ವಿಶ್ವ, ದೇಶ ಮತ್ತು ರಾಜ್ಯದಲ್ಲಿ ಕೊರೊನಾ ಸೋಂಕಿತರೆಷ್ಟು? ಡೀಟೇಲ್ಸ್ ಇಲ್ಲಿದೆ
ಬೆಂಗಳೂರು: ಇಲ್ಲಿಯ ವರೆಗೆ ರಾಜ್ಯ, ದೇಶ, ವಿದೇಶಗಳಲ್ಲಿ ಎಷ್ಟು ಸೋಂಕಿತರಿದ್ದಾರೆ ಎನ್ನುವ ಡೀಟೇಲ್ಸ್ ನೋಡೋದಾದ್ರೆ. ರಾಜ್ಯದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ 25 ಸಾವಿರದ 317ಕ್ಕೆ ಏರಿಕೆಯಾಗಿದೆ. 25,317 ಸೋಂಕಿತರಲ್ಲಿ 10ಸಾವಿರದ 527 ಜನ ಗುಣಮುಖರಾಗಿ ಡಿಸ್ಚಾರ್ಜ್ ಆಗಿದ್ದಾರೆ. 25,317 ಜನರ ಪೈಕಿ 401 ಜನ ಮೃತಪಟ್ಟಿದ್ದಾರೆ. ಉಳಿದ 14ಸಾವಿರದ 358 ಕೊರೊನಾ ಸೋಂಕಿತರಿಗೆ ನಿಗದಿತ ಆಸ್ಪತ್ರೆಗಳಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ನಿನ್ನೆ ಒಂದೇ ದಿನವೇ 1,843 ಜನರಿಗೆ ಕೊರೊನಾ ಸೋಂಕು ತಗುಲಿದೆ. ದೇಶದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ: ಭಾರತದಲ್ಲಿ […]
ಬೆಂಗಳೂರು: ಇಲ್ಲಿಯ ವರೆಗೆ ರಾಜ್ಯ, ದೇಶ, ವಿದೇಶಗಳಲ್ಲಿ ಎಷ್ಟು ಸೋಂಕಿತರಿದ್ದಾರೆ ಎನ್ನುವ ಡೀಟೇಲ್ಸ್ ನೋಡೋದಾದ್ರೆ. ರಾಜ್ಯದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ 25 ಸಾವಿರದ 317ಕ್ಕೆ ಏರಿಕೆಯಾಗಿದೆ. 25,317 ಸೋಂಕಿತರಲ್ಲಿ 10ಸಾವಿರದ 527 ಜನ ಗುಣಮುಖರಾಗಿ ಡಿಸ್ಚಾರ್ಜ್ ಆಗಿದ್ದಾರೆ. 25,317 ಜನರ ಪೈಕಿ 401 ಜನ ಮೃತಪಟ್ಟಿದ್ದಾರೆ. ಉಳಿದ 14ಸಾವಿರದ 358 ಕೊರೊನಾ ಸೋಂಕಿತರಿಗೆ ನಿಗದಿತ ಆಸ್ಪತ್ರೆಗಳಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ನಿನ್ನೆ ಒಂದೇ ದಿನವೇ 1,843 ಜನರಿಗೆ ಕೊರೊನಾ ಸೋಂಕು ತಗುಲಿದೆ.
ದೇಶದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ: ಭಾರತದಲ್ಲಿ ಒಟ್ಟು ಕೊರೊನಾ ಸೋಂಕಿತರ ಸಂಖ್ಯೆ- 6,97,413 ಭಾರತದಲ್ಲಿ ಈವರೆಗೆ ಕೊರೊನಾಗೆ ಬಲಿಯಾದವರ ಸಂಖ್ಯೆ- 19,693 ದೇಶದಲ್ಲಿ ಕೊರೊನಾ ಸೋಂಕಿತ ಜನ ಗುಣಮುಖ- 4,24,433 ದೇಶದಲ್ಲಿ ಕೊರೊನಾ ಸೋಂಕಿಗೆ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಪಡೆಯುತ್ತಿರುವವರು- 2,53,287
ಜಗತ್ತಿನಲ್ಲಿ ಕೊರೊನಾ ಸೋಂಕಿತರ ಅಪ್ಡೇಟ್ಸ್: ವಿಶ್ವದಾದ್ಯಂತ ಒಟ್ಟು ಕೊರೊನಾ ಸೋಂಕಿತರ ಸಂಖ್ಯೆ- 1,17,31,443 ಈವರೆಗೆ ವಿಶ್ವದಲ್ಲಿ ಕೊರೊನಾಗೆ ಬಲಿಯಾದವರ ಸಂಖ್ಯೆ- 5,40,023 ವಿಶ್ವದಲ್ಲಿ 24 ಗಂಟೆ ಅವಧಿಯಲ್ಲಿ 3,532 ಜನರ ಸಾವಾಗಿದೆ. ವಿಶ್ವದಲ್ಲಿ ಕೊರೊನಾ ಸೋಂಕಿತ ಜನ ಗುಣಮುಖ- 66,23,037 ವಿಶ್ವದಲ್ಲಿ ಕೊರೊನಾ ಸೋಂಕಿಗೆ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಪಡೆಯುತ್ತಿರುವವರು- 45,68,383 ವಿಶ್ವದಲ್ಲಿ ಒಟ್ಟು ಕೊರೊನಾ ಸೋಂಕಿತರ ಸ್ಥಿತಿ ಗಂಭೀರ- 58,772 ಹೊಸದಾಗಿ 1 ಲಕ್ಷ 69 ಸಾವಿರದ 955 ಜನರಿಗೆ ಸೋಂಕು ತಗುಲಿದೆ.