ಕೊರೊನಾ ಸಂಕಷ್ಟದಲ್ಲಿ ಆಹಾರಕ್ಕೆ ಹಾಹಾಕಾರ: ಆದರೆ ಮಧ್ಯಪ್ರದೇಶದಲ್ಲಿ ಆಗಿರುವುದಾರೂ ಏನು?

ಭೋಪಾಲ್​: ಮಹಾಮಾರಿ ಕೊರೊನಾ ಸಂಕಷ್ಟದ ಸಂದರ್ಭದಲ್ಲಿ ಎಲ್ಲೆಡೆ ಆಹಾರಕ್ಕೆ ಹಾಹಾಕಾರ ಶುರುವಾಗಿದೆ. ಇಂಥಾ ಸಂದಿಗ್ಧ ಸಮಯದಲ್ಲಿ ಮಧ್ಯಪ್ರದೇಶದ ಶಾಜಾಪುರದಲ್ಲಿ ಸಂಗ್ರಹಿಸಿದ್ದ ಗೋಧಿಯು ಮಳೆಯಿಂದ ಹಾಳಾಗಿದೆ. ನ್ಯಾಯಬೆಲೆ ಗೋಧಿ ಖರೀದಿ ಕೇಂದ್ರಗಳಿಗೆ ಕಳುಹಿಸುವ ಉದ್ದೇಶದಿಂದ ಸುಮಾರು 25 ಕೇಂದ್ರಗಳಲ್ಲಿ ದೊಡ್ಡ ಪ್ರಮಾಣದಲ್ಲಿ ಗೋಧಿಯನ್ನು ಸಂಗ್ರಹಿಸಲಾಗಿತ್ತು. ಆದ್ರೆ ಮಧ್ಯಪ್ರದೇಶದಲ್ಲಿ ಭಾರೀ ಮಳೆಯಾದ ಪರಿಣಾಮ ಸಂಗ್ರಹಿಸಿದ್ದ ಗೋಧಿಯು ನೀರುಪಾಲಾಗಿದೆ.

ಕೊರೊನಾ ಸಂಕಷ್ಟದಲ್ಲಿ ಆಹಾರಕ್ಕೆ ಹಾಹಾಕಾರ: ಆದರೆ ಮಧ್ಯಪ್ರದೇಶದಲ್ಲಿ ಆಗಿರುವುದಾರೂ ಏನು?
Follow us
ಸಾಧು ಶ್ರೀನಾಥ್​
| Updated By:

Updated on: Jun 26, 2020 | 12:05 PM

ಭೋಪಾಲ್​: ಮಹಾಮಾರಿ ಕೊರೊನಾ ಸಂಕಷ್ಟದ ಸಂದರ್ಭದಲ್ಲಿ ಎಲ್ಲೆಡೆ ಆಹಾರಕ್ಕೆ ಹಾಹಾಕಾರ ಶುರುವಾಗಿದೆ. ಇಂಥಾ ಸಂದಿಗ್ಧ ಸಮಯದಲ್ಲಿ ಮಧ್ಯಪ್ರದೇಶದ ಶಾಜಾಪುರದಲ್ಲಿ ಸಂಗ್ರಹಿಸಿದ್ದ ಗೋಧಿಯು ಮಳೆಯಿಂದ ಹಾಳಾಗಿದೆ.

ನ್ಯಾಯಬೆಲೆ ಗೋಧಿ ಖರೀದಿ ಕೇಂದ್ರಗಳಿಗೆ ಕಳುಹಿಸುವ ಉದ್ದೇಶದಿಂದ ಸುಮಾರು 25 ಕೇಂದ್ರಗಳಲ್ಲಿ ದೊಡ್ಡ ಪ್ರಮಾಣದಲ್ಲಿ ಗೋಧಿಯನ್ನು ಸಂಗ್ರಹಿಸಲಾಗಿತ್ತು. ಆದ್ರೆ ಮಧ್ಯಪ್ರದೇಶದಲ್ಲಿ ಭಾರೀ ಮಳೆಯಾದ ಪರಿಣಾಮ ಸಂಗ್ರಹಿಸಿದ್ದ ಗೋಧಿಯು ನೀರುಪಾಲಾಗಿದೆ.

ಕರ್ನಾಟಕದ ಭಕ್ತರು ಯಾರೂ ಮೃತಪಟ್ಟಿಲ್ಲ ಎಂದ ಸಚಿವ ರಾಮಲಿಂಗಾರೆಡ್ಡಿ

ಕೆಪಿಸಿಸಿ ಅಧ್ಯಕ್ಷನ ಬಗ್ಗೆ ಕಾಂಗ್ರೆಸ್ ನಾಯಕರಿಗೆ ಭಯವಿಲ್ಲ: ಯತ್ನಾಳ್

ಬೆಂಗಳೂರಲ್ಲಿದ್ದರೂ ಬಿಜೆಪಿ ಸಭೆಗೆ ಹಾಜರಾಗದ ಬಸನಗೌಡ ಪಾಟೀಲ್ ಯತ್ನಾಳ್

ಪ್ರತಿಭಟನೆಕಾರರು ಆಟೋರಿಕ್ಷಾ ಬೆನ್ನಟ್ಟಿದ್ದರೂ ಪೊಲೀಸ್ ಮೂಕ ಪ್ರೇಕ್ಷಕ ಮಾತ್ರ

ಕುಂಭಕೋಣಂ ಪ್ರತ್ಯಂಗಿರಾ ದೇವಿ ದರ್ಶನ ಪಡೆದ ಡಿಕೆ ಶಿವಕುಮಾರ್

ರೈಲು ಹತ್ತಲು ಹೋಗಿ ಪ್ಲಾಟ್​ಫಾರಂ ಕೆಳಗೆ ಬೀಳುತ್ತಿದ್ದ ಪ್ರಯಾಣಿಕನ ರಕ್ಷಣೆ

ರಸ್ತೆಗಳಲ್ಲಿ ವಾಹನ ಸಂಚಾರ ಕಂಡುಬರುತ್ತಿಲ್ಲ, ಶಾಲೆಗಳು ಬಂದ್ ಆಗಿವೆ: ಪೊಲೀಸ್

ವೈಕುಂಠದ್ವಾರ ಸರ್ವದರ್ಶನಕ್ಕಾಗಿ ಟೋಕನ್ ಪಡೆಯಲು ನಡೆದ ದುರಂತ

ನಂಬಿ ಮೋಸ ಹೋದ್ರಾ ಧನರಾಜ್; ಮಿಸ್ ಆಯ್ತು ಬಿಗ್ ಬಾಸ್ ಫಿನಾಲೆ ಟಿಕೆಟ್

ಮಹಿಳೆಯರು ಮುಡಿ ಕಟ್ಟದೆ ದೇವಾಲಯಕ್ಕೆ ಹೋಗಬಹುದಾ ತಿಳಿಯಿರಿ