Jammu and Kashmir: ಗಡಿ ನಿಯಂತ್ರಣ ರೇಖೆ ಬಳಿ ಅಕ್ರಮವಾಗಿ ಒಳನುಸುಳಿದ್ದ ಮಹಿಳೆಗೆ ಗುಂಡಿಕ್ಕಿ ಹತ್ಯೆ

ಜಮ್ಮು ಮತ್ತು ಕಾಶ್ಮೀರದ ಬಾರಾಮುಲ್ಲಾ ಜಿಲ್ಲೆಯಲ್ಲಿ ಗಡಿ ನಿಯಂತ್ರಣ ರೇಖೆ (ಎಲ್‌ಒಸಿ) ದಾಟಿದ ಅಪರಿಚಿತ ಮಹಿಳೆಯನ್ನು ಭದ್ರತಾ ಪಡೆಗಳು ಸೋಮವಾರ ಗುಂಡಿಕ್ಕಿ ಹತ್ಯೆ ಮಾಡಿದ್ದಾರೆ.

Jammu and Kashmir: ಗಡಿ ನಿಯಂತ್ರಣ ರೇಖೆ ಬಳಿ ಅಕ್ರಮವಾಗಿ ಒಳನುಸುಳಿದ್ದ ಮಹಿಳೆಗೆ ಗುಂಡಿಕ್ಕಿ ಹತ್ಯೆ
ಭದ್ರತಾ ಪಡೆImage Credit source: India TV
Follow us
ನಯನಾ ರಾಜೀವ್
|

Updated on: May 16, 2023 | 9:09 AM

ಜಮ್ಮು ಮತ್ತು ಕಾಶ್ಮೀರದ ಬಾರಾಮುಲ್ಲಾ ಜಿಲ್ಲೆಯಲ್ಲಿ ಗಡಿ ನಿಯಂತ್ರಣ ರೇಖೆ (ಎಲ್‌ಒಸಿ) ದಾಟಿದ ಅಪರಿಚಿತ ಮಹಿಳೆಯನ್ನು ಭದ್ರತಾ ಪಡೆಗಳು  ಗುಂಡಿಕ್ಕಿ ಹತ್ಯೆ ಮಾಡಿದ್ದಾರೆ. ಮಹಿಳೆ ಪಾಕ್ ಆಕ್ರಮಿತ ಕಾಶ್ಮೀರದಿಂದ ಬಂದವರಾಗಿದ್ದರು ಎಂದು ನಂಬಲಾಗಿದೆ ಎಂದು ಅಧಿಕಾರಿಗಳು ಮಾಹಿತಿ ನೀಡಿದ್ದಾರೆ. ಕಮಲ್‌ಕೋಟೆ ಪ್ರದೇಶದಲ್ಲಿ ಎಲ್‌ಒಸಿ ದಾಟಿ ಗಡಿ ಬೇಲಿಯ ಸಮೀಪ ಬರುತ್ತಿದ್ದಾಗ ಸೈನಿಕರು ಆಕೆಯನ್ನು ಪ್ರಶ್ನೆ ಮಾಡಿದ್ದರು, ಆದರೆ ಆಕೆ ಯಾವುದೇ ಉತ್ತರವನ್ನು ನೀಡಿಲ್ಲ, ಮುಂದೆ ಸಾಗುತ್ತಲೇ ಇದ್ದಳು ಎಂದು ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.

ನಂತರ ಪಡೆಗಳು ಮಹಿಳೆಯ ಮೇಲೆ ಗುಂಡು ಹಾರಿಸಿದ ಪರಿಣಾಮ ಆಕೆ ಸ್ಥಳದಲ್ಲೇ ಸಾವನ್ನಪ್ಪಿದ್ದಾಳೆ, ಈ ಬಗ್ಗೆ ತನಿಖೆ ನಡೆಸಲಾಗುತ್ತಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಮತ್ತಷ್ಟು ಓದಿ: Pakistani Intruder: ಪಂಜಾಬ್​ನ ಅಮೃತಸರದಲ್ಲಿ ಪಾಕಿಸ್ತಾನಿ ಒಳನುಸುಳುಕೋರನ ಬಂಧನ

