AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Covid 19 Karnataka Update: ಕರ್ನಾಟಕದಲ್ಲಿ 787 ಮಂದಿಗೆ ಕೊವಿಡ್, 11 ಸಾವು

ಕೊವಿಡ್​ನಿಂದ ಕರ್ನಾಟಕದಲ್ಲಿ 11 ಮಂದಿ ಮೃತಪಟ್ಟಿದ್ದಾರೆ. ರಾಜ್ಯದ ಕೊವಿಡ್ ಪಾಸಿಟಿವಿಟಿ ಪ್ರಮಾಣ ಶೇ 0.55 ಇದ್ದರೆ, ಸಾವಿನ ಪ್ರಮಾಣ ಶೇ 1.39 ಇದೆ.

Covid 19 Karnataka Update: ಕರ್ನಾಟಕದಲ್ಲಿ 787 ಮಂದಿಗೆ ಕೊವಿಡ್, 11 ಸಾವು
ಪ್ರಾತಿನಿಧಿಕ ಚಿತ್ರ
TV9 Web
| Edited By: |

Updated on: Sep 26, 2021 | 7:54 PM

Share

ಬೆಂಗಳೂರು: ಕರ್ನಾಟಕದಲ್ಲಿ ಶನಿವಾರ ಒಟ್ಟು 787 ಮಂದಿಯಲ್ಲಿ ಕೊವಿಡ್ ಸೋಂಕು ದೃಢಪಟ್ಟಿದೆ. ಒಟ್ಟು 11 ಮಂದಿ ಮೃತಪಟ್ಟಿದ್ದಾರೆ. 775 ಜನರು ಕೊವಿಡ್​ನಿಂದ ಚೇತರಿಸಿಕೊಂಡು ಆಸ್ಪತ್ರೆಗಳಿಂದ ಬಿಡುಗಡೆಯಾಗಿದ್ದಾರೆ. 11 ಮಂದಿ ಮೃತಪಟ್ಟಿದ್ದಾರೆ. ರಾಜ್ಯದ ಕೊವಿಡ್ ಪಾಸಿಟಿವಿಟಿ ಪ್ರಮಾಣ ಶೇ 0.55 ಇದ್ದರೆ, ಸಾವಿನ ಪ್ರಮಾಣ ಶೇ 1.39 ಇದೆ. ರಾಜ್ಯದಲ್ಲಿ ಈವರೆಗೆ ಒಟ್ಟು 29,72,620 ಮಂದಿಯಲ್ಲಿ ಕೊವಿಡ್ ದೃಢಪಟ್ಟಿದ್ದರೆ, 29,21,567 ಮಂದಿ ಚೇತರಿಸಿಕೊಂಡಿದ್ದಾರೆ. 37,717 ಮಂದಿ ಮೃತಪಟ್ಟಿದ್ದಾರೆ. ಪ್ರಸ್ತುತ 13,307 ಸಕ್ರಿಯ ಪ್ರಕರಣಗಳಿವೆ.

ಬೆಂಗಳೂರು ನಗರದಲ್ಲಿ ಒಟ್ಟು 276 ಮಂದಿಯಲ್ಲಿ ಸೋಂಕು ದೃಢಪಟ್ಟಿದ್ದು, 279 ಮಂದಿ ಸೋಂಕಿನಿಂದ ಚೇತರಿಸಿಕೊಂಡಿದ್ದಾರೆ. ನಾಲ್ವರು ಮೃತಪಟ್ಟಿದ್ದಾರೆ. ಈವರೆಗೆ ಒಟ್ಟು 12,45,235 ಮಂದಿಯಲ್ಲಿ ಸೋಂಕು ದೃಢಪಟ್ಟಿದ್ದು, 12,21,669 ಚೇತರಿಸಿಕೊಂಡಿದ್ದಾರೆ. ಪ್ರಸ್ತುತ 7436 ಸಕ್ರಿಯ ಪ್ರಕರಣಗಳಿವೆ. ಒಟ್ಟು 16,129 ಮಂದಿ ಮೃತಪಟ್ಟಿದ್ದಾರೆ.

