AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪುತ್ರನಿಗೆ ED ಇಕ್ಕಳ.. CPM ರಾಜ್ಯ ಕಾರ್ಯದರ್ಶಿ ಸ್ಥಾನಕ್ಕೆ ಕೊಡಿಯೇರಿ ಬಾಲಕೃಷ್ಣನ್ ರಾಜೀನಾಮೆ

ತಿರುವನಂತಪುರಂ: CPM  ಪಕ್ಷದ ರಾಜ್ಯ ಕಾರ್ಯದರ್ಶಿ ಸ್ಥಾನಕ್ಕೆ ಕೊಡಿಯೇರಿ ಬಾಲಕೃಷ್ಣನ್ ರಾಜೀನಾಮೆ ನೀಡಿದ್ದಾರೆ. ED ಅಧಿಕಾರಿಗಳಿಂದ ತಮ್ಮ ಮಗನ ಬಂಧನವಾಗಿರುವ ಹಿನ್ನೆಲೆಯಲ್ಲಿ ಬಾಲಕೃಷ್ಣನ್  ಈ ನಿರ್ಧಾರ ಕೈಗೊಂಡಿದ್ದಾರೆ ಎಂದು ತಿಳಿದುಬಂದಿದೆ. NCBಯಿಂದ ಬಂಧನವಾಗಿದ್ದ ಕೆಲ ಡ್ರಗ್ ಪೆಡ್ಲರ್​ಗಳೊಂದಿಗೆ ಸಂಪರ್ಕ ಹೊಂದಿದ್ದ ಹಿನ್ನೆಲೆಯಲ್ಲಿ ಕೊಡಿಯೇರಿ ಬಾಲಕೃಷ್ಣನ್ ಪುತ್ರ ಹಾಗೂ ನಟ ಬಿನೀಶ್ ಕೊಡಿಯೇರಿಯನ್ನು ED ಅಧಿಕಾರಿಗಳು ವಶಕ್ಕೆ ಪಡೆದಿದ್ದಾರೆ. ಇದೇ ತಿಂಗಳ 5 ರಂದು ಕೊಡಿಯೇರಿ ಬಾಲಕೃಷ್ಣನ್ ಮಗ ನಟ ಬಿನೀಶ್ ಕೊಡಿಯೇರಿ ನಿವಾಸದಲ್ಲಿ ಜಾರಿ ನಿರ್ದೇಶನಾಲಯದ ಅಧಿಕಾರಿಗಳು […]

ಪುತ್ರನಿಗೆ ED ಇಕ್ಕಳ.. CPM ರಾಜ್ಯ ಕಾರ್ಯದರ್ಶಿ ಸ್ಥಾನಕ್ಕೆ ಕೊಡಿಯೇರಿ ಬಾಲಕೃಷ್ಣನ್ ರಾಜೀನಾಮೆ
ಪೃಥ್ವಿಶಂಕರ
|

Updated on:Nov 13, 2020 | 3:26 PM

Share

ತಿರುವನಂತಪುರಂ: CPM  ಪಕ್ಷದ ರಾಜ್ಯ ಕಾರ್ಯದರ್ಶಿ ಸ್ಥಾನಕ್ಕೆ ಕೊಡಿಯೇರಿ ಬಾಲಕೃಷ್ಣನ್ ರಾಜೀನಾಮೆ ನೀಡಿದ್ದಾರೆ. ED ಅಧಿಕಾರಿಗಳಿಂದ ತಮ್ಮ ಮಗನ ಬಂಧನವಾಗಿರುವ ಹಿನ್ನೆಲೆಯಲ್ಲಿ ಬಾಲಕೃಷ್ಣನ್  ಈ ನಿರ್ಧಾರ ಕೈಗೊಂಡಿದ್ದಾರೆ ಎಂದು ತಿಳಿದುಬಂದಿದೆ.

