AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ರಾಜ್ಯ, ದೇಶ, ವಿದೇಶದಲ್ಲಿ ಕೊರೊನಾ ವೈರಸ್.. ಇಂದಿನ ಲೇಟೆಸ್ಟ್​ ಅಪ್ಡೇಟ್ಸ್​ ಇಲ್ಲಿದೆ ನೋಡಿ

ಬೆಂಗಳೂರು: ಮಹಾಮಾರಿ ಕೊರೊನಾ ವೈರಸ್​ ದಿನೇ ದಿನೇ ತನ್ನ ಕಬಂಧ ಬಾಹುವನ್ನು ಚಾಚುತ್ತಲೇ ಇದೆ. ನಿನ್ನೆ ಒಂದೇ ದಿನ 18 ಮಂದಿಗೆ ಕ್ರೂರಿ ವಕ್ಕರಿಸಿದ್ದು, ರಾಜ್ಯದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ 408ಕ್ಕೆ ಏರಿಕೆಯಾಗಿದೆ. 408 ಸೋಂಕಿತರಲ್ಲಿ 112 ಜನ ಗುಣಮುಖರಾಗಿ ಡಿಸ್ಚಾರ್ಜ್ ಆಗಿದ್ದಾರೆ. 408 ಜನರ ಪೈಕಿ 16 ಜನ ಮೃತಪಟ್ಟಿದ್ದಾರೆ. 280 ಕೊರೊನಾ ಸೋಂಕಿತರಿಗೆ ವಿವಿಧ ಆಸ್ಪತ್ರೆಗಳಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ದೇಶದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ: ಭಾರತದಲ್ಲಿ ಒಟ್ಟು ಕೊರೊನಾ ಸೋಂಕಿತರ ಸಂಖ್ಯೆ- 17,656 ಭಾರತದಲ್ಲಿ […]

ರಾಜ್ಯ, ದೇಶ, ವಿದೇಶದಲ್ಲಿ ಕೊರೊನಾ ವೈರಸ್.. ಇಂದಿನ ಲೇಟೆಸ್ಟ್​ ಅಪ್ಡೇಟ್ಸ್​ ಇಲ್ಲಿದೆ ನೋಡಿ
ಸಾಧು ಶ್ರೀನಾಥ್​
|

Updated on:Apr 21, 2020 | 6:43 AM

Share

ಬೆಂಗಳೂರು: ಮಹಾಮಾರಿ ಕೊರೊನಾ ವೈರಸ್​ ದಿನೇ ದಿನೇ ತನ್ನ ಕಬಂಧ ಬಾಹುವನ್ನು ಚಾಚುತ್ತಲೇ ಇದೆ. ನಿನ್ನೆ ಒಂದೇ ದಿನ 18 ಮಂದಿಗೆ ಕ್ರೂರಿ ವಕ್ಕರಿಸಿದ್ದು, ರಾಜ್ಯದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ 408ಕ್ಕೆ ಏರಿಕೆಯಾಗಿದೆ. 408 ಸೋಂಕಿತರಲ್ಲಿ 112 ಜನ ಗುಣಮುಖರಾಗಿ ಡಿಸ್ಚಾರ್ಜ್ ಆಗಿದ್ದಾರೆ. 408 ಜನರ ಪೈಕಿ 16 ಜನ ಮೃತಪಟ್ಟಿದ್ದಾರೆ. 280 ಕೊರೊನಾ ಸೋಂಕಿತರಿಗೆ ವಿವಿಧ ಆಸ್ಪತ್ರೆಗಳಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ.

ದೇಶದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ: ಭಾರತದಲ್ಲಿ ಒಟ್ಟು ಕೊರೊನಾ ಸೋಂಕಿತರ ಸಂಖ್ಯೆ- 17,656 ಭಾರತದಲ್ಲಿ ಈವರೆಗೆ ಕೊರೊನಾಗೆ ಬಲಿಯಾದವರ ಸಂಖ್ಯೆ- 559 ದೇಶದಲ್ಲಿ ಕೊರೊನಾ ಸೋಂಕಿತ ಜನ ಗುಣಮುಖ- 2,842 ದೇಶದಲ್ಲಿ ಕೊರೊನಾ ಸೋಂಕಿಗೆ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಪಡೆಯುತ್ತಿರುವವರು- 14,255

ಜಗತ್ತಿನಲ್ಲಿ ಕೊರೊನಾ ಸೋಂಕಿತರ ಲೇಟೆಸ್ಟ್ ಅಪ್ಡೇಟ್ಸ್​: ಸದ್ಯ ವಿಶ್ವದಾದ್ಯಂತ ಕೊರೊನಾ ಸೋಂಕಿತರ ಸಂಖ್ಯೆ- 24,79,691 ಈವರೆಗೆ ವಿಶ್ವದಲ್ಲಿ ಕೊರೊನಾಗೆ ಬಲಿಯಾದವರ ಸಂಖ್ಯೆ- 1,70,370 ವಿಶ್ವದಲ್ಲಿ ನಿನ್ನೆ ಒಂದೇ ದಿನ ಮೃತಪಟ್ಟವರ ಸಂಖ್ಯೆ- 5,300 ವಿಶ್ವದಲ್ಲಿ ನಿನ್ನೆ ಒಂದೇ ದಿನ ಸೋಂಕು ತಗುಲಿದವರ ಸಂಖ್ಯೆ- 73,116 ವಿಶ್ವದಲ್ಲಿ ಕೊರೊನಾ ಸೋಂಕಿತ ಜನ ಗುಣಮುಖ- 6,46,248 ವಿಶ್ವದಲ್ಲಿ ಕೊರೊನಾ ಸೋಂಕಿನಿಂದ ಗಂಭೀರ ಸ್ಥಿತಿಯಲ್ಲಿರುವವರು- 56,763

ಅಮೆರಿಕ-7,92,759 ಜನರಿಗೆ ಸೋಂಕು, 42,514 ಬಲಿ ಇಟಲಿ-1,81,228 ಜನರಿಗೆ ಸೋಂಕು, 24,114 ಜನ ಬಲಿ ಸ್ಪೇನ್-2,00,210 ಜನರಿಗೆ ಸೋಂಕು, 20,852 ಜನ ಬಲಿ ಫ್ರಾನ್ಸ್-1,55,383 ಜನರಿಗೆ ಸೋಂಕು, 20,265 ಜನ ಬಲಿ ಯುಕೆ-1,24,743 ಜನರಿಗೆ ಸೋಂಕು, 16,509 ಜನ ಬಲಿ

