Jammu Kashmir Accident: ಜಮ್ಮು ಮತ್ತು ಕಾಶ್ಮೀರದ ಕಿಶ್ತ್ವಾರದಲ್ಲಿ ಆಳವಾದ ಕಂದಕಕ್ಕೆ ಉರುಳಿದ ವಾಹನ, 6 ಮಂದಿ ಸಾವು, ಹಲವರಿಗೆ ಗಾಯ

ಜಮ್ಮು ಮತ್ತು ಕಾಶ್ಮೀರ(Jammu and Kashmir)ದ ಕಿಶ್ತ್ವಾರದಲ್ಲಿ ವಾಹನವೊಂದು ಆಳವಾದ ಕಂದಕಕ್ಕೆ ಉರುಳಿದ ಪರಿಣಾಮ ಕನಿಷ್ಠ 6 ಮಂದಿ ಸಾವನ್ನಪ್ಪಿದ್ದು, ಹಲವರು ಗಾಯಗೊಂಡಿದ್ದಾರೆ.

Jammu Kashmir Accident: ಜಮ್ಮು ಮತ್ತು ಕಾಶ್ಮೀರದ ಕಿಶ್ತ್ವಾರದಲ್ಲಿ ಆಳವಾದ ಕಂದಕಕ್ಕೆ ಉರುಳಿದ ವಾಹನ, 6 ಮಂದಿ ಸಾವು, ಹಲವರಿಗೆ ಗಾಯ
ಅಪಘಾತImage Credit source: India Today
Follow us
ನಯನಾ ರಾಜೀವ್
| Updated By: Digi Tech Desk

Updated on:May 24, 2023 | 11:15 AM

ಜಮ್ಮು ಮತ್ತು ಕಾಶ್ಮೀರ(Jammu and Kashmir)ದ ಕಿಶ್ತ್ವಾರದಲ್ಲಿ ವಾಹನವೊಂದು ಆಳವಾದ ಕಂದಕಕ್ಕೆ ಉರುಳಿದ ಪರಿಣಾಮ ಕನಿಷ್ಠ 6 ಮಂದಿ ಸಾವನ್ನಪ್ಪಿದ್ದು, ಹಲವರು ಗಾಯಗೊಂಡಿದ್ದಾರೆ. ವಿವರಗಳ ಪ್ರಕಾರ, ವಾಹನವು ದಂಗದೂರು ಪವರ್ ಪ್ರಾಜೆಕ್ಟ್‌ನ 10 ಕಾರ್ಮಿಕರನ್ನು ಕರೆದೊಯ್ಯುತ್ತಿದ್ದಾಗ ದಂಗದೂರು ಅಣೆಕಟ್ಟಿನ ಬಳಿ ಅಪಘಾತ ಸಂಭವಿಸಿದೆ. ಸ್ಥಳದಲ್ಲಿ ರಕ್ಷಣಾ ಕಾರ್ಯಾಚರಣೆ ಮುಂದುವರೆದಿದೆ. ಅಪಘಾತವನ್ನು ದೃಢೀಕರಿಸಿದ ಕಿಶ್ತ್ವಾರ್ ಪೊಲೀಸರು, ಕ್ರೂಸರ್ ವಾಹನವು ಕಣಿವೆಯಲ್ಲಿ ಬಿದ್ದಿದೆ, ಮತ್ತು ಗಾಯಾಳುಗಳನ್ನು ಆಸ್ಪತ್ರೆಗೆ ಸ್ಥಳಾಂತರಿಸಲಾಗಿದೆ ಎಂದು ಹೇಳಿದ್ದಾರೆ.

ಕೇಂದ್ರ ಸಚಿವ ಜಿತೇಂದ್ರ ಸಿಂಗ್ ಅವರು ಡಿಸಿ ಕಿಶ್ತ್ವಾರ್, ಡಾ ದೇವಾಂಶ್ ಯಾದವ್ ಅವರೊಂದಿಗೆ ಅಪಘಾತದ ಬಗ್ಗೆ ಚರ್ಚೆ ನಡೆಸಿದ್ದು, ಅಗತ್ಯವಿರುವ ಸಹಾಯವನ್ನು ಒದಗಿಸಲಾಗುತ್ತಿದೆ ಎಂದು ಹೇಳಿದರು.