NCBಯಿಂದ ಬಂಧನವಾಗಿದ್ದ ಕೆಲ ಡ್ರಗ್ ಪೆಡ್ಲರ್​ಗಳೊಂದಿಗೆ ಸಂಪರ್ಕ ಹೊಂದಿದ್ದ ಹಿನ್ನೆಲೆಯಲ್ಲಿ ಕೊಡಿಯೇರಿ ಬಾಲಕೃಷ್ಣನ್ ಪುತ್ರ ಹಾಗೂ ನಟ ಬಿನೀಶ್ ಕೊಡಿಯೇರಿಯನ್ನು ED ಅಧಿಕಾರಿಗಳು ವಶಕ್ಕೆ ಪಡೆದಿದ್ದಾರೆ. ಇದೇ ತಿಂಗಳ 5 ರಂದು ಕೊಡಿಯೇರಿ ಬಾಲಕೃಷ್ಣನ್ ಮಗ ನಟ ಬಿನೀಶ್ ಕೊಡಿಯೇರಿ ನಿವಾಸದಲ್ಲಿ ಜಾರಿ ನಿರ್ದೇಶನಾಲಯದ ಅಧಿಕಾರಿಗಳು ಸತತ 26 ಗಂಟೆಗಳ ಕಾಲ ಶೋಧ ನಡೆಸಿದ್ದರು.

ಈ ದಾಳಿಯ ವಿರುದ್ಧ ನಟನ ಸಂಬಂಧಿಕರು ಪ್ರತಿಭಟನೆ ನಡೆಸಿದಲ್ಲದೆ ಬಿನೀಶ್​ ಪತ್ನಿ ರೆಣೀಟಾ ಹಾಗೂ ಮೂರು ವರ್ಷದ ಪುತ್ರನನ್ನು ED ಅಧಿಕಾರಿಗಳು ಕಾರಣವಿಲ್ಲದೆ ವಶದಲ್ಲಿಟ್ಟುಕೊಂಡಿದ್ದಾರೆ ಎಂದು ಆರೋಪಿಸಿದ್ದರು. ಶೋಧದ ಬಳಿಕ ನಟನ ಕುಟುಂಬದವರು ಜಾರಿ ನಿರ್ದೇಶನಾಲಯದ ಅಧಿಕಾರಿಗಳ ವಿರುದ್ಧ ಕೇರಳ ಪೊಲೀಸರ ಬಳಿ ದೂರ ಸಹ ದಾಖಲಿಸಿದ್ದರು.

