ದೇಶಾದ್ಯಂತ 2 ಲಕ್ಷ ಗಡಿ ಸಮೀಪಿಸಿದ ಕೊರೊನಾ ಸೋಂಕಿತರ ಸಂಖ್ಯೆ! ಮಾಹಿತಿ ಇಲ್ಲಿದೆ
ಬೆಂಗಳೂರು: ಕೊರೊನಾ ಹೆಮ್ಮಾರಿ ಅಟ್ಟಹಾಸ ಮುಂದುವರೆದಿದೆ. ಸೋಂಕಿತರ ಹಾಗೂ ಬಲಿಯಾದವರ ಸಂಖ್ಯೆ ದಿನೇ ದಿನೆ ಏರುತ್ತಲೇ ಇದೆ. ಇಲ್ಲಿಯವರೆಗೆ ರಾಜ್ಯ, ದೇಶ, ವಿದೇಶಗಳಲ್ಲಿ ಎಷ್ಟು ಸೋಂಕಿತರಿದ್ದಾರೆ ಎನ್ನುವ ಡೀಟೇಲ್ಸ್ ನೋಡೋದಾದ್ರೆ. ರಾಜ್ಯದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ 3,408 ಕ್ಕೆ ಏರಿಕೆಯಾಗಿದೆ. 3,408 ಸೋಂಕಿತರಲ್ಲಿ 1,328 ಜನ ಗುಣಮುಖರಾಗಿ ಡಿಸ್ಚಾರ್ಜ್ ಆಗಿದ್ದಾರೆ. 3,408 ಜನರ ಪೈಕಿ 52 ಜನ ಮೃತಪಟ್ಟಿದ್ದಾರೆ. ಉಳಿದ2,028 ಕೊರೊನಾ ಸೋಂಕಿತರಿಗೆ ನಿಗದಿತ ಆಸ್ಪತ್ರೆಗಳಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ದೇಶದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ: ಭಾರತದಲ್ಲಿ ಒಟ್ಟು […]
ಬೆಂಗಳೂರು: ಕೊರೊನಾ ಹೆಮ್ಮಾರಿ ಅಟ್ಟಹಾಸ ಮುಂದುವರೆದಿದೆ. ಸೋಂಕಿತರ ಹಾಗೂ ಬಲಿಯಾದವರ ಸಂಖ್ಯೆ ದಿನೇ ದಿನೆ ಏರುತ್ತಲೇ ಇದೆ. ಇಲ್ಲಿಯವರೆಗೆ ರಾಜ್ಯ, ದೇಶ, ವಿದೇಶಗಳಲ್ಲಿ ಎಷ್ಟು ಸೋಂಕಿತರಿದ್ದಾರೆ ಎನ್ನುವ ಡೀಟೇಲ್ಸ್ ನೋಡೋದಾದ್ರೆ.
ರಾಜ್ಯದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ 3,408 ಕ್ಕೆ ಏರಿಕೆಯಾಗಿದೆ. 3,408 ಸೋಂಕಿತರಲ್ಲಿ 1,328 ಜನ ಗುಣಮುಖರಾಗಿ ಡಿಸ್ಚಾರ್ಜ್ ಆಗಿದ್ದಾರೆ. 3,408 ಜನರ ಪೈಕಿ 52 ಜನ ಮೃತಪಟ್ಟಿದ್ದಾರೆ. ಉಳಿದ2,028 ಕೊರೊನಾ ಸೋಂಕಿತರಿಗೆ ನಿಗದಿತ ಆಸ್ಪತ್ರೆಗಳಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ.
ದೇಶದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ: ಭಾರತದಲ್ಲಿ ಒಟ್ಟು ಕೊರೊನಾ ಸೋಂಕಿತರ ಸಂಖ್ಯೆ- 1,90,535 ಭಾರತದಲ್ಲಿ ಈವರೆಗೆ ಕೊರೊನಾಗೆ ಬಲಿಯಾದವರ ಸಂಖ್ಯೆ- 5,394 ದೇಶದಲ್ಲಿ ಕೊರೊನಾ ಸೋಂಕಿತ ಜನ ಗುಣಮುಖ- 91,819 ದೇಶದಲ್ಲಿ ಕೊರೊನಾ ಸೋಂಕಿಗೆ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಪಡೆಯುತ್ತಿರುವವರು- 93,322
ಜಗತ್ತಿನಲ್ಲಿ ಕೊರೊನಾ ಸೋಂಕಿತರ ಅಪ್ಡೇಟ್ಸ್: ವಿಶ್ವದಾದ್ಯಂತ ಕೊರೊನಾ ಸೋಂಕಿತರ ಸಂಖ್ಯೆ- 63,61,889 ಈವರೆಗೆ ವಿಶ್ವದಲ್ಲಿ ಕೊರೊನಾಗೆ ಬಲಿಯಾದವರ ಸಂಖ್ಯೆ- 3,77,150 ವಿಶ್ವದಲ್ಲಿ ಕೊರೊನಾ ಸೋಂಕಿತ ಜನ ಗುಣಮುಖ- 29.60 ಲಕ್ಷ