AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಜಾರ್ಖಂಡ್​: ಚಲಿಸುತ್ತಿರುವ ಗೂಡ್ಸ್​ ರೈಲಿನಲ್ಲಿ ಮಕ್ಕಳ ಅಪಾಯಕಾರಿ ಸಾಹಸ

ಚಲಿಸುತ್ತಿರುವ ಗೂಡ್ಸ್​ ರೈಲಿನಲ್ಲಿ ಮಕ್ಕಳು ಅಪಾಯಕಾರಿ ಸಾಹಸ ಮಾಡುತ್ತಿರುವ ವಿಡಿಯೋ ಎಲ್ಲೆಡೆ ವೈರಲ್ ಆಗಿದೆ. ಚಲಿಸುತ್ತಿರುವ ಗೂಡ್ಸ್​ ರೈಲಿನ ಕೆಳಗೆ ಮಕ್ಕಳು ಆಟವಾಡುತ್ತಿರುವ ದೃಶ್ಯಗಳು ಈ ವಿಡಿಯೋದಲ್ಲಿದೆ

ಜಾರ್ಖಂಡ್​: ಚಲಿಸುತ್ತಿರುವ ಗೂಡ್ಸ್​ ರೈಲಿನಲ್ಲಿ ಮಕ್ಕಳ ಅಪಾಯಕಾರಿ ಸಾಹಸ
ರೈಲು
ನಯನಾ ರಾಜೀವ್
|

Updated on: Aug 03, 2023 | 3:28 PM

Share

ಚಲಿಸುತ್ತಿರುವ ಗೂಡ್ಸ್​ ರೈಲಿನಲ್ಲಿ ಮಕ್ಕಳು ಅಪಾಯಕಾರಿ ಸಾಹಸ ಮಾಡುತ್ತಿರುವ ವಿಡಿಯೋ ಎಲ್ಲೆಡೆ ವೈರಲ್ ಆಗಿದೆ. ಚಲಿಸುತ್ತಿರುವ ಗೂಡ್ಸ್​ ರೈಲಿನ ಕೆಳಗೆ ಮಕ್ಕಳು ಆಟವಾಡುತ್ತಿರುವ ದೃಶ್ಯಗಳು ಈ ವಿಡಿಯೋದಲ್ಲಿದೆ. ಇದು ಸುರಕ್ಷತೆಯ ಬಗ್ಗೆ ಗಂಭೀರ ಕಳವಳವನ್ನು ಹುಟ್ಟುಹಾಕಿದೆ. ಜಾರ್ಖಂಡ್‌ನ ಪಶ್ಚಿಮ ಸಿಂಗ್‌ಭೂಮ್ ಜಿಲ್ಲೆಯಲ್ಲಿ ಈ ಘಟನೆ ಸಂಭವಿಸಿದ್ದು, ರೈಲಿನ ಕಬ್ಬಿಣದ ಪ್ಲೇಟ್‌ಗಳ ನಡುವಿನ ಜಾಗದಲ್ಲಿ ನಾಲ್ವರು ಮಕ್ಕಳು ಕುಳಿತಿರುವುದು ಕಂಡುಬಂದಿದೆ. ಮಕ್ಕಳು ಟೊಳ್ಳಾದ ಜಾಗದಲ್ಲಿ ಹೊಕ್ಕು ಆಟವಾಡುತ್ತಿದ್ದರು.

ರೈಲು ನಿಂತಿದ್ದಾಗ ಸರಕುಗಳನ್ನು ಪರಿಶೀಲಿಸುತ್ತಿದ್ದಾಗ ಕೂಲಿ ಕಾರ್ಮಿಕರೊಬ್ಬರು ಮಕ್ಕಳನ್ನು ಅಧಿಕಾರಿಗಳು ಕಂಡಿದ್ದಾರೆ. ಅವರು ರೈಲ್ವೆ ಮತ್ತು ಗಣಿಗಾರಿಕೆ ಅಧಿಕಾರಿಗಳಿಗೆ ಮಾಹಿತಿ ನೀಡಿದರು ಮತ್ತು ರೈಲಿನ ಕೆಳಗೆ ಮಕ್ಕಳು ಇರುವ ವಿಡಿಯೋವನ್ನು ಕೂಡ ರೆಕಾರ್ಡ್​ ಮಾಡಿದ್ದರು.

