ಹಾಸ್ಟೆಲ್​ ಕಟ್ಟಡದಿಂದ ವಿದ್ಯಾರ್ಥಿ ಕೆಳಗೆ ಹಾರುವ ಮುನ್ನ ಬೆತ್ತಲೆಯಾಗಿ ಕಾರಿಡಾರ್​ ಮೇಲೆ ಮೆರವಣಿಗೆ ಮಾಡಲಾಗಿತ್ತು

ಜಾದವ್​ಪುರ ವಿಶ್ವವಿದ್ಯಾಲಯದ ಪ್ರಥಮ ವರ್ಷದ ವಿದ್ಯಾರ್ಥಿ ಹಾಸ್ಟೆಲ್​ನ ಎರಡನೇ ಮಹಡಿಯಿಂದ ಬಿದ್ದು ಸಾವನ್ನಪ್ಪಿದ್ದಾನೆ. ಅದಕ್ಕೂ ಮುನ್ನ ಹಾಸ್ಟೆಲ್​ನ ಕಾರಿಡಾರ್​ನಲ್ಲಿ ಆತನನ್ನು ಬೆತ್ತಲೆಗೊಳಿಸಿ ಮೆರವಣಿಗೆ ಮಾಡಲಾಗಿತ್ತು ಎನ್ನುವ ವಿಚಾರ ಬೆಳಕಿಗೆ ಬಂದಿದೆ. ಕೋಲ್ಕತ್ತಾ ಪೊಲೀಸರಿಗೆ ಪ್ರಾಥಮಿಕ ತನಿಖೆಯಲ್ಲಿ ಕೆಲವು ವಿಚಾರಗಳು ಗೊತ್ತಾಗಿವೆ. ವಿದ್ಯಾರ್ಥಿ ಮೇಲೆ ರ್ಯಾಗಿಂಗ್ ಮಾಡಲಾಗಿತ್ತು, ಲೈಂಗಿಕ ಕಿರುಕುಳ ನೀಡಲಾಗಿತ್ತು. ಇದೆಲ್ಲಾ ನಡೆದ ಬಳಿಕ ಆತ ಹಾಸ್ಟೆಲ್​ನಿಂದ ಕೆಳಗೆ ಜಿಗಿದು ಮೃತಪಟ್ಟಿದ್ದಾನೆ.

ಜಾದವ್​ಪುರ ವಿಶ್ವವಿದ್ಯಾಲಯImage Credit source: NDTV
Follow us
ನಯನಾ ರಾಜೀವ್
|

Updated on:Aug 23, 2023 | 11:33 AM

ಜಾದವ್​ಪುರ ವಿಶ್ವವಿದ್ಯಾಲಯದ ಪ್ರಥಮ ವರ್ಷದ ವಿದ್ಯಾರ್ಥಿ ಹಾಸ್ಟೆಲ್​ನ ಎರಡನೇ ಮಹಡಿಯಿಂದ ಬಿದ್ದು ಸಾವನ್ನಪ್ಪಿದ್ದಾನೆ. ಅದಕ್ಕೂ ಮುನ್ನ ಹಾಸ್ಟೆಲ್​ನ ಕಾರಿಡಾರ್​ನಲ್ಲಿ ಆತನನ್ನು ಬೆತ್ತಲೆಗೊಳಿಸಿ ಮೆರವಣಿಗೆ ಮಾಡಲಾಗಿತ್ತು ಎನ್ನುವ ವಿಚಾರ ಬೆಳಕಿಗೆ ಬಂದಿದೆ. ಕೋಲ್ಕತ್ತಾ ಪೊಲೀಸರಿಗೆ ಪ್ರಾಥಮಿಕ ತನಿಖೆಯಲ್ಲಿ ಕೆಲವು ವಿಚಾರಗಳು ಗೊತ್ತಾಗಿವೆ. ವಿದ್ಯಾರ್ಥಿ ಮೇಲೆ ರ್ಯಾಗಿಂಗ್ ಮಾಡಲಾಗಿತ್ತು, ಲೈಂಗಿಕ ಕಿರುಕುಳ ನೀಡಲಾಗಿತ್ತು. ಇದೆಲ್ಲಾ ನಡೆದ ಬಳಿಕ ಆತ ಹಾಸ್ಟೆಲ್​ನಿಂದ ಕೆಳಗೆ ಜಿಗಿದು ಮೃತಪಟ್ಟಿದ್ದಾನೆ.

ಕೊಠಡಿ ಸಂಖ್ಯೆ 70ರಲ್ಲಿ ಬಲವಂತವಾಗಿ ವಿದ್ಯಾರ್ಥಿಯ ಬಟ್ಟೆ ಬಿಚ್ಚಲಾಗಿತ್ತು, ನಮ್ಮ ಬಳಿ ಸಾಕ್ಷ್ಯಗಳಿವೆ ಎಂದು ಪೊಲೀಸರು ತಿಳಿಸಿದ್ದಾರೆ. ಈ ಕುರಿತು 12 ಮಂದಿಯನ್ನು ಬಂಧಿಸಲಾಗಿದೆ. ಇದರಲ್ಲಿ ಹಳೆಯ ವಿದ್ಯಾರ್ಥಿಗಳು ಕೂಡ ಸೇರಿದ್ದಾರೆ.

