AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Uttarakhand: ಚಮೋಲಿಯಲ್ಲಿ ಭೂಕುಸಿತ, 4 ಮಂದಿ ಸಾವು, ಒಬ್ಬರಿಗೆ ಗಾಯ

ಮನೆಗಳ ಮೇಲೆ ಭೂಕುಸಿತಗೊಂಡು ನಾಲ್ವರು ಸಾವನ್ನಪ್ಪಿದ್ದಾರೆ. ಈ ಘಟನೆ ಉತ್ತರಾಖಂಡದ ಚಮೋಲಿ ಜಿಲ್ಲೆಯಲ್ಲಿ ನಡೆದಿದೆ.

Uttarakhand: ಚಮೋಲಿಯಲ್ಲಿ ಭೂಕುಸಿತ, 4 ಮಂದಿ ಸಾವು, ಒಬ್ಬರಿಗೆ ಗಾಯ
Landslide in Chamoli, 4 killed, 1 injured
TV9 Web
| Edited By: |

Updated on:Oct 22, 2022 | 12:58 PM

Share

ಚಮೋಲಿ: ಮನೆಗಳ ಮೇಲೆ ಭೂಕುಸಿತಗೊಂಡು ನಾಲ್ವರು ಸಾವನ್ನಪ್ಪಿದ್ದಾರೆ. ಈ ಘಟನೆ ಉತ್ತರಾಖಂಡದ ಚಮೋಲಿ ಜಿಲ್ಲೆಯಲ್ಲಿ ನಡೆದಿದೆ. ಈ ಅಪಘಾತದಿಂದ ಒಬ್ಬರು ಗಾಯಗೊಂಡಿದ್ದಾರೆ. ಅಧಿಕಾರಿಗಳ ಪ್ರಕಾರ, ರಾಜ್ಯ ವಿಪತ್ತು ನಿರ್ವಹಣಾ ಪಡೆ (ಎಸ್‌ಡಿಆರ್‌ಎಫ್) ಶನಿವಾರ ರಕ್ಷಣಾ ಕಾರ್ಯಾಚರಣೆಯನ್ನು ಪ್ರಾರಂಭಿಸಿತು, ಇದರಲ್ಲಿ ಒಂದು ಕುಟುಂಬದ 5 ಸದಸ್ಯರು ಕಟ್ಟಡದ ಅವಶೇಷಗಳಡಿಯಲ್ಲಿ ಸಿಲುಕಿಕೊಂಡಿದ್ದಾರೆ.

ಥರಾಲಿ ಪ್ರದೇಶದಲ್ಲಿ ಭೂಕುಸಿತಕ್ಕೆ ಸಂಬಂಧಿಸಿದೆ ಮತ್ತು ಸುದ್ದಿ ಸಂಸ್ಥೆ ಪಿಟಿಐಗೆ ವರದಿ ನೀಡಿರುವ ಪ್ರಕಾರ ಥರಾಲಿ ಉಪ-ವಿಭಾಗೀಯ ಮ್ಯಾಜಿಸ್ಟ್ರೇಟ್ (ಎಸ್‌ಡಿಎಂ) ರವೀಂದ್ರ ಜುವಾಂತ ಹೇಳಿರುವ ಪ್ರಕಾರ ಪೊಲೀಸ್ ಅಧಿಕಾರಿಗಳು ಮತ್ತು ರಕ್ಷಣಾ ತಂಡವು ತ್ವರಿತವಾಗಿ ಸ್ಥಳದಲ್ಲಿ ಕಾರ್ಯಚರಣೆಯನ್ನು ನಡೆಸುತ್ತಿದೆ ಎಂದು ಹೇಳಿದ್ದಾರೆ.

ಇದನ್ನು ಓದಿ: Big News: ವೆನೆಜುವೆಲಾದಲ್ಲಿ ಭೀಕರ ಪ್ರವಾಹ, ಭೂಕುಸಿತ; 22 ಜನ ಸಾವು, 50 ಮಂದಿ ನಾಪತ್ತೆ

ಈ ಬಗ್ಗೆ ಜಿಲ್ಲಾ ನಿಯಂತ್ರಣ ಕೊಠಡಿಯಿಂದ ಎಸ್‌ಡಿಆರ್‌ಎಫ್‌ಗೆ ಮಾಹಿತಿ ನೀಡಲಾಯಿತು. ನಂತರ, ಜನರಲ್ ಎಸ್‌ಡಿಆರ್‌ಎಫ್, ಮಣಿಕಾಂತ್ ಮಿಶ್ರಾ ಅವರು ತಕ್ಷಣ ರಕ್ಷಣಾ ತಂಡವನ್ನು ಸ್ಥಳಕ್ಕೆ ಕಳುಹಿಸುವಂತೆ ಎಸ್‌ಡಿಆರ್‌ಎಫ್ ರಕ್ಷಣಾ ತಂಡಕ್ಕೆ ಸೂಚಿಸಿದರು. ಮೇಲಿನ ಆದೇಶಕ್ಕೆ ಅನುಸಾರವಾಗಿ, ಹುಮ್ರಾ ತಂಡವು ತಕ್ಷಣವೇ ರಕ್ಷಣಾ ಸಾಧನಗಳ ಸ್ಥಳಕ್ಕೆ ತಲುಪಿಸಿದ್ದಾರೆ.

