ಕೊರೊನಾ ಅಟ್ಟಹಾಸ: ರಾಜ್ಯ, ದೇಶ, ವಿದೇಶದಲ್ಲಿ ಹೆಚ್ಚುತ್ತಲೇ ಇದೆ ಸೋಂಕಿತರ ಸಂಖ್ಯೆ!
ಬೆಂಗಳೂರು: ಪೆಡಂಭೂತದಂತೆ ಕಾಡುತ್ತಿರುವ ಕೊರೊನಾ ಬೆನ್ನುಬಿಡದೆ ಕಾಡುತ್ತಿದೆ. ದಿನೇ ದಿನೆ ಸೋಂಕಿತರ ಸಂಖ್ಯೆ ಹೆಚ್ಚುತ್ತಲೇ ಹೋಗುತ್ತಿದೆ. ಇಲ್ಲಿಯ ವರೆಗೆ ರಾಜ್ಯ, ದೇಶ, ವಿದೇಶಗಳಲ್ಲಿ ಎಷ್ಟು ಸೋಂಕಿತರಿದ್ದಾರೆ ಎನ್ನುವ ಡೀಟೇಲ್ಸ್ ನೋಡೋದಾದ್ರೆ. ರಾಜ್ಯದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ 518ಕ್ಕೆ ಏರಿಕೆಯಾಗಿದೆ. 518ಸೋಂಕಿತರಲ್ಲಿ 193 ಜನ ಗುಣಮುಖರಾಗಿ ಡಿಸ್ಚಾರ್ಜ್ ಆಗಿದ್ದಾರೆ. 518 ಜನರ ಪೈಕಿ 20 ಜನ ಮೃತಪಟ್ಟಿದ್ದಾರೆ. ಉಳಿದ324 ಕೊರೊನಾ ಸೋಂಕಿತರಿಗೆ ನಿಗದಿತ ಆಸ್ಪತ್ರೆಗಳಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ದೇಶದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ: ಭಾರತದಲ್ಲಿ ಒಟ್ಟು ಕೊರೊನಾ ಸೋಂಕಿತರ […]
ಬೆಂಗಳೂರು: ಪೆಡಂಭೂತದಂತೆ ಕಾಡುತ್ತಿರುವ ಕೊರೊನಾ ಬೆನ್ನುಬಿಡದೆ ಕಾಡುತ್ತಿದೆ. ದಿನೇ ದಿನೆ ಸೋಂಕಿತರ ಸಂಖ್ಯೆ ಹೆಚ್ಚುತ್ತಲೇ ಹೋಗುತ್ತಿದೆ. ಇಲ್ಲಿಯ ವರೆಗೆ ರಾಜ್ಯ, ದೇಶ, ವಿದೇಶಗಳಲ್ಲಿ ಎಷ್ಟು ಸೋಂಕಿತರಿದ್ದಾರೆ ಎನ್ನುವ ಡೀಟೇಲ್ಸ್ ನೋಡೋದಾದ್ರೆ. ರಾಜ್ಯದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ 518ಕ್ಕೆ ಏರಿಕೆಯಾಗಿದೆ. 518ಸೋಂಕಿತರಲ್ಲಿ 193 ಜನ ಗುಣಮುಖರಾಗಿ ಡಿಸ್ಚಾರ್ಜ್ ಆಗಿದ್ದಾರೆ. 518 ಜನರ ಪೈಕಿ 20 ಜನ ಮೃತಪಟ್ಟಿದ್ದಾರೆ. ಉಳಿದ324 ಕೊರೊನಾ ಸೋಂಕಿತರಿಗೆ ನಿಗದಿತ ಆಸ್ಪತ್ರೆಗಳಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ.
ದೇಶದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ: ಭಾರತದಲ್ಲಿ ಒಟ್ಟು ಕೊರೊನಾ ಸೋಂಕಿತರ ಸಂಖ್ಯೆ- 28,380 ಭಾರತದಲ್ಲಿ ಈವರೆಗೆ ಕೊರೊನಾಗೆ ಬಲಿಯಾದವರ ಸಂಖ್ಯೆ- 886 ದೇಶದಲ್ಲಿ ಕೊರೊನಾ ಸೋಂಕಿತ ಜನ ಗುಣಮುಖ- 6,362 ದೇಶದಲ್ಲಿ ಕೊರೊನಾ ಸೋಂಕಿಗೆ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಪಡೆಯುತ್ತಿರುವವರು- 21,132
ಜಗತ್ತಿನಲ್ಲಿ ಕೊರೊನಾ ಸೋಂಕಿತರ ಅಪ್ಡೇಟ್ಸ್: ವಿಶ್ವದಾದ್ಯಂತ ಕೊರೊನಾ ಸೋಂಕಿತರ ಸಂಖ್ಯೆ- 30,60,412 ಈವರೆಗೆ ವಿಶ್ವದಲ್ಲಿ ಕೊರೊನಾಗೆ ಬಲಿಯಾದವರ ಸಂಖ್ಯೆ- 2,11,244 ವಿಶ್ವದಲ್ಲಿ ಕೊರೊನಾ ಸೋಂಕಿತ ಜನ ಗುಣಮುಖ- 9,19,894 ವಿಶ್ವದಲ್ಲಿ ಕೊರೊನಾ ಸೋಂಕಿನಿಂದ ಗಂಭೀರ ಸ್ಥಿತಿಯಲ್ಲಿರುವವರು- 56,281
ಅಮೆರಿಕ-10,09,040 ಜನರಿಗೆ ಸೋಂಕು, 56,677 ಜನ ಬಲಿ ಇಟಲಿ-1,99,414 ಜನರಿಗೆ ಸೋಂಕು, 26,977 ಜನ ಬಲಿ ಸ್ಪೇನ್-2,29,422 ಜನರಿಗೆ ಸೋಂಕು, 23,521 ಜನ ಬಲಿ ಫ್ರಾನ್ಸ್-1,65,842 ಜನರಿಗೆ ಸೋಂಕು, 23,293 ಜನ ಬಲಿ ಯುಕೆ-1,57,149 ಜನರಿಗೆ ಸೋಂಕು, 21,092 ಜನ ಬಲಿ