ವಿಶ್ವದಾದ್ಯಂತ ಕೊರೊನಾ ಅಟ್ಟಹಾಸಕ್ಕೆ ಬಲಿಯಾದವರೆಷ್ಟು ಮಂದಿ? ಡೀಟೇಲ್ಸ್ ಇಲ್ಲಿದೆ
ಬೆಂಗಳೂರು: ಇಲ್ಲಿಯ ವರೆಗೆ ರಾಜ್ಯ, ದೇಶ, ವಿದೇಶಗಳಲ್ಲಿ ಎಷ್ಟು ಸೋಂಕಿತರಿದ್ದಾರೆ ಎನ್ನುವ ಡೀಟೇಲ್ಸ್ ನೋಡೋದಾದ್ರೆ. ರಾಜ್ಯದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ 959ಕ್ಕೆ ಏರಿಕೆಯಾಗಿದೆ. 959ಸೋಂಕಿತರಲ್ಲಿ 451 ಜನ ಗುಣಮುಖರಾಗಿ ಡಿಸ್ಚಾರ್ಜ್ ಆಗಿದ್ದಾರೆ. 959ಜನರ ಪೈಕಿ 33ಜನ ಮೃತಪಟ್ಟಿದ್ದಾರೆ. ಉಳಿದ475 ಕೊರೊನಾ ಸೋಂಕಿತರಿಗೆ ನಿಗದಿತ ಆಸ್ಪತ್ರೆಗಳಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ದೇಶದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ: ಭಾರತದಲ್ಲಿ ಒಟ್ಟು ಕೊರೊನಾ ಸೋಂಕಿತರ ಸಂಖ್ಯೆ- 74,281 ಭಾರತದಲ್ಲಿ ಈವರೆಗೆ ಕೊರೊನಾಗೆ ಬಲಿಯಾದವರ ಸಂಖ್ಯೆ- 2,415 ದೇಶದಲ್ಲಿ ಕೊರೊನಾ ಸೋಂಕಿತ ಜನ ಗುಣಮುಖ- […]
ಬೆಂಗಳೂರು: ಇಲ್ಲಿಯ ವರೆಗೆ ರಾಜ್ಯ, ದೇಶ, ವಿದೇಶಗಳಲ್ಲಿ ಎಷ್ಟು ಸೋಂಕಿತರಿದ್ದಾರೆ ಎನ್ನುವ ಡೀಟೇಲ್ಸ್ ನೋಡೋದಾದ್ರೆ. ರಾಜ್ಯದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ 959ಕ್ಕೆ ಏರಿಕೆಯಾಗಿದೆ. 959ಸೋಂಕಿತರಲ್ಲಿ 451 ಜನ ಗುಣಮುಖರಾಗಿ ಡಿಸ್ಚಾರ್ಜ್ ಆಗಿದ್ದಾರೆ. 959ಜನರ ಪೈಕಿ 33ಜನ ಮೃತಪಟ್ಟಿದ್ದಾರೆ. ಉಳಿದ475 ಕೊರೊನಾ ಸೋಂಕಿತರಿಗೆ ನಿಗದಿತ ಆಸ್ಪತ್ರೆಗಳಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ.
ದೇಶದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ: ಭಾರತದಲ್ಲಿ ಒಟ್ಟು ಕೊರೊನಾ ಸೋಂಕಿತರ ಸಂಖ್ಯೆ- 74,281 ಭಾರತದಲ್ಲಿ ಈವರೆಗೆ ಕೊರೊನಾಗೆ ಬಲಿಯಾದವರ ಸಂಖ್ಯೆ- 2,415 ದೇಶದಲ್ಲಿ ಕೊರೊನಾ ಸೋಂಕಿತ ಜನ ಗುಣಮುಖ- 24,386 ದೇಶದಲ್ಲಿ ಕೊರೊನಾ ಸೋಂಕಿಗೆ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಪಡೆಯುತ್ತಿರುವವರು- 47,480
ಜಗತ್ತಿನಲ್ಲಿ ಕೊರೊನಾ ಸೋಂಕಿತರ ಅಪ್ಡೇಟ್ಸ್: ವಿಶ್ವದಾದ್ಯಂತ ಕೊರೊನಾ ಸೋಂಕಿತರ ಸಂಖ್ಯೆ- 44,25,532 ಈವರೆಗೆ ವಿಶ್ವದಲ್ಲಿ ಕೊರೊನಾಗೆ ಬಲಿಯಾದವರ ಸಂಖ್ಯೆ- 2,97,760 ವಿಶ್ವದಲ್ಲಿ ಕೊರೊನಾ ಸೋಂಕಿತ ಜನ ಗುಣಮುಖ- 16,56,382
ಅಮೆರಿಕ-14,30,246 ಜನರಿಗೆ ಸೋಂಕು, 85,192 ಜನ ಬಲಿ ಯುಕೆ-2,29,705 ಜನರಿಗೆ ಸೋಂಕು, 33,186 ಜನ ಬಲಿ ಇಟಲಿ-2,22,104 ಜನರಿಗೆ ಸೋಂಕು, 31,106 ಜನ ಬಲಿ
Published On - 6:26 am, Thu, 14 May 20