ತೆಲಂಗಾಣ ಸಿಎಂ ಕೆ ಚಂದ್ರಶೇಖರರಾವ್ 68ನೆ ಹುಟ್ಟುಹಬ್ಬ: ಕೋಳಿ ವಿತರಣೆ ಮಾಡಿದ ಕರೀಂನಗರ ಮೇಯರ್​!

ತೆಲಂಗಾಣ ಮುಖ್ಯಮಂತ್ರಿ ಕೆ ಚಂದ್ರಶೇಖರರಾವ್ ಅವರಿಗೆ ಇಂದು 68ನೆಯ ಹುಟ್ಟುಹಬ್ಬ. ಕರೀಂನಗರದಲ್ಲಿ 25ನೇ ಡಿವಿಷನ್​ ಏರಿಯಾದಲ್ಲಿ ಎಡ್ಲ ಅಶೋಕ್​ ಸರಿತ ಮುಂದಾಳತ್ವದಲ್ಲಿ ಸ್ಥಳೀಯ ಜನರಿಗೆ ಕೋಳಿ ಮರಿಗಳನ್ನು ಹಂಚಲಾಗಿದೆ. ನಗರದ ಮೇಯರ್​ ಯಾದಗಿರಿ ಸುನಿಲ್​ ರಾವ್​ ಕೋಳಿ ವಿತರಣೆ (chicken) ಮಾಡಿದ್ದಾರೆ.

ತೆಲಂಗಾಣ ಸಿಎಂ ಕೆ ಚಂದ್ರಶೇಖರರಾವ್ 68ನೆ ಹುಟ್ಟುಹಬ್ಬ:  ಕೋಳಿ ವಿತರಣೆ ಮಾಡಿದ ಕರೀಂನಗರ ಮೇಯರ್​!
ತೆಲಂಗಾಣ ಸಿಎಂ ಕೆ ಚಂದ್ರಶೇಖರರಾವ್ 68ನೆ ಹುಟ್ಟುಹಬ್ಬ: ಕೋಳಿ ವಿತರಣೆ ಮಾಡಿದ ಕರೀಂನಗರ ಮೇಯರ್​!
Follow us
TV9 Web
| Updated By: ಸಾಧು ಶ್ರೀನಾಥ್​

Updated on:Feb 17, 2022 | 12:48 PM

ಇಂದು ತೆಲಂಗಾಣ ರಾಷ್ಟ್ರೀಯ ಸಮಿತಿಯ ಅಧ್ಯಕ್ಷ (Telangana Rashtra Samithi -TRS), ತೆಲಂಗಾಣ ಮುಖ್ಯಮಂತ್ರಿ ಕೆ ಚಂದ್ರಶೇಖರರಾವ್ ಅವರಿಗೆ 68ನೆಯ ಹುಟ್ಟುಹಬ್ಬ. ಕೆಸಿಆರ್​ (K Chandrashekhar Rao) ಹುಟ್ಟುಹಬ್ಬದಂದು (birthday) ಅವರ ಅಭಿಮಾನಿಗಳು ರಾಜ್ಯಾದ್ಯಂತ ಸಮಾಜಮುಖಿ ರಕ್ತದಾನ, ಆಹಾರ ಹಣ್ಣು ಹಂಪಲು ವಿತರಣೆ ಕಾರ್ಯಕ್ರಮಗಳನ್ನು ಹಮ್ಮಿಕೊಂಡಿದ್ದಾರೆ. ಅನೇಕ ಜನಪ್ರತಿನಿಧಿಗಳು ಕೇಕ್​ ಕಟಿಂಗ್, ವಿಶೇಷ ಪೂಜೆ, ಹೋಮ ಹವನ ಅಂತರ್ಜಾತೀಯ ಪ್ರಾರ್ಥನೆಗಳು ಮುಂತಾದ ಸಂಭ್ರಮಾಚರಣೆಗಳಲ್ಲಿ ತೊಡಗಿದ್ದಾರೆ. ಈ ಮಧ್ಯೆ ಕರೀಂನಗರದಲ್ಲಿ 25ನೇ ಡಿವಿಷನ್​ ಏರಿಯಾದಲ್ಲಿ ಎಡ್ಲ ಅಶೋಕ್​ ಸರಿತ ಮುಂದಾಳತ್ವದಲ್ಲಿ ಸ್ಥಳೀಯ ಜನರಿಗೆ ಕೋಳಿ ಮರಿಗಳನ್ನು ಹಂಚಲಾಗಿದೆ. ನಗರದ ಮೇಯರ್​ ಯಾದಗಿರಿ ಸುನಿಲ್​ ರಾವ್​ ಕೋಳಿ ವಿತರಣೆ (chicken) ಮಾಡಿದ್ದಾರೆ.

ತೆಲಂಗಾಣ ಸಿಎಂ ಕೆಸಿಆರ್ ಹುಟ್ಟುಹಬ್ಬಕ್ಕೆ ಉಚಿತವಾಗಿ ಕೋಳಿ ಹಂಚಿದ ಕಾರ್ಯಕರ್ತರು

Also Read: ಕಸ, ವಾಮಾಚಾರ ಆರೋಪ; ಮಾರಾಮಾರಿ, ನಿವೃತ್ತ ಎಎಸ್ಐ ಕುಟುಂಬಸ್ಥರ ಮೇಲೆ ಪೀಣ್ಯ ಠಾಣೆಯಲ್ಲಿ ಎಫ್ಐಆರ್

Also Read: Shanti: ಶಾಂತಿ ಶಾಂತಿ ಶಾಂತಿ ಎಂದು 3 ಸಲ ಹೇಳುವುದೇಕೆ? ಶಾಂತಿಃ ಎಂದು ಒಂದೇ ಸಲ ಹೇಳಿದರೆ ಸಾಲದೆ? ಏನಿದರ ಅರ್ಥ?

