ಕೇರಳ: ಚಮಯವಿಳಕ್ಕು ಉತ್ಸವದ ವೇಳೆ ಅಪಘಾತ; ಐದು ವರ್ಷದ ಬಾಲಕಿಯ ದುರಂತ ಅಂತ್ಯ

ಕೇರಳದ ಕೊಲ್ಲಂನ ಕೊಟ್ಟನ್​ಕುಳಂಗರ ದೇವಸ್ಥಾನದಲ್ಲಿ ನಡೆದ ಪ್ರಸಿದ್ಧ ಚಮಯವಿಳಕ್ಕು ಉತ್ಸವದ ವೇಳೆ ಕಾಲ್ತುಳಿತದಲ್ಲಿ ಐದು ವರ್ಷದ ಬಾಲಕಿ ದುರಂತ ಅಂತ್ಯ ಕಂಡಿದ್ದಾಳೆ. ಭಕ್ತರು ರಥವನ್ನು ಎಳೆಯುವ ಸಂದರ್ಭದಲ್ಲಿ ದೊಡ್ಡ ಚಕ್ರಗಳ ಅಡಿ ಸಿಲುಕಿ ಬಾಲಕಿ ಮೃತಪಟ್ಟಿದ್ದಾಳೆ. ಚವರ ನಿವಾಸಿ ದಂಪತಿಯ ಪುತ್ರಿ ಕ್ಷೇತ್ರ ಪ್ರಾಣ ಕಳೆದುಕೊಂಡ ಬಾಲಕಿಯಾಗಿದ್ದಾಳೆ.

ಮಗು
Follow us
ನಯನಾ ರಾಜೀವ್
|

Updated on: Mar 25, 2024 | 1:59 PM

ಕೇರಳದ ಕೊಲ್ಲಂನ ಕೊಟ್ಟನ್​ಕುಳಂಗರ ದೇವಸ್ಥಾನದಲ್ಲಿ ನಡೆದ ಪ್ರಸಿದ್ಧ ಚಮಯವಿಳಕ್ಕು ಉತ್ಸವದ ವೇಳೆ ಕಾಲ್ತುಳಿತದಲ್ಲಿ ಐದು ವರ್ಷದ ಬಾಲಕಿ ದುರಂತ ಅಂತ್ಯ ಕಂಡಿದ್ದಾಳೆ. ಭಕ್ತರು ರಥವನ್ನು ಎಳೆಯುವ ಸಂದರ್ಭದಲ್ಲಿ ದೊಡ್ಡ ಚಕ್ರಗಳ ಅಡಿ ಸಿಲುಕಿ ಬಾಲಕಿ ಮೃತಪಟ್ಟಿದ್ದಾಳೆ. ಚವರ ನಿವಾಸಿ ದಂಪತಿಯ ಪುತ್ರಿ ಕ್ಷೇತ್ರ ಪ್ರಾಣ ಕಳೆದುಕೊಂಡ ಬಾಲಕಿಯಾಗಿದ್ದಾಳೆ.

ಮಾರ್ಚ್​ 24ರಂದು ರಾತ್ರಿ 11.30ರ ವೇಳೆಗೆ ಅಪಘಾತ ಸಂಭವಿಸಿದೆ. ಮಗು ತನ್ನ ಪೋಷಕರೊಂದಿಗೆ ದೇವಸ್ಥಾನಕ್ಕೆ ಬಂದಿದ್ದಳು. ಪೋಷಕರು ಪೊಲೀಸರ ಸಹಾಯ ಪಡೆದು ತಕ್ಷಣವೇ ಆಸ್ಪತ್ರೆಗೆ ಕರೆದೊಯ್ದಿದ್ದರೂ ಕೂಡ ಉಳಿಸಿಕೊಳ್ಳಲಾಗಲಿಲ್ಲ.

ಮತ್ತೊಂದು ಸುದ್ದಿ ತಂದೆಯ ತೋಳಿನಲ್ಲಿದ್ದ ಮಗು, ಕೈ ಜಾರಿ ಮೂರನೇ ಮಹಡಿಯಿಂದ ಬಿದ್ದು ಸಾವು ಶಾಪಿಂಗ್ ಮಾಲ್‌ನ ಮೂರನೇ ಮಹಡಿಯಲ್ಲಿ ಲಿಫ್ಟ್​​​​​ ಹತ್ತುವಾಗ ತಂದೆಯ ಕೈಯಿಂದ ಒಂದು ವರ್ಷದ ಮಗು ಜಾರಿ 40 ಅಡಿಗಳಷ್ಟು ಕೆಳಗೆ ಬಿದ್ದಿರುವ ಹೃದಯ ವಿದ್ರಾವಕ ಘಟನೆ ಛತ್ತೀಸ್‌ಗಢದ ರಾಜಧಾನಿ ರಾಯ್‌ಪುರದ ಮಾಲ್‌ನಲ್ಲಿ ನಡೆದಿದೆ. ಸುಮಾರು 40 ಅಡಿಗಳಷ್ಟು ಆಳಕ್ಕೆ ಮಗು ಬಿದ್ದಿರುವ ಭಯಾನಕ ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿದೆ.

