ರಾಜ್ಯ, ದೇಶ ಮತ್ತು ವಿಶ್ವದಲ್ಲಿನ ಸೋಂಕಿತರೆಷ್ಟು? ಡೀಟೇಲ್ಸ್ ಇಲ್ಲಿದೆ

ರಾಜ್ಯ, ದೇಶ ಮತ್ತು ವಿಶ್ವದಲ್ಲಿನ ಸೋಂಕಿತರೆಷ್ಟು? ಡೀಟೇಲ್ಸ್ ಇಲ್ಲಿದೆ

ಬೆಂಗಳೂರು: ಇಲ್ಲಿಯ ವರೆಗೆ ರಾಜ್ಯ, ದೇಶ, ವಿದೇಶಗಳಲ್ಲಿ ಎಷ್ಟು ಸೋಂಕಿತರಿದ್ದಾರೆ ಎನ್ನುವ ಡೀಟೇಲ್ಸ್ ನೋಡೋದಾದ್ರೆ. ರಾಜ್ಯದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ 1,07,001ಕ್ಕೇರಿಕೆಯಾಗಿದೆ. 1,07,001ಸೋಂಕಿತರಲ್ಲಿ 40ಸಾವಿರದ 504 ಜನ ಗುಣಮುಖರಾಗಿ ಡಿಸ್ಚಾರ್ಜ್ ಆಗಿದ್ದಾರೆ. 1,07,001 ಜನರ ಪೈಕಿ 2,055 ಜನ ಮೃತಪಟ್ಟಿದ್ದಾರೆ. ದೇಶದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ: ಭಾರತದಲ್ಲಿ ಒಟ್ಟು ಕೊರೊನಾ ಸೋಂಕಿತರ ಸಂಖ್ಯೆ- 14,83,156 ಭಾರತದಲ್ಲಿ ಕೊರೊನಾ ಸಕ್ರಿಯ ಪ್ರಕರಣಗಳು- 4,96,988 ಭಾರತದಲ್ಲಿ ಈವರೆಗೆ ಕೊರೊನಾಗೆ ಬಲಿಯಾದವರ ಸಂಖ್ಯೆ- 33,425 ದೇಶದಲ್ಲಿ ಕೊರೊನಾ ಸೋಂಕಿತ ಜನ ಗುಣಮುಖ- […]

Ayesha Banu

| Edited By:

Jul 30, 2020 | 8:33 PM

ಬೆಂಗಳೂರು: ಇಲ್ಲಿಯ ವರೆಗೆ ರಾಜ್ಯ, ದೇಶ, ವಿದೇಶಗಳಲ್ಲಿ ಎಷ್ಟು ಸೋಂಕಿತರಿದ್ದಾರೆ ಎನ್ನುವ ಡೀಟೇಲ್ಸ್ ನೋಡೋದಾದ್ರೆ. ರಾಜ್ಯದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ 1,07,001ಕ್ಕೇರಿಕೆಯಾಗಿದೆ. 1,07,001ಸೋಂಕಿತರಲ್ಲಿ 40ಸಾವಿರದ 504 ಜನ ಗುಣಮುಖರಾಗಿ ಡಿಸ್ಚಾರ್ಜ್ ಆಗಿದ್ದಾರೆ. 1,07,001 ಜನರ ಪೈಕಿ 2,055 ಜನ ಮೃತಪಟ್ಟಿದ್ದಾರೆ.

ದೇಶದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ: ಭಾರತದಲ್ಲಿ ಒಟ್ಟು ಕೊರೊನಾ ಸೋಂಕಿತರ ಸಂಖ್ಯೆ- 14,83,156 ಭಾರತದಲ್ಲಿ ಕೊರೊನಾ ಸಕ್ರಿಯ ಪ್ರಕರಣಗಳು- 4,96,988 ಭಾರತದಲ್ಲಿ ಈವರೆಗೆ ಕೊರೊನಾಗೆ ಬಲಿಯಾದವರ ಸಂಖ್ಯೆ- 33,425 ದೇಶದಲ್ಲಿ ಕೊರೊನಾ ಸೋಂಕಿತ ಜನ ಗುಣಮುಖ- 9,52,743

ಜಗತ್ತಿನಲ್ಲಿ ಕೊರೊನಾ ಸೋಂಕಿತರ ಅಪ್ಡೇಟ್ಸ್​: ವಿಶ್ವದಾದ್ಯಂತ ಒಟ್ಟು ಕೊರೊನಾ ಸೋಂಕಿತರ ಸಂಖ್ಯೆ- 1,68,74,315 ವಿಶ್ವದಲ್ಲಿ ಕೊರೊನಾ ಸಕ್ರಿಯ ಪ್ರಕರಣಗಳು- 57,78,665 ಈವರೆಗೆ ವಿಶ್ವದಲ್ಲಿ ಕೊರೊನಾಗೆ ಬಲಿಯಾದವರ ಸಂಖ್ಯೆ- 6,62,085 ವಿಶ್ವದಲ್ಲಿ ಕೊರೊನಾ ಸೋಂಕಿತ ಜನ ಗುಣಮುಖ- 1,04,33,565

ಅಮೆರಿಕದಲ್ಲಿನ ಸೋಂಕಿತರ ಸಂಖ್ಯೆ: ಅಮೆರಿಕದಲ್ಲಿ ಸೋಂಕಿತರ ಸಂಖ್ಯೆ 44,94,946ಕ್ಕೇರಿಕೆ ಅಮೆರಿಕದಲ್ಲಿ ಕೊರೊನಾ ಸಕ್ರಿಯ ಪ್ರಕರಣಗಳು 21,68,443 ಕೊರೊನಾ ಸೋಂಕಿನಿಂದ ಅಮೆರಿಕದಲ್ಲಿ 1,52,145 ಜನ ಸಾವು ಕೊರೊನಾ ಸೋಂಕಿತ 21,74,358 ಜನರು ಗುಣಮುಖ

Follow us on

Related Stories

Most Read Stories

Click on your DTH Provider to Add TV9 Kannada