Published On - 6:40 am, Tue, 21 April 20

ನನಗೆ ಅಶ್ವಿನಿ ಗೌಡ ಇಷ್ಟ, ಅವರೇ ಬಿಗ್ ಬಾಸ್ ಗೆಲ್ಲಬೇಕು: ಮಾಜಿ ಸ್ಪರ್ಧಿ
ನನಗೆ ಅಶ್ವಿನಿ ಗೌಡ ಇಷ್ಟ, ಅವರೇ ಬಿಗ್ ಬಾಸ್ ಗೆಲ್ಲಬೇಕು: ಮಾಜಿ ಸ್ಪರ್ಧಿ
ಮೈಲಾರಿಗೆ 14 ನ್ಯಾಯಾಂಗ ಬಂಧನ: ಜೈಲಿಗೆ ಹೋಗುವ ಮುನ್ನ ಸಿಂಗರ್ ಹೇಳಿದ್ದೇನು?
ಮೈಲಾರಿಗೆ 14 ನ್ಯಾಯಾಂಗ ಬಂಧನ: ಜೈಲಿಗೆ ಹೋಗುವ ಮುನ್ನ ಸಿಂಗರ್ ಹೇಳಿದ್ದೇನು?
ಬಿಗ್ ಬಾಸ್: ಸುದೀಪ್ ನಿರೂಪಣೆ ಟೀಕಿಸಿದವರಿಗೆ ವಿನಯ್ ಗೌಡ ಖಡಕ್ ತಿರುಗೇಟು
ಬಿಗ್ ಬಾಸ್: ಸುದೀಪ್ ನಿರೂಪಣೆ ಟೀಕಿಸಿದವರಿಗೆ ವಿನಯ್ ಗೌಡ ಖಡಕ್ ತಿರುಗೇಟು
ಬೆಂಗಳೂರಿನಲ್ಲಿ ಐಪಿಎಲ್ ಉದ್ಘಾಟನಾ ಪಂದ್ಯ ನಡೆಸಲು ಬಿಸಿಸಿಐ ಗ್ರೀನ್ ಸಿಗ್ನಲ್
ಬೆಂಗಳೂರಿನಲ್ಲಿ ಐಪಿಎಲ್ ಉದ್ಘಾಟನಾ ಪಂದ್ಯ ನಡೆಸಲು ಬಿಸಿಸಿಐ ಗ್ರೀನ್ ಸಿಗ್ನಲ್
ತನ್ನ ಪತ್ನಿ ಜತೆ ಸಹೋದರ ಲವ್ವಿಡವ್ವಿ: ತಮ್ಮನನ್ನು ಕೊಂದ ಅಣ್ಣ,
ತನ್ನ ಪತ್ನಿ ಜತೆ ಸಹೋದರ ಲವ್ವಿಡವ್ವಿ: ತಮ್ಮನನ್ನು ಕೊಂದ ಅಣ್ಣ,
ಯಾರು ಗೆಲ್ಲಬಹುದು, ಯಾರು ಚೆನ್ನಾಗಿ ಆಡ್ತಿದ್ದಾರೆ: ವಿನಯ್ ಹೇಳಿದ್ದೇನು?
ಯಾರು ಗೆಲ್ಲಬಹುದು, ಯಾರು ಚೆನ್ನಾಗಿ ಆಡ್ತಿದ್ದಾರೆ: ವಿನಯ್ ಹೇಳಿದ್ದೇನು?
ಸಚಿವ ನಿತಿನ್ ಗಡ್ಕರಿ ಕಿವಿಯಲ್ಲಿ ಟಿಎಂಸಿ ಸಂಸದ ಗುಟ್ಟಾಗಿ ಹೇಳಿದ್ದೇನು?
ಸಚಿವ ನಿತಿನ್ ಗಡ್ಕರಿ ಕಿವಿಯಲ್ಲಿ ಟಿಎಂಸಿ ಸಂಸದ ಗುಟ್ಟಾಗಿ ಹೇಳಿದ್ದೇನು?
ತಮ್ಮದೇ ಕಾರಿನಲ್ಲಿ ಮೋದಿಯನ್ನು ಬೀಳ್ಕೊಟ್ಟ ಇಥಿಯೋಪಿಯನ್ ಪ್ರಧಾನಿ
ತಮ್ಮದೇ ಕಾರಿನಲ್ಲಿ ಮೋದಿಯನ್ನು ಬೀಳ್ಕೊಟ್ಟ ಇಥಿಯೋಪಿಯನ್ ಪ್ರಧಾನಿ
ತನ್ನ ಪ್ರಾಣವನ್ನೂ ಲೆಕ್ಕಿಸದೆ ಸೈಕಲ್​ನಿಂದ ಬಿದ್ದ ತಮ್ಮನನ್ನು ಕಾಪಾಡಿದ ಅಣ್ಣ
ತನ್ನ ಪ್ರಾಣವನ್ನೂ ಲೆಕ್ಕಿಸದೆ ಸೈಕಲ್​ನಿಂದ ಬಿದ್ದ ತಮ್ಮನನ್ನು ಕಾಪಾಡಿದ ಅಣ್ಣ
ಚೈತ್ರಾಗೆ ಕೀ ಕೊಟ್ಟ ಗಿಲ್ಲಿ: ನಕ್ಕು ಸುಸ್ತಾದ ರಜತ್-ರಘು
ಚೈತ್ರಾಗೆ ಕೀ ಕೊಟ್ಟ ಗಿಲ್ಲಿ: ನಕ್ಕು ಸುಸ್ತಾದ ರಜತ್-ರಘು