ಗಣೇಶನ ಪೆಂಡಾಲ್​ ಸ್ಥಾಪಿಸುವ ಬದಲು ಈ ಪ್ರತಿಷ್ಠಿತ ಮಂಡಳಿ ಮಾಡಿದ್ದೇನು ಗೊತ್ತಾ?

ಮುಂಬೈ: ಇಂದು ವಿಘ್ನ ವಿನಾಯಕ ಗಣೇಶನ ಹಬ್ಬ. ಅದರಲ್ಲೂ ಮಹಾರಾಷ್ಟ್ರದ ಮುಂಬೈನಲ್ಲಿ ಗಣೇಶ ಚರ್ತುಥಿಯನ್ನು ಬಹಳ ವಿಜೃಂಭಣೆಯಿಂದ ಆಚರಿಸಲಾಗುತ್ತದೆ. ಆದರೆ ಕೊರೊನಾ ಸಂಕಷ್ಟದಿಂದಾಗಿ ಈ ಬಾರಿ ಸಂಕಷ್ಟಹರ ಗಣಪನ ಹಬ್ಬಕ್ಕೆ ಕೊಂಚ ಬ್ರೇಕ್ ಬಿದ್ದಿದೆ. ಹೀಗಾಗಿ, ದೇಶದ ವಾಣಿಜ್ಯ ರಾಜಧಾನಿಯಾದ ಮುಂಬೈನಲ್ಲಿ ಕೆಲವರು ಈ ಬಾರಿ ಹಬ್ಬವನ್ನು ಬೇರೆ ರೀತಿಯಲ್ಲಿ ಆಚರಿಸಲು ಮುಂದಾಗಿದ್ದಾರೆ. ನಗರದ ಪ್ರತಿಷ್ಠಿತ ಲಾಲ್ ಬಾಗ್​ ಚಾ ರಾಜ ಗಣಪತಿ ಮಂಡಳಿಯು ಹಬ್ಬಕ್ಕೆ ಪೆಂಡಾಲ್ ಹಾಕುವ ಬದಲು ಸೋಂಕಿನಿಂದ ಗುಣಮುಖರಾದವರಿಗಾಗಿ ರಕ್ತ ಮತ್ತು ಪ್ಲಾಸ್ಮಾ […]

ಗಣೇಶನ ಪೆಂಡಾಲ್​ ಸ್ಥಾಪಿಸುವ ಬದಲು ಈ ಪ್ರತಿಷ್ಠಿತ ಮಂಡಳಿ ಮಾಡಿದ್ದೇನು ಗೊತ್ತಾ?
Follow us
ಆಯೇಷಾ ಬಾನು
| Updated By: KUSHAL V

Updated on:Aug 22, 2020 | 1:04 PM

ಮುಂಬೈ: ಇಂದು ವಿಘ್ನ ವಿನಾಯಕ ಗಣೇಶನ ಹಬ್ಬ. ಅದರಲ್ಲೂ ಮಹಾರಾಷ್ಟ್ರದ ಮುಂಬೈನಲ್ಲಿ ಗಣೇಶ ಚರ್ತುಥಿಯನ್ನು ಬಹಳ ವಿಜೃಂಭಣೆಯಿಂದ ಆಚರಿಸಲಾಗುತ್ತದೆ. ಆದರೆ ಕೊರೊನಾ ಸಂಕಷ್ಟದಿಂದಾಗಿ ಈ ಬಾರಿ ಸಂಕಷ್ಟಹರ ಗಣಪನ ಹಬ್ಬಕ್ಕೆ ಕೊಂಚ ಬ್ರೇಕ್ ಬಿದ್ದಿದೆ. ಹೀಗಾಗಿ, ದೇಶದ ವಾಣಿಜ್ಯ ರಾಜಧಾನಿಯಾದ ಮುಂಬೈನಲ್ಲಿ ಕೆಲವರು ಈ ಬಾರಿ ಹಬ್ಬವನ್ನು ಬೇರೆ ರೀತಿಯಲ್ಲಿ ಆಚರಿಸಲು ಮುಂದಾಗಿದ್ದಾರೆ.

