AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ರಾಜ್ಯದಲ್ಲಿ ವಿಸ್ಫೋಟಗೊಳ್ಳುತ್ತಲೇ ಇದೆ ಕೊರೊನಾ, ವಿಶ್ವದಾದ್ಯಂತ ಸೋಂಕಿತರ ಡೀಟೇಲ್ಸ್ ಇಲ್ಲಿದೆ

ಬೆಂಗಳೂರು: ಕೊರೊನಾ ಅಟ್ಟಹಾಸಕ್ಕೆ ಸೋಂಕಿತರು ಹಾಗೂ ಬಲಿಯಾದವರ ಸಂಖ್ಯೆ ದಿನೇ ದಿನೆ ಏರುತ್ತಲೇ ಇದೆ.ರಾಜ್ಯದಲ್ಲಿ ನಿನ್ನೆ ಬಂದೇ ದಿನ 388 ಕೇಸ್ ಪತ್ತೆಯಾಗಿದ್ದವು. ಇಲ್ಲಿಯ ವರೆಗೆ ರಾಜ್ಯ, ದೇಶ, ವಿದೇಶಗಳಲ್ಲಿ ಎಷ್ಟು ಸೋಂಕಿತರಿದ್ದಾರೆ ಎನ್ನುವ ಡೀಟೇಲ್ಸ್ ನೋಡೋದಾದ್ರೆ. ರಾಜ್ಯದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ 3,796 ಕ್ಕೆ ಏರಿಕೆಯಾಗಿದೆ. 3,796 ಸೋಂಕಿತರಲ್ಲಿ 1,403 ಜನ ಗುಣಮುಖರಾಗಿ ಡಿಸ್ಚಾರ್ಜ್ ಆಗಿದ್ದಾರೆ. 3,796 ಜನರ ಪೈಕಿ 52 ಜನ ಮೃತಪಟ್ಟಿದ್ದಾರೆ. ಉಳಿದ2,339 ಕೊರೊನಾ ಸೋಂಕಿತರಿಗೆ ನಿಗದಿತ ಆಸ್ಪತ್ರೆಗಳಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ದೇಶದಲ್ಲಿ […]

ರಾಜ್ಯದಲ್ಲಿ ವಿಸ್ಫೋಟಗೊಳ್ಳುತ್ತಲೇ ಇದೆ ಕೊರೊನಾ, ವಿಶ್ವದಾದ್ಯಂತ ಸೋಂಕಿತರ ಡೀಟೇಲ್ಸ್ ಇಲ್ಲಿದೆ
ಆಯೇಷಾ ಬಾನು
ಆಯೇಷಾ ಬಾನು|

Updated on:Jun 03, 2020 | 2:57 PM

Share

ಬೆಂಗಳೂರು: ಕೊರೊನಾ ಅಟ್ಟಹಾಸಕ್ಕೆ ಸೋಂಕಿತರು ಹಾಗೂ ಬಲಿಯಾದವರ ಸಂಖ್ಯೆ ದಿನೇ ದಿನೆ ಏರುತ್ತಲೇ ಇದೆ.ರಾಜ್ಯದಲ್ಲಿ ನಿನ್ನೆ ಬಂದೇ ದಿನ 388 ಕೇಸ್ ಪತ್ತೆಯಾಗಿದ್ದವು. ಇಲ್ಲಿಯ ವರೆಗೆ ರಾಜ್ಯ, ದೇಶ, ವಿದೇಶಗಳಲ್ಲಿ ಎಷ್ಟು ಸೋಂಕಿತರಿದ್ದಾರೆ ಎನ್ನುವ ಡೀಟೇಲ್ಸ್ ನೋಡೋದಾದ್ರೆ. ರಾಜ್ಯದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ 3,796 ಕ್ಕೆ ಏರಿಕೆಯಾಗಿದೆ. 3,796 ಸೋಂಕಿತರಲ್ಲಿ 1,403 ಜನ ಗುಣಮುಖರಾಗಿ ಡಿಸ್ಚಾರ್ಜ್ ಆಗಿದ್ದಾರೆ. 3,796 ಜನರ ಪೈಕಿ 52 ಜನ ಮೃತಪಟ್ಟಿದ್ದಾರೆ. ಉಳಿದ2,339 ಕೊರೊನಾ ಸೋಂಕಿತರಿಗೆ ನಿಗದಿತ ಆಸ್ಪತ್ರೆಗಳಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ.

ದೇಶದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ: ಭಾರತದಲ್ಲಿ ಒಟ್ಟು ಕೊರೊನಾ ಸೋಂಕಿತರ ಸಂಖ್ಯೆ- 1,98,706 ಭಾರತದಲ್ಲಿ ಈವರೆಗೆ ಕೊರೊನಾಗೆ ಬಲಿಯಾದವರ ಸಂಖ್ಯೆ- 5,598 ದೇಶದಲ್ಲಿ ಕೊರೊನಾ ಸೋಂಕಿತ ಜನ ಗುಣಮುಖ- 95,527 ದೇಶದಲ್ಲಿ ಕೊರೊನಾ ಸೋಂಕಿಗೆ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಪಡೆಯುತ್ತಿರುವವರು- 97,581

ಜಗತ್ತಿನಲ್ಲಿ ಕೊರೊನಾ ಸೋಂಕಿತರ ಅಪ್ಡೇಟ್ಸ್​: ವಿಶ್ವದಾದ್ಯಂತ ಕೊರೊನಾ ಸೋಂಕಿತರ ಸಂಖ್ಯೆ- 64,73,224 ಈವರೆಗೆ ವಿಶ್ವದಲ್ಲಿ ಕೊರೊನಾಗೆ ಬಲಿಯಾದವರ ಸಂಖ್ಯೆ- 3,81,706 ವಿಶ್ವದಲ್ಲಿ ಕೊರೊನಾ ಸೋಂಕಿತ ಜನ ಗುಣಮುಖ- 30,05,113

Published On - 6:30 am, Wed, 3 June 20

Follow Us
Ayesha Banu
Ayesha Banu

ಹುಟ್ಟಿದ್ದು ಕೋಟೆ ನಾಡು ಚಿತ್ರದುರ್ಗ. ಬಾಲ್ಯ ಕಳೆದದ್ದು ಖ್ಯಾತ ಕಾದಂಬರಿಕಾರ ತ.ರಾ.ಸು ಅವರ ತಳುಕು. ವಿದ್ಯಾಭ್ಯಾಸ ಬೆಂಗಳೂರಿನಲ್ಲಿ. ಓದಿದ್ದು ಬಿಬಿಎಂ ಆದ್ರೂ ಪತ್ರಕರ್ತೆ ಆಗಬೇಕು ಎಂಬ ಕನಸು ಹಲವು ವರ್ಷಗಳಿಂದ ಮಾಧ್ಯಮದಲ್ಲಿ ಮುನ್ನುಗ್ಗಲು ಸಹಾಯ ಮಾಡಿದೆ. ಪುಸ್ತಕ ಓದುವುದು, ಸಂಗೀತಾ, ಪ್ರವಾಸ ನನ್ನ ಹವ್ಯಾಸ.