Published On - 12:58 pm, Sat, 22 October 22

ಕೂಲಿ ಕಾರ್ಮಿಕ ಮಹಿಳೆ ಜತೆ ಲವ್ವಿಡವ್ವಿ: ಗುತ್ತಿಗೆದಾರನನ್ನ ಕೊಚ್ಚಿ ಕೊಂದ್ರು
ಕೂಲಿ ಕಾರ್ಮಿಕ ಮಹಿಳೆ ಜತೆ ಲವ್ವಿಡವ್ವಿ: ಗುತ್ತಿಗೆದಾರನನ್ನ ಕೊಚ್ಚಿ ಕೊಂದ್ರು
ನಮ್ಮಿಂದ ತಪ್ಪಾಗಿದೆ ಕ್ಷಮಿಸಿ: ಕನ್ನಡಿಗರ ಕ್ಷಮೆಯಾಚಿಸಿದ ಬೆಂಗಳೂರಿನ ಕಂಪನಿ
ನಮ್ಮಿಂದ ತಪ್ಪಾಗಿದೆ ಕ್ಷಮಿಸಿ: ಕನ್ನಡಿಗರ ಕ್ಷಮೆಯಾಚಿಸಿದ ಬೆಂಗಳೂರಿನ ಕಂಪನಿ
ರಿಜ್ವಾನ್ ಬ್ಯಾಟಿಂಗ್‌ ಅರ್ಧಕ್ಕೆ ನಿಲ್ಲಿಸಿ ವಾಪಸ್ ಕರೆಸಿಕೊಂಡ ನಾಯಕ
ರಿಜ್ವಾನ್ ಬ್ಯಾಟಿಂಗ್‌ ಅರ್ಧಕ್ಕೆ ನಿಲ್ಲಿಸಿ ವಾಪಸ್ ಕರೆಸಿಕೊಂಡ ನಾಯಕ
ಸಿದ್ರಾಮಯ್ಯ ಮೈಸೂರು, ಡಿಕೆಶಿ ಕನಕಪುರ ಇದ್ದಂಗೆ ನಮ್ಗೆ ಆಗ್ಬೇಕು ಎಂದ ಖರ್ಗೆ
ಸಿದ್ರಾಮಯ್ಯ ಮೈಸೂರು, ಡಿಕೆಶಿ ಕನಕಪುರ ಇದ್ದಂಗೆ ನಮ್ಗೆ ಆಗ್ಬೇಕು ಎಂದ ಖರ್ಗೆ
ಲಕ್ಕುಂಡಿಯಲ್ಲಿ ಸಿಕ್ಕ ನಿಧಿಗೆ ವಾರಸುದಾರರು ಯಾರು? ಕಾಯ್ದೆ ಹೇಳೋದೇನು?
ಲಕ್ಕುಂಡಿಯಲ್ಲಿ ಸಿಕ್ಕ ನಿಧಿಗೆ ವಾರಸುದಾರರು ಯಾರು? ಕಾಯ್ದೆ ಹೇಳೋದೇನು?
ಬಿಗ್​ಬಾಸ್​ಗೆ ಸಂಕಷ್ಟ; ಶೋ ಹಾಗೂ ನಟ ಸುದೀಪ್ ವಿರುದ್ಧ ದೂರು ದಾಖಲು
ಬಿಗ್​ಬಾಸ್​ಗೆ ಸಂಕಷ್ಟ; ಶೋ ಹಾಗೂ ನಟ ಸುದೀಪ್ ವಿರುದ್ಧ ದೂರು ದಾಖಲು
ಉಚ್ಛಾಟಿತ ಶಾಸಕ ಯತ್ನಾಳ್​ ಸಂಪರ್ಕದಲ್ಲಿದ್ಯಾ BJP ಹೈಕಮಾಂಡ್​?
ಉಚ್ಛಾಟಿತ ಶಾಸಕ ಯತ್ನಾಳ್​ ಸಂಪರ್ಕದಲ್ಲಿದ್ಯಾ BJP ಹೈಕಮಾಂಡ್​?
ತಮ್ಮ ಬಟ್ಟೆ ಬಗ್ಗೆ ಅಶ್ಲೀಲ ಕಾಮೆಂಟ್​ ಮಾಡಿದವರಿಗೆ ತಿರುಗೇಟು ಕೊಟ್ಟ ಶಾಸಕಿ
ತಮ್ಮ ಬಟ್ಟೆ ಬಗ್ಗೆ ಅಶ್ಲೀಲ ಕಾಮೆಂಟ್​ ಮಾಡಿದವರಿಗೆ ತಿರುಗೇಟು ಕೊಟ್ಟ ಶಾಸಕಿ
ಯೂಟ್ಯೂಬ್​​ನಲ್ಲಿರೋ ಟಾಕ್ಸಿಕ್’ ಟೀಸರ್​​ನ ಆ ದೃಶ್ಯಕ್ಕೆ ಬೀಳುತ್ತಾ ಕತ್ತರಿ?
ಯೂಟ್ಯೂಬ್​​ನಲ್ಲಿರೋ ಟಾಕ್ಸಿಕ್’ ಟೀಸರ್​​ನ ಆ ದೃಶ್ಯಕ್ಕೆ ಬೀಳುತ್ತಾ ಕತ್ತರಿ?
'ಐದನೇ ಒಂದು ಭಾಗದಷ್ಟು ನಿಧಿ ಕುಟುಂಬಕ್ಕೆ ಕೊಡ್ತೀವಿ'
'ಐದನೇ ಒಂದು ಭಾಗದಷ್ಟು ನಿಧಿ ಕುಟುಂಬಕ್ಕೆ ಕೊಡ್ತೀವಿ'