ಯಾವ ಜಿಲ್ಲೆಯಲ್ಲಿ ಎಷ್ಟು ಸೋಂಕು? ಬೆಂಗಳೂರು ನಗರ 276, ದಕ್ಷಿಣ ಕನ್ನಡ 127, ಉಡುಪಿ 68, ಮೈಸೂರು 65, ತುಮಕೂರು 29, ಚಿಕ್ಕಮಗಳೂರು, ಉತ್ತರ ಕನ್ನಡ 27, ಕೊಡಗು 25, ಬೆಳಗಾವಿ, ಕೋಲಾರ 22, ಶಿವಮೊಗ್ಗ 21, ಬೆಂಗಳೂರು ಗ್ರಾಮಾಂತರ 17, ಮಂಡ್ಯ 9, ಚಿತ್ರದುರ್ಗ 7, ಚಾಮರಾಜನಗರ, ಚಿಕ್ಕಬಳ್ಳಾಪುರ 6, ರಾಮನಗರ 2, ದಾವಣಗೆರೆ, ಹಾವೇರಿ, ಕಲಬುರಗಿ, ಯಾದಗಿರಿ, ಬಳ್ಳಾರಿ, ರಾಯಚೂರು 1.

ಯಾವ ಜಿಲ್ಲೆಯಲ್ಲಿ ಎಷ್ಟು ಮಂದಿ ಸಾವು? ಬೆಂಗಳೂರು ನಗರ 4, ಬೆಳಗಾವಿ, ಚಿಕ್ಕಮಗಳೂರು 2, ಉತ್ತರ ಕನ್ನಡ, ಶಿವಮೊಗ್ಗ, ಉಡುಪಿ ತಲಾ 1.

(Karnataka Corona Numbers 787 Infected 11 Deaths)

ಇದನ್ನೂ ಓದಿ: ಕೊವಿಡ್ ನಂತರ ಪರಿಸ್ಥಿತಿ ಸುಧಾರಿಸಿಕೊಳ್ಳುತ್ತಿದೆ; ಜನರಿಗೆ ತೊಂದರೆ ಆಗಬಾರದು: ಭಾರತ್ ಬಂದ್ ಬಗ್ಗೆ ಸಿಎಂ ಬೊಮ್ಮಾಯಿ

ಇದನ್ನೂ ಓದಿ: ಅಮೆರಿಕಾದ ಶ್ವೇತ ಭವನದಲ್ಲಿ ಕ್ವಾಡ್ ರಾಷ್ಟ್ರಗಳ ನಾಯಕರ ಸಭೆ; ಚೀನಾ, ಕೊವಿಡ್, ಹವಾಮಾನ, ರಕ್ಷಣಾ ವಿಚಾರಗಳ ಚರ್ಚೆ

