AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Jammu and Kashmir: ಇಬ್ಬರು ಪೊಲೀಸರು ಶವವಾಗಿ ಪತ್ತೆ, ದೇಹದೆಲ್ಲೆಡೆ ಬುಲೆಟ್​ನ ಗುರುತುಗಳು

ಜಮ್ಮು ಕಾಶ್ಮೀರದ ಉಧಮ್​ಪುರ್ ಜಿಲ್ಲೆಯಲ್ಲಿ ಇಬ್ಬರು ಪೊಲೀಸರು ಶವವಾಗಿ ಪತ್ತೆಯಾಗಿದ್ದಾರೆ. ದೇಹದ ತುಂಬೆಲ್ಲಾ ಗುಂಡುಗಳಿಂದಾದ ಗುರುತುಗಳಿರುವುದು ಕಂಡುಬಮದಿದೆ. ಬೆಳಗ್ಗೆ 6.30 ರ ಸುಮಾರಿಗೆ ಜಿಲ್ಲಾ ಕೇಂದ್ರದ ಕಾಳಿ ಮಾತಾ ದೇವಸ್ಥಾನದ ಹೊರಗೆ ಪೊಲೀಸ್ ವ್ಯಾನ್‌ನೊಳಗೆ ಪೊಲೀಸರ ದೇಹಗಳು ಬಿದ್ದಿರುವುದು ಕಂಡುಬಂದಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಪೊಲೀಸ್​ Image Credit source: India TV
ನಯನಾ ರಾಜೀವ್
|

Updated on: Dec 08, 2024 | 9:14 AM

Share

ಜಮ್ಮು ಕಾಶ್ಮೀರದ ಉಧಮ್​ಪುರ್ ಜಿಲ್ಲೆಯಲ್ಲಿ ಇಬ್ಬರು ಪೊಲೀಸರು ಶವವಾಗಿ ಪತ್ತೆಯಾಗಿದ್ದಾರೆ. ದೇಹದ ತುಂಬೆಲ್ಲಾ ಗುಂಡುಗಳಿಂದಾದ ಗುರುತುಗಳಿರುವುದು ಕಂಡುಬಮದಿದೆ. ಬೆಳಗ್ಗೆ 6.30 ರ ಸುಮಾರಿಗೆ ಜಿಲ್ಲಾ ಕೇಂದ್ರದ ಕಾಳಿ ಮಾತಾ ದೇವಸ್ಥಾನದ ಹೊರಗೆ ಪೊಲೀಸ್ ವ್ಯಾನ್‌ನೊಳಗೆ ಪೊಲೀಸರ ದೇಹಗಳು ಬಿದ್ದಿರುವುದು ಕಂಡುಬಂದಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಪೊಲೀಸರು ಸ್ಥಳಕ್ಕೆ ಧಾವಿಸಿ ಮೃತದೇಹಗಳನ್ನು ಮರಣೋತ್ತರ ಪರೀಕ್ಷೆಗಾಗಿ ಜಿಲ್ಲಾಸ್ಪತ್ರೆಗೆ ರವಾನಿಸಿದ್ದಾರೆ ಎಂದು ಅವರು ತಿಳಿಸಿದ್ದಾರೆ. ಎಸ್‌ಎಸ್‌ಪಿ ಉಧಂಪುರ ಅಮೋದ್ ನಾಗ್‌ಪುರೆ ಮಾತನಾಡಿ, ಸೋಪೋರ್‌ನಿಂದ ತಲ್ವಾರದಲ್ಲಿರುವ ತರಬೇತಿ ಕೇಂದ್ರದ ಕಡೆಗೆ ಹೋಗುತ್ತಿದ್ದರು, ಬೆಳಗ್ಗೆ 6.30ಕ್ಕೆ ಈ ಘಟನೆ ನಡೆದಿದೆ ಎಂದಿದ್ದಾರೆ. ಎಕೆ-47 ರೈಫಲ್​ನಿಂದ ಗುಂಡು ಹಾರಿರುವುದು ತಿಳಿದುಬಂದಿದೆ.

ಈ ಘಟನೆಯಲ್ಲಿ ಇಬ್ಬರು ಪೊಲೀಸ್ ಸಿಬ್ಬಂದಿ ಸಾವನ್ನಪ್ಪಿದ್ದಾರೆ, ಅವರನ್ನು ಮರಣೋತ್ತರ ಪರೀಕ್ಷೆ ಮತ್ತು ಇತರ ಕಾರ್ಯವಿಧಾನಗಳಿಗಾಗಿ ಜಿಎಂಸಿ ಉಧಂಪುರಕ್ಕೆ ಕರೆದೊಯ್ಯಲಾಗುತ್ತದೆ.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Follow Us
ಜಗ್ಗು ಮಮ್ಮಿಯ ವ್ಯಂಗ್ಯ ಮಾಡಿದ ತಾಂಡವ್​​ಗೆ ಸುದೀಪ್ ತರಾಟೆ: ವಿಡಿಯೋ

ಥಣಿಸಂದ್ರದ ರಿಸರ್ಚ್ ಸೆಂಟರ್‌ಗೆ ಸಚಿವ ರಾಮಲಿಂಗಾರೆಡ್ಡಿ ದಿಢೀರ್ ಭೇಟಿ

ಚಾಮರಾಜನಗರವನ್ನು 'ಕಾಡುಗಳ್ಳ ಮುಕ್ತ' ಮಾಡಲು ಸರ್ಕಾರದ ಬಿಗ್ ಪ್ಲಾನ್

ಬ್ರಿಕ್ಸ್​ ವೇದಿಕೆಯಲ್ಲಿ ಗಮನಸೆಳೆದ ರಾಮೇಶ್ವರಂ ದೇವಾಲಯದ ಸ್ಕ್ರೀನ್

ಇನ್ಸ್‌ಪೆಕ್ಟರ್ ಧನಂಜಯ್‌ಗೆ ಮಾಜಿ ಸಂಸದ ಪ್ರತಾಪ್ ಸಿಂಹ ಎಚ್ಚರಿಕೆ

ಹುಬ್ಬಳ್ಳಿ ಈದ್ಗಾ ಮೈದಾನದಲ್ಲಿ ಐದನೇ ವರ್ಷದ ಗಣೇಶೋತ್ಸವಕ್ಕೆ ಸಿದ್ಧತೆ

ಸದ್ಯದಲ್ಲೇ ಸಚಿವ ಸತೀಶ್ ಜಾರಕಿಹೊಳಿಗೆ ಮತ್ತೊಂದು ಶಾಕ್!

ಅಬುಧಾಬಿ ಕ್ರೌನ್ ಪ್ರಿನ್ಸ್​ ಜೊತೆ ಪ್ರಧಾನಿ ಮೋದಿ ದ್ವಿಪಕ್ಷೀಯ ಮಾತುಕತೆ

ಗಗನ್​-ತಾಂಡವ್ ರಾಮ್​​ಗೆ ಕ್ಲಾಸ್; ದೊಡ್ಡ ಸೂಚನೆ ಕೊಟ್ಟ ಸುದೀಪ್

ಕೊಪ್ಪಳ ಸರ್ಕಾರಿ ಆಸ್ಪತ್ರೆಯಲ್ಲಿ ಮೂಲಭೂತ ಸೌಲಭ್ಯಗಳ ಕೊರತೆ: ರೋಗಿಗಳ ಪರದಾಟ!