Kerala: ಕೇರಳದ ಸಿಎಂ ಮುಂದೆ ಮದುವೆಯಾದ ದೇಶದ ಅತ್ಯಂತ ಕಿರಿಯ ಮೇಯರ್, ಕೇರಳದ ಅತ್ಯಂತ ಕಿರಿಯ ಶಾಸಕ

ನಗರ ಮೇಯರ್ ಆರ್ಯ ರಾಜೇಂದ್ರನ್ ಮತ್ತು ಕೇರಳ ಸಿಪಿಎಂ ಶಾಸಕ ಕೆ.ಎಂ.ಸಚಿಂದೇವ್ ಭಾನುವಾರ ಸಿಪಿಎಂ ಆಯೋಜಿಸಿದ್ದ ಸರಳ ಸಮಾರಂಭದಲ್ಲಿ ದಾಂಪತ್ಯ ಜೀವನಕ್ಕೆ ಕಾಲಿಟ್ಟರು. ಆರ್ಯ ದೇಶದ ಅತ್ಯಂತ ಕಿರಿಯ ಮೇಯರ್ ಆಗಿದ್ದರೆ, ಸಚಿಂದೇವ್ ಕೇರಳದ ಅತ್ಯಂತ ಕಿರಿಯ ಶಾಸಕರಾಗಿದ್ದಾರೆ.

Kerala: ಕೇರಳದ ಸಿಎಂ ಮುಂದೆ ಮದುವೆಯಾದ ದೇಶದ ಅತ್ಯಂತ ಕಿರಿಯ ಮೇಯರ್, ಕೇರಳದ ಅತ್ಯಂತ ಕಿರಿಯ ಶಾಸಕ
The youngest Mayor of the country who got married in front of the CM of Kerala, the youngest MLA of Kerala
Follow us
TV9 Web
| Updated By: ಅಕ್ಷಯ್​ ಪಲ್ಲಮಜಲು​​

Updated on: Sep 05, 2022 | 3:43 PM

ತಿರುವನಂತಪುರಂ: ತಿರುವನಂತಪುರಂ ನಗರ ಮೇಯರ್ ಆರ್ಯ ರಾಜೇಂದ್ರನ್ ಮತ್ತು ಕೇರಳ ಸಿಪಿಎಂ ಶಾಸಕ ಕೆ.ಎಂ.ಸಚಿಂದೇವ್ ಭಾನುವಾರ ಸಿಪಿಎಂ ಆಯೋಜಿಸಿದ್ದ ಸರಳ ಸಮಾರಂಭದಲ್ಲಿ ದಾಂಪತ್ಯ ಜೀವನಕ್ಕೆ ಕಾಲಿಟ್ಟರು. ಆರ್ಯ ದೇಶದ ಅತ್ಯಂತ ಕಿರಿಯ ಮೇಯರ್ ಆಗಿದ್ದರೆ, ಸಚಿಂದೇವ್ ಕೇರಳದ ಅತ್ಯಂತ ಕಿರಿಯ ಶಾಸಕರಾಗಿದ್ದಾರೆ. ಕಳೆದ ಹಲವು ವರ್ಷಗಳಿಂದ ಇಬ್ಬರೂ ಪಕ್ಷದಲ್ಲಿ ಒಟ್ಟಿಗೆ ಕೆಲಸ ಮಾಡುತ್ತಿದ್ದು, ಅವರ ಕುಟುಂಬಗಳು ಫೆಬ್ರವರಿಯಲ್ಲಿ ಅವರ ಮದುವೆಯನ್ನು ನಿಶ್ಚಯಿಸಿದ್ದಾರೆ.