ನಗರದ ಪ್ರತಿಷ್ಠಿತ ಲಾಲ್ ಬಾಗ್​ ಚಾ ರಾಜ ಗಣಪತಿ ಮಂಡಳಿಯು ಹಬ್ಬಕ್ಕೆ ಪೆಂಡಾಲ್ ಹಾಕುವ ಬದಲು ಸೋಂಕಿನಿಂದ ಗುಣಮುಖರಾದವರಿಗಾಗಿ ರಕ್ತ ಮತ್ತು ಪ್ಲಾಸ್ಮಾ ದಾನ ಶಿಬಿರವನ್ನ ಏರ್ಪಡಿಸಿದೆ. ಗಣೇಶೋತ್ಸವದ ಪ್ರಯುಕ್ತ ಆರೋಗ್ಯ ಉತ್ಸವ ‌ಎಂಬ ಹೆಸರಿನಲ್ಲಿ ಪ್ಲಾಸ್ಮಾ ಮತ್ತು ರಕ್ತದಾನ ಶಿಬಿರ ಆಯೋಜನೆ ಮಾಡಿದೆ. ಸೋಂಕಿನಿಂದ ಗುಣಮುಖರಾದವರ ಪ್ಲಾಸ್ಮಾದಿಂದ ಇತರೆ ಸೋಂಕಿತರನ್ನು ಗುಣಮುಖಪಡಿಸುವ ನಿಟ್ಟಿನಲ್ಲಿ ಮಂಡಳಿ ಈ ಕಾರ್ಯಕ್ಕೆ ಮುಂದಾಗಿದೆ.

ಕೊರೊನಾ ಕಾರಣದಿಂದಾಗಿ ಪ್ಲಾಸ್ಮಾ ಮತ್ತು ರಕ್ತದಾನ ಶಿಬಿರವನ್ನು ಆಯೋಜನೆ ಮಾಡಿದ್ದೇವೆ. ಈ ಮೂಲಕ ಗಣೇಶ ಉತ್ಸವವನ್ನು ಆರೋಗ್ಯ ಉತ್ಸವವನ್ನಾಗಿ ಆಚರಿಸುತ್ತಿದ್ದೇವೆ ಎಂದು ಮಂಡಳಿ ಅಧ್ಯಕ್ಷ ತಿಳಿಸಿದ್ರು.

