AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ವಿಶ್ವದಾದ್ಯಂತ 65.61ಲಕ್ಷ ಜನರಿಗೆ ಕೊರೊನಾ, ಭಾರತದಲೆಷ್ಟು?

ಬೆಂಗಳೂರು: ಇಲ್ಲಿಯ ವರೆಗೆ ರಾಜ್ಯ, ದೇಶ, ವಿದೇಶಗಳಲ್ಲಿ ಎಷ್ಟು ಸೋಂಕಿತರಿದ್ದಾರೆ ಎನ್ನುವ ಡೀಟೇಲ್ಸ್ ನೋಡೋದಾದ್ರೆ. ರಾಜ್ಯದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ 4,063 ಕ್ಕೆ ಏರಿಕೆಯಾಗಿದೆ. 4,063 ಸೋಂಕಿತರಲ್ಲಿ 1,514 ಜನ ಗುಣಮುಖರಾಗಿ ಡಿಸ್ಚಾರ್ಜ್ ಆಗಿದ್ದಾರೆ. 4,063 ಜನರ ಪೈಕಿ 53 ಜನ ಮೃತಪಟ್ಟಿದ್ದಾರೆ. ಉಳಿದ2,494 ಕೊರೊನಾ ಸೋಂಕಿತರಿಗೆ ನಿಗದಿತ ಆಸ್ಪತ್ರೆಗಳಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ದೇಶದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ: ಭಾರತದಲ್ಲಿ ಒಟ್ಟು ಕೊರೊನಾ ಸೋಂಕಿತರ ಸಂಖ್ಯೆ- 2,07,615 ಭಾರತದಲ್ಲಿ ಈವರೆಗೆ ಕೊರೊನಾಗೆ ಬಲಿಯಾದವರ ಸಂಖ್ಯೆ- 5,815 ದೇಶದಲ್ಲಿ […]

ವಿಶ್ವದಾದ್ಯಂತ 65.61ಲಕ್ಷ ಜನರಿಗೆ ಕೊರೊನಾ, ಭಾರತದಲೆಷ್ಟು?
ಆಯೇಷಾ ಬಾನು
|

Updated on:Jun 04, 2020 | 3:10 PM

Share

ಬೆಂಗಳೂರು: ಇಲ್ಲಿಯ ವರೆಗೆ ರಾಜ್ಯ, ದೇಶ, ವಿದೇಶಗಳಲ್ಲಿ ಎಷ್ಟು ಸೋಂಕಿತರಿದ್ದಾರೆ ಎನ್ನುವ ಡೀಟೇಲ್ಸ್ ನೋಡೋದಾದ್ರೆ. ರಾಜ್ಯದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ 4,063 ಕ್ಕೆ ಏರಿಕೆಯಾಗಿದೆ. 4,063 ಸೋಂಕಿತರಲ್ಲಿ 1,514 ಜನ ಗುಣಮುಖರಾಗಿ ಡಿಸ್ಚಾರ್ಜ್ ಆಗಿದ್ದಾರೆ. 4,063 ಜನರ ಪೈಕಿ 53 ಜನ ಮೃತಪಟ್ಟಿದ್ದಾರೆ. ಉಳಿದ2,494 ಕೊರೊನಾ ಸೋಂಕಿತರಿಗೆ ನಿಗದಿತ ಆಸ್ಪತ್ರೆಗಳಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ.

ದೇಶದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ: ಭಾರತದಲ್ಲಿ ಒಟ್ಟು ಕೊರೊನಾ ಸೋಂಕಿತರ ಸಂಖ್ಯೆ- 2,07,615 ಭಾರತದಲ್ಲಿ ಈವರೆಗೆ ಕೊರೊನಾಗೆ ಬಲಿಯಾದವರ ಸಂಖ್ಯೆ- 5,815 ದೇಶದಲ್ಲಿ ಕೊರೊನಾ ಸೋಂಕಿತ ಜನ ಗುಣಮುಖ- 1,00,303 ದೇಶದಲ್ಲಿ ಕೊರೊನಾ ಸೋಂಕಿಗೆ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಪಡೆಯುತ್ತಿರುವವರು- 1,01,497

ಜಗತ್ತಿನಲ್ಲಿ ಕೊರೊನಾ ಸೋಂಕಿತರ ಅಪ್ಡೇಟ್ಸ್​: ವಿಶ್ವದಾದ್ಯಂತ ಕೊರೊನಾ ಸೋಂಕಿತರ ಸಂಖ್ಯೆ- 65,61,951 ಈವರೆಗೆ ವಿಶ್ವದಲ್ಲಿ ಕೊರೊನಾಗೆ ಬಲಿಯಾದವರ ಸಂಖ್ಯೆ- 3,86,779 ವಿಶ್ವದಲ್ಲಿ ಕೊರೊನಾ ಸೋಂಕಿತ ಜನ ಗುಣಮುಖ- 31,61,234

