಲ್ಡ್ ಕಾರ್ಡ್ ಸ್ಪರ್ಧಿಗಳಿಗೆ ದೊಡ್ಮನೆಯಲ್ಲಿ ಅದ್ದೂರಿ ಸ್ವಾಗತ
ಇಂದು ಸಿಎಂ ಡಿಕೆ ಶಿವಕುಮಾರ್ ಉಡುಪಿ, ಮಂಗಳೂರು ಪ್ರವಾಸ ರದ್ದು
ಇಂದು ಸಿಎಂ ಡಿಕೆ ಶಿವಕುಮಾರ್ ಉಡುಪಿ, ಮಂಗಳೂರು ಪ್ರವಾಸ ರದ್ದು
ಇಂದು ನವರಾತ್ರಿಯ ಎರಡನೇ ದಿನ; ಬ್ರಹ್ಮಚಾರಿಣಿ ದೇವಿಯ ಪೂಜೆಯಿಂದ ಶುಭಫಲ
ಇಂದು ನವರಾತ್ರಿಯ ಎರಡನೇ ದಿನ; ಬ್ರಹ್ಮಚಾರಿಣಿ ದೇವಿಯ ಪೂಜೆಯಿಂದ ಶುಭಫಲ
ದಸರಾ ಅಂದವನ್ನು ಇಮ್ಮಡಿಗೊಳಿಸಿದ ಗೋಲ್ಡನ್‌ ಟೆಂಪಲ್‌ ಮಂಟಪ!
ದಸರಾ ಅಂದವನ್ನು ಇಮ್ಮಡಿಗೊಳಿಸಿದ ಗೋಲ್ಡನ್‌ ಟೆಂಪಲ್‌ ಮಂಟಪ!
ಉತ್ತರ ಪ್ರದೇಶ ಕಾಂಗ್ರೆಸ್ ರಾಜ್ಯಾಧ್ಯಕ್ಷ ಅಜಯ್ ರೈ ಮೇಲೆ ಶೂ ಅಟ್ಯಾಕ್
ಉತ್ತರ ಪ್ರದೇಶ ಕಾಂಗ್ರೆಸ್ ರಾಜ್ಯಾಧ್ಯಕ್ಷ ಅಜಯ್ ರೈ ಮೇಲೆ ಶೂ ಅಟ್ಯಾಕ್
ವಿದ್ಯುತ್ ದೀಪಾಲಂಕಾರದಿಂದ ಝಗಮಗಿಸಿದ ಮೈಸೂರು: ನೋಡ ನೋಡ ಎಷ್ಟು ಚಂದ ಅಲಾ
ವಿದ್ಯುತ್ ದೀಪಾಲಂಕಾರದಿಂದ ಝಗಮಗಿಸಿದ ಮೈಸೂರು: ನೋಡ ನೋಡ ಎಷ್ಟು ಚಂದ ಅಲಾ
ಸ್ಟಿಂಗ್​ ಆಪರೇಷನ್​ ಯಾರು ಮಾಡುತ್ತಿದ್ದಾರೆಂದು ಗೊತ್ತಿದೆ ಎಂದ ಸಿದ್ದರಾಮಯ್ಯ
ಸ್ಟಿಂಗ್​ ಆಪರೇಷನ್​ ಯಾರು ಮಾಡುತ್ತಿದ್ದಾರೆಂದು ಗೊತ್ತಿದೆ ಎಂದ ಸಿದ್ದರಾಮಯ್ಯ
ಸ್ಟಿಂಗ್ ಆಪರೇಷನ್ ಮಾಂತ್ರಿಕ ಯಾರು? ಹೋಟೆಲ್ ಸೀಕ್ರೆಟ್ ಬಿಚ್ಚಿಟ್ಟ ಕುಮಾರಣ್ಣ
ಸ್ಟಿಂಗ್ ಆಪರೇಷನ್ ಮಾಂತ್ರಿಕ ಯಾರು? ಹೋಟೆಲ್ ಸೀಕ್ರೆಟ್ ಬಿಚ್ಚಿಟ್ಟ ಕುಮಾರಣ್ಣ