ಮತ್ತಷ್ಟು ಓದಿ:  Viral Video: ಡಿಜಿಟಲ್ ಭಿಕ್ಷೆ; ಸ್ಲೀಪರ್ ಕೋಚ್​ನಲ್ಲಿಯೂ ರೀಲಿಗರ ಹಾವಳಿ; ಕಿಡಿಕಾರಿದ ನೆಟ್ಟಿಗರು

ಇದಲ್ಲದೆ, ಜಿಲ್ಲೆಯ ಸರಂದಾ ಪ್ರದೇಶದ ಮಕ್ಕಳು ಮತ್ತು ನಿವಾಸಿಗಳು ಇನ್ನು ಮುಂದೆ ಇಂತಹ ಯಾವುದೇ ಅಪಾಯಕಾರಿ ಕ್ರಮಗಳಿಗೆ ಪ್ರಯತ್ನಿಸದಂತೆ ಎಚ್ಚರಿಕೆ ನೀಡಲಾಯಿತು ಮತ್ತು ಸ್ಥಳದಿಂದ ಹೊರಹೋಗುವಂತೆ ತಿಳಿಸಲಾಯಿತು.

ಈ ಮೊದಲು ರೈಲಿನಿಂದ ಯುವಕರು ಅಪಾಯಕಾರಿ ಸಾಹಸಗಳನ್ನು ಮಾಡಿರುವ ಹಲುವ ವಿಡಿಯೋಗಳು ವೈರಲ್ ಆಗಿವೆ, ಹಾಗೆಯೇ ಹಲವು ಮಂದಿ ಇಂತಹ ಸಾಹಸಗಳನ್ನು ಮಾಡಲು ಹೋಗಿ ಪ್ರಾಣವನ್ನು ಕಳೆದುಕೊಂಡಿರುವ ನಿದರ್ಶನಗಳೂ ಇವೆ.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