ಮುಖ್ಯಮಂತ್ರಿ ಪಿಣರಾಯಿ ವಿಜಯನ್, ಇತರ ಸಿಪಿಎಂ ನಾಯಕರು ಮತ್ತು ಆರ್ಯ ಮತ್ತು ಸಚಿಂದೇವ್ ಅವರ ನಿಕಟ ಸಂಬಂಧಿಗಳು ಸಮಾರಂಭದಲ್ಲಿ ಉಪಸ್ಥಿತಿದ್ದರು. ಉಡುಗೊರೆಗಳನ್ನು ನೀಡಲು ಬಯಸಿವ ಯಾರೂದರೂ ಯಾವುದೇ ಅನಾಥ ಶ್ರಮಕ್ಕೆ ಕೊಡುಗೆ ನೀಡಬಹುದು ಎಂದು ದಂಪತಿಗಳು ಹೇಳಿದ್ದಾರೆ.

ರಾಕೇಂದ್ರನ್ ತಿರುವನಂತಪುರಂ ಮೂಲದವರಾಗಿದ್ದು ಸಚಿನ್ ದೇವ್ ಕೋಯಿಕ್ಕೋಡ್ ಮೂಲದವರು. ರಾಜೇಂದ್ರನ್ ಅವರು 2020ರಲ್ಲಿ 21ನೇ ವಯಸ್ಸಿನಲ್ಲಿ ಮೇಯರ್ ಆಗುವಾಗಲು ತಮ್ಮ ಪದವಿ ಕೋರ್ಸ್ ಮಾಡುತ್ತಿದ್ದರು. 28 ಹರೆಯದ ಸಚಿನ್ ದೇವ್ ಅವರು ಇಂಗ್ಲಿಷ್ ಸಾಹಿತ್ಯ ಪದವೀಧರರಾಗಿದ್ದಾರೆ ಮತ್ತು ಅವರು ಎಲ್​ಎಲ್​ಬಿಯನ್ನು ಪೂರ್ಣಗೊಳಿಸಿದ್ದಾರೆ. ಇದೀಗ ಈ ಸುದ್ದಿ ಎಲ್ಲ ಕಡೆ ವೈರಲ್ ಆಗಿದೆ. ಸಾಮಾಜಿಕ ಜಾಲತಾಣದಲ್ಲಿ ಚರ್ಚೆಯು ನಡೆಯುತ್ತಿದೆ. ದೇಶದ ಅತ್ಯಂತ ಕಿರಿಯ ಮೇಯರ್ ಮತ್ತು ಕೇರಳದ ಅತ್ಯಂತ ಕಿರಿಯ ಶಾಸಕ ಮದುವೆಗೆ ಕೇರಳ ಸಿಎಂ ಸಾಕ್ಷಿಯಾಗಿದ್ದಾರೆ.

