AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಜಾರ್ಖಂಡ್‌ನ ಪುವಾಲ್‌ನಲ್ಲಿ ಮನೆ ಬಳಿ ಆಟವಾಡುತ್ತಿದ್ದ 4 ಮಕ್ಕಳು ಸಜೀವ ದಹನ

ಜಾರ್ಖಂಡ್ ರಾಜ್ಯದ ಚೈಬಾಸಾದ ಜಗನ್ನಾಥಪುರ ಪೊಲೀಸ್ ಠಾಣಾ ವ್ಯಾಪ್ತಿಯ ಗಿಟಿಲಿಪಿ ಗ್ರಾಮದಲ್ಲಿ ಇಂದು ಬೆಳಿಗ್ಗೆ 11 ಗಂಟೆ ಸುಮಾರಿಗೆ ಬೆಂಕಿ ಅವಘಡ ಸಂಭವಿಸಿದೆ. ಬೆಂಕಿಯ ಬಳಿ ಆಟವಾಡುತ್ತಿದ್ದ ನಾಲ್ವರು ಮಕ್ಕಳು ಸುಟ್ಟು ಕರಕಲಾಗಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. ವಿವರವಾದ ತನಿಖೆಗಾಗಿ ಸ್ಥಳಕ್ಕೆ ಪೊಲೀಸ್ ತಂಡವನ್ನು ಕಳುಹಿಸಲಾಗಿದೆ. ಈ ಬಗ್ಗೆ ತನಿಖೆ ಆರಂಭಿಸಲಾಗಿದೆ.

ಜಾರ್ಖಂಡ್‌ನ ಪುವಾಲ್‌ನಲ್ಲಿ ಮನೆ ಬಳಿ ಆಟವಾಡುತ್ತಿದ್ದ 4 ಮಕ್ಕಳು ಸಜೀವ ದಹನ
Fire Accident In Jharkhand
ಸುಷ್ಮಾ ಚಕ್ರೆ
|

Updated on:Mar 17, 2025 | 5:33 PM

Share

ರಾಂಚಿ, (ಮಾರ್ಚ್ 17): ಜಾರ್ಖಂಡ್‌ನ ಪಶ್ಚಿಮ ಸಿಂಗ್‌ಭೂಮ್ ಜಿಲ್ಲೆಯ ಗೀತಿಲಿಪಿ ಗ್ರಾಮದಲ್ಲಿ ಒಂದು ದುಃಖಕರ ಘಟನೆ ನಡೆದಿದೆ. ಒಣಹುಲ್ಲು ಇದ್ದ ಜಾಗದಲ್ಲಿ ಬೆಂಕಿ ಕಾಣಿಸಿಕೊಂಡ ಕಾರಣ, ಅಲ್ಲೇ ಪಕ್ಕದಲ್ಲಿ ಆಟವಾಡುತ್ತಿದ್ದ 4 ಮಕ್ಕಳು ಸಜೀವ ದಹನವಾಗಿದ್ದಾರೆ. ಅಪಘಾತದ ಸುದ್ದಿ ತಿಳಿದ ನಂತರ ಪೊಲೀಸರು ಸ್ಥಳಕ್ಕೆ ತೆರಳಿದರು. ಮಕ್ಕಳ ಶವಗಳನ್ನು ಹೊರತೆಗೆಯಲಾಗಿದೆ. ಆ ಶವಗಳು ಸಂಪೂರ್ಣವಾಗಿ ಕರಕಲಾಗಿ ಹೋಗಿವೆ. ಪ್ರಸ್ತುತ ಬೆಂಕಿ ದುರಂತಕ್ಕೆ ಕಾರಣವೇನೆಂದು ತಿಳಿದುಬಂದಿಲ್ಲ.