ಆಗಸ್ಟ್​ 9 ರಂದು ರಾತ್ರಿ ಬಾಲಕರ ಹಾಸ್ಟೆಲ್​ನ ಎರಡನೇ ಮಹಡಿಯಿಂದ ಬಿದ್ದು ವಿದ್ಯಾರ್ಥಿ ಸಾವನ್ನಪ್ಪಿದ್ದಾನೆ. ವಿದ್ಯಾರ್ಥಿಗೆ ಲೈಂಗಿಕ ಕಿರುಕುಳ ನೀಡಲಾಗಿತ್ತು ಎಂದು ಪೋಷಕರು ದೂರಿದ್ದಾರೆ. ಹೆಚ್ಚಿನ ಮಾಹಿತಿಯನ್ನು ಕಲೆ ಹಾಕಲು, ಹಾಸ್ಟೆಲ್​ನಲ್ಲಿ ಅಡುಗೆ ಮಾಡುವವರನ್ನು ಪೊಲೀಸರು ವಿಚಾರಣೆ ಮಾಡಿದ್ದಾರೆ.

ಮತ್ತಷ್ಟು ಓದಿ: ಕೋಟಾದ ಹಾಸ್ಟೆಲ್‌ನ 6ನೇ ಮಹಡಿಯಿಂದ ಬಿದ್ದು 20ರ ಹರೆಯದ ವೈದ್ಯಕೀಯ ಆಕಾಂಕ್ಷಿ ಸಾವು

ರಾತ್ರಿ 11.30ರ ಸುಮಾರಿಗೆ ಘಟನೆ ನಡೆದಿತ್ತು, ಬಳಿಕ ತೀವ್ರ ಗಾಯಗಳಾಗಿತ್ತು, ತಕ್ಷಣ ಆತನನ್ನು ಆಸ್ಪತ್ರೆಗೆ ಕರೆದೊಯ್ಯಲಾಯಿತು. ಆದರೆ 4.30ರ ವೇಳೆಗೆ ಮೃತಪಟ್ಟಿದ್ದಾನೆ.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Published On - 11:33 am, Wed, 23 August 23

ಡಿವೈಎಸ್​ಪಿಯ ಆ ವರ್ತನೆ ಕಂಡು ಶಾಕ್ ಆಯ್ತು... ಕಣ್ಣೀರಿಟ್ಟ ಮಹಿಳೆ

ಠಾಣೆಯ ರೂಂ ಕ್ಲೋಸ್ ಮಾಡಿ ನನ್ನ ಮೈಕೈ ಮುಟ್ಟಿ.. ಸಂತ್ರಸ್ತೆ ಕಣ್ಣೀರ ಮಾತು

ಗಾಂಧಿ ಭಾರತ ಕಾರ್ಯಕ್ರಮ; ಹಿಂದಿನ ಕೆಲಸವನ್ನೇ ನಿರ್ವಹಿಸುತ್ತಿದ್ದೇನೆ: ಸಚಿವ

ಪೊಲೀಸ್ ಠಾಣೆಯ ಚಪಲಚೆನ್ನಿಗರಾಯ ರಾಮಚಂದ್ರಪ್ಪನ ಕರಾಳ ಮುಖ ಬಿಚ್ಚಿಟ್ಟ ಮಹಿಳೆ

ಸಿಎಂ ಮುಂದೆ ಶರಣಾದ ಬಳಿಕ ನಕ್ಸಲ್​ ನಾಯಕಿ ಹೇಳಿದ್ದೇನು?

ಗಾಂಧಿ ಭಾರತ ಸಮಾವೇಶ ನಿಂತ ಹಂತದಿಂದಲೇ ಪುನರಾರಂಭ: ಶಿವಕುಮಾರ್

ಕಾಡಿಗೆ ಗುಡ್​ಬೈ ಹೇಳಿ ಶರಣಾಗತಿಯಾದ ನಕ್ಸಲರಿಗೆ ಸಂವಿಧಾನ ಪುಸ್ತಕ ನೀಡಿದ CM

ಗಾಂಧಿ ಎಐಸಿಸಿ ನಾಯಕತ್ವ: ಶತಮಾನೋತ್ಸವ ಕಾರ್ಯಕ್ರಮ ಬಗ್ಗೆ ಶಿವಕುಮಾರ್ ಮಾತು

ಆಂಧ್ರದ ವಿಶಾಖಪಟ್ಟಣದಲ್ಲಿ ಪ್ರಧಾನಿ ಮೋದಿ ರೋಡ್ ಶೋ

ಚನ್ನಪಟ್ಟಣದಲ್ಲಿ ಬಿಜೆಪಿಯೇ ಕುಮಾರಸ್ವಾಮಿಗೆ ಮೋಸ ಮಾಡಿದೆ: ಕೃಷ್ಣ ಭೈರೇಗೌಡ