ಸಿಡ್ನಿ ಟೆಸ್ಟ್ ಆಡುತ್ತಿಲ್ಲ ರೋಹಿತ್ ಶರ್ಮಾ
ಸಿಡ್ನಿ ಟೆಸ್ಟ್ ಆಡುತ್ತಿಲ್ಲ ರೋಹಿತ್ ಶರ್ಮಾ
ಬೆಳಗಾವಿಯ ಮಹಿಳೆಯೊಬ್ಬರಿಗೆ ಬೇಡವಂತೆ ಉಚಿತ ಬಸ್ ಪ್ರಯಾಣ!
ಬೆಳಗಾವಿಯ ಮಹಿಳೆಯೊಬ್ಬರಿಗೆ ಬೇಡವಂತೆ ಉಚಿತ ಬಸ್ ಪ್ರಯಾಣ!
ರಾಜ್ಯ ಬಿಜೆಪಿ ಘಟಕಗಳಿಗೆ ಅಧ್ಯಕ್ಷನನ್ನು ಆಯ್ಕೆಮಾಡುವ ಪ್ರಕ್ರಿಯೆ ಶುರು:ಜೋಶಿ
ರಾಜ್ಯ ಬಿಜೆಪಿ ಘಟಕಗಳಿಗೆ ಅಧ್ಯಕ್ಷನನ್ನು ಆಯ್ಕೆಮಾಡುವ ಪ್ರಕ್ರಿಯೆ ಶುರು:ಜೋಶಿ
ಸಿಎಂ ಪಕ್ಕದಲ್ಲಿದ್ದ ಗೋವಿಂದರಾಜು ಆಗಂತುಕನನ್ನು ಗದರಿದ್ದು ಯಾಕೆ ಗೊತ್ತಾ?
ಸಿಎಂ ಪಕ್ಕದಲ್ಲಿದ್ದ ಗೋವಿಂದರಾಜು ಆಗಂತುಕನನ್ನು ಗದರಿದ್ದು ಯಾಕೆ ಗೊತ್ತಾ?
ದಲಿತ ಸಮಾಜಕ್ಕೆ ಪ್ರಿಯಾಂಕ್ ಖರ್ಗೆ ಕೊಡುಗೆ ದೊಡ್ಡ ಶೂನ್ಯ: ನಾರಾಯಣಸ್ವಾಮಿ
ದಲಿತ ಸಮಾಜಕ್ಕೆ ಪ್ರಿಯಾಂಕ್ ಖರ್ಗೆ ಕೊಡುಗೆ ದೊಡ್ಡ ಶೂನ್ಯ: ನಾರಾಯಣಸ್ವಾಮಿ
ಬಸ್ ಚಾಲಕ ಇದ್ದಕ್ಕಿದ್ದಂತೆ ಬ್ರೇಕ್ ಅದುಮಿದ್ದರಿಂದ ಸಂಭವಿಸಿದ ಅಪಘಾತ
ಬಸ್ ಚಾಲಕ ಇದ್ದಕ್ಕಿದ್ದಂತೆ ಬ್ರೇಕ್ ಅದುಮಿದ್ದರಿಂದ ಸಂಭವಿಸಿದ ಅಪಘಾತ
ಬಿಗ್​ಬಾಸ್ ಮನೆಗೆ ಬಂದ ಹನುಮಂತನ ಪೋಷಕರು
ಬಿಗ್​ಬಾಸ್ ಮನೆಗೆ ಬಂದ ಹನುಮಂತನ ಪೋಷಕರು
ಸಚಿನ್ ಬರೆದಿರುವ ಡೆತ್ ನೋಟಲ್ಲಿ ಪ್ರಿಯಾಂಕ್ ಖರ್ಗೆ ಹೆಸರಿದೆ: ಆರ್ ಅಶೋಕ
ಸಚಿನ್ ಬರೆದಿರುವ ಡೆತ್ ನೋಟಲ್ಲಿ ಪ್ರಿಯಾಂಕ್ ಖರ್ಗೆ ಹೆಸರಿದೆ: ಆರ್ ಅಶೋಕ
ಸರ್ಕಾರ ದಾಖಲೆಪತ್ರಗಳಲ್ಲಿ ಪ್ರಿನ್ಸೆಸ್ ರೋಡ್ ಅಂತಲೇ ವಿಳಾಸ ದಾಖಲಾಗಿದೆ
ಸರ್ಕಾರ ದಾಖಲೆಪತ್ರಗಳಲ್ಲಿ ಪ್ರಿನ್ಸೆಸ್ ರೋಡ್ ಅಂತಲೇ ವಿಳಾಸ ದಾಖಲಾಗಿದೆ
ಮೆಟ್ರೋನಲ್ಲಿ ಪ್ರಯಾಣಿಸುವ ಮನೋವಿಕಾರ ವ್ಯಕ್ತಿಗಳ ಸಂಖ್ಯೆ ಹೆಚ್ಚುತ್ತಿದೆ
ಮೆಟ್ರೋನಲ್ಲಿ ಪ್ರಯಾಣಿಸುವ ಮನೋವಿಕಾರ ವ್ಯಕ್ತಿಗಳ ಸಂಖ್ಯೆ ಹೆಚ್ಚುತ್ತಿದೆ