Published On - 1:03 pm, Sat, 22 August 20

ನಟಿ ತಾರಾಗೆ ಗೌರವ ಡಾಕ್ಟರೇಟ್​: ಉತ್ತರ ಕರ್ನಾಟಕದ ನಂಟಿನ ಬಗ್ಗೆ ವಿಶೇಷ ಮಾತು
ನಟಿ ತಾರಾಗೆ ಗೌರವ ಡಾಕ್ಟರೇಟ್​: ಉತ್ತರ ಕರ್ನಾಟಕದ ನಂಟಿನ ಬಗ್ಗೆ ವಿಶೇಷ ಮಾತು
’ಬಿಜೆಪಿ ನಾಯಕರದ್ದು ಲಂಚ್, ಕಾಂಗ್ರೆಸ್ ನಾಯಕರು ಮಾಡ್ತಿರೋದು ಡಿನ್ನರ್!’
’ಬಿಜೆಪಿ ನಾಯಕರದ್ದು ಲಂಚ್, ಕಾಂಗ್ರೆಸ್ ನಾಯಕರು ಮಾಡ್ತಿರೋದು ಡಿನ್ನರ್!’
ಒಂದು ರಾಷ್ಟ್ರ ಒಂದು ಚುನಾವಣೆ ಮಸೂದೆ ಹಿಂದೆ ಹುನ್ನಾರ ಅಡಗಿದೆ: ಶಿವಕುಮಾರ್
ಒಂದು ರಾಷ್ಟ್ರ ಒಂದು ಚುನಾವಣೆ ಮಸೂದೆ ಹಿಂದೆ ಹುನ್ನಾರ ಅಡಗಿದೆ: ಶಿವಕುಮಾರ್
ಜೊತೆಗೆ ಇದ್ದವರಿಂದಲೇ ಧನರಾಜ್​ಗೆ ಬಂತು ಇಂಥ ಸ್ಥಿತಿ; ಫಿನಾಲೆ ಟಿಕೆಟ್ ಮಿಸ್
ಜೊತೆಗೆ ಇದ್ದವರಿಂದಲೇ ಧನರಾಜ್​ಗೆ ಬಂತು ಇಂಥ ಸ್ಥಿತಿ; ಫಿನಾಲೆ ಟಿಕೆಟ್ ಮಿಸ್
ಹಕ್ಕಿಯ ಪ್ರಾಣ ತೆಗೆದ ಬ್ಯಾಟರ್ ಬಾರಿಸಿದ ಚೆಂಡು; ವಿಡಿಯೋ
ಹಕ್ಕಿಯ ಪ್ರಾಣ ತೆಗೆದ ಬ್ಯಾಟರ್ ಬಾರಿಸಿದ ಚೆಂಡು; ವಿಡಿಯೋ
ರೆಡ್​ಹ್ಯಾಂಡಾಗಿ ಸಿಕ್ಕಿಬಿದ್ದರೂ ಅಧಿಕಾರಿಗಳು ಅಮಾಯಕರೇ?
ರೆಡ್​ಹ್ಯಾಂಡಾಗಿ ಸಿಕ್ಕಿಬಿದ್ದರೂ ಅಧಿಕಾರಿಗಳು ಅಮಾಯಕರೇ?
ವಿಜಯ್ ಹಜಾರೆ ಟ್ರೋಫಿ: ಒಂದೇ ಓವರ್​ನಲ್ಲಿ ಸತತ 7 ಬೌಂಡರಿ
ವಿಜಯ್ ಹಜಾರೆ ಟ್ರೋಫಿ: ಒಂದೇ ಓವರ್​ನಲ್ಲಿ ಸತತ 7 ಬೌಂಡರಿ
ಕೇಂದ್ರದಲ್ಲಿ ಮಂತ್ರಿಯಾಗಿರುವ ಕುಮಾರಸ್ವಾಮಿ ಘನತೆ ಉಳಿಸಿಕೊಳ್ಳಲಿ: ಶಾಸಕ
ಕೇಂದ್ರದಲ್ಲಿ ಮಂತ್ರಿಯಾಗಿರುವ ಕುಮಾರಸ್ವಾಮಿ ಘನತೆ ಉಳಿಸಿಕೊಳ್ಳಲಿ: ಶಾಸಕ
ಮಂಜು ಅನ್ನು ನೀರಲ್ಲಿ ಮುಳುಗಿಸಿದರೇ ಗೌತಮಿ, ಗೆದ್ದಿದ್ದು ಯಾರು?
ಮಂಜು ಅನ್ನು ನೀರಲ್ಲಿ ಮುಳುಗಿಸಿದರೇ ಗೌತಮಿ, ಗೆದ್ದಿದ್ದು ಯಾರು?
ಹಣೇಲಿ ಬರೆದಿದ್ರೆ ಶಿವಕುಮಾರ್ ಮುಖ್ಯಮಂತ್ರಿ ಆಗೇ ಆಗುತ್ತಾರೆ: ಸೋಮಶೇಖರ್
ಹಣೇಲಿ ಬರೆದಿದ್ರೆ ಶಿವಕುಮಾರ್ ಮುಖ್ಯಮಂತ್ರಿ ಆಗೇ ಆಗುತ್ತಾರೆ: ಸೋಮಶೇಖರ್