ಮತ್ತಷ್ಟು ಓದಿ: Maharashtra Accident: ನಾಗ್ಪುರ-ಪುಣೆ ಹೆದ್ದಾರಿಯಲ್ಲಿ ಬಸ್​ ಹಾಗೂ ಟ್ರಕ್ ಮುಖಾಮುಖಿ ಡಿಕ್ಕಿ, 7 ಮಂದಿ ಸಾವು

ಏಪ್ರಿಲ್‌ನಲ್ಲಿ, ಜಮ್ಮು ಮತ್ತು ಕಾಶ್ಮೀರದ ರಜೌರಿ ಜಿಲ್ಲೆಯಲ್ಲಿ ಬ್ರಿಗೇಡ್‌ನ ಆಂಬ್ಯುಲೆನ್ಸ್ ರಸ್ತೆಯಿಂದ ಸ್ಕಿಡ್ ಆಗಿ ಕಮರಿಗೆ ಬಿದ್ದು ಇಬ್ಬರು ಸೈನಿಕರು ಸಾವನ್ನಪ್ಪಿದ್ದು, ಮೂವರು ಗಾಯಗೊಂಡಿದ್ದರು. ಲೈನ್ ಆಫ್ ಆಕ್ಚುವಲ್ ಕಂಟ್ರೋಲ್ (ಎಲ್‌ಒಸಿ) ಬಳಿಯ ಕೇರಿ ಸೆಕ್ಟರ್‌ನಲ್ಲಿ ಅಪಘಾತ ಸಂಭವಿಸಿತ್ತು.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Published On - 11:09 am, Wed, 24 May 23

ಭವ್ಯಾ-ತ್ರಿವಿಕ್ರಮ್ ಪ್ರೇಮಕತೆ, ಬಹಿರಂಗ ಮಾಡಿದ ಸುದೀಪ್
ಭವ್ಯಾ-ತ್ರಿವಿಕ್ರಮ್ ಪ್ರೇಮಕತೆ, ಬಹಿರಂಗ ಮಾಡಿದ ಸುದೀಪ್
ಶಿವಲಿಂಗಕ್ಕೆ ಪೂಜೆ ಸಲ್ಲಿಸಿದ ಡಿಕೆಶಿ, ರುದ್ರಾಕ್ಷಿಮಾಲೆ ಹಿಡ್ದು ಜಪ
ಶಿವಲಿಂಗಕ್ಕೆ ಪೂಜೆ ಸಲ್ಲಿಸಿದ ಡಿಕೆಶಿ, ರುದ್ರಾಕ್ಷಿಮಾಲೆ ಹಿಡ್ದು ಜಪ
ನೈಜೀರಿಯಾದಲ್ಲಿ ಗ್ಯಾಸೋಲಿನ್ ಟ್ಯಾಂಕರ್ ಸ್ಫೋಟ, 70 ಮಂದಿ ಸಾವು
ನೈಜೀರಿಯಾದಲ್ಲಿ ಗ್ಯಾಸೋಲಿನ್ ಟ್ಯಾಂಕರ್ ಸ್ಫೋಟ, 70 ಮಂದಿ ಸಾವು
ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ
ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ
ತಾಮ್ರದ ಪಾತ್ರೆಯಲ್ಲಿ ನೀರಿಡುವುದರ ಹಿಂದಿನ ರಹಸ್ಯ ತಿಳಿಯಿರಿ
ತಾಮ್ರದ ಪಾತ್ರೆಯಲ್ಲಿ ನೀರಿಡುವುದರ ಹಿಂದಿನ ರಹಸ್ಯ ತಿಳಿಯಿರಿ
Daily horoscope: ಈ ರಾಶಿಯವರು ಆರ್ಥಿಕವಾಗಿ ಪ್ರಗತಿ ಕಾಣುವರು
Daily horoscope: ಈ ರಾಶಿಯವರು ಆರ್ಥಿಕವಾಗಿ ಪ್ರಗತಿ ಕಾಣುವರು
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್