ಗಡಿಯಲ್ಲಿ ಒಳನುಸುಳುವಿಕೆ, ಮಾದಕ ವಸ್ತುಗಳು, ಶಸ್ತ್ರಾಸ್ತ್ರಗಳ ಕಳ್ಳಸಾಗಣೆ ಹಾಗೂ ಡ್ರೋನ್​ಗಳ ಬೆದರಿಕೆಯನ್ನು ತಡೆಯುವಲ್ಲಿ ಗಡಿ ಭದ್ರತಾಪಡೆ ಪರಿಣಾಮಕಾರಿಯಾಗಿ ಕಾರ್ಯ ನಿರ್ವಹಿಸುತ್ತಿದೆ. ಜನವರಿಯಲ್ಲಿ ಪಂಜಾಬ್​ನ ಭಾರತ-ಪಾಕಿಸ್ತಾನದ ಗಡಿಯಲ್ಲಿ ಇಬ್ಬರು ಸಶಸ್ತ್ರ ಒಳನುಸುಳುಕೋರರನ್ನು ಗುಂಡು ಹಾರಿಸಿ ಹತ್ಯೆಗೈಯಲಾಗಿತ್ತು.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ಸಂತೋಷ್ ಲಾಡ್ ತಮ್ಮ ಪಟಾಲಂನೊಂದಿಗೆ ಅಸ್ಪತ್ರೆಗೆ ಬಂದಿದ್ದು ಸರಿಯಲ್ಲ
ಸಂತೋಷ್ ಲಾಡ್ ತಮ್ಮ ಪಟಾಲಂನೊಂದಿಗೆ ಅಸ್ಪತ್ರೆಗೆ ಬಂದಿದ್ದು ಸರಿಯಲ್ಲ
ಎನ್ಕೌಂಟರ್ ನಡೆದ ಬಳಿಕ ಸಾಕಷ್ಟು ಬದಲಾವಣೆ ಆಗಿದೆ: ನಕ್ಸಲ್ ಸುಂದರಿಯ ಸಂಬಂಧಿ
ಎನ್ಕೌಂಟರ್ ನಡೆದ ಬಳಿಕ ಸಾಕಷ್ಟು ಬದಲಾವಣೆ ಆಗಿದೆ: ನಕ್ಸಲ್ ಸುಂದರಿಯ ಸಂಬಂಧಿ
ಆನೇಕಲ್: ಸಿಲಿಂಡರ್ ಸ್ಫೋಟ ತೀವ್ರತೆಗೆ ಮನೆ ಗೋಡೆ ಕಿಟಕಿ ಛಿದ್ರ, ಇಬ್ಬಗೆ ಗಾಯ
ಆನೇಕಲ್: ಸಿಲಿಂಡರ್ ಸ್ಫೋಟ ತೀವ್ರತೆಗೆ ಮನೆ ಗೋಡೆ ಕಿಟಕಿ ಛಿದ್ರ, ಇಬ್ಬಗೆ ಗಾಯ
ನಾ ಡಿಸೋಜ ಅಂತಿಮ ದರ್ಶನ, ಅಂತ್ಯಕ್ರಿಯೆ ಬಗ್ಗೆ ಪುತ್ರ ನವೀನ್ ಮಾಹಿತಿ
ನಾ ಡಿಸೋಜ ಅಂತಿಮ ದರ್ಶನ, ಅಂತ್ಯಕ್ರಿಯೆ ಬಗ್ಗೆ ಪುತ್ರ ನವೀನ್ ಮಾಹಿತಿ
ಕುದುರೆಮುಖ ಅರಣ್ಯದಲ್ಲಿ ನಕ್ಸಲ್​ ನಾಯಕಿ ಸುಂದರಿ ವಾಸ
ಕುದುರೆಮುಖ ಅರಣ್ಯದಲ್ಲಿ ನಕ್ಸಲ್​ ನಾಯಕಿ ಸುಂದರಿ ವಾಸ
ಆಸ್ಟ್ರೇಲಿಯಾದಲ್ಲಿ RCB ದಾಂಡಿಗನ ಸಿಡಿಲಬ್ಬರ: ಸ್ಪೋಟಕ ಅರ್ಧಶತಕ
ಆಸ್ಟ್ರೇಲಿಯಾದಲ್ಲಿ RCB ದಾಂಡಿಗನ ಸಿಡಿಲಬ್ಬರ: ಸ್ಪೋಟಕ ಅರ್ಧಶತಕ
ಈ ವಾರದ ಟಾಸ್ಕ್​ ಗೆದ್ದರೆ ಸಿಗಲಿದೆ ಡೈರೆಕ್ಟ್​ ಫಿನಾಲೆಗೆ ಏರುವ ಟಿಕೆಟ್
ಈ ವಾರದ ಟಾಸ್ಕ್​ ಗೆದ್ದರೆ ಸಿಗಲಿದೆ ಡೈರೆಕ್ಟ್​ ಫಿನಾಲೆಗೆ ಏರುವ ಟಿಕೆಟ್
Daily Devotional: ಪಚ್ಚ ಕರ್ಪೂರದ ಮಹತ್ವ ಮತ್ತು ಉಪಯೋಗ ತಿಳಿಯಿರಿ
Daily Devotional: ಪಚ್ಚ ಕರ್ಪೂರದ ಮಹತ್ವ ಮತ್ತು ಉಪಯೋಗ ತಿಳಿಯಿರಿ
ಈ ರಾಶಿಯವರಿಗೆ ಇಂದು ಹಣಕಾಸಿನ ವಿಷಯದಲ್ಲಿ ಒಳ್ಳೆಯದಾಗುತ್ತೆ
ಈ ರಾಶಿಯವರಿಗೆ ಇಂದು ಹಣಕಾಸಿನ ವಿಷಯದಲ್ಲಿ ಒಳ್ಳೆಯದಾಗುತ್ತೆ
ಚೈತ್ರಾ ಕುಂದಾಪುರ ವಿಚಾರದಲ್ಲಿ ಉಲ್ಟಾ ಹೊಡೆತ ರಜತ್; ಸುದೀಪ್​ಗೂ ಇದು ಶಾಕ್
ಚೈತ್ರಾ ಕುಂದಾಪುರ ವಿಚಾರದಲ್ಲಿ ಉಲ್ಟಾ ಹೊಡೆತ ರಜತ್; ಸುದೀಪ್​ಗೂ ಇದು ಶಾಕ್