ವ್ಯಕ್ತಿಯ ಕಿಡ್ನ್ಯಾಪ್, ಕೊಲೆ ಬೆದರಿಕೆ ಹಿನ್ನೆಲೆ: ಹೈದರಾಬಾದ್‌ ಪೊಲೀಸರಿಂದ ಮಾಜಿ ಸಚಿವೆ ಅರೆಸ್ಟ್​

ವ್ಯಕ್ತಿಯೊಬ್ಬರ ಕಿಡ್ನ್ಯಾಪ್ ಮತ್ತು ಕೊಲೆ ಬೆದರಿಕೆ ಪ್ರಕರಣದಲ್ಲಿ ಆಂಧ್ರಪ್ರದೇಶದ ಮಾಜಿ ಸಚಿವೆ ಬೂಮಾ ಅಖಿಲಪ್ರಿಯ ಅವರನ್ನು ಹೈದರಾಬಾದ್‌ನ ಬೊಯಿನಪಲ್ಲಿ ಪೊಲೀಸರು ಬಂಧಿಸಿದ್ದಾರೆ.

ವ್ಯಕ್ತಿಯ ಕಿಡ್ನ್ಯಾಪ್, ಕೊಲೆ ಬೆದರಿಕೆ ಹಿನ್ನೆಲೆ: ಹೈದರಾಬಾದ್‌ ಪೊಲೀಸರಿಂದ ಮಾಜಿ ಸಚಿವೆ ಅರೆಸ್ಟ್​
ಭೂ ಅಕ್ರಮ‌ ಹಾಗೂ ವ್ಯಕ್ತಿಯೋರ್ವರ‌ ಕಿಡ್ನ್ಯಾಪ್ ಮತ್ತು ಜೀವ ಬೆದರಿಕೆ‌ ಪ್ರಕರಣದಲ್ಲಿ ದಂಪತಿ ವಿರುದ್ಧ ಆರೋಪ
ಸಾಧು ಶ್ರೀನಾಥ್​ Edited By:

Updated on: Jan 06, 2021 | 5:03 PM

ಹೈದರಾಬಾದ್: ವ್ಯಕ್ತಿಯೊಬ್ಬರ ಕಿಡ್ನ್ಯಾಪ್ ಮತ್ತು ಕೊಲೆ ಬೆದರಿಕೆ ಪ್ರಕರಣದಲ್ಲಿ ಆಂಧ್ರಪ್ರದೇಶದ ಮಾಜಿ ಸಚಿವೆ ಬೂಮಾ ಅಖಿಲಪ್ರಿಯ ಅವರನ್ನು ಹೈದರಾಬಾದ್‌ನ ಬೊಯಿನಪಲ್ಲಿ ಪೊಲೀಸರು ಬಂಧಿಸಿದ್ದಾರೆ.

ಈಗ ಬಂಧನಕ್ಕೊಳಗಾಗಿರುವ ಬೂಮಾ ಅಖಿಲಪ್ರಿಯ, ಚಂದ್ರಬಾಬು ನಾಯ್ಡು ಸಂಪುಟದಲ್ಲಿ ಸಚಿವೆಯಾಗಿದ್ದರು. ಈ ಮಧ್ಯೆ ಬೂಮಾ ಅಖಿಲಪ್ರಿಯ ಪತಿ ಭಾರ್ಗವ ರಾಮ್ ಪರಾರಿಯಾಗಿದ್ದಾರೆ. ಭೂ ಅಕ್ರಮ‌ ಹಾಗೂ ವ್ಯಕ್ತಿಯೋರ್ವರ‌ ಕಿಡ್ನ್ಯಾಪ್ ಮತ್ತು ಜೀವ ಬೆದರಿಕೆ‌ ಪ್ರಕರಣದಲ್ಲಿ ದಂಪತಿ ವಿರುದ್ಧ ಆರೋಪ ಕೇಳಿಬಂದಿತ್ತು.

Published On - 5:02 pm, Wed, 6 January 21

ಸಾಧು ಶ್ರೀನಾಥ್​

ಭಾರತೀಯ ವಿದ್ಯಾ ಭವನದಲ್ಲಿ 1995ರಲ್ಲಿ ಸ್ನಾತಕೋತ್ತರ ಪದವಿ ಬಳಿಕ ಪತ್ರಿಕೋದ್ಯಮದಲ್ಲಿ 29 ವರ್ಷದ ಅನುಭವ. ಡಿಜಿಟಲ್ ಮಾಧ್ಯಮದಲ್ಲಿ 14 ವರ್ಷಗಳ ಅನುಭವ. ಹಾಗಾಗಿ ಡಿಜಿಟಲ್ ಮಾಧ್ಯಮದ ನಾಡಿಮಿಡಿತ ಚೆನ್ನಾಗಿ ಬಲ್ಲೆ. ಭವಿಷ್ಯವೂ ಇದೇ ಡಿಜಿಟಲ್ ಮಾಧ್ಯಮ! ಬಯಲು ಸೀಮೆಯಿಂದ ಬಂದವನು. 3 ದಶಕಗಳಿಂದ ಬೆಂಗಳೂರು ವಾಸಿ, ಮೂಲ ಶಿಡ್ಲಘಟ್ಟ. ಪೊಲೀಸ್​ ನ್ಯೂಸ್​​ ಪತ್ರಿಕೆ ಮೂಲಕ ವೃತ್ತಿ ಜೀವನ ಆರಂಭ. ಆಕಾಶವಾಣಿಯಲ್ಲಿ ಸಕ್ರಿಯ ಕ್ರೀಡಾ ಪತ್ರಕರ್ತ. ಆನಂತರ ವಿಜಯ ಕರ್ನಾಟಕ ದಿನ ಪತ್ರಿಕೆಯಲ್ಲಿ 10 ವರ್ಷ ಹಿರಿಯ ಉಪಸಂಪಾದಕ. ಕಾಲೇಜು ದಿನಗಳಲ್ಲಿ ಕ್ರಿಕೆಟ್​​ ಆಲ್​​ರೌಂಡರ್. ಪ್ರವಾಸ, ಪುಸ್ತಕ ಪ್ರೀತಿ ತುಸು ಹೆಚ್ಚು.​ ನೇರ-ದಿಟ್ಟ-ನಿರಂತರ. ಉತ್ತಮ ಸಮಾಜಕ್ಕಾಗಿ ಸೇವೆ ಮುಡಿಪು

Loading...
Unable to load recommendations.
Follow Us