JEE Main Postponed: ಮೇ ತಿಂಗಳಲ್ಲಿ ನಡೆಯಬೇಕಿದ್ದ ಜೆಇಇ 2021 ಪರೀಕ್ಷೆ ಮುಂದೂಡಿಕೆ

20 ಲಕ್ಷಕ್ಕೂ ಅಧಿಕ ವಿದ್ಯಾರ್ಥಿಗಳು ಜೆಇಇ 2021ರ ಮುಖ್ಯಪರೀಕ್ಷೆಗೆ ಹೆಸರು ನೋಂದಾಯಿಸಿಕೊಂಡಿದ್ದಾರೆ. ಈವರೆಗೆ 12 ಲಕ್ಷ ವಿದ್ಯಾರ್ಥಿಗಳು ಈ ಪರೀಕ್ಷೆಯನ್ನು ಬರೆದಿದ್ದಾರೆ.

JEE Main Postponed: ಮೇ ತಿಂಗಳಲ್ಲಿ ನಡೆಯಬೇಕಿದ್ದ ಜೆಇಇ 2021 ಪರೀಕ್ಷೆ ಮುಂದೂಡಿಕೆ
ಪ್ರಾತಿನಿಧಿಕ ಚಿತ್ರ
Follow us
Lakshmi Hegde
|

Updated on: May 04, 2021 | 6:30 PM

ಜೆಇಇ 2021 (ಜಂಟಿ ಪ್ರವೇಶ ಪರೀಕ್ಷೆ) ಮೇ ತಿಂಗಳಲ್ಲಿ ನಡೆಯಬೇಕಿದ್ದ ಮುಖ್ಯಪರೀಕ್ಷೆಯನ್ನು ರಾಷ್ಟ್ರೀಯ ಪರೀಕ್ಷಾ ಮಂಡಳಿ (NTA) ಮುಂದೂಡಿದೆ. 2ನೇ ಅಲೆಯ ಕೊರೊನಾ ಸೋಂಕು ಮಿತಿಮೀರುತ್ತಿರುವ ಹಿನ್ನೆಲೆಯಲ್ಲಿ ಆಫ್​ಲೈನ್ ಪರೀಕ್ಷೆಗಳನ್ನು ಮುಂದೂಡುವಂತೆ ಶಿಕ್ಷಣ ಇಲಾಖೆ ತಿಳಿಸಿದೆ. ಜೆಇಇ ಏಪ್ರಿಲ್ ಸೆಶನ್​​ನ ಮುಖ್ಯಪರೀಕ್ಷೆ ಕೂಡ ಈಗಾಗಲೇ ಮುಂದೂಡಲ್ಪಟ್ಟಿದೆ. ಇದೀಗ ಮೇ ತಿಂಗಳಲ್ಲಿ ನಡೆಯಬೇಕಿದ್ದ ಪರೀಕ್ಷೆಯನ್ನೂ ಮುಂದೂಡಿದ್ದಾಗಿ ಶಿಕ್ಷಣ ಸಚಿವ ರಮೇಶ್ ಪೋಖ್ರಿಯಾಲ್​ ಘೋಷಿಸಿದ್ದಾರೆ. ಈ ಪರೀಕ್ಷೆಗೆ ಸಂಬಂಧಪಟ್ಟ ಹೆಚ್ಚಿನ ಮಾಹಿತಿಗಾಗಿ, ಹೊಸ ದಿನಾಂಕಕ್ಕಾಗಿ ಪರೀಕ್ಷಾರ್ಥಿಗಳು ಎನ್​ಟಿಎಯ ಅಧಿಕೃತ ವೆಬ್​ಸೈಟ್​ನ್ನು ಆಗಾಗ ಚೆಕ್ ಮಾಡುತ್ತಿರಬೇಕು ಎಂದೂ ಹೇಳಿದ್ದಾರೆ.

