ಗಡಿ ವಿವಾದದ ಬಗ್ಗೆ ಭಾವನೆ ಕೆರಳಿಸುವ ಹೇಳಿಕೆ ಕೊಡಬಾರದು: ರಾಜ್ಯ ಗಡಿರಕ್ಷಣಾ ಆಯೋಗದಿಂದ ಸುಪ್ರೀಂಕೋರ್ಟ್​ಗೆ ಅರ್ಜಿ

ಯಾವುದೇ ರಾಜ್ಯದ ಮುಖ್ಯಮಂತ್ರಿ ಅಥವಾ ಸಚಿವರು ಭಾವನೆ ಕೆರಳಿಸುವ ರೀತಿ ಹೇಳಿಕೆ ಕೊಡಬಾರದು. ಇದಕ್ಕೆ ಸಂಬಂಧಿಸಿ, ನಿರ್ದೇಶನ ನೀಡುವಂತೆ ಕೋರಿ ಸುಪ್ರೀಂಕೋರ್ಟ್​ಗೆ ಅರ್ಜಿ ಸಲ್ಲಿಸಲು ನಿರ್ಧಾರ ಮಾಡಲಾಗಿದೆ.

ಗಡಿ ವಿವಾದದ ಬಗ್ಗೆ ಭಾವನೆ ಕೆರಳಿಸುವ ಹೇಳಿಕೆ ಕೊಡಬಾರದು: ರಾಜ್ಯ ಗಡಿರಕ್ಷಣಾ ಆಯೋಗದಿಂದ ಸುಪ್ರೀಂಕೋರ್ಟ್​ಗೆ ಅರ್ಜಿ
ಸುಪ್ರೀಂ ಕೋರ್ಟ್​
Follow us
TV9 Web
| Updated By: ganapathi bhat

Updated on:Apr 06, 2022 | 8:48 PM

ಬೆಂಗಳೂರು: ಗಡಿ ವಿವಾದ ವಿಚಾರವಾಗಿ ಮಹಾರಾಷ್ಟ್ರ ಮುಖ್ಯಮಂತ್ರಿ ಹಾಗೂ ಸಚಿವರ ಹೇಳಿಕೆಗೆ ಸಂಬಂಧಿಸಿ, ಗಡಿ ರಕ್ಷಣಾ ಆಯೋಗದ ಅಧ್ಯಕ್ಷ ನ್ಯಾ.ಕೆ.ಎಲ್.ಮಂಜುನಾಥ್ ಪ್ರತಿಕ್ರಿಯೆ ನೀಡಿದ್ದಾರೆ. ಯಾವುದೇ ರಾಜ್ಯದ ಮುಖ್ಯಮಂತ್ರಿ, ಇತರ ಮಂತ್ರಿಗಳು ಹಾಗೂ ಜನಪ್ರತಿನಿಧಿಗಳು ಗಡಿ ವಿವಾದದ ಬಗ್ಗೆ ವಿವಾದಾತ್ಮಕ ಹೇಳಿಕೆ ನೀಡಬಾರದು. ಈ ಕುರಿತು ನಿರ್ದೇಶನ ನೀಡುವಂತೆ ಕೋರಿ ಸುಪ್ರೀಂಕೋರ್ಟ್​ಗೆ ಅರ್ಜಿ ಸಲ್ಲಿಸುವುದಾಗಿ ತಿಳಿಸಿದ್ದಾರೆ.

ಯಾವುದೇ ರಾಜ್ಯದ ಮುಖ್ಯಮಂತ್ರಿ ಅಥವಾ ಸಚಿವರು ಭಾವನೆ ಕೆರಳಿಸುವ ರೀತಿ ಹೇಳಿಕೆ ಕೊಡಬಾರದು. ಇದಕ್ಕೆ ಸಂಬಂಧಿಸಿ, ನಿರ್ದೇಶನ ನೀಡುವಂತೆ ಕೋರಿ ಸುಪ್ರೀಂಕೋರ್ಟ್​ಗೆ ಅರ್ಜಿ ಸಲ್ಲಿಸಲು ನಿರ್ಧಾರ ಮಾಡಲಾಗಿದೆ. ಈ ಬಗ್ಗೆ, ಸುಪ್ರೀಂ ಕೋರ್ಟ್​ನಲ್ಲಿರುವ ಗಡಿ ರಕ್ಷಣಾ ಆಯೋಗದ ವಕೀಲರಿಗೆ, ಆಯೋಗದ ಅಧ್ಯಕ್ಷ ಜಸ್ಟೀಸ್ ಕೆ.ಎಲ್. ಮಂಜುನಾಥ್ ಸೂಚನೆ ನೀಡಿದ್ದಾರೆ. ಇದಕ್ಕೂ ಮುನ್ನ ಅಡ್ವೋಕೇಟ್ ಜನರಲ್ ಪ್ರಭುಲಿಂಗ ನಾವದಗಿ ಜೊತೆ ಜಸ್ಟೀಸ್ ಮಂಜುನಾಥ್ ಚರ್ಚಿಸಿರುವ ಮಾಹಿತಿ ಲಭ್ಯವಾಗಿದೆ.