ಬಿಗ್ ಬಾಸ್: ಬಂಗಾರದ ಅಂಗಡಿಯಲ್ಲಿ ಕಾವ್ಯಾ ಜೊತೆ ಸೆಲ್ಫಿಗೆ ಮುಗಿಬಿದ್ದ ಜನ
ಬಿಗ್ ಬಾಸ್: ಬಂಗಾರದ ಅಂಗಡಿಯಲ್ಲಿ ಕಾವ್ಯಾ ಜೊತೆ ಸೆಲ್ಫಿಗೆ ಮುಗಿಬಿದ್ದ ಜನ
ಕೂದಲೆಳೆ ಅಂತರದಲ್ಲಿ ಪ್ರಾಣಾಪಾಯದಿಂದ ಪಾರಾದ ಅಫ್ಘಾನ್ ಬ್ಯಾಟರ್
ಕೂದಲೆಳೆ ಅಂತರದಲ್ಲಿ ಪ್ರಾಣಾಪಾಯದಿಂದ ಪಾರಾದ ಅಫ್ಘಾನ್ ಬ್ಯಾಟರ್
ಅಪರೂಪದ ವಸ್ತು ಪತ್ತೆ:ಲಕ್ಕುಂಡಿ ನೈಜ ಗತವೈಭವ ಈಗ ಆರಂಭ!
ಅಪರೂಪದ ವಸ್ತು ಪತ್ತೆ:ಲಕ್ಕುಂಡಿ ನೈಜ ಗತವೈಭವ ಈಗ ಆರಂಭ!
‘ಈ ಬಂಗಾರದ ಚೈನ್ ನನಗೆ ಅಲ್ವಾ ಸರ್’: ಶಾಕ್ ಆದ ಗಿಲ್ಲಿ ನಟ
‘ಈ ಬಂಗಾರದ ಚೈನ್ ನನಗೆ ಅಲ್ವಾ ಸರ್’: ಶಾಕ್ ಆದ ಗಿಲ್ಲಿ ನಟ
ರಕ್ಷಿತಾ ಶೆಟ್ಟಿ ಕಣ್ಣಲ್ಲಿ ನನ್ನ ಗೆಲುವಿನ ಖುಷಿ ಕಾಣಿಸಿತು: ಗಿಲ್ಲಿ ನಟ
ರಕ್ಷಿತಾ ಶೆಟ್ಟಿ ಕಣ್ಣಲ್ಲಿ ನನ್ನ ಗೆಲುವಿನ ಖುಷಿ ಕಾಣಿಸಿತು: ಗಿಲ್ಲಿ ನಟ
ಬಾಬರ್ ಆಝಂ ತಂಡದಿಂದ ಹೊರಬಿದ್ದ ಬೆನ್ನಲ್ಲೇ ಫೈನಲ್​ಗೇರಿದ ಸಿಡ್ನಿ ಸಿಕ್ಸರ್ಸ್
ಬಾಬರ್ ಆಝಂ ತಂಡದಿಂದ ಹೊರಬಿದ್ದ ಬೆನ್ನಲ್ಲೇ ಫೈನಲ್​ಗೇರಿದ ಸಿಡ್ನಿ ಸಿಕ್ಸರ್ಸ್
ರಾಹುಲ್​​ ನೀಡಿದ್ದ ಭರವಸೆ ಬಗ್ಗೆ ಬೈಕ್​​ ಟ್ಯಾಕ್ಸಿ ರೈಡರ್​​ಗಳು ಏನಂದ್ರು?
ರಾಹುಲ್​​ ನೀಡಿದ್ದ ಭರವಸೆ ಬಗ್ಗೆ ಬೈಕ್​​ ಟ್ಯಾಕ್ಸಿ ರೈಡರ್​​ಗಳು ಏನಂದ್ರು?
ಮತ್ತೊಂದು ಕೆಟ್ಟ ದಾಖಲೆಯೊಂದಿಗೆ ವಿಶ್ವ ಮಟ್ಟದಲ್ಲಿ ಸುದ್ದಿಯಾದ ಬೆಂಗಳೂರು
ಮತ್ತೊಂದು ಕೆಟ್ಟ ದಾಖಲೆಯೊಂದಿಗೆ ವಿಶ್ವ ಮಟ್ಟದಲ್ಲಿ ಸುದ್ದಿಯಾದ ಬೆಂಗಳೂರು
ಸಾಲು ಸಾಲು ರಜೆ ಹಿನ್ನೆಲೆ ಊರಿನತ್ತ ಹೊರಟ ಜನರಿಗೆ ಶಾಕ್​​: ದುಪ್ಪಟ್ಟು ದರ
ಸಾಲು ಸಾಲು ರಜೆ ಹಿನ್ನೆಲೆ ಊರಿನತ್ತ ಹೊರಟ ಜನರಿಗೆ ಶಾಕ್​​: ದುಪ್ಪಟ್ಟು ದರ
ಗಿಲ್ಲಿಗೆ ಮನೆಯಲ್ಲೇ 10 ಲಕ್ಷ ರೂಪಾಯಿ ಕೊಟ್ಟ ಕಿಚ್ಚ ಸುದೀಪ್
ಗಿಲ್ಲಿಗೆ ಮನೆಯಲ್ಲೇ 10 ಲಕ್ಷ ರೂಪಾಯಿ ಕೊಟ್ಟ ಕಿಚ್ಚ ಸುದೀಪ್