AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Gold smuggling: ಅರೆಸ್ಟ್​ ಆದ ಮಾಸ್ಟರ್​ಮೈಂಡ್​ಗಳು ಬೆಂಗಳೂರು ತಲುಪಿದ್ದು ಹೇಗೆ?

ಬೆಂಗಳೂರು: ಕೇರಳ ರಾಜ್ಯ ರಾಜಕಾರಣದಲ್ಲಿ ಬಿರುಗಾಳಿ ಎಬ್ಬಿಸಿರುವ ಕುಖ್ಯಾತ ಗೋಲ್ಡ್​ ಸ್ಮಗ್ಲಿಂಗ್​ ಪ್ರಕರಣದ ಮುಖ್ಯ ಆರೋಪಿಗಳಾದ ಸ್ವಪ್ನ ಸುರೇಶ್​ ಮತ್ತು ಸಂದೀಪ್​ ನಾಯರ್​ನ ರಾಷ್ಟ್ರೀಯ ತನಿಖಾ ದಳದ ತಂಡವೊಂದು ಶನಿವಾರ ಬೆಂಗಳೂರಿನ ಕೋರಮಂಗಲದಲ್ಲಿ ಬಂಧಿಸಿದೆ. ಆರೋಪಿಗಳನ್ನ ಇಂದು ಕೊಚ್ಚಿಯಲ್ಲಿರುವ NIA ನ್ಯಾಯಾಲಯದಲ್ಲಿ ಹಾಜರು ಪಡಿಸಲಾಗುವುದು. ಕೇರಳದಿಂದ ಆರೋಪಿಗಳು ಬೆಂಗಳೂರು ತಲುಪಿದ್ದು ಹೇಗೆ? ಉನ್ನತ ಮೂಲಗಳ ಪ್ರಕಾರ ಸಂದೀಪ್​ ಮತ್ತು ಸ್ವಪ್ನ ಆಕೆಯ ಪತಿಯೊಟ್ಟಿಗೆ ಖಾಸಗಿ ಕಾರಿನಲ್ಲಿ ಬೆಂಗಳೂರಿಗೆ ತಲುಪಿದ್ದರು ಎಂದು ತಿಳಿದುಬಂದಿದೆ. ಆರೋಪಿಗಳ ಜೊತೆ ಎರಡು ಮಕ್ಕಳು […]

Gold smuggling: ಅರೆಸ್ಟ್​ ಆದ ಮಾಸ್ಟರ್​ಮೈಂಡ್​ಗಳು ಬೆಂಗಳೂರು ತಲುಪಿದ್ದು ಹೇಗೆ?
KUSHAL V
| Edited By: |

Updated on:Jul 12, 2020 | 2:18 PM

Share

ಬೆಂಗಳೂರು: ಕೇರಳ ರಾಜ್ಯ ರಾಜಕಾರಣದಲ್ಲಿ ಬಿರುಗಾಳಿ ಎಬ್ಬಿಸಿರುವ ಕುಖ್ಯಾತ ಗೋಲ್ಡ್​ ಸ್ಮಗ್ಲಿಂಗ್​ ಪ್ರಕರಣದ ಮುಖ್ಯ ಆರೋಪಿಗಳಾದ ಸ್ವಪ್ನ ಸುರೇಶ್​ ಮತ್ತು ಸಂದೀಪ್​ ನಾಯರ್​ನ ರಾಷ್ಟ್ರೀಯ ತನಿಖಾ ದಳದ ತಂಡವೊಂದು ಶನಿವಾರ ಬೆಂಗಳೂರಿನ ಕೋರಮಂಗಲದಲ್ಲಿ ಬಂಧಿಸಿದೆ. ಆರೋಪಿಗಳನ್ನ ಇಂದು ಕೊಚ್ಚಿಯಲ್ಲಿರುವ NIA ನ್ಯಾಯಾಲಯದಲ್ಲಿ ಹಾಜರು ಪಡಿಸಲಾಗುವುದು.