Published On - 7:12 pm, Mon, 18 January 21

ಬೆಂಗಳೂರಲ್ಲಿದ್ದರೂ ಬಿಜೆಪಿ ಸಭೆಗೆ ಹಾಜರಾಗದ ಬಸನಗೌಡ ಪಾಟೀಲ್ ಯತ್ನಾಳ್
ಬೆಂಗಳೂರಲ್ಲಿದ್ದರೂ ಬಿಜೆಪಿ ಸಭೆಗೆ ಹಾಜರಾಗದ ಬಸನಗೌಡ ಪಾಟೀಲ್ ಯತ್ನಾಳ್
ಪ್ರತಿಭಟನೆಕಾರರು ಆಟೋರಿಕ್ಷಾ ಬೆನ್ನಟ್ಟಿದ್ದರೂ ಪೊಲೀಸ್ ಮೂಕ ಪ್ರೇಕ್ಷಕ ಮಾತ್ರ
ಪ್ರತಿಭಟನೆಕಾರರು ಆಟೋರಿಕ್ಷಾ ಬೆನ್ನಟ್ಟಿದ್ದರೂ ಪೊಲೀಸ್ ಮೂಕ ಪ್ರೇಕ್ಷಕ ಮಾತ್ರ
ಕುಂಭಕೋಣಂ ಪ್ರತ್ಯಂಗಿರಾ ದೇವಿ ದರ್ಶನ ಪಡೆದ ಡಿಕೆ ಶಿವಕುಮಾರ್
ಕುಂಭಕೋಣಂ ಪ್ರತ್ಯಂಗಿರಾ ದೇವಿ ದರ್ಶನ ಪಡೆದ ಡಿಕೆ ಶಿವಕುಮಾರ್
ರೈಲು ಹತ್ತಲು ಹೋಗಿ ಪ್ಲಾಟ್​ಫಾರಂ ಕೆಳಗೆ ಬೀಳುತ್ತಿದ್ದ ಪ್ರಯಾಣಿಕನ ರಕ್ಷಣೆ
ರೈಲು ಹತ್ತಲು ಹೋಗಿ ಪ್ಲಾಟ್​ಫಾರಂ ಕೆಳಗೆ ಬೀಳುತ್ತಿದ್ದ ಪ್ರಯಾಣಿಕನ ರಕ್ಷಣೆ
ರಸ್ತೆಗಳಲ್ಲಿ ವಾಹನ ಸಂಚಾರ ಕಂಡುಬರುತ್ತಿಲ್ಲ, ಶಾಲೆಗಳು ಬಂದ್ ಆಗಿವೆ: ಪೊಲೀಸ್
ರಸ್ತೆಗಳಲ್ಲಿ ವಾಹನ ಸಂಚಾರ ಕಂಡುಬರುತ್ತಿಲ್ಲ, ಶಾಲೆಗಳು ಬಂದ್ ಆಗಿವೆ: ಪೊಲೀಸ್
ನಂಬಿ ಮೋಸ ಹೋದ್ರಾ ಧನರಾಜ್; ಮಿಸ್ ಆಯ್ತು ಬಿಗ್ ಬಾಸ್ ಫಿನಾಲೆ ಟಿಕೆಟ್
ನಂಬಿ ಮೋಸ ಹೋದ್ರಾ ಧನರಾಜ್; ಮಿಸ್ ಆಯ್ತು ಬಿಗ್ ಬಾಸ್ ಫಿನಾಲೆ ಟಿಕೆಟ್
ಮಹಿಳೆಯರು ಮುಡಿ ಕಟ್ಟದೆ ದೇವಾಲಯಕ್ಕೆ ಹೋಗಬಹುದಾ ತಿಳಿಯಿರಿ
ಮಹಿಳೆಯರು ಮುಡಿ ಕಟ್ಟದೆ ದೇವಾಲಯಕ್ಕೆ ಹೋಗಬಹುದಾ ತಿಳಿಯಿರಿ
Daily horoscope: ಗುರುವಾರದ ದಿನ ಭವಿಷ್ಯ ತಿಳಿಯಿರಿ
Daily horoscope: ಗುರುವಾರದ ದಿನ ಭವಿಷ್ಯ ತಿಳಿಯಿರಿ
‘ಸಂಜು ವೆಡ್ಸ್​ ಗೀತಾ 2’ ಸಿನಿಮಾದ ಕಥೆಯೇ ಬೇರೆ: ರಚಿತಾ ರಾಮ್ ಸ್ಪಷ್ಟನೆ
‘ಸಂಜು ವೆಡ್ಸ್​ ಗೀತಾ 2’ ಸಿನಿಮಾದ ಕಥೆಯೇ ಬೇರೆ: ರಚಿತಾ ರಾಮ್ ಸ್ಪಷ್ಟನೆ
ಸರ್ಕಾರದಿಂದ ಪುನರ್ವಸತಿ ಮತ್ತು ತಲಾ 3 ಲಕ್ಷ ರೂ. ನೀಡುವ ಪ್ರಕಟಣೆ
ಸರ್ಕಾರದಿಂದ ಪುನರ್ವಸತಿ ಮತ್ತು ತಲಾ 3 ಲಕ್ಷ ರೂ. ನೀಡುವ ಪ್ರಕಟಣೆ