AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Land For Jobs Case: ಉಪಮುಖ್ಯಮಂತ್ರಿ ತೇಜಸ್ವಿ ಯಾದವ್ ವಿಚಾರಣೆಗೆ ಬರುವಂತೆ ಸಿಬಿಐ ನೋಟಿಸ್

ಉದ್ಯೋಗಕ್ಕಾಗಿ ಭೂಮಿ ಪ್ರಕರಣಕ್ಕೆ ಸಂಬಂಧಿಸಿದಂತೆ ಬಿಹಾರದ ಉಪಮುಖ್ಯಮಂತ್ರಿ ತೇಜಸ್ವಿ ಯಾದವ್ ಅವರನ್ನು ಇಂದು (ಮಾ.11) ಸಿಬಿಐ ವಿಚಾರಣೆಗೆ ಕರೆದಿದ್ದಾರೆ.

Land For Jobs Case: ಉಪಮುಖ್ಯಮಂತ್ರಿ ತೇಜಸ್ವಿ ಯಾದವ್ ವಿಚಾರಣೆಗೆ ಬರುವಂತೆ ಸಿಬಿಐ ನೋಟಿಸ್
ಸಾಂದರ್ಭಿಕ ಚಿತ್ರ
ಅಕ್ಷಯ್​ ಪಲ್ಲಮಜಲು​​
|

Updated on:Mar 11, 2023 | 11:07 AM

Share

ದೆಹಲಿ: ಉದ್ಯೋಗಕ್ಕಾಗಿ ಭೂಮಿ ಪ್ರಕರಣಕ್ಕೆ (Land For Jobs Case) ಸಂಬಂಧಿಸಿದಂತೆ ಬಿಹಾರದ ಉಪಮುಖ್ಯಮಂತ್ರಿ ತೇಜಸ್ವಿ ಯಾದವ್ (Tejaswi Yadav) ಅವರನ್ನು ಇಂದು (ಮಾ.11) ಸಿಬಿಐ ವಿಚಾರಣೆಗೆ ಕರೆದಿದ್ದಾರೆ. ಈ ಮೂಲಕ ತೇಜಸ್ವಿ ಯಾದವ್ ಸಿಬಿಐ ನೋಟಿಸ್ ಜಾರಿ ಮಾಡಿದೆ. ಶುಕ್ರವಾರದಂದು ಅವರ ಮನೆ ಮೇಲೆ (ಮಾ.10) ಇ.ಡಿ ದಾಳಿಯನ್ನು ನಡೆಸಿತ್ತು. ಇಂದು ಅವರನ್ನು ಸಿಬಿಐ ವಿಚಾರಣೆಗೆ ಬರುವಂತೆ ತಿಳಿಸಿದೆ. ಮಾರ್ಚ್ 4 ರಂದು ತೇಜಸ್ವಿ ಯಾದವ್ ಅವರನ್ನು ವಿಚಾರಣೆಗೆ ಕರೆಯಲಾಗಿತ್ತು ಆದರೆ ಅವರು ಸಿಬಿಐ ಅಧಿಕಾರಿಗಳ ಮುಂದೆ ಹಾಜರಾಗಿರಲಿಲ್ಲ, ನಂತರ ಶನಿವಾರದಂದು ಮತ್ತೆ ನೋಟಿಸ್​​ ನೀಡಿ ವಿಚಾರಣೆ ಬರುವಂತೆ ಹೇಳಲಾಗಿದೆ.

ರಾಷ್ಟ್ರೀಯ ಜನತಾ ದಳ (ಆರ್‌ಜೆಡಿ) ನಾಯಕನನ್ನು ಶನಿವಾರ ಬೆಳಗ್ಗೆ ವಿಚಾರಣೆಗೆ ಹಾಜರಾಗುವಂತೆ ತಿಳಿಸಲಾಗಿದೆ ಆದರೆ ಅವರು ಇನ್ನೂ ಕೇಂದ್ರೀಯ ತನಿಖಾ ದಳದ (ಸಿಬಿಐ) ಪ್ರಧಾನ ಕಚೇರಿಗೆ ಆಗಮಿಸಿಲ್ಲ ಎಂದು ಸಿಬಿಐ ತಿಳಿಸಿದೆ. ಇತ್ತೀಚೆಗೆ ತನಿಖಾ ದಳಗಳು ಆರ್‌ಜೆಡಿ ಮುಖ್ಯಸ್ಥ ಲಾಲು ಪ್ರಸಾದ್ ಮತ್ತು ಅವರ ಪತ್ನಿ ರಾಬ್ರಿ ದೇವಿ ಅವರನ್ನು ದೆಹಲಿ ಮತ್ತು ಪಾಟ್ನಾದಲ್ಲಿ ಪ್ರಶ್ನಿಸಿತ್ತು. ನಂತರ ಮಾರ್ಚ್ 10ರಂದು ಇ.ಡಿ ತೇಜಸ್ವಿ ಯಾದವ್ ಅವರ ಮನೆಯ ಮೇಲೆ ದಾಳಿಯನ್ನು ನಡೆಸಿತ್ತು.