ಮತ್ತಷ್ಟು ಓದಿ: Viral Video: ಮಾಡೆಲಿಂಗ್​​​​ನಿಂದ ತಿಂಗಳಿಗೆ ಲಕ್ಷಗಟ್ಟಲೆ ಸಂಪಾದಿಸುವ 8 ತಿಂಗಳ ಕಂದಮ್ಮ

ಸಿಸಿಟಿವಿ ದೃಶ್ಯಾವಳಿ ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿದ್ದು, ಎದೆಯಲ್ಲಿ ನಡುಕ ಹುಟ್ಟಿಸುವುದಂತೂ ಖಂಡಿತಾ. ಸಿಸಿಟಿವಿ ದೃಶ್ಯಾವಳಿಯಲ್ಲಿ ವ್ಯಕ್ತಿಯೊಬ್ಬರು ಒಂದು ಕೈಯಲ್ಲಿ 5ವರ್ಷದ ಮಗುವನ್ನು ಮತ್ತು ಮತ್ತೊಂದು ತೋಳಿನಲ್ಲಿ ಒಂದು ವರ್ಷದ ಮಗುವನ್ನು ಎತ್ತಿಕೊಂಡು ಲಿಫ್ಟ್​​ ಬಳಿ ಬರುತ್ತಿರುವುದು ಸೆರೆಯಾಗಿದೆ.

ಲಿಫ್ಟ್​​ ಹತ್ತುವ ವೇಳೆ 5ವರ್ಷದ ಮಗು ಕಷ್ಟಪಡುತ್ತಿದ್ದು, ಈ ವೇಳೆ ಅಪ್ಪ ಸಹಾಯಕ್ಕೆ ಮುಂದಾಗಿದ್ದು,ಆಕಸ್ಮಿಕವಾಗಿ ತೋಳಿನಲ್ಲಿದ್ದ ಒಂದು ವರ್ಷದ ಮಗು ಕೈಯಿಂದ ಜಾರಿ 40 ಅಡಿಗಳಷ್ಟು ಆಳಕ್ಕೆ ಬಿದ್ದಿರುವುದು ಸಿಸಿಟಿವಿಯಲ್ಲಿ ಸೆರೆಯಾಗಿದೆ.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

ಶಿಕ್ಷಕರ ಕೊರತೆ ಬಗ್ಗೆ ವಿದ್ಯಾರ್ಥಿಗಳ ವಿಡಿಯೋ ವೈರಲ್​: ಶಾಲೆಗೆ ಸಂಸದ ಭೇಟಿ

ಐತಿಹಾಸಿಕ ಶತಕ ಸಿಡಿಸಿದ ಮಗನನ್ನು ತಬ್ಬಿ ಕಣ್ಣೀರಿಟ್ಟ ನಿತೀಶ್ ಅಪ್ಪ-ಅಮ್ಮ

70 ಅಡಿ ಸೇತುವೆ ಮೇಲಿಂದ ಗಂಗಾ ನದಿಗೆ ಹಾರಿದ ಯುವತಿ; ವಿಡಿಯೋ ಇಲ್ಲಿದೆ

ಮೋಸ ಮಾಡಿದವರಿಗೆ ಕರ್ಮವಾಗಿ ಕಾಡಲು ಬಂದ ಸುದೀಪ್

ಹಿಮಾವೃತ ರಸ್ತೆಯಿಂದ ಜಾರಿ ಪ್ರಪಾತಕ್ಕೆ ಬಿದ್ದ ಟ್ರಕ್

ಹಾಸನ ಸರ್ಕಾರಿ ಶಾಲೆಯಲ್ಲಿ ಶಿಕ್ಷಕರ ಕೊರತೆ: ವಿದ್ಯಾರ್ಥಿಯ ವಿಡಿಯೋ ವೈರಲ್

ಗೋಕರ್ಣ, ಮುರುಡೇಶ್ವರಕ್ಕೆ ಪ್ರವಾಸಿಗರ ದಂಡು: ಹೊನ್ನಾವರದಲ್ಲಿ ಟ್ರಾಫಿಕ್ ಜಾಂ

‘ಡೆವಿಲ್’ ಶೂಟಿಂಗ್ ಆರಂಭದ ಬಗ್ಗೆ ಮಾಹಿತಿ ನೀಡಿದ ದರ್ಶನ್ ಸಹೋದರ ದಿನಕರ್

ಚಿನ್ನ ವಂಚನೆ ಕೇಸ್​ನಲ್ಲಿ ಹೆಸರು: ಡಿಕೆ ಸುರೇಶ್ ಹೇಳಿದ್ದೇನು ನೋಡಿ

ಮಾಜಿ ಪಿಎಂ ಮನಮೋಹನ್ ಸಿಂಗ್​ಗೆ ಅಂತಿಮ ನಮನ ಸಲ್ಲಿಸಿದ ಪ್ರಧಾನಿ ಮೋದಿ