ಮೊದಲ ಸಂಪುಟ ಸಭೆಯಲ್ಲೇ ಡಿಕೆ ಶಿವಕುಮಾರ್​​ ಗುಡ್​ ನ್ಯೂಸ್: 6 ಕೊಡುಗೆ ಘೋಷಣೆ
ಮೊದಲ ಸಂಪುಟ ಸಭೆಯಲ್ಲೇ ಡಿಕೆ ಶಿವಕುಮಾರ್​​ ಗುಡ್​ ನ್ಯೂಸ್: 6 ಕೊಡುಗೆ ಘೋಷಣೆ
ಡಿಕೆ ಶಿವಕುಮಾರ್ ಸಿಎಂ ಆಗುತ್ತಿದ್ದಂತೆಯೇ ಹಲವು ಅಧಿಕಾರಿಗಳಿಗೆ ಗೇಟ್ ಪಾಸ್
ಡಿಕೆ ಶಿವಕುಮಾರ್ ಸಿಎಂ ಆಗುತ್ತಿದ್ದಂತೆಯೇ ಹಲವು ಅಧಿಕಾರಿಗಳಿಗೆ ಗೇಟ್ ಪಾಸ್
ಟೆಸ್ಟ್ ಪಂದ್ಯಕ್ಕಾಗಿ ಅಭ್ಯಾಸ ಆರಂಭಿಸಿದ ಟೀಂ ಇಂಡಿಯಾ
ಟೆಸ್ಟ್ ಪಂದ್ಯಕ್ಕಾಗಿ ಅಭ್ಯಾಸ ಆರಂಭಿಸಿದ ಟೀಂ ಇಂಡಿಯಾ
ಪರಿಷತ್ ಚುನಾವಣೆಗೆ ಕಾಂಗ್ರೆಸ್ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ
ಪರಿಷತ್ ಚುನಾವಣೆಗೆ ಕಾಂಗ್ರೆಸ್ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ
ವಿಧಾನಸೌಧದ ಮೆಟ್ಟಿಲುಗಳಿಗೆ ಸಿಎಂ ಡಿಕೆಶಿಯಿಂದ ದೀರ್ಘದಂಡ ನಮಸ್ಕಾರ
ವಿಧಾನಸೌಧದ ಮೆಟ್ಟಿಲುಗಳಿಗೆ ಸಿಎಂ ಡಿಕೆಶಿಯಿಂದ ದೀರ್ಘದಂಡ ನಮಸ್ಕಾರ
ಮುಂದಿನ ಪೀಳಿಗೆ ಕೂಡ ಡಿಕೆಶಿ ಸಾಧನೆ ಬಗ್ಗೆ ಮಾತಾಡುವಂತೆ ಕೆಲಸ ಆಗಲಿ: ರಮೇಶ್
ಮುಂದಿನ ಪೀಳಿಗೆ ಕೂಡ ಡಿಕೆಶಿ ಸಾಧನೆ ಬಗ್ಗೆ ಮಾತಾಡುವಂತೆ ಕೆಲಸ ಆಗಲಿ: ರಮೇಶ್
ಡಿಕೆ ಶಿವಕುಮಾರ್ ಪದಗ್ರಹಣದ ಬಗ್ಗೆ ಶಿವರಾಜ್ ಕುಮಾರ್ ಮಾತು: ವಿಡಿಯೋ
ಡಿಕೆ ಶಿವಕುಮಾರ್ ಪದಗ್ರಹಣದ ಬಗ್ಗೆ ಶಿವರಾಜ್ ಕುಮಾರ್ ಮಾತು: ವಿಡಿಯೋ
ಸಚಿವರಾಗಿ ಪ್ರಮಾಣದ ಬೆನ್ನಲ್ಲೇ ತಂದೆ ಸಿದ್ದರಾಮಯ್ಯ ಆಶೀರ್ವಾದ ಪಡೆದ ಯತೀಂದ್ರ
ಸಚಿವರಾಗಿ ಪ್ರಮಾಣದ ಬೆನ್ನಲ್ಲೇ ತಂದೆ ಸಿದ್ದರಾಮಯ್ಯ ಆಶೀರ್ವಾದ ಪಡೆದ ಯತೀಂದ್ರ
ಡಿಕೆ ಶಿವಕುಮಾರ್ ಸಿಎಂ ಆಗಿದ್ದಕ್ಕೆ ತುಂಬಾ ಖುಷಿ ಆಗುತ್ತಿದೆ: ನಟಿ ರಮ್ಯಾ
ಡಿಕೆ ಶಿವಕುಮಾರ್ ಸಿಎಂ ಆಗಿದ್ದಕ್ಕೆ ತುಂಬಾ ಖುಷಿ ಆಗುತ್ತಿದೆ: ನಟಿ ರಮ್ಯಾ
ಡಿಕೆಶಿ ಪದಗ್ರಹಣದ ಬೆನ್ನಲ್ಲೇ ವಿಧಾನಸೌಧದಲ್ಲಿ ಬದಲಾದ ಸಿಎಂ ಕಚೇರಿ ನಾಮಫಲಕ
ಡಿಕೆಶಿ ಪದಗ್ರಹಣದ ಬೆನ್ನಲ್ಲೇ ವಿಧಾನಸೌಧದಲ್ಲಿ ಬದಲಾದ ಸಿಎಂ ಕಚೇರಿ ನಾಮಫಲಕ