Follow Us
TV9 Web
TV9 Web

TV9 Kannada

Read More
ಆಷಾಢದಲ್ಲೂ ನವದಂಪತಿಯನ್ನು ಒಂದುಗೂಡಿಸುವ ಚಾಮರಾಜೇಶ್ವರ ಜಾತ್ರೆ
ಆಷಾಢದಲ್ಲೂ ನವದಂಪತಿಯನ್ನು ಒಂದುಗೂಡಿಸುವ ಚಾಮರಾಜೇಶ್ವರ ಜಾತ್ರೆ
ಕಬ್ಬು ಬೆಳಗಾರರ ಪ್ರತಿಭಟನೆ ಬೆನ್ನಲ್ಲೇ ಅ.12ರಂದು ದಿಲ್ಲಿಯಲ್ಲಿ ಸಭೆ
ಕಬ್ಬು ಬೆಳಗಾರರ ಪ್ರತಿಭಟನೆ ಬೆನ್ನಲ್ಲೇ ಅ.12ರಂದು ದಿಲ್ಲಿಯಲ್ಲಿ ಸಭೆ
ಮೂರೂ ಪಕ್ಷಗಳಿಂದ ಲಿಂಗಾಯತ ಸಮುದಾಯಕ್ಕೆ ಮಣೆ: 2028ಕ್ಕೆ ಮಾಸ್ಟರ್ ಪ್ಲಾನ್
ಮೂರೂ ಪಕ್ಷಗಳಿಂದ ಲಿಂಗಾಯತ ಸಮುದಾಯಕ್ಕೆ ಮಣೆ: 2028ಕ್ಕೆ ಮಾಸ್ಟರ್ ಪ್ಲಾನ್
‘ಪಟ್ಟ ಕಷ್ಟ ಅಷ್ಟಿಷ್ಟಲ್ಲ’, ‘ಪ್ರೇಮದ ಊರಲಿ’ ಯಶಸ್ಸಿನ ಬಗ್ಗೆ ನಾಯಕ ಶ್ರೀರಾಮ
‘ಪಟ್ಟ ಕಷ್ಟ ಅಷ್ಟಿಷ್ಟಲ್ಲ’, ‘ಪ್ರೇಮದ ಊರಲಿ’ ಯಶಸ್ಸಿನ ಬಗ್ಗೆ ನಾಯಕ ಶ್ರೀರಾಮ
ಬಿಗ್​​ಬಾಸ್ ಮನೆಯಲ್ಲಿ ಆಸಿಯಾ, ಯಶಸ್​​ ‘ಮಿಡ್ ನೈಟ್ ಆಫರೇಷನ್’
ಬಿಗ್​​ಬಾಸ್ ಮನೆಯಲ್ಲಿ ಆಸಿಯಾ, ಯಶಸ್​​ ‘ಮಿಡ್ ನೈಟ್ ಆಫರೇಷನ್’
ಎಸ್​​ಐಆರ್ ವೇಳೆ ಮೈಸೂರಿನಲ್ಲಿ ಫಾರ್ಮ್​​ 7 ದುರ್ಬಳಕೆ: ಕೇಸ್ ಬುಕ್
ಎಸ್​​ಐಆರ್ ವೇಳೆ ಮೈಸೂರಿನಲ್ಲಿ ಫಾರ್ಮ್​​ 7 ದುರ್ಬಳಕೆ: ಕೇಸ್ ಬುಕ್
ಕಡಿಮೆ ಬಜೆಟ್, ಸೂಪರ್ ಕಲೆಕ್ಷನ್: ಪ್ರೇಮದ ಊರಲಿ ಬಗ್ಗೆ ಚಿತ್ರಮಂದಿರದವರ ಮಾತು
ಕಡಿಮೆ ಬಜೆಟ್, ಸೂಪರ್ ಕಲೆಕ್ಷನ್: ಪ್ರೇಮದ ಊರಲಿ ಬಗ್ಗೆ ಚಿತ್ರಮಂದಿರದವರ ಮಾತು
ಚೆನಾಬ್- ಅಂಜಿ ಸೇತುವೆ ಮೇಲೆ 100 ಕಿ.ಮೀ. ವೇಗದಲ್ಲಿ ಚಲಿಸಿದ ವಂದೇ ಭಾರತ್
ಚೆನಾಬ್- ಅಂಜಿ ಸೇತುವೆ ಮೇಲೆ 100 ಕಿ.ಮೀ. ವೇಗದಲ್ಲಿ ಚಲಿಸಿದ ವಂದೇ ಭಾರತ್
ಅಲ್ಪಸಂಖ್ಯಾತ ಮತದಾರರ ವೋಟ್ ಡಿಲಿಟ್, BJP ಮುಖಂಡರ ಮೇಲೆ FIR ದಾಖಲು
ಅಲ್ಪಸಂಖ್ಯಾತ ಮತದಾರರ ವೋಟ್ ಡಿಲಿಟ್, BJP ಮುಖಂಡರ ಮೇಲೆ FIR ದಾಖಲು
ದರ್ಶನ್ ಕೇಸ್: ಮಾಫಿ ಸಾಕ್ಷಿ ವಿಡಿಯೋ ವೈರಲ್ ಮಾಡಿದವರಿಗೆ ಕೋರ್ಟ್ ಶಾಕ್
ದರ್ಶನ್ ಕೇಸ್: ಮಾಫಿ ಸಾಕ್ಷಿ ವಿಡಿಯೋ ವೈರಲ್ ಮಾಡಿದವರಿಗೆ ಕೋರ್ಟ್ ಶಾಕ್