Published On - 10:54 am, Thu, 17 February 22

ಹಾರ್ದಿಕ್ ಪಾಂಡ್ಯ ತೂಫಾನ್​ಗೆ ಎದುರಾಳಿ ತಂಡ ತತ್ತರ
ಹಾರ್ದಿಕ್ ಪಾಂಡ್ಯ ತೂಫಾನ್​ಗೆ ಎದುರಾಳಿ ತಂಡ ತತ್ತರ
ಇನ್ನು ಮುಂದೆ ಸುಮ್ಮನಿರಲ್ಲ: ಚೈತ್ರಾ-ಮೋಕ್ಷಿತಾಗೆ ತ್ರಿವಿಕ್ರಮ್ ಸವಾಲು
ಇನ್ನು ಮುಂದೆ ಸುಮ್ಮನಿರಲ್ಲ: ಚೈತ್ರಾ-ಮೋಕ್ಷಿತಾಗೆ ತ್ರಿವಿಕ್ರಮ್ ಸವಾಲು
ಯಾವ ದೋಷಕ್ಕೆ ನವಗ್ರಹವನ್ನು ಹೇಗೆ ಪ್ರದಕ್ಷಿಣೆ ಹಾಕಬೇಕು? ಇಲ್ಲಿದೆ ನೋಡಿ
ಯಾವ ದೋಷಕ್ಕೆ ನವಗ್ರಹವನ್ನು ಹೇಗೆ ಪ್ರದಕ್ಷಿಣೆ ಹಾಕಬೇಕು? ಇಲ್ಲಿದೆ ನೋಡಿ
ಈ ರಾಶಿಯವರಿಗಿಂದು 6 ಗ್ರಹಗಳ ಶುಭ ಫಲ! ಉಳಿದ ರಾಶಿಗಳ ಫಲಾಫಲವೇನು?
ಈ ರಾಶಿಯವರಿಗಿಂದು 6 ಗ್ರಹಗಳ ಶುಭ ಫಲ! ಉಳಿದ ರಾಶಿಗಳ ಫಲಾಫಲವೇನು?
ನವೆಂಬರ್ ಕೊನೆಯ ವಾರ ಹೇಗಿರಲಿದೆ ನಿಮ್ಮ ರಾಶಿ ಭವಿಷ್ಯ? ಇಲ್ಲಿದೆ ನೋಡಿ
ನವೆಂಬರ್ ಕೊನೆಯ ವಾರ ಹೇಗಿರಲಿದೆ ನಿಮ್ಮ ರಾಶಿ ಭವಿಷ್ಯ? ಇಲ್ಲಿದೆ ನೋಡಿ
ರಾಹುಲ್- ಜೈಸ್ವಾಲ್ ಜೊತೆಯಾಟಕ್ಕೆ ರನ್ ಸಾಮ್ರಾಟನೇ ಫುಲ್ ಫಿದಾ
ರಾಹುಲ್- ಜೈಸ್ವಾಲ್ ಜೊತೆಯಾಟಕ್ಕೆ ರನ್ ಸಾಮ್ರಾಟನೇ ಫುಲ್ ಫಿದಾ
ಕಾರು ಅಪಘಾತದಲ್ಲಿ ಜೀವ ಉಳಿಸಿದವರ ಮರೆಯದ ರಿಷಬ್ ಪಂತ್
ಕಾರು ಅಪಘಾತದಲ್ಲಿ ಜೀವ ಉಳಿಸಿದವರ ಮರೆಯದ ರಿಷಬ್ ಪಂತ್
ಬೊಮ್ಮಾಯಿ ವಿರುದ್ಧ ಏಕಾಂಗಿಯಾಗಿ ಹೋರಾಡಿ 74,000 ಮತ ಪಡೆದಿದ್ದೆ: ಖಾದ್ರಿ
ಬೊಮ್ಮಾಯಿ ವಿರುದ್ಧ ಏಕಾಂಗಿಯಾಗಿ ಹೋರಾಡಿ 74,000 ಮತ ಪಡೆದಿದ್ದೆ: ಖಾದ್ರಿ
ಕ್ಷೇತ್ರದ ಸಮಗ್ರ ಅಭಿವೃದ್ಧಿ ಕಡೆ ಯೋಗೇಶ್ವರ್ ಗಮನ ಹರಿಸಲಿದ್ದಾರೆ: ಶೀಲಾ
ಕ್ಷೇತ್ರದ ಸಮಗ್ರ ಅಭಿವೃದ್ಧಿ ಕಡೆ ಯೋಗೇಶ್ವರ್ ಗಮನ ಹರಿಸಲಿದ್ದಾರೆ: ಶೀಲಾ
ಗ್ಯಾರಂಟಿ ಯೋಜನೆಗಳು ರಾಜ್ಯ ಉಪ ಚುನಾವಣೆಗಳಲ್ಲಿ ನಮ್ಮ ಕೈ ಹಿಡಿದಿವೆ: ಸಿಎಂ
ಗ್ಯಾರಂಟಿ ಯೋಜನೆಗಳು ರಾಜ್ಯ ಉಪ ಚುನಾವಣೆಗಳಲ್ಲಿ ನಮ್ಮ ಕೈ ಹಿಡಿದಿವೆ: ಸಿಎಂ