ಜೆಇಇ 2021 ಮುಖ್ಯಪರೀಕ್ಷೆ ಮುಂದೂಡಿದ್ದರ ಬಗ್ಗೆ ಟ್ವೀಟ್ ಮಾಡಿರುವ ವೈದ್ಯಕೀಯ ಶಿಕ್ಷಣ ಸಚಿವ ರಮೇಶ್ ಪೋಖ್ರಿಯಾಲ್ ಅವರು, ಸದ್ಯ ಇರುವ ಕೊವಿಡ್ 19 ಪರಿಸ್ಥಿತಿಯಿಂದಾಗಿ, ಪರೀಕ್ಷಾರ್ಥಿಗಳ ಸುರಕ್ಷತೆಯನ್ನು ಗಮನದಲ್ಲಿಟ್ಟುಕೊಂಡು ಜೆಇಇ 2021ರ ಮೇ ತಿಂಗಳ ಪರೀಕ್ಷೆಯನ್ನೂ ಮುಂದೂಡಿದ್ದಾಗಿ ತಿಳಿಸಿದ್ದಾರೆ. ಹಾಗೇ, NTA ವೆಬ್​ಸೈಟ್​​ನ್ನು ಆಗಾಗ ಪರಿಶೀಲನೆ ಮಾಡುತ್ತಿರುವಂತೆ ಸಲಹೆಯನ್ನೂ ನೀಡಿದ್ದಾರೆ.

20 ಲಕ್ಷಕ್ಕೂ ಅಧಿಕ ವಿದ್ಯಾರ್ಥಿಗಳು ಜೆಇಇ 2021ರ ಮುಖ್ಯಪರೀಕ್ಷೆಗೆ ಹೆಸರು ನೋಂದಾಯಿಸಿಕೊಂಡಿದ್ದಾರೆ. ಈವರೆಗೆ 12 ಲಕ್ಷ ವಿದ್ಯಾರ್ಥಿಗಳು ಈ ಪರೀಕ್ಷೆಯನ್ನು ಬರೆದಿದ್ದಾರೆ. ಇನ್ನೂ ಲಕ್ಷಾಂತರ ವಿದ್ಯಾರ್ಥಿಗಳು ಪರೀಕ್ಷೆ ಬರೆಯಲು ಕಾಯುತ್ತಿದ್ದಾರೆ.

JEE Main Postponed: ಏಪ್ರಿಲ್​ 27ರಿಂದ ನಡೆಯಲಿದ್ದ ಜೆಇಇ ಮುಖ್ಯ ಪರೀಕ್ಷೆ ಮುಂದೂಡಿಕೆ..; ವಿದ್ಯಾರ್ಥಿಗಳ ಸುರಕ್ಷತೆಗಾಗಿ ಈ ನಿರ್ಧಾರವೆಂದ ಶಿಕ್ಷಣ ಸಚಿವರು

Shubha Poonja: ನನ್ನ ಹುಡುಗನಿಗೆ ಪ್ರಪೋಸ್​​ ಮಾಡಿದ್ದು ನಾನಲ್ಲ, ನನ್ನ ಅಮ್ಮ; ಶುಭಾ ಪೂಂಜಾ ಪ್ರೇಮಕಥೆ ಕೇಳಿ ಬಿಗ್​ ಬಾಸ್​ ಮಂದಿ ಶಾಕ್

