AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಲಷ್ಕರ್ ಎ ಮುಸ್ತಫಾ ಉಗ್ರ ಸಂಘಟನೆಯ ಕಮಾಂಡರ್ ಜಮ್ಮುವಿನಲ್ಲಿ ಅರೆಸ್ಟ್​

ಜಮ್ಮು: ಲಷ್ಕರ್ ಎ ಮುಸ್ತಫಾ ಉಗ್ರಸಂಘಟನೆಯ ಪ್ರಮುಖ ಕಮಾಂಡರ್​ನನ್ನು ಜಮ್ಮು-ಕಾಶ್ಮೀರ ಪೊಲೀಸರು ಇಂದು ಬಂಧಿಸಿದ್ದಾರೆ. ಉಗ್ರ ಹಿದಾಯತ್​ ಉಲ್ಲಾ ಮಲಿಕ್​ನನ್ನು ಜಮ್ಮುವಿನ ಕುಂಜ್​ವಾನಿ ಬಳಿ ಅರೆಸ್ಟ್ ಮಾಡಲಾಗಿದ್ದು, ಆತನಿಂದ ಅಪಾರ ಶಸ್ತ್ರಾಸ್ತ್ರಗಳನ್ನು ವಶಪಡಿಸಿಕೊಳ್ಳಲಾಗಿದೆ. ಹಿದಾಯತ್ ಉಲ್ಲಾ ಮಲಿಕ್​ ಲಷ್ಕರ್​ ಎ ಮುಸ್ತಫಾ ಉಗ್ರಸಂಘಟನೆಯ ಮುಖ್ಯಸ್ಥನಾಗಿದ್ದು, ಜಮ್ಮು ಮತ್ತು ಅನಂತ್​ನಾಗ್​ ಜಿಲ್ಲೆಯ ಪೊಲೀಸರು ಜಂಟಿ ಕಾರ್ಯಾಚರಣೆ ನಡೆಸಿ ಬಂಧಿಸಿದ್ದಾರೆ. ಬಂಧಿಸಲು ತೆರಳಿದ್ದ ಪೊಲೀಸ್​ ಸಿಬ್ಬಂದಿಯ ಮೇಲೆ ಈತ ದಾಳಿ ನಡೆಸಲು ಮುಂದಾಗಿದ್ದಾನೆ. ಆದರೆ ನಂತರ ಪೊಲೀಸರ ಬಳಿ ಸಿಕ್ಕಿಬಿದ್ದಿದ್ದಾನೆ. […]

ಲಷ್ಕರ್ ಎ ಮುಸ್ತಫಾ ಉಗ್ರ ಸಂಘಟನೆಯ ಕಮಾಂಡರ್ ಜಮ್ಮುವಿನಲ್ಲಿ ಅರೆಸ್ಟ್​
ಹಿದಾಯತ್​ ಉಲ್ಲಾ ಮಲಿಕ್​
Lakshmi Hegde
| Edited By: |

Updated on: Feb 06, 2021 | 6:57 PM

Share

ಜಮ್ಮು: ಲಷ್ಕರ್ ಎ ಮುಸ್ತಫಾ ಉಗ್ರಸಂಘಟನೆಯ ಪ್ರಮುಖ ಕಮಾಂಡರ್​ನನ್ನು ಜಮ್ಮು-ಕಾಶ್ಮೀರ ಪೊಲೀಸರು ಇಂದು ಬಂಧಿಸಿದ್ದಾರೆ. ಉಗ್ರ ಹಿದಾಯತ್​ ಉಲ್ಲಾ ಮಲಿಕ್​ನನ್ನು ಜಮ್ಮುವಿನ ಕುಂಜ್​ವಾನಿ ಬಳಿ ಅರೆಸ್ಟ್ ಮಾಡಲಾಗಿದ್ದು, ಆತನಿಂದ ಅಪಾರ ಶಸ್ತ್ರಾಸ್ತ್ರಗಳನ್ನು ವಶಪಡಿಸಿಕೊಳ್ಳಲಾಗಿದೆ.

ಹಿದಾಯತ್ ಉಲ್ಲಾ ಮಲಿಕ್​ ಲಷ್ಕರ್​ ಎ ಮುಸ್ತಫಾ ಉಗ್ರಸಂಘಟನೆಯ ಮುಖ್ಯಸ್ಥನಾಗಿದ್ದು, ಜಮ್ಮು ಮತ್ತು ಅನಂತ್​ನಾಗ್​ ಜಿಲ್ಲೆಯ ಪೊಲೀಸರು ಜಂಟಿ ಕಾರ್ಯಾಚರಣೆ ನಡೆಸಿ ಬಂಧಿಸಿದ್ದಾರೆ. ಬಂಧಿಸಲು ತೆರಳಿದ್ದ ಪೊಲೀಸ್​ ಸಿಬ್ಬಂದಿಯ ಮೇಲೆ ಈತ ದಾಳಿ ನಡೆಸಲು ಮುಂದಾಗಿದ್ದಾನೆ. ಆದರೆ ನಂತರ ಪೊಲೀಸರ ಬಳಿ ಸಿಕ್ಕಿಬಿದ್ದಿದ್ದಾನೆ. ಹಿದಾಯತ್​ ಉಲ್ಲಾ ಪ್ರಯಾಣಿಸುತ್ತಿದ್ದ ಕಾರನ್ನೂ ಪೊಲೀಸರು ವಶಪಡಿಸಿಕೊಂಡು, ತಪಾಸಣೆಗೆ ಕಳಿಸಿದ್ದಾರೆ.

ಲಷ್ಕರ್ ಎ ಮುಸ್ತಫಾ ಎಂಬುದು ಜೈಷ್​ ಎ ಮೊಹಮ್ಮದ್​ ಉಗ್ರಸಂಘಟನೆಯದ್ದೇ ಒಂದು ಭಾಗವಾಗಿದ್ದು, ಕಾಶ್ಮೀರ ಕಣಿವೆಯಲ್ಲಿ ಸಕ್ರಿಯವಾಗಿದೆ. ಬಂಧಿತ ಉಗ್ರ ಮೂಲತಃ ಶೋಪಿಯಾನಾ ಜಿಲ್ಲೆಯವನಾಗಿದ್ದಾನೆ.

ವಧುವಿನ ಫೋಟೋ ತೆಗೆಯಹೋದ ಫೋಟೋಗ್ರಾಫರ್​ ಬುರುಡೆ ಕಳಚಿ ಬೀಳುವಂತೆ ಹೊಡೆದ ಮದುಮಗ: ವಿಡಿಯೋ ವೈರಲ್

ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಯಾರ ಮನೆಯನ್ನೂ ಒಡೆಯಬಾರದು: ಫ್ಯಾನ್ಸ್ ವಾರ್ ಬಗ್ಗೆ ಶಿವಣ್ಣ ಖಡಕ್ ರಿಯಾಕ್ಷನ್
ಯಾರ ಮನೆಯನ್ನೂ ಒಡೆಯಬಾರದು: ಫ್ಯಾನ್ಸ್ ವಾರ್ ಬಗ್ಗೆ ಶಿವಣ್ಣ ಖಡಕ್ ರಿಯಾಕ್ಷನ್