AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಈಗೇಕೆ ಬೇಕಿತ್ತು ಹೊಸ ಸಂಸತ್ತು: ಮೋದಿ ವಿರುದ್ಧ ಕಮಲ್ ಹಾಸನ್ ಆಕ್ರೋಶ

ದೇಶದ ಆರ್ಥಿಕತೆಯು ತೀವ್ರಾ ಸಂಕಷ್ಟವನ್ನು ಎದುರಿಸುತ್ತಿರುವ ಈ ಸಮಯದಲ್ಲಿ ಇಂತಹ ಬೃಹತ್ ಆರ್ಥಿಕ ಭೋಗದ ಅರ್ಥವೇನು ಎಂದು ಹಿರಿಯ ನಟ ಮತ್ತು ಮಕ್ಕಲ್ ನೀಧಿ ಮಾಯಂ (ಎಂಎನ್ಎಂ) ಸಂಸ್ಥಾಪಕರು ಭಾನುವಾರ ಪ್ರಶ್ನಿಸಿದರು.

ಈಗೇಕೆ ಬೇಕಿತ್ತು ಹೊಸ ಸಂಸತ್ತು: ಮೋದಿ ವಿರುದ್ಧ ಕಮಲ್ ಹಾಸನ್ ಆಕ್ರೋಶ
ಕಮಲ್ ಹಾಸನ್
sandhya thejappa
| Edited By: |

Updated on: Dec 13, 2020 | 2:27 PM

Share

ಚೆನ್ನೈ: 2020ರ ತಮಿಳುನಾಡು ವಿಧಾನಸಭಾ ಚುನಾವಣೆಗೆ ತಮ್ಮ  ಪಕ್ಷದ ಅಭಿಯಾನವನ್ನು ಪ್ರಾರಂಭಿಸುವ ಕೆಲವೇ ಗಂಟೆಗಳ ಮೊದಲು, ನಟ ಹಾಗೂ ರಾಜಕಾರಣಿ ಕಮಲ್ ಹಾಸನ್ ಹೊಸ ಸಂಸತ್ತು ಯೋಜನೆಗೆ ಸಂಬಂಧಿಸಿ ಪ್ರಧಾನಿ ನರೇಂದ್ರ ಮೋದಿಯವರ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ದೇಶದ ಆರ್ಥಿಕತೆಯು ತೀವ್ರ ಸಂಕಷ್ಟವನ್ನು ಎದುರಿಸುತ್ತಿರುವ ಈ ಸಮಯದಲ್ಲಿ ಇಂತಹ ಬೃಹತ್ ಯೋಜನೆಯ ಅಗತ್ಯವೇನಿತ್ತು ಎಂದು ಹಿರಿಯ ನಟ ಮತ್ತು ಮಕ್ಕಳ್ ನೀಧಿ ಮಾಯಂ (ಎಂಎನ್ಎಂ) ಸಂಸ್ಥಾಪಕ ಕಮಲ್ ಹಾಸನ್ ಭಾನುವಾರ ಪ್ರಶ್ನಿಸಿದರು.

ಕಮಲ್ ಹಾಸನ್ ಟ್ವೀಟ್: ಡಿ 10ರಂದು ₹ 1,000 ಕೋಟಿ ಅಂದಾಜುವೆಚ್ಚದ ಹೊಸ ಸಂಸತ್ತು ಭವನಕ್ಕೆ ಪ್ರಧಾನಿ ನರೇಂದ್ರ ಮೋದಿ ಶಂಕುಸ್ಥಾಪನೆ ನೆರವೇರಿಸಿದ್ದರು. ಭಾರತದ ಅರ್ಧದಷ್ಟು ಜನರು ಹಸಿವಿನಿಂದ ಬಳಲುತ್ತಿರುವ ಈ ಸಂದರ್ಭದಲ್ಲಿ ಹೊಸ ಸಂಸತ್ತಿನ ಅವಶ್ಯಕತೆ ಏನಿತ್ತು ಎಂದು ಹಾಸನ್ ಶನಿವಾರ ಟ್ವೀಟ್​ನಲ್ಲಿ ಕೇಳಿದ್ದರು.

ಮೇ 2021 ರಲ್ಲಿ ನಡೆಯುವ ವಿಧಾನಸಭಾ ಚುನಾವಣೆಯಲ್ಲಿ ಕಮಲ್ ಹಾಸನ್ ಈ ಬಾರಿ ಸ್ಪರ್ಧಿಸುವ ಸಾಧ್ಯತೆಯಿದೆ. ತಮಿಳುನಾಡಿನ ಪರಿಸ್ಥಿತಿ ತೀರಾ ಹದಗೆಟ್ಟಿದೆ. ರಾಜ್ಯದ ಅಭಿವೃದ್ದಿಗಾಗಿ ದುಡಿಯುತ್ತೇವೆ ಎಂದು ತಮ್ಮ ಪಕ್ಷದ ಬಗ್ಗೆ ಕಮಲ್ ಹಾಸನ್ ತಿಳಿಸಿದರು.

ಹೊಸ ಸಂಸತ್ ಭವನ ನಿರ್ಮಾಣ ವಿರೋಧಿಸಿದ ಕಾಂಗ್ರೆಸ್ ದ್ವಂದ್ವ ನಿಲುವು ಬಯಲಾಯ್ತು; ಏನಿದೆ ಆ ಪತ್ರದಲ್ಲಿ?

ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೇಡ್ತಿ-ವರದಾ ಯೋಜನೆ ವಿರೋಧಿಸುತ್ತಿರುವುದೇಕೆ? ಸ್ವಾಮೀಜಿ ಶಾಕಿಂಗ್​ ಹೇಳಿಕೆ
ಬೇಡ್ತಿ-ವರದಾ ಯೋಜನೆ ವಿರೋಧಿಸುತ್ತಿರುವುದೇಕೆ? ಸ್ವಾಮೀಜಿ ಶಾಕಿಂಗ್​ ಹೇಳಿಕೆ
ವರದಾ-ಬೇಡ್ತಿ ನದಿ ಪ್ರಾಜೆಕ್ಟ್: ಕಾಗೇರಿ-ವೈದ್ಯ ಮಧ್ಯೆ ಟಾಕ್ ವಾರ್
ವರದಾ-ಬೇಡ್ತಿ ನದಿ ಪ್ರಾಜೆಕ್ಟ್: ಕಾಗೇರಿ-ವೈದ್ಯ ಮಧ್ಯೆ ಟಾಕ್ ವಾರ್
ಬೆಂಗಳೂರಿನಲ್ಲಿ ‘ಜನ ನಾಯಗನ್’ ಸ್ವಾಗತಕ್ಕೆ ಹೀಗೆ ಮಾಡಿದ್ದರು ತಯಾರಿ
ಬೆಂಗಳೂರಿನಲ್ಲಿ ‘ಜನ ನಾಯಗನ್’ ಸ್ವಾಗತಕ್ಕೆ ಹೀಗೆ ಮಾಡಿದ್ದರು ತಯಾರಿ
ಸಿಎಂ ಕ್ಷೇತ್ರದಲ್ಲೇ ಹೀಗ್ ಮಾಡಿದ್ರೆ ಹೇಗೆ? ಅಧಿಕಾರಿಗೆ ಯತೀಂದ್ರ ಕ್ಲಾಸ್!
ಸಿಎಂ ಕ್ಷೇತ್ರದಲ್ಲೇ ಹೀಗ್ ಮಾಡಿದ್ರೆ ಹೇಗೆ? ಅಧಿಕಾರಿಗೆ ಯತೀಂದ್ರ ಕ್ಲಾಸ್!
ವರದಾ-ಬೇಡ್ತಿ ನದಿ ಜೋಡಣೆ ವಿರೋಧಿಸಿ ಬೃಹತ್ ಪ್ರತಿಭಟನೆ: ಸ್ವಾಮೀಜಿ ಎಚ್ಚರಿಕೆ
ವರದಾ-ಬೇಡ್ತಿ ನದಿ ಜೋಡಣೆ ವಿರೋಧಿಸಿ ಬೃಹತ್ ಪ್ರತಿಭಟನೆ: ಸ್ವಾಮೀಜಿ ಎಚ್ಚರಿಕೆ
ಕೆಲಸಕ್ಕೆ ಕನ್ನಡಿಗರು ಬೇಡ್ವಂತೆ:ಕನ್ನಡಿಗರನ್ನು ಕೆರಳಿಸಿದ ಬೆಂಗಳೂರಿನ ಕಂಪನಿ
ಕೆಲಸಕ್ಕೆ ಕನ್ನಡಿಗರು ಬೇಡ್ವಂತೆ:ಕನ್ನಡಿಗರನ್ನು ಕೆರಳಿಸಿದ ಬೆಂಗಳೂರಿನ ಕಂಪನಿ
ಶ್ರೀರಾಮುಲು ದೊಡ್ಡ ಪಾಳೇಗಾರನಾ? ಬಂದವ್ನೆ ಹೊಡಿರೋ: ರೆಡ್ಡಿ ವಿಡಿಯೋ ರಿಲೀಸ್‌
ಶ್ರೀರಾಮುಲು ದೊಡ್ಡ ಪಾಳೇಗಾರನಾ? ಬಂದವ್ನೆ ಹೊಡಿರೋ: ರೆಡ್ಡಿ ವಿಡಿಯೋ ರಿಲೀಸ್‌
ಅವನ ಬಿಟ್ಟು ಇವನು, ಇವನ ಬಿಟ್ಟು ಅವನು: ಏನಿದು ಕಳ್ಳಾಟ?
ಅವನ ಬಿಟ್ಟು ಇವನು, ಇವನ ಬಿಟ್ಟು ಅವನು: ಏನಿದು ಕಳ್ಳಾಟ?
ಬೆಂಗಳೂರಿನ ಸುಜಾತಾ ಅಂಡರ್‌ಪಾಸ್‌ನಲ್ಲಿ ಅವೈಜ್ಞಾನಿಕ ರಸ್ತೆ ಕಾಮಗಾರಿ
ಬೆಂಗಳೂರಿನ ಸುಜಾತಾ ಅಂಡರ್‌ಪಾಸ್‌ನಲ್ಲಿ ಅವೈಜ್ಞಾನಿಕ ರಸ್ತೆ ಕಾಮಗಾರಿ