ವಿಶ್ವದಾದ್ಯಂತ ಬಲಿಯಾದವರ ಸಂಖ್ಯೆ 3.73 ಲಕ್ಷಕ್ಕೆ ಏರಿಕೆ! ಭಾರತದಲೆಷ್ಟು? ಡೀಟೇಲ್ಸ್ ಇಲ್ಲಿದೆ

ಬೆಂಗಳೂರು:ಕೊರೊನಾ ಅಟ್ಟಹಾಸಕ್ಕೆ ಸೋಂಕಿತರು ಹಾಗೂ ಬಲಿಯಾದವರ ಸಂಖ್ಯೆ ದಿನೇ ದಿನೆ ಏರುತ್ತಲೇ ಇದೆ. ಇಲ್ಲಿಯ ವರೆಗೆ ರಾಜ್ಯ, ದೇಶ, ವಿದೇಶಗಳಲ್ಲಿ ಎಷ್ಟು ಸೋಂಕಿತರಿದ್ದಾರೆ ಎನ್ನುವ ಡೀಟೇಲ್ಸ್ ನೋಡೋದಾದ್ರೆ. ರಾಜ್ಯದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ 3,221 ಕ್ಕೆ ಏರಿಕೆಯಾಗಿದೆ. 3,221 ಸೋಂಕಿತರಲ್ಲಿ 1,218 ಜನ ಗುಣಮುಖರಾಗಿ ಡಿಸ್ಚಾರ್ಜ್ ಆಗಿದ್ದಾರೆ. 3,221 ಜನರ ಪೈಕಿ 51ಜನ ಮೃತಪಟ್ಟಿದ್ದಾರೆ. ಉಳಿದ1,950 ಕೊರೊನಾ ಸೋಂಕಿತರಿಗೆ ನಿಗದಿತ ಆಸ್ಪತ್ರೆಗಳಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ದೇಶದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ: ಭಾರತದಲ್ಲಿ ಒಟ್ಟು ಕೊರೊನಾ ಸೋಂಕಿತರ ಸಂಖ್ಯೆ- […]

ವಿಶ್ವದಾದ್ಯಂತ ಬಲಿಯಾದವರ ಸಂಖ್ಯೆ 3.73 ಲಕ್ಷಕ್ಕೆ ಏರಿಕೆ! ಭಾರತದಲೆಷ್ಟು? ಡೀಟೇಲ್ಸ್ ಇಲ್ಲಿದೆ
Follow us
ಆಯೇಷಾ ಬಾನು
|

Updated on:Jun 01, 2020 | 2:43 PM

ಬೆಂಗಳೂರು:ಕೊರೊನಾ ಅಟ್ಟಹಾಸಕ್ಕೆ ಸೋಂಕಿತರು ಹಾಗೂ ಬಲಿಯಾದವರ ಸಂಖ್ಯೆ ದಿನೇ ದಿನೆ ಏರುತ್ತಲೇ ಇದೆ. ಇಲ್ಲಿಯ ವರೆಗೆ ರಾಜ್ಯ, ದೇಶ, ವಿದೇಶಗಳಲ್ಲಿ ಎಷ್ಟು ಸೋಂಕಿತರಿದ್ದಾರೆ ಎನ್ನುವ ಡೀಟೇಲ್ಸ್ ನೋಡೋದಾದ್ರೆ.

ರಾಜ್ಯದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ 3,221 ಕ್ಕೆ ಏರಿಕೆಯಾಗಿದೆ. 3,221 ಸೋಂಕಿತರಲ್ಲಿ 1,218 ಜನ ಗುಣಮುಖರಾಗಿ ಡಿಸ್ಚಾರ್ಜ್ ಆಗಿದ್ದಾರೆ. 3,221 ಜನರ ಪೈಕಿ 51ಜನ ಮೃತಪಟ್ಟಿದ್ದಾರೆ. ಉಳಿದ1,950 ಕೊರೊನಾ ಸೋಂಕಿತರಿಗೆ ನಿಗದಿತ ಆಸ್ಪತ್ರೆಗಳಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ.

ದೇಶದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ: ಭಾರತದಲ್ಲಿ ಒಟ್ಟು ಕೊರೊನಾ ಸೋಂಕಿತರ ಸಂಖ್ಯೆ- 1,82,143 ಭಾರತದಲ್ಲಿ ಈವರೆಗೆ ಕೊರೊನಾಗೆ ಬಲಿಯಾದವರ ಸಂಖ್ಯೆ- 5,164 ದೇಶದಲ್ಲಿ ಕೊರೊನಾ ಸೋಂಕಿತ ಜನ ಗುಣಮುಖ- 86,984 ದೇಶದಲ್ಲಿ ಕೊರೊನಾ ಸೋಂಕಿಗೆ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಪಡೆಯುತ್ತಿರುವವರು- 89,995

ಜಗತ್ತಿನಲ್ಲಿ ಕೊರೊನಾ ಸೋಂಕಿತರ ಅಪ್ಡೇಟ್ಸ್​: ವಿಶ್ವದಾದ್ಯಂತ ಕೊರೊನಾ ಸೋಂಕಿತರ ಸಂಖ್ಯೆ- 62,59,243 ಈವರೆಗೆ ವಿಶ್ವದಲ್ಲಿ ಕೊರೊನಾಗೆ ಬಲಿಯಾದವರ ಸಂಖ್ಯೆ- 3,73,696 ವಿಶ್ವದಲ್ಲಿ ಕೊರೊನಾ ಸೋಂಕಿತ ಜನ ಗುಣಮುಖ- 27,85,516

