ಹೆಪ್ಪುಗಟ್ಟಿದ ನೀರಿನ ಮೇಲೆ ರಾಷ್ಟ್ರ ಧ್ವಜ ಹಿಡಿದು ಮೆರವಣಿಗೆ ನಡೆಸಿದ ಐಟಿಬಿಪಿ

|

Updated on: Jan 26, 2021 | 8:54 AM

ನಡುವೆ ಲಡಾಖ್‌ನಲ್ಲಿ ಇಂಡೋ-ಟಿಬೆಟಿಯನ್ ಬಾರ್ಡರ್ ಪೊಲೀಸರು (ಐಟಿಬಿಪಿ) ಹೆಪ್ಪುಗಟ್ಟಿದ ನೀರಿನ ಮೇಲೆ ರಾಷ್ಟ್ರ ಧ್ವಜ ಹಿಡಿದು ಮೆರವಣಿಗೆ ನಡೆಸಿದ್ದಾರೆ.

ಹೆಪ್ಪುಗಟ್ಟಿದ ನೀರಿನ ಮೇಲೆ ರಾಷ್ಟ್ರ ಧ್ವಜ ಹಿಡಿದು ಮೆರವಣಿಗೆ ನಡೆಸಿದ ಐಟಿಬಿಪಿ
ಲಡಾಖ್‌ನಲ್ಲಿ ಹೆಪ್ಪುಗಟ್ಟಿದ ನೀರಿನ ಮೇಲೆ ಮೆರವಣಿಗೆ ನಡೆಸಿದ ಐಟಿಬಿಪಿ
Follow us on

ದೇಶಾದ್ಯಂತ 72ನೇ ಗಣರಾಜ್ಯೋತ್ಸವದ ಸಂಭ್ರಮ ಮನೆ ಮಾಡಿದೆ. ಕೊರೊನಾ ನಡುವೆ ಸರಳವಾಗಿ ಗಣರಾಜ್ಯೋತ್ಸವ ಆಚರಿಸಲಾಗುತ್ತಿದೆ. ಈ ನಡುವೆ ಲಡಾಖ್‌ನಲ್ಲಿ ಇಂಡೋ-ಟಿಬೆಟಿಯನ್ ಬಾರ್ಡರ್ ಪೊಲೀಸರು (ಐಟಿಬಿಪಿ) ಹೆಪ್ಪುಗಟ್ಟಿದ ನೀರಿನ ಮೇಲೆ ರಾಷ್ಟ್ರ ಧ್ವಜ ಹಿಡಿದು ಮೆರವಣಿಗೆ ನಡೆಸಿದ್ದಾರೆ.

ಈ ದೃಶ್ಯಗಳು ಸಾಮಾಜಿಕ ಜಾಲತಾಣದಲ್ಲಿ ಫುಲ್ ವೈರಲ್ ಆಗಿದ್ದು ಮೈಪುಳಕಿಸುವಂತಿದೆ. ಇನ್ನು ಇತ್ತ 2 ಲಕ್ಷ ಟ್ರ್ಯಾಕ್ಟರ್​ಗಳು ದೆಹಲಿಯಲ್ಲಿ 250 ಕಿಲೋಮೀಟರ್​ಗೂ ಹೆಚ್ಚು ದೂರ ರೈತರು ರ್ಯಾಲಿ ನಡೆಸಲಿದ್ದಾರೆ. ಈ ನಿಟ್ಟಿನಲ್ಲಿ ರಾಜಧಾನಿ ದೆಹಲಿಯಲ್ಲಿ ಹೆಚ್ಚಿನ ಭದ್ರತೆ ಕೈಗೊಳ್ಳಲಾಗಿದೆ.