ಜಾರ್ಖಂಡ್‌ನ ಪಶ್ಚಿಮ ಸಿಂಗ್‌ಭೂಮ್ ಜಿಲ್ಲೆಯ ಜಗನ್ನಾಥಪುರ ಪೊಲೀಸ್ ಠಾಣೆ ವ್ಯಾಪ್ತಿಯ ಗೀತಿಲಿಪಿ ಗ್ರಾಮದಲ್ಲಿ ಒಣಹುಲ್ಲಿನಿಂದ ಉಂಟಾದ ಮನೆಯಲ್ಲಿ ಬೆಂಕಿ ಕಾಣಿಸಿಕೊಂಡು ನಾಲ್ವರು ಮಕ್ಕಳು ಸಾವನ್ನಪ್ಪಿದ್ದಾರೆ. ಇಂದು ಬೆಳಿಗ್ಗೆ 11 ಗಂಟೆ ಸುಮಾರಿಗೆ ಈ ಘಟನೆ ನಡೆದಿದೆ. ಪೊಲೀಸರು ಸ್ಥಳಕ್ಕೆ ತಲುಪಿದ್ದು, ನಾಲ್ವರು ಮಕ್ಕಳ ಸುಟ್ಟ ದೇಹಗಳನ್ನು ಹೊರತೆಗೆಯಲಾಗಿದೆ. ನಾಲ್ವರು ಮಕ್ಕಳು ಮನೆಯ ಬಳಿಯ ಒಣಹುಲ್ಲಿನ ಜಾಗದಲ್ಲಿ ಆಟವಾಡುತ್ತಿದ್ದರು. ಚೈಬಾಸಾದ ಜಗನ್ನಾಥಪುರ ಪೊಲೀಸ್ ಠಾಣಾ ವ್ಯಾಪ್ತಿಯ ಪುವಾಲ್‌ನಲ್ಲಿ ಈ ಘಟನೆ ವರದಿಯಾಗಿದೆ. ಮೃತಪಟ್ಟವವರೆಲ್ಲರೂ ಸುಮಾರು 5 ವರ್ಷ ವಯಸ್ಸಿನ ಮಕ್ಕಳಾಗಿದ್ದರು.

ಇದನ್ನೂ ಓದಿ: ಹೆಂಡತಿಯೊಂದಿಗೆ ಜಗಳವಾಡಿ ಬೆಂಕಿ ಹಚ್ಚಿಕೊಂಡ ಯುವಕ

ಈ ಘಟನೆಯ ಸಮಯದಲ್ಲಿ ಮಕ್ಕಳು ಆಟವಾಡುತ್ತಿದ್ದರು. ಬೆಂಕಿ ಹೊತ್ತಿಕೊಂಡಾಗ ಮಕ್ಕಳು ಹುಲ್ಲಿನ ಬಣವೆಯ ಬಳಿ ಆಟವಾಡುತ್ತಿದ್ದರು ಎನ್ನಲಾಗಿದೆ. ಆದರೆ, ಬೆಂಕಿಯ ಕಾರಣದ ಬಗ್ಗೆ ತನಿಖೆ ನಡೆಯುತ್ತಿದೆ. ಮೃತರನ್ನು ಪ್ರಿನ್ಸ್ ಚತಾರ್ (5), ಸಾಹಿಲ್ ಸಿಂಕು (5), ಭೂಮಿಕಾ ಸುಂದಿ (5) ಮತ್ತು ರೋಹಿತ್ ಸುಂದಿ (2) ಎಂದು ಗುರುತಿಸಲಾಗಿದೆ.