ಇದನ್ನೂ ಓದಿ: 26 ಗಂಟೆಗಳ ನಂತರ.. ಬಿನೀಶ್​ ಕೊಡಿಯೇರಿ ನಿವಾಸದಲ್ಲಿ ED ಶೋಧ ಅಂತ್ಯ

ಡ್ರಗ್ಸ್​ ಜಾಲ: ವಿಚಾರಣೆ ಮಧ್ಯೆಯೇ ಮಾಜಿ ಗೃಹ ಸಚಿವರ ಪುತ್ರ​ ED ಕಸ್ಟಡಿಗೆ

Published On - 2:31 pm, Fri, 13 November 20

ಯಶಸ್ವಿ ಜೈಸ್ವಾಲ್ ಸ್ಫೋಟಕ ಸೆಂಚುರಿ: ಮುಂಬೈ ದಾಖಲೆಯ ರನ್ ಚೇಸ್​
ಯಶಸ್ವಿ ಜೈಸ್ವಾಲ್ ಸ್ಫೋಟಕ ಸೆಂಚುರಿ: ಮುಂಬೈ ದಾಖಲೆಯ ರನ್ ಚೇಸ್​
ಮೊಟ್ಟೆಗಳಲ್ಲಿ ಕ್ಯಾನ್ಸರ್ ಕಾರಕ ಅಂಶ ಪತ್ತೆ?: ಭಾರಿ ಚರ್ಚೆ
ಮೊಟ್ಟೆಗಳಲ್ಲಿ ಕ್ಯಾನ್ಸರ್ ಕಾರಕ ಅಂಶ ಪತ್ತೆ?: ಭಾರಿ ಚರ್ಚೆ
‘ಮಾರ್ಕ್’ ಸಿನಿಮಾದಲ್ಲಿ ಹೀರೋಯಿನ್ ಇಲ್ಲ ಯಾಕೆ? ಉತ್ತರಿಸಿದ ಕಿಚ್ಚ ಸುದೀಪ್
‘ಮಾರ್ಕ್’ ಸಿನಿಮಾದಲ್ಲಿ ಹೀರೋಯಿನ್ ಇಲ್ಲ ಯಾಕೆ? ಉತ್ತರಿಸಿದ ಕಿಚ್ಚ ಸುದೀಪ್
ಪಾಕ್ ವಿರುದ್ಧ ಫ್ಲಾಪ್: ಸುಲಭವಾಗಿ ಔಟಾದ ವೈಭವ್ ಸೂರ್ಯವಂಶಿ
ಪಾಕ್ ವಿರುದ್ಧ ಫ್ಲಾಪ್: ಸುಲಭವಾಗಿ ಔಟಾದ ವೈಭವ್ ಸೂರ್ಯವಂಶಿ
ನಕಲಿ ಪೊಲೀಸರಿಗೆ ಅಸಲಿ ಖಾಕಿ ಶಾಕ್​​: ದರೋಡೆಗಿಳಿದಿದ್ದ ಗ್ಯಾಂಗ್​​ ಅರೆಸ್ಟ್
ನಕಲಿ ಪೊಲೀಸರಿಗೆ ಅಸಲಿ ಖಾಕಿ ಶಾಕ್​​: ದರೋಡೆಗಿಳಿದಿದ್ದ ಗ್ಯಾಂಗ್​​ ಅರೆಸ್ಟ್
ರಜತ್ ಪಾಪದ ಕೊಡ ತುಂಬಿದೆ, ಮನೆಯಿಂದ ಹೊರಗೆ ಕಳಿಸ್ತೀನಿ: ಗಿಲ್ಲಿ ಚಾಲೆಂಜ್
ರಜತ್ ಪಾಪದ ಕೊಡ ತುಂಬಿದೆ, ಮನೆಯಿಂದ ಹೊರಗೆ ಕಳಿಸ್ತೀನಿ: ಗಿಲ್ಲಿ ಚಾಲೆಂಜ್
Video: ತರಗತಿಯಲ್ಲಿ ಕುಳಿತಿದ್ದಾಗಲೇ ಹೃದಯಾಘಾತದಿಂದ ವಿದ್ಯಾರ್ಥಿನಿ ಸಾವು
Video: ತರಗತಿಯಲ್ಲಿ ಕುಳಿತಿದ್ದಾಗಲೇ ಹೃದಯಾಘಾತದಿಂದ ವಿದ್ಯಾರ್ಥಿನಿ ಸಾವು
ರಸ್ತೆಯಲ್ಲಿರೋದು ಒಂದೇ ಒಂದು ಕಾರು, ಟ್ರಾಫಿಕ್ ಇಲ್ಲ, ಸ್ಟಿಲ್ ವೈಟಿಂಗ್
ರಸ್ತೆಯಲ್ಲಿರೋದು ಒಂದೇ ಒಂದು ಕಾರು, ಟ್ರಾಫಿಕ್ ಇಲ್ಲ, ಸ್ಟಿಲ್ ವೈಟಿಂಗ್
ಅಂತಿಮ ಪರೀಕ್ಷೆ ವೇಳೆ ಬ್ರೌನ್ ವಿವಿಯಲ್ಲಿ ಗುಂಡಿನ ದಾಳಿ, ಇಬ್ಬರು ಸಾವು
ಅಂತಿಮ ಪರೀಕ್ಷೆ ವೇಳೆ ಬ್ರೌನ್ ವಿವಿಯಲ್ಲಿ ಗುಂಡಿನ ದಾಳಿ, ಇಬ್ಬರು ಸಾವು
2026ಕ್ಕೆ ಈ ರಾಶಿಗಳಿಗೆ ಅದೃಷ್ಟವೋ ಅದೃಷ್ಟ!
2026ಕ್ಕೆ ಈ ರಾಶಿಗಳಿಗೆ ಅದೃಷ್ಟವೋ ಅದೃಷ್ಟ!