AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Kerala: ಪಾಲಕ್ಕಾಡ್‌ನ ಕಂಜಿಕೋಡ್ ಸ್ಟೀಲ್ ಪ್ಲಾಂಟ್ ಸ್ಫೋಟ, ಓರ್ವ ಸಾವು, ಹಲವರಿಗೆ ಗಾಯ

ಕೇರಳದ ಪಾಲಕ್ಕಾಡ್‌ನ ಕಂಜಿಕೋಡ್‌ನಲ್ಲಿರುವ ಕೈಗಾರಿಕಾ ಘಟಕದಲ್ಲಿ ಮಂಗಳವಾರ ಸಂಭವಿಸಿದ ಸ್ಫೋಟದಲ್ಲಿ 22 ವರ್ಷದ ವ್ಯಕ್ತಿಯೊಬ್ಬರು ಸಾವನ್ನಪ್ಪಿದ್ದಾರೆ.

Kerala: ಪಾಲಕ್ಕಾಡ್‌ನ ಕಂಜಿಕೋಡ್ ಸ್ಟೀಲ್ ಪ್ಲಾಂಟ್ ಸ್ಫೋಟ, ಓರ್ವ ಸಾವು, ಹಲವರಿಗೆ ಗಾಯ
Follow us
ಅಕ್ಷಯ್​ ಪಲ್ಲಮಜಲು​​
|

Updated on:Jun 20, 2023 | 10:04 AM

ಪಾಲಕ್ಕಾಡ್: ಕೇರಳ (Kerala) ಪಾಲಕ್ಕಾಡ್‌ನ ಕಂಜಿಕೋಡ್‌ನಲ್ಲಿರುವ ಕೈಗಾರಿಕಾ ಘಟಕದಲ್ಲಿ ಮಂಗಳವಾರ ಸಂಭವಿಸಿದ ಸ್ಫೋಟದಲ್ಲಿ 22 ವರ್ಷದ ವ್ಯಕ್ತಿಯೊಬ್ಬರು ಸಾವನ್ನಪ್ಪಿದ್ದಾರೆ. ಉಕ್ಕಿನ ಕಾರ್ಖಾನೆಯಲ್ಲಿ ಯಂತ್ರವನ್ನು ಆಪರೇಟರ್ ಮಾಡುತ್ತಿದ್ದ ಅರವಿಂದನ್ ಅವರ ಸುಟ್ಟ ಶವವಾಗಿ ಪತ್ತೆಯಾಗಿದ್ದಾರ.

ಮಂಗಳವಾರ ಬೆಳಗ್ಗೆ 6 ಗಂಟೆಗೆ ಸ್ಫೋಟ ಸಂಭವಿಸಿದೆ. ಮೂವರು ವಲಸೆ ಕಾರ್ಮಿಕರು ಗಾಯಗೊಂಡಿದ್ದಾರೆ. ಸ್ಥಾವರದೊಳಗೆ ಸಿಲುಕಿರುವ ಒಬ್ಬರನ್ನು ರಕ್ಷಿಸುವ ಪ್ರಯತ್ನ ನಡೆಯುತ್ತಿದೆ. ಪ್ರಾಥಮಿಕ ತನಿಖೆಯ ಪ್ರಕಾರ, ಸ್ಥಾವರದೊಳಗಿನ ಕುಲುಮೆ ಸ್ಫೋಟಗೊಂಡಿದೆ ಎಂದು ಹೇಳಲಾಗಿದೆ.