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 5:31 pm, Mon, 17 March 25

ದೇವೇಗೌಡರ ಈ ನಿರ್ಧಾರದ ಹಿಂದಿರುವ ರಾಜಕೀಯ ಲೆಕ್ಕಾಚಾರವೇನು ಗೊತ್ತಾ?
ದೇವೇಗೌಡರ ಈ ನಿರ್ಧಾರದ ಹಿಂದಿರುವ ರಾಜಕೀಯ ಲೆಕ್ಕಾಚಾರವೇನು ಗೊತ್ತಾ?
ರಾಯರ ಮಠಕ್ಕೂ ತಟ್ಟಿದ ಭಾಷಾ ವಿವಾದ: ತೆಲುಗು ಭಾಷಿಕರ ವಿರೋಧ
ರಾಯರ ಮಠಕ್ಕೂ ತಟ್ಟಿದ ಭಾಷಾ ವಿವಾದ: ತೆಲುಗು ಭಾಷಿಕರ ವಿರೋಧ
ಡಬಲ್ ಎಲಿಮಿನೇಷನ್​​: ಮನೆ ಮಂದಿಗೆ ಶಾಕ್ ಕೊಟ್ಟ ಬಿಗ್​​ಬಾಸ್
ಡಬಲ್ ಎಲಿಮಿನೇಷನ್​​: ಮನೆ ಮಂದಿಗೆ ಶಾಕ್ ಕೊಟ್ಟ ಬಿಗ್​​ಬಾಸ್
ಏಕಾಏಕಿ ಮುಗಿಬಿದ್ದ ಬೀದಿ ನಾಯಿಗಳಿಂದ ದಂಪತಿ, ಮಗು ಕೂದಲೆಳೆ ಅಂತರದಲ್ಲಿ ಪಾರು
ಏಕಾಏಕಿ ಮುಗಿಬಿದ್ದ ಬೀದಿ ನಾಯಿಗಳಿಂದ ದಂಪತಿ, ಮಗು ಕೂದಲೆಳೆ ಅಂತರದಲ್ಲಿ ಪಾರು
ಹೊಸ ವರ್ಷಾಚರಣೆ: ಬೆಂಗಳೂರಿನಲ್ಲಿ ಟ್ರಾಫಿಕ್ ರೂಲ್ಸ್ ಹೇಗಿರುತ್ತೆ ಗೊತ್ತಾ?
ಹೊಸ ವರ್ಷಾಚರಣೆ: ಬೆಂಗಳೂರಿನಲ್ಲಿ ಟ್ರಾಫಿಕ್ ರೂಲ್ಸ್ ಹೇಗಿರುತ್ತೆ ಗೊತ್ತಾ?
‘ಮಾರ್ಕ್’ಗೆ ಪೈರಸಿ ಕಾಟ, ಸುದೀಪ್ ತೆಗೆಸಿದ ಪೈರಸಿ ಲಿಂಕ್ ಎಷ್ಟು?
‘ಮಾರ್ಕ್’ಗೆ ಪೈರಸಿ ಕಾಟ, ಸುದೀಪ್ ತೆಗೆಸಿದ ಪೈರಸಿ ಲಿಂಕ್ ಎಷ್ಟು?
2026 ಕುಂಭ ರಾಶಿಗೆ ಸಾಡೇಸಾತಿಯ ಅಂತಿಮ ಘಟ್ಟ; ಆರೋಗ್ಯದ ನಿರ್ಲಕ್ಷ್ಯಬೇಡ
2026 ಕುಂಭ ರಾಶಿಗೆ ಸಾಡೇಸಾತಿಯ ಅಂತಿಮ ಘಟ್ಟ; ಆರೋಗ್ಯದ ನಿರ್ಲಕ್ಷ್ಯಬೇಡ
ಭರ್ಜರಿ ಗಳಿಕೆ ಮಧ್ಯೆ ‘ಮಾರ್ಕ್’ ಸುದ್ದಿಗೋಷ್ಠಿ: ಇಲ್ಲಿದೆ ಲೈವ್
ಭರ್ಜರಿ ಗಳಿಕೆ ಮಧ್ಯೆ ‘ಮಾರ್ಕ್’ ಸುದ್ದಿಗೋಷ್ಠಿ: ಇಲ್ಲಿದೆ ಲೈವ್
‘ಗಂಡನ ಪಕ್ಕ ಮಲಗೋದು ಬಿಡಿ, ಹತ್ರ ಕುಳಿತುಕೊಳ್ಳಲೂ ಬಿಡ್ತಿರ್ಲಿಲ್ಲ ಅತ್ತೆ!’
‘ಗಂಡನ ಪಕ್ಕ ಮಲಗೋದು ಬಿಡಿ, ಹತ್ರ ಕುಳಿತುಕೊಳ್ಳಲೂ ಬಿಡ್ತಿರ್ಲಿಲ್ಲ ಅತ್ತೆ!’
14 ವರ್ಷಗಳ ಬಳಿಕ ಟೆಸ್ಟ್ ಪಂದ್ಯ ಗೆದ್ದ ಇಂಗ್ಲೆಂಡ್..!
14 ವರ್ಷಗಳ ಬಳಿಕ ಟೆಸ್ಟ್ ಪಂದ್ಯ ಗೆದ್ದ ಇಂಗ್ಲೆಂಡ್..!