ನಟಿ ತಾರಾಗೆ ಗೌರವ ಡಾಕ್ಟರೇಟ್​: ಉತ್ತರ ಕರ್ನಾಟಕದ ನಂಟಿನ ಬಗ್ಗೆ ವಿಶೇಷ ಮಾತು
ನಟಿ ತಾರಾಗೆ ಗೌರವ ಡಾಕ್ಟರೇಟ್​: ಉತ್ತರ ಕರ್ನಾಟಕದ ನಂಟಿನ ಬಗ್ಗೆ ವಿಶೇಷ ಮಾತು
’ಬಿಜೆಪಿ ನಾಯಕರದ್ದು ಲಂಚ್, ಕಾಂಗ್ರೆಸ್ ನಾಯಕರು ಮಾಡ್ತಿರೋದು ಡಿನ್ನರ್!’
’ಬಿಜೆಪಿ ನಾಯಕರದ್ದು ಲಂಚ್, ಕಾಂಗ್ರೆಸ್ ನಾಯಕರು ಮಾಡ್ತಿರೋದು ಡಿನ್ನರ್!’
ಒಂದು ರಾಷ್ಟ್ರ ಒಂದು ಚುನಾವಣೆ ಮಸೂದೆ ಹಿಂದೆ ಹುನ್ನಾರ ಅಡಗಿದೆ: ಶಿವಕುಮಾರ್
ಒಂದು ರಾಷ್ಟ್ರ ಒಂದು ಚುನಾವಣೆ ಮಸೂದೆ ಹಿಂದೆ ಹುನ್ನಾರ ಅಡಗಿದೆ: ಶಿವಕುಮಾರ್
ಜೊತೆಗೆ ಇದ್ದವರಿಂದಲೇ ಧನರಾಜ್​ಗೆ ಬಂತು ಇಂಥ ಸ್ಥಿತಿ; ಫಿನಾಲೆ ಟಿಕೆಟ್ ಮಿಸ್
ಜೊತೆಗೆ ಇದ್ದವರಿಂದಲೇ ಧನರಾಜ್​ಗೆ ಬಂತು ಇಂಥ ಸ್ಥಿತಿ; ಫಿನಾಲೆ ಟಿಕೆಟ್ ಮಿಸ್
ಹಕ್ಕಿಯ ಪ್ರಾಣ ತೆಗೆದ ಬ್ಯಾಟರ್ ಬಾರಿಸಿದ ಚೆಂಡು; ವಿಡಿಯೋ
ಹಕ್ಕಿಯ ಪ್ರಾಣ ತೆಗೆದ ಬ್ಯಾಟರ್ ಬಾರಿಸಿದ ಚೆಂಡು; ವಿಡಿಯೋ
ರೆಡ್​ಹ್ಯಾಂಡಾಗಿ ಸಿಕ್ಕಿಬಿದ್ದರೂ ಅಧಿಕಾರಿಗಳು ಅಮಾಯಕರೇ?
ರೆಡ್​ಹ್ಯಾಂಡಾಗಿ ಸಿಕ್ಕಿಬಿದ್ದರೂ ಅಧಿಕಾರಿಗಳು ಅಮಾಯಕರೇ?
ವಿಜಯ್ ಹಜಾರೆ ಟ್ರೋಫಿ: ಒಂದೇ ಓವರ್​ನಲ್ಲಿ ಸತತ 7 ಬೌಂಡರಿ
ವಿಜಯ್ ಹಜಾರೆ ಟ್ರೋಫಿ: ಒಂದೇ ಓವರ್​ನಲ್ಲಿ ಸತತ 7 ಬೌಂಡರಿ
ಕೇಂದ್ರದಲ್ಲಿ ಮಂತ್ರಿಯಾಗಿರುವ ಕುಮಾರಸ್ವಾಮಿ ಘನತೆ ಉಳಿಸಿಕೊಳ್ಳಲಿ: ಶಾಸಕ
ಕೇಂದ್ರದಲ್ಲಿ ಮಂತ್ರಿಯಾಗಿರುವ ಕುಮಾರಸ್ವಾಮಿ ಘನತೆ ಉಳಿಸಿಕೊಳ್ಳಲಿ: ಶಾಸಕ
ಮಂಜು ಅನ್ನು ನೀರಲ್ಲಿ ಮುಳುಗಿಸಿದರೇ ಗೌತಮಿ, ಗೆದ್ದಿದ್ದು ಯಾರು?
ಮಂಜು ಅನ್ನು ನೀರಲ್ಲಿ ಮುಳುಗಿಸಿದರೇ ಗೌತಮಿ, ಗೆದ್ದಿದ್ದು ಯಾರು?
ಹಣೇಲಿ ಬರೆದಿದ್ರೆ ಶಿವಕುಮಾರ್ ಮುಖ್ಯಮಂತ್ರಿ ಆಗೇ ಆಗುತ್ತಾರೆ: ಸೋಮಶೇಖರ್
ಹಣೇಲಿ ಬರೆದಿದ್ರೆ ಶಿವಕುಮಾರ್ ಮುಖ್ಯಮಂತ್ರಿ ಆಗೇ ಆಗುತ್ತಾರೆ: ಸೋಮಶೇಖರ್