Published On - 10:04 am, Tue, 20 June 23

ನೀವು ನೋಡಿರದ ಸುಂದರವಾದ ಈಶಾನ್ಯ ರಾಜ್ಯಗಳ ಕಿರುನೋಟ ಇಲ್ಲಿದೆ
ನೀವು ನೋಡಿರದ ಸುಂದರವಾದ ಈಶಾನ್ಯ ರಾಜ್ಯಗಳ ಕಿರುನೋಟ ಇಲ್ಲಿದೆ
ಮನು ಅಂದ್ರೆ ಜೀವ ಬಿಡುತ್ತಿದ್ದೆ, ಅಪ್ಪಣ್ಣ ಕಾಟ ಕೊಟ್ಟಿಲ್ಲ: ಸಂತ್ರಸ್ತ ನಟಿ
ಮನು ಅಂದ್ರೆ ಜೀವ ಬಿಡುತ್ತಿದ್ದೆ, ಅಪ್ಪಣ್ಣ ಕಾಟ ಕೊಟ್ಟಿಲ್ಲ: ಸಂತ್ರಸ್ತ ನಟಿ
ಪ್ರಚಾರಕ್ಕಾಗಿ ನಟ ಮೆಡನೂರು ಮನು ವಿರುದ್ಧ ಆರೋಪ: ಸಂತ್ರಸ್ತೆ ಉತ್ತರವೇನು?
ಪ್ರಚಾರಕ್ಕಾಗಿ ನಟ ಮೆಡನೂರು ಮನು ವಿರುದ್ಧ ಆರೋಪ: ಸಂತ್ರಸ್ತೆ ಉತ್ತರವೇನು?
ಪಾಕಿಸ್ತಾನಕ್ಕೆ ಆಪರೇಷನ್ ಸಿಂಧೂರ್ ತಕ್ಕ ಉತ್ತರ; ಅಮಿತ್ ಶಾ ಶ್ಲಾಘನೆ
ಪಾಕಿಸ್ತಾನಕ್ಕೆ ಆಪರೇಷನ್ ಸಿಂಧೂರ್ ತಕ್ಕ ಉತ್ತರ; ಅಮಿತ್ ಶಾ ಶ್ಲಾಘನೆ
ಅರ್ಜುನ್ ಜನ್ಯ ಸಿನಿಮಾ ನಿರ್ದೇಶನಕ್ಕೆ ಮುಂದಾಗಿದ್ದು ಯಾರ ಬೆಂಬಲದಿಂದ?
ಅರ್ಜುನ್ ಜನ್ಯ ಸಿನಿಮಾ ನಿರ್ದೇಶನಕ್ಕೆ ಮುಂದಾಗಿದ್ದು ಯಾರ ಬೆಂಬಲದಿಂದ?
‘ನನ್ನ ಗಂಡನ ಪರ ನಿಲ್ಲುತ್ತೇನೆ’; ಮನು ಪತ್ನಿ ಅಚಲ ನಿರ್ಧಾರ
‘ನನ್ನ ಗಂಡನ ಪರ ನಿಲ್ಲುತ್ತೇನೆ’; ಮನು ಪತ್ನಿ ಅಚಲ ನಿರ್ಧಾರ
ತಾಳಿ ಕಟ್ಟುವಷ್ಟರಲ್ಲಿ ಲವರ್ ಕಾಲ್: ಮದುವೆ ರದ್ದು ಬಗ್ಗೆ ಸಂಬಂಧಿಕರೇನಂದ್ರು?
ತಾಳಿ ಕಟ್ಟುವಷ್ಟರಲ್ಲಿ ಲವರ್ ಕಾಲ್: ಮದುವೆ ರದ್ದು ಬಗ್ಗೆ ಸಂಬಂಧಿಕರೇನಂದ್ರು?
‘ಮೌನ ಹಾಗೂ ನಗು’; ಉತ್ತರಿಸಲು ಹೊಸ ತಂತ್ರ ಕಂಡುಕೊಂಡ ಪವಿತ್ರಾ ಗೌಡ
‘ಮೌನ ಹಾಗೂ ನಗು’; ಉತ್ತರಿಸಲು ಹೊಸ ತಂತ್ರ ಕಂಡುಕೊಂಡ ಪವಿತ್ರಾ ಗೌಡ
ತಾಳಿ‌ ಕಟ್ಟುವ ಸಮಯದಲ್ಲಿ ಹಸೆಮಣೆಯಿಂದ ಹೊರ ನಡೆದ ವಧು
ತಾಳಿ‌ ಕಟ್ಟುವ ಸಮಯದಲ್ಲಿ ಹಸೆಮಣೆಯಿಂದ ಹೊರ ನಡೆದ ವಧು
ಶೋಲೆಯ ರಾಮಗಢ ಇನ್ನಿಲ್ಲ, ಶುರುವಾಯ್ತು ಹೆಸರು ಬದಲಾವಣೆ
ಶೋಲೆಯ ರಾಮಗಢ ಇನ್ನಿಲ್ಲ, ಶುರುವಾಯ್ತು ಹೆಸರು ಬದಲಾವಣೆ