Krishna Janmabhoomi Dispute: ಕೃಷ್ಣ ಜನ್ಮಭೂಮಿ-ಶಾಹಿ ಈದ್ಗಾ ವಿವಾದ, ಹಿಂದೂಗಳಿಗೆ ಮುನ್ನಡೆ

ಮಥುರಾ ಶ್ರೀಕೃಷ್ಣ ಜನ್ಮಭೂಮಿ ಹಾಗೂ ಈದ್ಗಾ ವಿವಾದ ಪ್ರಕರಣದಲ್ಲಿ ಹಿಂದೂಗಳ ವಾದವನ್ನು ಅಲಹಾಬಾದ್ ಹೈಕೋರ್ಟ್​ ಎತ್ತಿ ಹಿಡಿದಿದ್ದು ಮುಸ್ಲಿಂ ಮುಖಂಡರ ಅರ್ಜಿಯನ್ನು ವಜಾಗೊಳಿಸಿದೆ.

Krishna Janmabhoomi Dispute: ಕೃಷ್ಣ ಜನ್ಮಭೂಮಿ-ಶಾಹಿ ಈದ್ಗಾ ವಿವಾದ, ಹಿಂದೂಗಳಿಗೆ ಮುನ್ನಡೆ
ಅಲಹಾಬಾದ್ ಹೈಕೋರ್ಟ್​

Updated on: Aug 01, 2024 | 2:40 PM

ಮಥುರಾ ಶ್ರೀಕೃಷ್ಣ ಜನ್ಮಭೂಮಿ ಹಾಗೂ ಈದ್ಗಾ ವಿವಾದ ಪ್ರಕರಣದಲ್ಲಿ ಹಿಂದೂಗಳ ವಾದವನ್ನು ಅಲಹಾಬಾದ್ ಹೈಕೋರ್ಟ್​ ಎತ್ತಿ ಹಿಡಿದಿದ್ದು ಮುಸ್ಲಿಂ ಮುಖಂಡರ ಅರ್ಜಿಯನ್ನು ವಜಾಗೊಳಿಸಿದೆ.

ಮಾಹಿತಿ ಶೀಘ್ರ ಅಪ್​ಡೇಟ್​ ಆಗಲಿದೆ

Nayana Rajeev

ನಯನಾ ರಾಜೀವ್- ಮೂಲತಃ ಸಾಗರದ ಬಾಳೆಗೆರೆಯವಳು, ಹಿಂದಿಯಲ್ಲಿ ಎಂ.ಎ ಮಾಡಿದ್ದೇನೆ, ಮಾಧ್ಯಮದಲ್ಲಿ 9 ವರ್ಷಗಳ ಅನುಭವವಿದೆ, ಕನ್ನಡ ಪ್ರಭ ದಿನಪತ್ರಿಕೆಯಲ್ಲಿ 3 ವರ್ಷಗಳ ಕಾಲ ಕೆಲಸ ಮಾಡಿದ್ದೇನೆ, ಒನ್​ ಇಂಡಿಯಾ ವೆಬ್​ಸೈಟ್​ನಲ್ಲಿ ನಾಲ್ಕೂವರೆ ವರ್ಷ ಕೆಲಸ ನಿರ್ವಹಿಸಿದ್ದೇನೆ. ಡಿಜಿಟಲ್ ವಿಭಾಗದಲ್ಲಿ ಕಳೆದ 6 ವರ್ಷಗಳಿಂದ ಕೆಲಸ ಮಾಡುತ್ತಿದ್ದೇನೆ. ಟಿವಿ 9 ಕನ್ನಡ ಡಿಜಿಟಲ್​ನಲ್ಲಿ ಸೀನಿಯರ್ ಸಬ್​ ಎಡಿಟರ್ ಆಗಿ ಕಳೆದ ಒಂದೂವರೆ ವರ್ಷಗಳಿಂದ ಕೆಲಸ ಮಾಡುತ್ತಿದ್ದೇನೆ. ಆಸಕ್ತಿಕರ ಕ್ಷೇತ್ರ ಟ್ರೆಕಿಂಗ್, ಸಂಗೀತ

Read More
Follow Us