ಇದನ್ನೂ ಓದಿ: Land For Jobs Case: ಬಿಹಾರ ಉಪಮುಖ್ಯಮಂತ್ರಿ ತೇಜಸ್ವಿ ಯಾದವ್ ಮನೆ ಮೇಲೆ ಇ.ಡಿ ದಾಳಿ

ಈ ಪ್ರಕರಣವು ಲಾಲು ಪ್ರಸಾದ್ ಯಾದವ್ ಕುಟುಂಬ ಮತ್ತು ಅದರ ಸಹಚರರಿಗೆ ಭೂಮಿಗಳನ್ನು ಉಡುಗೊರೆಯಾಗಿ ಅಥವಾ ಅಗ್ಗದ ದರದಲ್ಲಿ ಮಾರಾಟ ಮಾಡುವುದಕ್ಕೆ ಪ್ರತಿಯಾಗಿ ರೈಲ್ವೆಯಲ್ಲಿ ಉದ್ಯೋಗವನ್ನು ನೀಡಲಾಗಿದೆ ಎಂದು ಹೇಳಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

Published On - 10:55 am, Sat, 11 March 23

Follow Us
ಲಕ್ಷ್ಮೀಪುರ ಬಿಡಿಎ ಲೇಔಟಲ್ಲಿ ಚೀಲದಲ್ಲಿ ಅಪರಿಚಿತ ಶವ ಪತ್ತೆ, ಬೆಚ್ಚಿದ ಜನ
ಲಕ್ಷ್ಮೀಪುರ ಬಿಡಿಎ ಲೇಔಟಲ್ಲಿ ಚೀಲದಲ್ಲಿ ಅಪರಿಚಿತ ಶವ ಪತ್ತೆ, ಬೆಚ್ಚಿದ ಜನ
ಅಣ್ಣಾವ್ರ ಸಮಾಧಿಗೆ ಪೂಜೆ ಮಾಡಿದ ರಾಘಣ್ಣ ಮತ್ತು ಶಾಸಕ ಗೋಪಾಲಯ್ಯ
ಅಣ್ಣಾವ್ರ ಸಮಾಧಿಗೆ ಪೂಜೆ ಮಾಡಿದ ರಾಘಣ್ಣ ಮತ್ತು ಶಾಸಕ ಗೋಪಾಲಯ್ಯ
ಸಿಇಟಿ ಬರೆಯಲು ಬಂದ ವಿದ್ಯಾರ್ಥಿಯ ಜನಿವಾರ ತೆಗೆಸಿದ್ರಾ ಸಿಬ್ಬಂದಿ?
ಸಿಇಟಿ ಬರೆಯಲು ಬಂದ ವಿದ್ಯಾರ್ಥಿಯ ಜನಿವಾರ ತೆಗೆಸಿದ್ರಾ ಸಿಬ್ಬಂದಿ?
ನಾವೇನು ಪಾಕಿಸ್ತಾನದಲ್ಲಿ ಇದ್ದೇವಾ? ಜನಿವಾರ ತೆಗೆಸಿದ್ದಕ್ಕೆ ವ್ಯಾಪಕ ಆಕ್ರೋಶ
ನಾವೇನು ಪಾಕಿಸ್ತಾನದಲ್ಲಿ ಇದ್ದೇವಾ? ಜನಿವಾರ ತೆಗೆಸಿದ್ದಕ್ಕೆ ವ್ಯಾಪಕ ಆಕ್ರೋಶ
ಒಂದು ರನ್​​ಗಾಗಿ ಇಷ್ಟೆಲ್ಲ ಪೋಸ್​​​ ಬೇಕಿತ್ತಾ ಪಾಂಡ್ಯ?
ಒಂದು ರನ್​​ಗಾಗಿ ಇಷ್ಟೆಲ್ಲ ಪೋಸ್​​​ ಬೇಕಿತ್ತಾ ಪಾಂಡ್ಯ?
ಪಶ್ಚಿಮ ಬಂಗಾಳದಲ್ಲಿ ದೋಣಿ ವಿಹಾರ ನಡೆಸಿದ ಪ್ರಧಾನಿ ಮೋದಿ
ಪಶ್ಚಿಮ ಬಂಗಾಳದಲ್ಲಿ ದೋಣಿ ವಿಹಾರ ನಡೆಸಿದ ಪ್ರಧಾನಿ ಮೋದಿ
ಕಾರು ಹಾಗೂ ಡಂಪರ್ ಟ್ರಕ್ ನಡುವೆ ಡಿಕ್ಕಿ, ಹೊತ್ತಿಕೊಂಡ ಬೆಂಕಿ
ಕಾರು ಹಾಗೂ ಡಂಪರ್ ಟ್ರಕ್ ನಡುವೆ ಡಿಕ್ಕಿ, ಹೊತ್ತಿಕೊಂಡ ಬೆಂಕಿ
ಸಿಎಂ ಬದಲಾವಣೆ ಚರ್ಚೆ ಮತ್ತೆ ಮುನ್ನೆಲೆಗೆ ಬರೋ ಸುಳಿವು
ಸಿಎಂ ಬದಲಾವಣೆ ಚರ್ಚೆ ಮತ್ತೆ ಮುನ್ನೆಲೆಗೆ ಬರೋ ಸುಳಿವು
ರಾಜ್​​ಕುಮಾರ್ 97ನೇ ಜನ್ಮದಿನ; ಆಚರಣೆಯಲ್ಲಿ ಸಿಎಂ, ಡಿಸಿಎಂ ಕೂಡ ಭಾಗಿ
ರಾಜ್​​ಕುಮಾರ್ 97ನೇ ಜನ್ಮದಿನ; ಆಚರಣೆಯಲ್ಲಿ ಸಿಎಂ, ಡಿಸಿಎಂ ಕೂಡ ಭಾಗಿ
‘ಸುಮ್ನೆ ಹೋಗಲೋ’; ಕೆಣಕಿದ ಸಿಎಸ್​​ಕೆ ಆಟಗಾರನಿಗೆ ಮೈಚಳಿ ಬಿಡಿಸಿದ ತಿಲಕ್
‘ಸುಮ್ನೆ ಹೋಗಲೋ’; ಕೆಣಕಿದ ಸಿಎಸ್​​ಕೆ ಆಟಗಾರನಿಗೆ ಮೈಚಳಿ ಬಿಡಿಸಿದ ತಿಲಕ್