Published On - 6:44 am, Thu, 4 June 20

Follow Us
Ayesha Banu
Ayesha Banu

ಹುಟ್ಟಿದ್ದು ಕೋಟೆ ನಾಡು ಚಿತ್ರದುರ್ಗ. ಬಾಲ್ಯ ಕಳೆದದ್ದು ಖ್ಯಾತ ಕಾದಂಬರಿಕಾರ ತ.ರಾ.ಸು ಅವರ ತಳುಕು. ವಿದ್ಯಾಭ್ಯಾಸ ಬೆಂಗಳೂರಿನಲ್ಲಿ. ಓದಿದ್ದು ಬಿಬಿಎಂ ಆದ್ರೂ ಪತ್ರಕರ್ತೆ ಆಗಬೇಕು ಎಂಬ ಕನಸು ಹಲವು ವರ್ಷಗಳಿಂದ ಮಾಧ್ಯಮದಲ್ಲಿ ಮುನ್ನುಗ್ಗಲು ಸಹಾಯ ಮಾಡಿದೆ. ಪುಸ್ತಕ ಓದುವುದು, ಸಂಗೀತಾ, ಪ್ರವಾಸ ನನ್ನ ಹವ್ಯಾಸ.

Read More
‘ಲವ್ ಮಾಕ್ಟೆಲ್’ ಸೆಟ್​ನಲ್ಲಿ ದಿಲೀಪ್: ವಿಡಿಯೋ ಹಂಚಿಕೊಂಡ ಡಾರ್ಲಿಂಗ್ ಕೃಷ್ಣ
‘ಲವ್ ಮಾಕ್ಟೆಲ್’ ಸೆಟ್​ನಲ್ಲಿ ದಿಲೀಪ್: ವಿಡಿಯೋ ಹಂಚಿಕೊಂಡ ಡಾರ್ಲಿಂಗ್ ಕೃಷ್ಣ
ಕೇಸರಿ ಶಾಲು ನಿಷೇಧಿಸುವ ಅಧಿಕಾರ ಕೊಟ್ಟಿದ್ಯಾರು? ಪ್ರಲ್ಹಾದ್​ ಜೋಶಿ ಕಿಡಿ
ಕೇಸರಿ ಶಾಲು ನಿಷೇಧಿಸುವ ಅಧಿಕಾರ ಕೊಟ್ಟಿದ್ಯಾರು? ಪ್ರಲ್ಹಾದ್​ ಜೋಶಿ ಕಿಡಿ
ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಮೇಲೂ SIR ನೆರಳು!
ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಮೇಲೂ SIR ನೆರಳು!
ಯುವಕರಿಂದ ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರು ಪ್ರವಾಸಿಗರ ರಕ್ಷಣೆ
ಯುವಕರಿಂದ ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರು ಪ್ರವಾಸಿಗರ ರಕ್ಷಣೆ
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ
ಮಾಧುಸ್ವಾಮಿ ದಿಢೀರ್ ಪ್ರತ್ಯಕ್ಷ:ಸ್ವಪಕ್ಷದ ನಾಯಕರ ನಡೆಗೆ ಬಹಿರಂಗ ಅಸಮಾಧಾನ
ಮಾಧುಸ್ವಾಮಿ ದಿಢೀರ್ ಪ್ರತ್ಯಕ್ಷ:ಸ್ವಪಕ್ಷದ ನಾಯಕರ ನಡೆಗೆ ಬಹಿರಂಗ ಅಸಮಾಧಾನ
ಪೋಕ್ಸೋ ಕೇಸ್​​ ವಿಚಾರಣೆ ಬಳಿಕ ವಚನಾನಂದ ಶ್ರೀ ಫಸ್ಟ್​​ ರಿಯಾಕ್ಷನ್​​
ಪೋಕ್ಸೋ ಕೇಸ್​​ ವಿಚಾರಣೆ ಬಳಿಕ ವಚನಾನಂದ ಶ್ರೀ ಫಸ್ಟ್​​ ರಿಯಾಕ್ಷನ್​​
ರಾಹುಲ್,ಸೋನಿಯಾ ಅತ್ಯಾಪ್ತನನ್ನು ಬಿಟ್ಟು ಸತೀಶನ್ ಆಯ್ಕೆ ಹಿಂದಿನ ಕಾರಣವೇನು?
ರಾಹುಲ್,ಸೋನಿಯಾ ಅತ್ಯಾಪ್ತನನ್ನು ಬಿಟ್ಟು ಸತೀಶನ್ ಆಯ್ಕೆ ಹಿಂದಿನ ಕಾರಣವೇನು?
ನಾಯಂಡಹಳ್ಳಿ ಗೋದಾಮಿನಲ್ಲಿ ಅಗ್ನಿ ಅನಾಹುತ: ಧಗ ಧಗಿಸಿದ ವಸ್ತುಗಳು
ನಾಯಂಡಹಳ್ಳಿ ಗೋದಾಮಿನಲ್ಲಿ ಅಗ್ನಿ ಅನಾಹುತ: ಧಗ ಧಗಿಸಿದ ವಸ್ತುಗಳು
ಬುರ್ಖಾ ಧರಿಸಿ ಬಂದು ಚಿನ್ನದಂಗಡಿ ಮಾಲೀಕನ ಕಣ್ಣಿಗೆ ಖಾರದಪುಡಿ ಎರಚಿದ ಮಹಿಳೆ
ಬುರ್ಖಾ ಧರಿಸಿ ಬಂದು ಚಿನ್ನದಂಗಡಿ ಮಾಲೀಕನ ಕಣ್ಣಿಗೆ ಖಾರದಪುಡಿ ಎರಚಿದ ಮಹಿಳೆ