ಕೇರಳದಿಂದ ಆರೋಪಿಗಳು ಬೆಂಗಳೂರು ತಲುಪಿದ್ದು ಹೇಗೆ? ಉನ್ನತ ಮೂಲಗಳ ಪ್ರಕಾರ ಸಂದೀಪ್​ ಮತ್ತು ಸ್ವಪ್ನ ಆಕೆಯ ಪತಿಯೊಟ್ಟಿಗೆ ಖಾಸಗಿ ಕಾರಿನಲ್ಲಿ ಬೆಂಗಳೂರಿಗೆ ತಲುಪಿದ್ದರು ಎಂದು ತಿಳಿದುಬಂದಿದೆ. ಆರೋಪಿಗಳ ಜೊತೆ ಎರಡು ಮಕ್ಕಳು ಸಹ ಇದ್ದರು ಎಂದು ಹೇಳಲಾಗ್ತಿದೆ. ಹೀಗಾಗಿ, ಕೇರಳದಿಂದ ಅಷ್ಟು ಸುಲಭವಾಗಿ ಪಾರಾಗಲು ಇವರಿಗೆ ಅಲ್ಲಿನ ಕೆಲವು ಅಧಿಕಾರಿಗಳು ನೆರೆವಾಗಿರಬಹುದು ಎಂಬ ಗುಮಾನಿ ಶುರುವಾಗಿದೆ. ಮುಂದಿನ ದಿನಗಳಲ್ಲಿ ನಡೆಯುವ ತನಿಖೆಯಲ್ಲಿ ಇದರ ಬಗ್ಗೆ ಗೊತ್ತಾಗುವುದು ಎಂದು ಹೇಳಲಾಗಿದೆ.

Published On - 11:04 am, Sun, 12 July 20

Follow Us
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ
ಆಗಸ್ಟ್ 24 ರಿಂದ 30 ರವರೆಗಿನ ದ್ವಾದಶ ರಾಶಿಗಳ ಫಲಾಫಲ ಇಲ್ಲಿದೆ
ಆಗಸ್ಟ್ 24 ರಿಂದ 30 ರವರೆಗಿನ ದ್ವಾದಶ ರಾಶಿಗಳ ಫಲಾಫಲ ಇಲ್ಲಿದೆ
ಇಂದು ಏಕಾದಶಿ; ಯಾವೆಲ್ಲಾ ರಾಶಿಗಳ ಅದೃಷ್ಟ ಹೇಗಿದೆ?
ಇಂದು ಏಕಾದಶಿ; ಯಾವೆಲ್ಲಾ ರಾಶಿಗಳ ಅದೃಷ್ಟ ಹೇಗಿದೆ?
ಹೈದರಾಬಾದ್​​ನಲ್ಲಿ ‘ಟಾಕ್ಸಿಕ್’ ಇವೆಂಟ್​​, ಯಶ್ ನೋಡಲು ಬಂದ ಜನಸಾಗರ
ಹೈದರಾಬಾದ್​​ನಲ್ಲಿ ‘ಟಾಕ್ಸಿಕ್’ ಇವೆಂಟ್​​, ಯಶ್ ನೋಡಲು ಬಂದ ಜನಸಾಗರ
ದೆಹಲಿಯಲ್ಲಿ ಬಿಜೆಪಿ ನೂತನ ಪದಾಧಿಕಾರಿಗಳ ಜೊತೆ ಪ್ರಧಾನಿ ಮೋದಿ ಸಂವಾದ
ದೆಹಲಿಯಲ್ಲಿ ಬಿಜೆಪಿ ನೂತನ ಪದಾಧಿಕಾರಿಗಳ ಜೊತೆ ಪ್ರಧಾನಿ ಮೋದಿ ಸಂವಾದ
ನಾಪತ್ತೆಯಾಗಿದ್ದ IAS ಅಧಿಕಾರಿಯ ಸುಳಿವು ಪತ್ತೆ: ಸ್ಥಳದ ಮಾಹಿತಿ ಲಭ್ಯ!
ನಾಪತ್ತೆಯಾಗಿದ್ದ IAS ಅಧಿಕಾರಿಯ ಸುಳಿವು ಪತ್ತೆ: ಸ್ಥಳದ ಮಾಹಿತಿ ಲಭ್ಯ!
ಬರ, ರೈತರ ಸಾಲಮನ್ನಾ ಬಗ್ಗೆ ಕೃಷಿ ಸಚಿವ ನರೇಂದ್ರಸ್ವಾಮಿ ಹೇಳಿದ್ದಿಷ್ಟು
ಬರ, ರೈತರ ಸಾಲಮನ್ನಾ ಬಗ್ಗೆ ಕೃಷಿ ಸಚಿವ ನರೇಂದ್ರಸ್ವಾಮಿ ಹೇಳಿದ್ದಿಷ್ಟು
ವಂಚನೆ ಆರೋಪ, ಸ್ಪಷ್ಟನೆ ನೀಡಿದ ನಿರ್ದೇಶಕ ಓಂ ಪ್ರಕಾಶ್ ರಾವ್
ವಂಚನೆ ಆರೋಪ, ಸ್ಪಷ್ಟನೆ ನೀಡಿದ ನಿರ್ದೇಶಕ ಓಂ ಪ್ರಕಾಶ್ ರಾವ್