Published On - 6:53 am, Mon, 1 June 20

‘ಬಿಗ್ ಬಾಸ್​’ಗೆ ಫಿನಾಲೆ ಟಿಕೆಟ್ ಕೊಡೋಕೆ ಬಂದ ಸೆಲೆಬ್ರಿಟಿಗಳು ಯಾರು?
‘ಬಿಗ್ ಬಾಸ್​’ಗೆ ಫಿನಾಲೆ ಟಿಕೆಟ್ ಕೊಡೋಕೆ ಬಂದ ಸೆಲೆಬ್ರಿಟಿಗಳು ಯಾರು?
Daily Devotional: ವೈಕುಂಠ ಏಕಾದಶಿಯ ಮಹತ್ವ ಮತ್ತು ಆಚರಣೆ ತಿಳಿಯಿರಿ
Daily Devotional: ವೈಕುಂಠ ಏಕಾದಶಿಯ ಮಹತ್ವ ಮತ್ತು ಆಚರಣೆ ತಿಳಿಯಿರಿ
ವೈಕುಂಠ ಏಕಾದಶಿ ಈ ದಿನದ ರಾಶಿ ಫಲ, ಗ್ರಹಗಳ ಸಂಚಾರ ತಿಳಿಯಿರಿ
ವೈಕುಂಠ ಏಕಾದಶಿ ಈ ದಿನದ ರಾಶಿ ಫಲ, ಗ್ರಹಗಳ ಸಂಚಾರ ತಿಳಿಯಿರಿ
ತಿರುಪತಿಯಲ್ಲಿ ಕಾಲ್ತುಳಿತದಿಂದ 6 ಭಕ್ತರ ಸಾವು: ಡಿಕೆಶಿ ಏನಂದ್ರು ನೋಡಿ
ತಿರುಪತಿಯಲ್ಲಿ ಕಾಲ್ತುಳಿತದಿಂದ 6 ಭಕ್ತರ ಸಾವು: ಡಿಕೆಶಿ ಏನಂದ್ರು ನೋಡಿ
ನಟಿ ತಾರಾಗೆ ಗೌರವ ಡಾಕ್ಟರೇಟ್​: ಉತ್ತರ ಕರ್ನಾಟಕದ ನಂಟಿನ ಬಗ್ಗೆ ವಿಶೇಷ ಮಾತು
ನಟಿ ತಾರಾಗೆ ಗೌರವ ಡಾಕ್ಟರೇಟ್​: ಉತ್ತರ ಕರ್ನಾಟಕದ ನಂಟಿನ ಬಗ್ಗೆ ವಿಶೇಷ ಮಾತು
’ಬಿಜೆಪಿ ನಾಯಕರದ್ದು ಲಂಚ್, ಕಾಂಗ್ರೆಸ್ ನಾಯಕರು ಮಾಡ್ತಿರೋದು ಡಿನ್ನರ್!’
’ಬಿಜೆಪಿ ನಾಯಕರದ್ದು ಲಂಚ್, ಕಾಂಗ್ರೆಸ್ ನಾಯಕರು ಮಾಡ್ತಿರೋದು ಡಿನ್ನರ್!’
ಒಂದು ರಾಷ್ಟ್ರ ಒಂದು ಚುನಾವಣೆ ಮಸೂದೆ ಹಿಂದೆ ಹುನ್ನಾರ ಅಡಗಿದೆ: ಶಿವಕುಮಾರ್
ಒಂದು ರಾಷ್ಟ್ರ ಒಂದು ಚುನಾವಣೆ ಮಸೂದೆ ಹಿಂದೆ ಹುನ್ನಾರ ಅಡಗಿದೆ: ಶಿವಕುಮಾರ್
ಜೊತೆಗೆ ಇದ್ದವರಿಂದಲೇ ಧನರಾಜ್​ಗೆ ಬಂತು ಇಂಥ ಸ್ಥಿತಿ; ಫಿನಾಲೆ ಟಿಕೆಟ್ ಮಿಸ್
ಜೊತೆಗೆ ಇದ್ದವರಿಂದಲೇ ಧನರಾಜ್​ಗೆ ಬಂತು ಇಂಥ ಸ್ಥಿತಿ; ಫಿನಾಲೆ ಟಿಕೆಟ್ ಮಿಸ್
ಹಕ್ಕಿಯ ಪ್ರಾಣ ತೆಗೆದ ಬ್ಯಾಟರ್ ಬಾರಿಸಿದ ಚೆಂಡು; ವಿಡಿಯೋ
ಹಕ್ಕಿಯ ಪ್ರಾಣ ತೆಗೆದ ಬ್ಯಾಟರ್ ಬಾರಿಸಿದ ಚೆಂಡು; ವಿಡಿಯೋ
ರೆಡ್​ಹ್ಯಾಂಡಾಗಿ ಸಿಕ್ಕಿಬಿದ್ದರೂ ಅಧಿಕಾರಿಗಳು ಅಮಾಯಕರೇ?
ರೆಡ್​ಹ್ಯಾಂಡಾಗಿ ಸಿಕ್ಕಿಬಿದ್ದರೂ ಅಧಿಕಾರಿಗಳು ಅಮಾಯಕರೇ?